alex Certify ಘೋಷಣೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವರ್ಷಕ್ಕೆ 3 ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಘೋಷಣೆ

ಡೆಹ್ರಾಡೂನ್: ಇಂಧನ ಬೆಲೆ ಏರಿಕೆ ನಡುವೆ ಉತ್ತರಾಖಂಡ ಸರ್ಕಾರದಿಂದ ಪ್ರಮುಖ ಘೋಷಣೆ ಹೊರಬಿದ್ದಿದೆ. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಪ್ರತಿ ವರ್ಷ ಮೂರು ಎಲ್‌.ಪಿ.ಜಿ. ಸಿಲಿಂಡರ್‌ ಗಳನ್ನು ಉಚಿತವಾಗಿ ನೀಡುವುದಾಗಿ Read more…

ಸರ್ಕಾರಿ ಬಸ್ ಗಳಲ್ಲಿ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ: ತಮಿಳುನಾಡು ಸರ್ಕಾರ ಘೋಷಣೆ

ಚೆನ್ನೈ: ತಮಿಳುನಾಡು ಸರ್ಕಾರವು 5 ವರ್ಷದೊಳಗಿನ ಮಕ್ಕಳಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಎಲ್ಲಾ ರೀತಿಯ ಬಸ್‌ ಗಳಲ್ಲಿ ಶುಲ್ಕ ರಹಿತ ಪ್ರಯಾಣವನ್ನು ಗುರುವಾರ ಘೋಷಿಸಿದೆ. ತಮ್ಮ ಇಲಾಖೆಯ ಹೊಸ Read more…

‘ಕಳ್ಳ, ಕಳ್ಳ, ಕಳ್ಳ’: ಪಾಕ್ ಪ್ರಧಾನಿ ನೇತೃತ್ವದ ನಿಯೋಗ ನೋಡಿ ಯಾತ್ರಿಕರ ಘೋಷಣೆ

ಸೌದಿಯ ಮದೀನಾದಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ನಿಯೋಗವನ್ನು ‘ಚೋರ್-ಚೋರ್’ ಘೋಷಣೆಗಳೊಂದಿಗೆ ಸ್ವಾಗತಿಸಿದ ವಿಡಿಯೋ ವೈರಲ್ ಆಗಿದೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮದೀನಾದ ಮಸ್ಜಿದ್-ಎ-ನಬವಿಯನ್ನು Read more…

18-59 ವಯೋಮಾನದವರಿಗೆ ಉಚಿತ ಕೋವಿಡ್ ಲಸಿಕೆ ಘೋಷಿಸಿದ ಹರಿಯಾಣ ಸರ್ಕಾರ

ಚಂಡೀಗಡ: ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ -19 ಸೋಂಕಿನ ಹಿನ್ನೆಲೆ, ನಾಲ್ಕನೇ ಕೊರೋನಾ ಅಲೆಯ ಭೀತಿ ಎದುರಾಗಿದ್ದು, ಹರಿಯಾಣ ಸರ್ಕಾರವು 18-59 ವರ್ಷ ವಯಸ್ಸಿನ ಎಲ್ಲ ಜನರಿಗೆ ಉಚಿತ Read more…

ಮಹತ್ವದ ಘೋಷಣೆ ಮಾಡಿದ CBSE; ಇಲ್ಲಿದೆ ಮಾಹಿತಿ

ಸಿಬಿಎಸ್‌ಇ ಮುಂಬರುವ ಶೈಕ್ಷಣಿಕ‌ ಸಾಲು 2022-23ಕ್ಕೆ 9, 10, 11 ಮತ್ತು 12ನೇ ತರಗತಿಗಳ ಪಠ್ಯಕ್ರಮವನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ತರಗತಿಗಳ ಪಠ್ಯಕ್ರಮ ಡೌನ್‌ಲೋಡ್ ಮಾಡಲು Read more…

Breaking News: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ತಮ್ಮ ಆತ್ಮಹತ್ಯೆಗೂ ಮುನ್ನ ಮಾಡಿರುವ ವಾಟ್ಸಾಪ್ ಸಂದೇಶದಲ್ಲಿ, ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಕಾರಣ ಎಂದು ಉಲ್ಲೇಖ ಮಾಡಿರುವ ಕಾರಣ Read more…

ಹೊಸ ಘೋಷಣೆ ಬಳಿಕ ಜಿಗಿದ ರುಚಿ ಸೋಯಾ ಷೇರು ಬೆಲೆ

ಖಾದ್ಯ ತೈಲ ತಯಾರಿಕಾ ಕಂಪನಿ ರುಚಿ ಸೋಯದ ಷೇರು ಬೆಲೆಯಲ್ಲಿ ಶೇ.5 ರಷ್ಟು ಏರಿಕೆ ಕಂಡಿದ್ದು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ 973 ರೂ.ಗೆ ಜಿಗಿದಿದೆ. ಭಾನುವಾರ ರುಚಿ ಸೋಯಾದ Read more…

BREAKING: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪುತ್ರನೂ ಭಯೋತ್ಪಾದಕ: ಭಾರತ ಘೋಷಣೆ

ನವದೆಹಲಿ: 26/11 ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಮತ್ತು ಎಲ್ಇಟಿ ಸಂಸ್ಥಾಪಕ ಹಫೀಜ್ ಸಯೀದ್ ಪುತ್ರ ಹಫೀಜ್ ತಲ್ಹಾ ಸಯೀದ್ ನನ್ನು ಸರ್ಕಾರ ಭಯೋತ್ಪಾದಕ ಎಂದು ಘೋಷಿಸಿದೆ. Read more…

BREAKING: ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಶ್ರೀಲಂಕಾದಲ್ಲಿ ತಡರಾತ್ರಿ ತುರ್ತು ಪರಿಸ್ಥಿತಿ ಘೋಷಣೆ

ಕೊಲಂಬೊ: ದಶಕಗಳಲ್ಲಿಯೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರೆದ ಹಿನ್ನಲೆಯಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿ Read more…

ಐತಿಹಾಸಿಕ ನಿರ್ಧಾರ: ಏಪ್ರಿಲ್ ದಲಿತ ಇತಿಹಾಸದ ತಿಂಗಳು; ಕೆನಡಾದ ಬ್ರಿಟಿಷ್ ಕೊಲಂಬಿಯಾ ಘೋಷಣೆ

ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯವು ಏಪ್ರಿಲ್ ತಿಂಗಳನ್ನು ದಲಿತ ಇತಿಹಾಸದ ತಿಂಗಳು ಎಂದು ಗುರುತಿಸಿದೆ. ಬ್ರಿಟಿಷ್ ಕೊಲಂಬಿಯಾ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, ನ್ಯೂ ಡೆಮಾಕ್ರಟಿಕ್ ಪಾರ್ಟಿ ನೇತೃತ್ವದ(NDP) Read more…

ಹಳೆ ಪಿಂಚಣಿ ಯೋಜನೆ ಕುರಿತು ಸರ್ಕಾರದಿಂದ ಭರ್ಜರಿ ಘೋಷಣೆ, ಶೀಘ್ರವೇ OPS ಜಾರಿ ಮಾಡುವುದಾಗಿ ಸಿಎಂ ಹೇಮಂತ್ ಸೊರೇನ್ ಹೇಳಿಕೆ

ನವದೆಹಲಿ: ಹಳೆಯ ಪಿಂಚಣಿ ಯೋಜನೆ ಕುರಿತು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಜಾರ್ಖಂಡ್ ವಿಧಾನಸಭೆಯಲ್ಲಿ ಸಾರ್ವಜನಿಕ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ಹಲವು ದೊಡ್ಡ Read more…

BIG NEWS: FIFA ವರ್ಲ್ಡ್ ಕಪ್ ಅಧಿಕೃತ ಪ್ರಾಯೋಜಕರಾಗಿ BYJU’S

ನವದೆಹಲಿ: EdTech ಕಂಪನಿ BYJU’S ಅನ್ನು FIFA ವಿಶ್ವಕಪ್ ಕತಾರ್ 2022 ರ ಅಧಿಕೃತ ಪ್ರಾಯೋಜಕರಾಗಿ ಘೋಷಿಸಲಾಗಿದೆ. ಈ ಪಾಲುದಾರಿಕೆಯ ಮೂಲಕ BYJU’S FIFA ವಿಶ್ವಕಪ್ 2022 ರ Read more…

BIG NEWS: ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಹೆಸರಲ್ಲಿ 2 ಗೋಲ್ಡ್ ಮೆಡಲ್ ಘೋಷಿಸಿದ ಅಶ್ವಿನಿ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದು, ಪುನೀತ್ ಪರವಾಗಿ ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ, ಎರಡು Read more…

BREAKING: ಉಪ ಚುನಾವಣೆಗೆ ದಿನಾಂಕ ಘೋಷಣೆ; ಬಂಗಾಳ, ಛತ್ತೀಸ್ ಗಢ, ಬಿಹಾರ, ಮಹಾರಾಷ್ಟ್ರದಲ್ಲಿ ಬೈ ಎಲೆಕ್ಷನ್

ನವದೆಹಲಿ: ಭಾರತದ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದ ಸಂಸದೀಯ ಕ್ಷೇತ್ರಗಳು ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಉಪ ಚುನಾವಣೆಯ ದಿನಾಂಕವನ್ನು Read more…

ಹಿಜಾಬ್‌, ಕೇಸರಿ ಬಳಿಕ ಈಗ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಹಿಜಾಬ್‌ ವರ್ಸಸ್‌ ಕೇಸರಿ ಶಾಲು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಈಗ ಕಾಲೇಜೊಂದರ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಬಂದಿದ್ದು, ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. Read more…

ಆಟೋಮೊಬೈಲ್, EV ಉದ್ಯಮ ಉತ್ತೇಜನಕ್ಕೆ ಬಜೆಟ್ ನಲ್ಲಿ ಪ್ರಮುಖ ಘೋಷಣೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ ಬಹು ನಿರೀಕ್ಷಿತ ಬಜೆಟ್ 2022 ಮಂಡಿಸಿದರು, ದೇಶದಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಹೆಚ್ಚಿಸಲು ಅವರು ಗಮನ ಕೇಂದ್ರೀಕರಿಸಿದ್ದಾರೆ. Read more…

ವಿದ್ಯುತ್ ದರ ಪ್ರತಿ ಯೂನಿಟ್ ಗೆ 3 ರೂ., ಸರ್ಕಾರಿ ನೌಕರರ ಡಿಎ ಹೆಚ್ಚಳ ಸೇರಿ ಹಲವು ಘೋಷಣೆ ಮಾಡಿದ ಸಿಎಂ ಚನ್ನಿ

ಚಂಡೀಗಢ: ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 3 ರೂ. ಕಡಿಮೆ ಮಾಡುವುದಾಗಿ ಹೇಳಲಾಗಿದೆ. Read more…

ಜನವರಿ 12 ರಂದು NEET-PG ಕೌನ್ಸೆಲಿಂಗ್ ಪ್ರಾರಂಭ

ನವದೆಹಲಿ: NEET-PG ಕೌನ್ಸೆಲಿಂಗ್ ಜನವರಿ 12 ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಘೋಷಿಸಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಂಡವಿಯಾ ಅವರು ಕೋವಿಡ್-19 Read more…

ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೊಸ ವರ್ಷದ ಉಡುಗೊರೆ: ಉಚಿತ ಆರೋಗ್ಯ ಸೌಲಭ್ಯ, ಹೆರಿಗೆ ರಜೆ, ಪ್ರೋತ್ಸಾಹ ಧನ ಘೋಷಣೆ ಮಾಡಿದ ಪಂಜಾಬ್ ಸಿಎಂ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಆಶಾ ಕಾರ್ಯಕರ್ತೆಯರಿಗೆ 2,500 ರೂ. ನಿಗದಿತ ಮಾಸಿಕ ಭತ್ಯೆಯನ್ನು ಘೋಷಿಸಿದ್ದಾರೆ. ಮಧ್ಯಾಹ್ನದ ಊಟದ ಕಾರ್ಮಿಕರ ನಿಗದಿತ ಭತ್ಯೆಯನ್ನೂ ಹೆಚ್ಚಿಳ Read more…

ಮಕ್ಕಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಜ.3 ರಿಂದ ಲಸಿಕೆ ಅಭಿಯಾನ; ಮೋದಿ ಘೋಷಣೆ

ನವದೆಹಲಿ: ಜನವರಿ 3 ರಿಂದ 15 ರಿಂದ 18 ವರ್ಷದವರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಜನವರಿ 10 ರಿಂದ ಕೊರೋನಾ ವಾರಿಯರ್ಸ್ Read more…

ನಾಸಾ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಅನಿಲ್ ಮೆನನ್

ತರಬೇತಿ ಗಗನಯಾತ್ರಿಗಳ 10 ಹೆಸರುಗಳನ್ನು ನಾಸಾ ಘೋಷಣೆ ಮಾಡಿದೆ. ಭಾರತೀಯ ಮೂಲದ ಅನಿಲ್ ಮೆನನ್ ಸೇರಿದಂತೆ 10 ಮಂದಿ ಹೆಸರುಗಳನ್ನು ಪ್ರಕಟಿಸಲಾಗಿದೆ. ಅಮೆರಿಕ ವಾಯುಪಡೆಯ ಲೆಫ್ಟಿನೆಂಟ್ ಕರ್ನಲ್ ಅನಿಲ್ Read more…

BIG NEWS: ರೈಲ್ವೇ ಖಾಸಗೀಕರಣ ವದಂತಿ ನಡುವೆ ಮಹತ್ವದ ಘೋಷಣೆ

ನವದೆಹಲಿ: ಭಾರತೀಯ ರೈಲ್ವೇ ಖಾಸಗೀಕರಣ, ಹೂಡಿಕೆ ಹಿಂಪಡೆಯುವಿಕೆ ವದಂತಿ ನಡುವೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಘೋಷಣೆ ಮಾಡಿದ್ದು, ಭಾರತೀಯ ರೈಲ್ವೇ ಮಾರಾಟಕ್ಕಿಲ್ಲ, ಖಾಸಗೀಕರಣ ಮಾಡುವುದಿಲ್ಲ: ಹೇಳಿದ್ದಾರೆ. Read more…

BIG NEWS: ಅಶ್ವಿನಿ ಪುನೀತ್ ರಾಜ್ ಕುಮಾರ್ ಮಹತ್ವದ ಘೋಷಣೆ

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕನಸು ನನಸು ಮಾಡಲು ಮುಂದಾಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಅಪ್ಪು ಅವರ ಕನಸೊಂದು ನವೆಂಬರ್ 1 Read more…

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ಡೇಟಾ, ಕರೆ ದರ ಏರಿಕೆ

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರೆ ಮತ್ತು ಡೇಟಾ ದರ ದುಬಾರಿಯಾಗಲಿದೆ. ಈಗಾಗಲೇ ಏರ್ಟೆಲ್ ನಿಂದ ಶೇಕಡ 20 ರಿಂದ 25 ರಷ್ಟು ದರ ಏರಿಕೆ Read more…

BREAKING: ಏರ್ಟೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಡೇಟಾ, ಕರೆ ದರ ಹೆಚ್ಚಳ; ಬಳಕೆದಾರರ ಜೇಬಿಗೆ ಕತ್ತರಿ

ನವದೆಹಲಿ: ಪ್ರಮುಖ ಟೆಲಿಕಾಂ ಕಂಪನಿ ಭಾರ್ತಿ ಏರ್ಟೆಲ್ ಗ್ರಾಹಕರಿಗೆ ಶಾಕ್ ನೀಡಿದೆ. ಡೇಟಾ ಮತ್ತು ಕರೆಗಳ ದರ ಹೆಚ್ಚಳ ಮಾಡಲಾಗಿದೆ. ಅನಿಯಮಿತ ವಾಯ್ಸ್ ಕಾಲ್ ಮತ್ತು ಡೇಟಾ ಸೇರಿದಂತೆ Read more…

ರೈತರಿಗೆ ತಲಾ 2 ಲಕ್ಷ ರೂ. ನೆರವು ನೀಡಲು ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಟ್ಯಾಕ್ಟರ್ ರ್ಯಾಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರಿಗೆ 2 ಲಕ್ಷ ರೂ. ನೆರವು ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಸಿಂಗ್ ಚನ್ನಿ ಘೋಷಣೆ ಮಾಡಿದ್ದಾರೆ. Read more…

BIG NEWS: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮುರುಘಾ ಮಠದ ವತಿಯಿಂದ 2021 ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ Read more…

ರಾಜ್ಯೋತ್ಸವದ ಸಂದರ್ಭದಲ್ಲೇ ಕನ್ನಡಿಗರಿಗೆ ಶುಭ ಸುದ್ದಿ: ಎಲ್ಲ ವಲಯದಲ್ಲೂ ಉದ್ಯೋಗಾವಕಾಶ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಕನ್ನಡಿಗರಿಗೆ ಉದ್ಯೋಗವಕಾಶ, ಕನ್ನಡದಲ್ಲಿ ಆಡಳಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 66 ನೇ ಕನ್ನಡ Read more…

BIG NEWS: ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಏರಿಕೆ, ಸರ್ಕಾರದಿಂದಲೇ ಸಾಧಕರ ಗುರುತಿಸಿ ಗೌರವ; ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರು ಮತ್ತು ಸಾಧನೆ ಮಾಡಿದ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಈ Read more…

66ನೇ ಕನ್ನಡ ರಾಜ್ಯೋತ್ಸವ; 66 ಸಾಧಕರಿಗೆ ಪ್ರಶಸ್ತಿ ಘೋಷಣೆ

ಬೆಂಗಳೂರು: 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ 66 ಸಾಧಕರಿಗೆ ಪ್ರಶಸ್ತಿ ಘೋಷಿಸಿರುವುದು ವಿಶೇಷ. 10 ಸಂಘ-ಸಂಸ್ಥೆಗಳಿಗೆ ಅಮೃತ ಮಹೋತ್ಸವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...