alex Certify ಚಂದ್ರಶೇಖರ ಗುರೂಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 800 ಪುಟಗಳ ಚಾರ್ಜ್ ಶೀಟ್ ಅನ್ನು ಹುಬ್ಬಳ್ಳಿಯ ಒಂದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. Read more…

ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗಳು ಮತ್ತೆ ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ. ಆರೋಪಿತರಾದ ಮಹಾಂತೇಶ ಮತ್ತು ಮಂಜುನಾಥ ಅವರನ್ನು Read more…

BIG NEWS: ವಾಟ್ಸಾಪ್ ಗ್ರೂಪ್ ರಚಿಸಿ ‘ಸಿಜಿ ಪರಿವಾರ ಮೋಸ ಹೋದವರ ಸಂಘ’ ಎಂದು ಹೆಸರಿಸಿದ್ದ ಚಂದ್ರಶೇಖರ ಗುರೂಜಿ ಹಂತಕರು…!

ಜುಲೈ 5 ರಂದು ಹುಬ್ಬಳ್ಳಿಯ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ದರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯದ ಜನತೆಯನ್ನು Read more…

‘ಸರಳ ವಾಸ್ತು’ ಚಂದ್ರಶೇಖರ ಗುರೂಜಿ ಹತ್ಯೆ ರಹಸ್ಯ ತಿಳಿಯಲು ಆರೋಪಿಗಳಿಗೆ ಮಂಪರು ಪರೀಕ್ಷೆ…?

ಹುಬ್ಬಳ್ಳಿ: ‘ಸರಳ ವಾಸ್ತು’ ಮೂಲಕ ಮನೆ ಮಾತಾಗಿದ್ದ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದಲ್ಲಿ ಬಂಧಿತ ಇಬ್ಬರು ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ. ಗುರೂಜಿ ಹತ್ಯೆಯಲ್ಲಿ ಇಬ್ಬರು Read more…

ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಪ್ರಕರಣ: ಬೆಚ್ಚಿ ಬೀಳಿಸುವಂತಿದೆ ಮರಣೋತ್ತರ ಪರೀಕ್ಷೆ ಮಾಹಿತಿ

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರನ್ನು ಬರ್ಬರವಾಗಿ ಕೊಂದ ಆರೋಪಿಗಳು ಹತ್ಯೆಗೆ ಬಳಸಿದ ಚಾಕು ಸುಮಾರು ಅರ್ಧ ಅಡಿ ಉದ್ದ ನಾಲ್ಕು ಇಂಚು Read more…

ಪತಿ ಹೀಗೆ ಮಾಡುತ್ತಾನೆಂದು ಕನಸಿನಲ್ಲೂ ಎಣಿಸಿರಲಿಲ್ಲ: ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿ ಪತ್ನಿ ವನಜಾಕ್ಷಿ ಕಣ್ಣೀರು

ಚಂದ್ರಶೇಖರ್ ಗುರೂಜಿಯವರ ಹತ್ಯೆ ಆರೋಪಿ ಮಹಾಂತೇಶನ ಪತ್ನಿ ವನಜಾಕ್ಷಿ ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ, ನಮಗೆ ಅನ್ನ ಕೊಟ್ಟ ದೇವರನ್ನು ಪತಿ ಈ ರೀತಿ ಕೊಲೆ ಮಾಡುತ್ತಾನೆಂದು ಕನಸಿನಲ್ಲೂ Read more…

ಒಂದೇ ಅಪಾರ್ಟ್ಮೆಂಟ್ ನಲ್ಲಿ ಚಂದ್ರಶೇಖರ ಗುರೂಜಿ – ಹತ್ಯೆ ಆರೋಪಿ ಮಹಾಂತೇಶ ವಾಸ…!

ಮಂಗಳವಾರದಂದು ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿರುವ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು, ಗುರೂಜಿ ಆಪ್ತ ವಲಯದಲ್ಲಿದ್ದ Read more…

ಹತ್ಯೆಯಾಗುವ ಕೆಲ ನಿಮಿಷ ಮುನ್ನ ಪತ್ನಿ ತಂದೆಯೊಂದಿಗೆ ಮಾತನಾಡಿದ್ದ ‘ಚಂದ್ರಶೇಖರ ಗುರೂಜಿ’

‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಒಂದು ಕಾಲದಲ್ಲಿ ಅವರ ಆಪ್ತ ವಲಯದಲ್ಲಿದ್ದ ಇಬ್ಬರು ಮಂಗಳವಾರದಂದು ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ Read more…

ಹತ್ಯೆಗೀಡಾದ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿ, ಮಂಗಳವಾರದಂದು ಹುಬ್ಬಳ್ಳಿಯ ಉಣಕಲ್ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಬ್ಬರು ಹಂತಕರಿಂದ ಬರ್ಬರವಾಗಿ ಹತ್ಯೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ Read more…

ಚಂದ್ರಶೇಖರ ಗುರೂಜಿ ಹತ್ಯೆ ಕೇಸ್ ಬಗ್ಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಮಾಹಿತಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು ಈ ಬಗ್ಗೆ ಮಾಹಿತಿ Read more…

BIG NEWS: ವಾಸ್ತು ಕೇಳುವ ನೆಪದಲ್ಲಿ ಬಂದವರಿಂದ ನಡೆಯಿತಾ ಚಂದ್ರಶೇಖರ ಗುರೂಜಿ ಹತ್ಯೆ ?

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿಯವರನ್ನು ಇಂದು ಹಾಡಹಗಲೇ ಹುಬ್ಬಳ್ಳಿಯ ಉಣಕಲ್‌ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಾಸ್ತು ಕೇಳುವ ನೆಪದಲ್ಲಿ ಹೋಟೆಲ್‌ Read more…

BIG NEWS: ಚಾಕು ಚುಚ್ಚುವ ಮುನ್ನ ಚಂದ್ರಶೇಖರ ಗುರೂಜಿ ಕಾಲಿಗೆ ಬಿದ್ದಿದ್ದ ಹಂತಕ; ಸಿಸಿ ಟಿವಿ ಫುಟೇಜ್‌ ನಲ್ಲಿ ಭಯಾನಕ ದೃಶ್ಯ ಸೆರೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...