alex Certify ಚಂದ್ರಯಾನ-3 | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಂದ್ರಯಾನ-3 ಬಿಗ್ ಅಪ್ ಡೇಟ್; ಜಗತ್ತಿನ ಇತಿಹಾಸದಲ್ಲಿಯೇ ಭಾರತದ ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ಮತ್ತೊಂದು ದೊಡ್ಡ ಅಪ್ ಡೇಟ್ ಲಭ್ಯವಾಗಿದ್ದು, ಜಗತ್ತಿನ ಇತಿಹಾಸದಲ್ಲಿಯೇ ಭಾರತ ಮಹತ್ವದ ಹೆಜ್ಜೆ ಇಟ್ಟಿದೆ. ಚಂದ್ರನಲ್ಲಿ ತಾಪಮಾನ ಪರೀಕ್ಷೆ ವರದಿಯನ್ನು ಪ್ರಜ್ಞಾನ್ ರೋವತ್ ಕಳುಹಿಸಿದೆ. Read more…

BIG NEWS: ಚಂದ್ರಯಾನ-3 ಯಶಸ್ಸು: ಕಾಂಗ್ರೆಸ್- ಬಿಜೆಪಿ ಕ್ರೆಡಿಟ್ ವಾರ್; ಗೆಲುವಿಗೆ ಹಲವು ಅಪ್ಪಂದಿರು; ಸೋಲಿಗೆ ಒಂದೇ ತಂದೆ ಎಂದ ಗೃಹ ಸಚಿವ

ಹಾಸನ: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕ್ರೆಡಿಟ್ ವಾರ್ ಆರಂಭವಾಗಿದೆ. ಚಂದ್ರಯಾನ ಕ್ರೆಡಿಟ್ ವಾರ್ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಚಂದ್ರಯಾನ Read more…

BREAKING : ಚಂದ್ರಯಾನ -3 ಮಿಷನ್ ಯಶಸ್ಸಿನ ಬಗ್ಗೆ ಕವಿತೆ ವಾಚಿಸಿದ ಪ್ರಧಾನಿ ಮೋದಿ..! ಹೀಗಿದೆ `ನಮೋ’ ಕವಿತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ಮೂಲಕ ಭಾನುವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಈ ಕಾರ್ಯಕ್ರಮದಲ್ಲಿ, ಪಿಎಂ ಮೋದಿ ಚಂದ್ರಯಾನ Read more…

Chandrayaan-3 : ಮಹತ್ವದ 2 ಉದ್ದೇಶಗಳನ್ನು ಸಾಧಿಸಿದ `ಮಿಷನ್’ : ಮತ್ತೊಂದು ವಿಡಿಯೋ ಹಂಚಿಕೊಂಡ ಇಸ್ರೋ

ಬೆಂಗಳೂರು : ಆಗಸ್ಟ್ 23 ರಂದು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿತು. ಈ ಸಾಧನೆಯು Read more…

ಚಂದ್ರಯಾನ-3 ಭರ್ಜರಿ ಯಶಸ್ಸಿನ ಬೆನ್ನಲ್ಲೇ ಸೂರ್ಯನತ್ತ ಇಸ್ರೋ: ಸೆ. 2 ರಂದು ಸೂರ್ಯನ ಅಧ್ಯಯನಕ್ಕೆ ಆದಿತ್ಯ-ಎಲ್1 ಸೌರ ಮಿಷನ್ ಆರಂಭ

ಬೆಂಗಳೂರು: ಚಂದ್ರಯಾನ-3 ಯಶಸ್ಸಿನ ನಂತರ ಇಸ್ರೋ ಈಗ ಸೆಪ್ಟೆಂಬರ್ 2 ರಂದು ಆದಿತ್ಯ-ಎಲ್1 ಸೌರ ಮಿಷನ್ ಉಡಾವಣೆಯ ಮೇಲೆ ಕೇಂದ್ರೀಕರಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಈಗ ಸೂರ್ಯನನ್ನು Read more…

BIG NEWS: ಚಂದ್ರಯಾನ-3 ಯಶಸ್ಸು: ಕಾಂಗ್ರೆಸ್-ಬಿಜೆಪಿ ನಡುವೆ ಕ್ರ‍ೆಡಿಟ್ ವಾರ್; ಇಸ್ರೋ ವಿಜ್ಞಾನಿಗಳ ಸಾಧನೆ ಶ್ರೇಯಸ್ಸು ಬಿಜೆಪಿಗೆ ಸಲ್ಲಬೇಕೆಂದು ಪ್ರಧಾನಿ ಮೋದಿ ಎಲ್ಲಿಯೂ ಹೇಳಿಲ್ಲ ಎಂದ ಈಶ್ವರಪ್ಪ

ಶಿವಮೊಗ್ಗ: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳ ಸಾಧನೆಯ ಕುರಿತು ರಾಜಕೀಯ ನಾಯಕರಲ್ಲಿ ಕ್ರೆಡಿಟ್ ವಾರ್ ಶುರುವಾಗಿದೆ. ಕಾಂಗ್ರೆಸ್-ಬಿಜೆಪಿ ನಾಯಕರು ಈ ವಿಚಾರವಾಗಿ ಪೈಪೋಟಿ ಆರಂಭಿಸಿದ್ದಾರೆ. ಈ ನಡುವೆ Read more…

BIG NEWS: ಒಂದುವಾರ ರಾಜಕೀಯ ಮಾತನಾಡಲ್ಲ ಎನ್ನುತ್ತಲೇ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ

ಹಾಸನ: ಒಂದು ವಾರ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮರಸ್ವಾಮಿ, ಇನ್ನೊಂದುವಾರ ರಾಜಕಾರಣದ ಬಗ್ಗೆ ಮಾತನಾಡಲ್ಲ, ಕರಣ ನಾವೆಲ್ಲರೂ Read more…

BREAKING : ‘ಚಂದ್ರಯಾನ-3’ ಯಶಸ್ವಿಯಾದ ದಿನ ಇನ್ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ : ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ದಿನ ಆಗಸ್ಟ್ 23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ಮಾತನಾಡಿದ ಪ್ರಧಾನಿ ಮೋದಿ Read more…

‘ಚಂದ್ರಯಾನ-3’ ಸಕ್ಸಸ್ : ಗ್ರೀಸ್ ನಲ್ಲೂ ‘ISRO’ ವಿಜ್ಞಾನಿಗಳ ಗುಣಗಾನ ಮಾಡಿದ ಪ್ರಧಾನಿ ಮೋದಿ

‘ಚಂದ್ರಯಾನ-3’ ಸಕ್ಸಸ್ ಗೆ ಕಾರಣರಾದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಸಾಧನೆಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಪ್ರಧಾನಿ ಮೋದಿ ಗ್ರೀಸ್ ನಲ್ಲೂ ಚಂದ್ರಯಾನ-3 ಯಶಸ್ವಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದು, Read more…

Chandrayaan-3 : 14 ದಿನಗಳ ನಂತರ ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಭೂಮಿಗೆ ಮರಳಲಿದೆಯೇ?

ಬೆಂಗಳೂರು : ಆಗಸ್ಟ್ 23 ರಂದು ಚಂದ್ರಯಾನ 3 ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಮೃದುವಾಗಿ ಇಳಿಯಿತು ಮತ್ತು ವಿಕ್ರಮ್ ಲ್ಯಾಂಡರ್ ನಿಂದ ಪ್ರಜ್ಞಾನ್ ರೋವರ್ ಹೊರಬಂದು ಚಂಧ್ರನ Read more…

Chandrayaan-3 : ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಕಾರ್ಯಾಚರಣೆಯ ಫೋಟೋ ಹಂಚಿಕೊಂಡ ಇಸ್ರೋ

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದಿರುವ ಪ್ರಜ್ಞಾನ್ ರೋವರ್ ಅಧ್ಯಯನ ಶುರು ಮಾಡಿದೆ. ಇದೀಗ ಇಸ್ರೋ ಪ್ರಜ್ಞಾನ್ Read more…

ಚಂದ್ರಯಾನ-3 ಲ್ಯಾಂಡಿಂಗ್‌ಗೆ ಮೊದಲು ಹೇಗಿತ್ತು ಚಂದ್ರ…? ಇಲ್ಲಿದೆ ನೋಡಿ ಆ ದೃಶ್ಯ

ಆಗಸ್ಟ್ 23, 2023 ರಂದು ಸಂಜೆ 6:04 IST ಕ್ಕೆ ಬಾಹ್ಯಾಕಾಶ ನೌಕೆಯು ತನ್ನ ಐತಿಹಾಸಿಕ ಸ್ಪರ್ಶವನ್ನು ಮಾಡುವ ಮೊದಲು ಚಂದ್ರನು ಹೇಗಿದ್ದ ಎಂಬ ವೀಡಿಯೊವನ್ನು ಚಂದ್ರಯಾನ-3 ಹಂಚಿಕೊಂಡಿದೆ. Read more…

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯ : ನಟ ‘ಪ್ರಕಾಶ್ ರಾಜ್’ ವಿರುದ್ಧ ‘Arrest Prakash Raj’ ಅಭಿಯಾನ ಆರಂಭ

‘ಚಂದ್ರಯಾನ-3’ ಬಗ್ಗೆ ವ್ಯಂಗ್ಯವಾಡಿದ್ದ ನಟ ‘ಪ್ರಕಾಶ್ ರಾಜ್’ ವಿರುದ್ಧ ವ್ಯಕ್ತವಾದ ಆಕ್ರೋಶ ಇನ್ನೂ ತಣ್ಣಗಾಗಿಲ್ಲ. ಇದೀಗ ನಟ ‘ಪ್ರಕಾಶ್ ರಾಜ್’ ವಿರುದ್ಧ ನೆಟ್ಟಿಗರು ‘Arrest Prakash Raj’ ಅಭಿಯಾನ Read more…

ರಾಕೇಶ್ ರೋಷನ್’ ಭಾರತ ಹೇಗೆ ಕಾಣುತ್ತಿದೆ ? ಚಂದ್ರಯಾನ-3 ಲ್ಯಾಂಡಿಂಗ್ ಬಳಿಕ ಮಮತಾ ಬ್ಯಾನರ್ಜಿ ವಿಡಿಯೋ ವೈರಲ್!

ಕೋಲ್ಕತ್ತಾ : ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ ಎಂದು ಇಂದಿರಾ ಗಾಂಧಿ ‘ರಾಕೇಶ್ ರೋಷನ್’ ಅವರನ್ನು ಕೇಳಿದರು ಎಂದು ಮಮತಾ ಬ್ಯಾನರ್ಜಿ ಹೇಳಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read more…

BREAKING : ‘ಚಂದ್ರಯಾನ-3’ ಸಕ್ಸಸ್ ಬಗ್ಗೆ ನಟ ‘ಚೇತನ್’ ವಿವಾದಾತ್ಮಕ ಟ್ವೀಟ್

ಬೆಂಗಳೂರು : ‘ಚಂದ್ರಯಾನ-3’ ಸಕ್ಸಸ್ ಬೆನ್ನಲ್ಲೇ ನಟ ಚೇತನ್ ವಿವಾದಾತ್ಮಕ ಟ್ವೀಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.ಚಂದ್ರಯಾನ-3 ಯಶಸ್ಸಿನ ಕೀರ್ತಿ/ಗುರುತು ಯಾರಿಗೆ ಸಲ್ಲುತ್ತದೆ, ನಮ್ಮ ವಿಜ್ಞಾನಿಗಳಿಗೋ ಅಥವಾ ‘ಲಾರ್ಡ್’ Read more…

BREAKING : ಚಂದ್ರನ ದಕ್ಷಿಣ ಧ್ರುವದಲ್ಲಿ `ಪ್ರಜ್ಞಾನ್ ರೋವರ್’ ಅಧ್ಯಯನ ಆರಂಭ|Chandrayaan-3

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ ವಿಕ್ರಮ್ ಲ್ಯಾಂಡರ್ ನಿಂದ ಹೊರಬಂದಿರುವ ಪ್ರಜ್ಞಾನ್ ರೋವರ್ ಅಧ್ಯಯನ ಶುರು ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ Read more…

BIGG NEWS : ರಾಜ್ಯ ಸರ್ಕಾರದಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC ಕೇಂದ್ರಕ್ಕೆ ಸಿಎಂ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬಳಿಕ Read more…

ಚಂದ್ರಯಾನ – 3 ರ ಯಶಸ್ಸಿಗೆ ಭಾರತವನ್ನು ಅಭಿನಂದಿಸುತ್ತಾ ನನ್ನ ದೇಶ ಈ ಹಂತ ತಲುಪಲು ದಶಕಗಳೇ ಬೇಕು ಎಂದ ಪಾಕ್ ನಟಿ…!

ಬುಧವಾರದಂದು ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಅಮೆರಿಕಾ, ರಷ್ಯಾ, ಚೀನಾ Read more…

‘ಚಂದ್ರಯಾನ-3’ ಸಕ್ಸಸ್ : ‘ISRO’ ಕೇಂದ್ರದಲ್ಲಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ‘ISRO’ ಕೇಂದ್ರಕ್ಕೆ ‘ಸಿಎಂ ಸಿದ್ಧರಾಮಯ್ಯ’ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪೀಣ್ಯಾದಲ್ಲಿರುವಂತ ಇಸ್ರೋದ ISTRAC Read more…

`ಸೈಕಲ್ ನಿಂದ ಚಂದ್ರನವರೆಗೆ’ : ಇಸ್ರೋ ವಿಜ್ಞಾನಿಗಳು ಸೈಕಲ್ ನಲ್ಲಿ `ರಾಕೆಟ್’ ಹೊತ್ತೊಯ್ಯುತ್ತಿರುವ ಫೋಟೋ ವೈರಲ್!

ನವದೆಹಲಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು, ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ರಾಕೆಟ್ ಭಾಗಗಳನ್ನು ಸೈಕಲ್ನಲ್ಲಿ ಸಾಗಿಸುತ್ತಿರುವ ಫೋಟೋ Read more…

Viral Photo: ಚಂದ್ರಯಾನ – 3 ಯಶಸ್ಸಿನ ಹಿನ್ನಲೆಯಿಟ್ಟುಕೊಂಡು ಹುಬ್ಬಳ್ಳಿ ಟ್ರಾಫಿಕ್‌ ಪೊಲೀಸರ ಕ್ರಿಯೇಟಿವ್‌ ಪೋಸ್ಟ್

ಹುಬ್ಬಳ್ಳಿ: ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ನಡೆಸುವ ಪುಂಡರ ವಿರುದ್ಧ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಮರ ಮುಂದುವರೆಸಿದ್ದು, ವ್ಹೀಲಿಂಗ್ ಮಾಡುವ ಕಿಡಿಗೇಡಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಇದನ್ನು ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ Read more…

Chandrayaan-3 : ಚಂದ್ರನ ಅಂಗಳದಲ್ಲಿ `ಪ್ರಜ್ಞಾನ್ ರೋವರ್’ ಹೇಗೆ ಕೆಲಸ ಮಾಡಲಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದೀಗ ವಿಕ್ರಮ್ Read more…

Chandrayaan-3 : `ಚಂದ್ರನ ಮೇಲೆ ಭಾರತ ನಡೆದಾಡುತ್ತಿದೆ’ : `ಪ್ರಜ್ಞಾನ್ ರೋವರ್’ ಕಾರ್ಯ ಆರಂಭ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದೀಗ ವಿಕ್ರಮ್ Read more…

Chandrayaan-3 : ಚಂದ್ರನ ಅಂಗಳದಲ್ಲಿ `ವಿಕ್ರಮ್ ಲ್ಯಾಂಡರ್’ ನ ಫೋಟೋ ತೆಗೆದ `ಪ್ರಜ್ಞಾನ್ ರೋವರ್’

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ -3 ಮಿಷನ್ ಭಾರಿ ಯಶಸ್ಸನ್ನು ಕಂಡಿದೆ. ಚಂದ್ರನ ಮೇಲೆ ಇಸ್ರೋದ ಪ್ರಯೋಗ ಯಶಸ್ವಿಯಾಗಿದೆ. ಇದರೊಂದಿಗೆ ಇಸ್ರೋ Read more…

Chandrayaan-3 : ಭಾರತದ ಐತಿಹಾಸಿಕ ಚಂದ್ರಯಾನ -3 ಯಶಸ್ಸು : ರಷ್ಯಾ, ಯುಎಸ್, ಜಪಾನ್ ಅಭಿನಂದನೆ

ನವದೆಹಲಿ: ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತೀಯ ಚಂದ್ರಯಾನವನ್ನು ಯಶಸ್ವಿಯಾಗಿ ಇಳಿಸಿದ್ದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ Read more…

Chandrayaan-3 : `ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು’ : ನಟ ಪ್ರಕಾಶ್ ರಾಜ್ ಟ್ವೀಟ್

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO)ದ ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ (Vikram Lander) ಸಾಫ್ಟ್ ಲ್ಯಾಂಡಿಂಗ್ (Soft landing) ಯಶಸ್ವಿಯಾಗಿದೆ. Read more…

Chandrayaan-3 : `ವಿಕ್ರಮ್ ಲ್ಯಾಂಡರ್’ ನಿಂದ ಯಶಸ್ವಿಯಾಗಿ ಹೊರಬಂದ `ಪ್ರಜ್ಞಾನ್ ರೋವರ್’!

ಬೆಂಗಳೂರು : ಭಾರತೀಯ ಬಾಹ್ಯಕಾಶ ಸಂಸ್ಥೆ (ISRO) ಐತಿಹಾಸಿಕ ಹೆಜ್ಜೆ ಇಟ್ಟಿದ್ದು, ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಆಗಿದ್ದು, ಇದೀಗ ಚಂದ್ರಯಾನ Read more…

ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ Read more…

ಇಸ್ರೋ ಮುಖ್ಯಸ್ಥರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ…?

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ಆಗಸ್ಟ್ 23 ರಂದು ಚಂದ್ರಯಾನವನ್ನು ಪೂರ್ಣಗೊಳಿಸಿದೆ. ಅದರ ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು. Read more…

ಚಂದ್ರಯಾನ ಲ್ಯಾಂಡಿಂಗ್ ಲೈವ್ ನಲ್ಲಿ ವೀಕ್ಷಿಸಿದ 9.1 ಮಿಲಿಯನ್ ಗಿಂತಲೂ ಅಧಿಕ ಜನ: ಐತಿಹಾಸಿಕ ಕ್ಷಣಕ್ಕೆ ಶ್ಲಾಘನೆ

9.1 ಮಿಲಿಯನ್‌ಗಿಂತಲೂ ಹೆಚ್ಚು ಜನರು ಚಂದ್ರಯಾನ-3 ರ ಚಂದ್ರನ ಲ್ಯಾಂಡಿಂಗ್ ಅನ್ನು ಆನ್‌ ಲೈನ್‌ ನಲ್ಲಿ ಲೈವ್ ವೀಕ್ಷಿಸಿ ಐತಿಹಾಸಿಕ ಕ್ಷಣವನ್ನು ಶ್ಲಾಘಿಸಿದ್ದಾರೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...