alex Certify ಘೋಷಣೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: CBSE 10, 12 ನೇ ತರಗತಿ ಪರೀಕ್ಷೆಗೆ ದಿನಾಂಕ ಘೋಷಣೆಗೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗಳ ಪರೀಕ್ಷೆಗೆ ಡಿಸೆಂಬರ್ 31 ರಂದು ದಿನಾಂಕ ಪ್ರಕಟಿಸಲಾಗುವುದು. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಬಗ್ಗೆ ಮಾಹಿತಿ Read more…

BIG BREAKING: ದಶಕದ ಹಿಂಜರಿಕೆ ಹಿಂದಿಕ್ಕಿದ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಎಂಟ್ರಿ

ಚೆನ್ನೈ: ಖ್ಯಾತ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶದ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದೆ. ದಶಕಗಳ ಕಾಲದಿಂದ ರಜನಿಕಾಂತ್ ರಾಜಕೀಯ ಪ್ರವೇಶಿಸಲಿದ್ದಾರೆ ಎಂದು ಹೇಳಿ ಹೇಳಲಾಗುತ್ತಿತ್ತಾದರೂ ಅಂತಿಮವಾಗಿ ಅವರು Read more…

BIG BREAKING: ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದೇ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಇಂದು ಮುಹೂರ್ತ ಫಿಕ್ಸ್ ಮಾಡುವ ಸಾಧ್ಯತೆ ಇದೆ. ಬೆಳಗ್ಗೆ 11.30 ಕ್ಕೆ ರಾಜ್ಯ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ನಡೆಸಲಾಗುವುದು. 3 -4 Read more…

ಲಿಂಗಾಯತರಿಗೆ ಮತ್ತೊಂದು ಸಿಹಿ ಸುದ್ದಿ: ಸಿಎಂ ಯಡಿಯೂರಪ್ಪರಿಂದ ಮೀಸಲಾತಿ ಘೋಷಣೆ ಸಾಧ್ಯತೆ

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಅನುದಾನ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಕೊಡುಗೆ ಘೋಷಣೆ ಮಾಡಲಿದ್ದಾರೆ. ಇಂದು ನಡೆಯಲಿರುವ ಸಂಪುಟ Read more…

BIG NEWS: ಮಳೆಹಾನಿ ಸಂತ್ರಸ್ತರಿಗೆ 25 ಸಾವಿರ ರೂ. ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ Read more…

BIG BREAKING: ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಟಿಕೆಟ್ ನಿರೀಕ್ಷೆಯಲ್ಲಿದ್ದ ಮುನಿರಾಜುಗೌಡಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆರ್.ಆರ್. ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಶಿರಾ ವಿಧಾನಸಭಾ Read more…

ಕವಯತ್ರಿಗೆ ಒಲಿದ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್ ಹೋಮ್: ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಅಮೆರಿಕದ ಕವಯತ್ರಿ ಲೂಯಿಸ್ ಗ್ಲಿಕ್ ಅವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ. ಸಾಹಿತ್ಯ ಕ್ಷೇತ್ರದ ನೊಬೆಲ್ ಪುರಸ್ಕೃತರನ್ನು ಆಯ್ಕೆಮಾಡುವ ಸ್ವೀಡಿಶ್ ಅಕಾಡೆಮಿ Read more…

BIG BREAKING: 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್

ಬೆಂಗಳೂರು: ಅಕ್ಟೋಬರ್ 28 ರಂದು ಶಿಕ್ಷಕರ, ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ Read more…

ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಶಿರಾ ಹಾಗೂ ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಿಂದ Read more…

ಕೊರೊನಾ ಮಧ್ಯೆ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟ

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ನಡೆಸಿ ದಿನಾಂಕದ ಘೋಷಣೆ ಮಾಡಿದೆ. ವಿಧಾನಸಭೆ ಚುನಾವಣೆಯನ್ನು ಮೂರು ಹಂತದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮೊದಲ ಹಂತದ Read more…

ಬಿಗ್ ನ್ಯೂಸ್: ಕೊರೊನಾ ಹೊತ್ತಲ್ಲೇ ಎಲೆಕ್ಷನ್ – ಬಿಹಾರ ವಿಧಾನಸಭೆ, ವಿವಿಧ ರಾಜ್ಯಗಳ ಉಪ ಚುನಾವಣೆ ಘೋಷಣೆ ಸಾಧ್ಯತೆ

ನವದೆಹಲಿ: ಕೊರೋನಾ ಹೊತ್ತಲ್ಲಿ ಚುನಾವಣೆ ನಡೆಸಲು ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ ಇಂದು ಮಧ್ಯಾಹ್ನ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ದೆಹಲಿ ಚುನಾವಣಾ Read more…

ಪದವಿ, ಪಿಯುಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: 35208 ಹುದ್ದೆಗಳ ನೇಮಕಾತಿಗೆ ಅರ್ಜಿ- ಬಂಪರ್ ವೇತನ

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದೇಶದ ಅತಿದೊಡ್ಡ ಸಾರಿಗೆ ಸಂಸ್ಥೆ ರೈಲ್ವೆಯಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ತಾಂತ್ರಿಕೇತರ 35,208 ಹುದ್ದೆಗಳಿಗೆ ನೇಮಕಾತಿ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ಪದವಿ, ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್: ರೈಲ್ವೇಯಲ್ಲಿ 35208 ಹುದ್ದೆಗಳ ನೇಮಕಾತಿ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ದೇಶದ ಅತಿದೊಡ್ಡ ಸಾರಿಗೆ ಸಂಸ್ಥೆ ರೈಲ್ವೆಯಲ್ಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾರತೀಯ ರೈಲ್ವೆಯಲ್ಲಿ ತಾಂತ್ರಿಕೇತರ 35,208 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. Read more…

ಪ್ರಣಬ್ ಮುಖರ್ಜಿ ವಿಧಿವಶ: ಒಂದು ವಾರ ಶೋಕಾಚರಣೆ

ನವದೆಹಲಿ: ಭಾರತರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಂದು ವಾರ ಶೋಕಾಚರಣೆ ಘೋಷಿಸಿದೆ. ಕೊರೋನಾ ಸೋಂಕಿನಿಂದಾಗಿ ದೆಹಲಿ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ 84 Read more…

ವಿಶೇಷ ಪ್ಯಾಕೇಜ್: ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಮುಂಬೈ: ಕೊರೋನಾ ಲಾಕ್ಡೌನ್ ನಿಂದ ಸಂಕಷ್ಟದಲ್ಲಿರುವ ಜನತೆಗೆ ಅನುಕೂಲವಾಗುವಂತೆ ಕಳೆದ ಮಾರ್ಚ್ ನಲ್ಲಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಿದ್ದ ಕೇಂದ್ರ ಸರ್ಕಾರ ಮತ್ತೊಂದು Read more…

ತಮಿಳಿನಲ್ಲಿ ಇನ್‌-ಫ್ಲೈಟ್ ಘೋಷಣೆ ಮಾಡಿದ ಇಂಡಿಗೋ ಪೈಲಟ್

ಸಾಮಾನ್ಯವಾಗಿ ದೇಸೀ ವಿಮಾನಯಾನದ ಮಾರ್ಗಗಳಲ್ಲಿ ಇನ್‌-ಫ್ಲೈಟ್‌ ಘೋಷಣೆಯನ್ನು ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಮಾಡಲಾಗುತ್ತದೆ. ಆದರೆ ಇಂಡಿಗೋ ಪೈಲಟ್ ಒಬ್ಬರು ಪ್ರಯಾಣಿಕರಿಗೆ ತಮಿಳಿನಲ್ಲಿ ಘೋಷಣೆ ಮಾಡುವ ಮೂಲಕ ನೆಟ್‌ನಲ್ಲಿ ವೈರಲ್‌ Read more…

WWE ಲೆಜೆಂಡ್, ದೈತ್ಯ ಪ್ರತಿಭೆ, ಸೂಪರ್ ಸ್ಟಾರ್ ಅಂಡರ್ ಟೇಕರ್ ಅಭಿಮಾನಿಗಳಿಗೆ ‘ಬಿಗ್ ಶಾಕ್’

ಡಬ್ಲ್ಯೂಡಬ್ಲ್ಯೂಇ ದಂತಕಥೆ ಕುಸ್ತಿ ಕ್ಷೇತ್ರದ ಸೂಪರ್ ಸ್ಟಾರ್ ಅಂಡರ್ ಟೇಕರ್ ನಿವೃತ್ತಿ ಘೋಷಿಸಿದ್ದಾರೆ. ದಿ ಡೆಡ್ಲಿಮ್ಯಾನ್ ಖ್ಯಾತಿಯ 55 ವರ್ಷದ ವರ್ಲ್ಡ್ ರೆಸ್ಲಿಂಗ್ ಎಂಟರ್ ಟೈನ್ ಮೆಂಟ್ ಲೆಜೆಂಡ್ Read more…

BIG BREAKING: ಗ್ರಾಮೀಣ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಜೇನು ಸಾಕಣೆಗಾಗಿ 500 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಇದ್ರಿಂದ ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಸಿಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2 ಲಕ್ಷ ಜೇನು ಕೃಷಿಕರಿಗೆ ಸರ್ಕಾರದ ಈ Read more…

BIG NEWS: ಮೀನುಗಾರರಿಗೆ ಬಂಪರ್‌ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮೀನುಗಾರಿಕೆಗೂ ಸರ್ಕಾರ ನೆರವಿನ ಹಸ್ತ ನೀಡಿದೆ. ಮೀನುಗಾರರಿಗೆ ಹೊಸ ಬೋಟ್, ಉಪಕರಣ ಖರೀದಿಗೆ ಹಣದ ಸಹಾಯ ಮಾಡಲಿದೆ. ಮತ್ಸ್ಯ ಸಂಪದ ಯೋಜನೆಗೆ 20 ಸಾವಿರ ಕೋಟಿ ರೂಪಾಯಿಯನ್ನು ಸರ್ಕಾರ Read more…

BIG NEWS: ಮೂರನೇ ಹಂತದ ಪ್ಯಾಕೇಜ್ನಲ್ಲಿ ಕರ್ನಾಟಕಕ್ಕೆ ‘ಗುಡ್ ನ್ಯೂಸ್’

ಕೃಷಿ ಮೂಲ ಸೌಕರ್ಯಕ್ಕೆ 1 ಲಕ್ಷ ಕೋಟಿ ರೂಪಾಯಿ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಕೃಷಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಇದು ಮೂರನೇ ಘೋಷಣೆಯಾಗಿದೆ Read more…

ಬಿಗ್ ಬ್ರೇಕಿಂಗ್: ಇಂದು ಕೃಷಿ ವಲಯಕ್ಕೆ ಆದ್ಯತೆ – 11 ಯೋಜನೆಗಳ ಘೋಷಣೆ

  ಕೇಂದ್ರ ಹಣಕಾಸು ಸಚಿವೆ ಸ್ವಾವಲಂಭಿ ಭಾರತದ ಮೂರನೇ ಕಂತಿನ ಘೋಷಣೆ ಮಾಡ್ತಿದ್ದಾರೆ. ಮೀನುಗಾರಿಕೆ, ಹೈನುಗಾರಿಕೆ ಸೇರಿದಂತೆ ಕೃಷಿ ವಲಯಕ್ಕೆ ಆದ್ಯತೆ ನೀಡಿದ್ದಾರೆ. ಲಾಕ್ ಡೌನ್ ಸಂದರ್ಭದಲ್ಲಿ ಏನೆಲ್ಲ Read more…

ಮೂರನೇ ಕಂತಿನಲ್ಲಿ ಯಾವ ಕ್ಷೇತ್ರಕ್ಕೆ ಸಿಗಲಿದೆ ಬಂಪರ್…?

ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಸುಧಾರಿಸಲು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ Read more…

ಇಂದು ಕೃಷಿ ಕ್ಷೇತ್ರಕ್ಕೆ ಖುಷಿ ಸುದ್ದಿ ನೀಡಲಿದ್ದಾರೆ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮತ್ತೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 20 ಲಕ್ಷ ಕೋಟಿಗಳ ಆರ್ಥಿಕ ಪ್ಯಾಕೇಜ್‌ಗೆ ಸಂಬಂಧಿಸಿದ ಉಳಿದ ವಿವರಗಳನ್ನು ಅವರು ತಿಳಿಸಲಿದ್ದಾರೆ. ಕೃಷಿ ಕ್ಷೇತ್ರ Read more…

2 ನೇ ಪ್ಯಾಕೇಜ್: ರಾಜ್ಯದ ಜನತೆಗೆ CM ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಭರ್ಜರಿ ಸಿಹಿಸುದ್ದಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ವಿವಿಧ ವರ್ಗಗಳಿಗೆ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ಧತೆ ಕೈಗೊಂಡಿದ್ದಾರೆ. ಇಂದು ಇಲ್ಲವೇ ನಾಳೆ Read more…

ದೇಶದಲ್ಲೇ ಮೊದಲ ಬಾರಿಗೆ ಎಲ್ಲರಿಗೂ ಉಚಿತ ವಿಮೆ ಘೋಷಿಸಿದ ಸರ್ಕಾರ

ಮುಂಬೈ: ಮಹಾರಾಷ್ಟ್ರ ಕೊರೋನಾ ಸೊಂಕಿನಿಂದ ತತ್ತರಿಸಿ ಹೋಗಿದ್ದು ರಾಜ್ಯದ ಜನರಿಗೆ ಉಚಿತ ವಿಮೆ ಘೋಷಿಸಲಾಗಿದೆ. ಮಹಾರಾಷ್ಟ್ರ ಸರ್ಕಾರ ಜನಸಾಮಾನ್ಯರಿಗೆ ಉಚಿತ ಮತ್ತು ಕ್ಯಾಶ್ ಲೆಸ್ ವಿಮೆ ನೀಡಲು ತೀರ್ಮಾನಿಸಿದೆ. Read more…

ಪಾದರಾಯನಪುರ ಗಲಭೆ ಬೆನ್ನಲ್ಲೇ ಗಂಗೊಂಡನಹಳ್ಳಿ ಮಸೀದಿಯಿಂದ ಮಹತ್ವದ ಸಂದೇಶ

ಬೆಂಗಳೂರು: ಪಾದರಾಯನಪುರ ಜನರನ್ನು ಮನೆಗೆ ಸೇರಿಸಿಕೊಳ್ಳಬೇಡಿ ಎಂದು ಬೆಂಗಳೂರಿನ ಗಂಗೊಂಡನಹಳ್ಳಿ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಲಾಗಿದೆ. ಪಾದರಾಯನಪುರದವರು ನಿಮ್ಮ ಮನೆಯಲ್ಲಿ ಇದ್ದರೆ ಅವರನ್ನು ವಾಪಸ್ ಕಳುಹಿಸಿ. ನಮ್ಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...