Tag: ಚಟುವಟಿಕೆ

ನಿಮ್ಮ ʼಆಧಾರ್ʼ ಸುರಕ್ಷಿತವಾಗಿದೆಯೇ ? ಹೀಗೆ ಪರೀಕ್ಷಿಸಿಕೊಳ್ಳಿ

ಆಧಾರ್ ಡಿಜಿಟಲ್ ಜಗತ್ತಿನಲ್ಲಿ ನಿಮ್ಮ ಗುರುತು. ಇದು ಬ್ಯಾಂಕಿಂಗ್, ಟೆಲಿಕಾಂ ಮತ್ತು ಸರ್ಕಾರಿ ಸೌಲಭ್ಯಗಳಿಗೆ ಲಿಂಕ್…

ಅತಿಯಾದ ಆಲೋಚನೆಯಿಂದ ಏನೆಲ್ಲಾ ಸಮಸ್ಯೆಗಳೇನು……? ಇದರಿಂದ ಹೊರ ಬರಲು ಇಲ್ಲಿದೆ ʼಸಿಂಪಲ್‌ʼ ಪರಿಹಾರ

ನೀವು ಮನಸ್ಸಿನ ಯಾವುದೋ ತುಮುಲದಲ್ಲಿ ಸಿಕ್ಕಿಬಿದ್ದಿದ್ದೀರಾ..? ನೀವು ಎಷ್ಟೇ ಪ್ರಯತ್ನಿಸಿದರೂ ಕೆಲ ಆಲೋಚನೆಗಳನ್ನು ನಿಮ್ಮ ತಲೆಯಿಂದ…

ನಕ್ಸಲರ ಪತ್ತೆಗೆ ತೀವ್ರಗೊಂಡ ಶೋಧ ಕಾರ್ಯಾಚರಣೆ

ಚಿಕ್ಕಮಗಳೂರು: ಕುಖ್ಯಾತ ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ಬಳಿಕ ರಾಜ್ಯದಲ್ಲಿ ನಕ್ಸಲರ ಚಟುವಟಿಕೆ ತಡೆಯುವ…

ವ್ಯಾಯಾಮದ ವೇಳೆ ಹುಡುಗಿಯರು ʼಸ್ಪೋರ್ಟ್ಸ್ ಬ್ರಾʼ ಧರಿಸೋದೇಕೆ…..?

ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಈಗ ಹುಡುಗಿಯರು ಕೂಡ ವ್ಯಾಯಾಮ, ಯೋಗ, ಜಿಮ್ ಮಾಡ್ತಾರೆ. ಈ ವೇಳೆ…

ಸರ್ಕಾರಿ ನೌಕರರಿಗೆ RSS ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಮತಿ: ಬಿಜೆಪಿ ಸ್ವಾಗತ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ.…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ…

ದಿನದ 24 ಗಂಟೆಯನ್ನು ಈ ರೀತಿ ಕಳೆಯಿರಿ, ಹೃದ್ರೋಗ-ಸಕ್ಕರೆ ಕಾಯಿಲೆ ಹತ್ತಿರಕ್ಕೂ ಬರುವುದಿಲ್ಲ…!

24 ಗಂಟೆಗಳ ನಮ್ಮ ದೈನಂದಿನ ದಿನಚರಿ ಹೇಗಿರಬೇಕು? ನಿತ್ಯದ ದಿನಚರಿ ಮತ್ತು ಹೃದಯ ಕಾಯಿಲೆ, ಮಧುಮೇಹದ…

ಅತಿ ಹೆಚ್ಚು ʼಟಿವಿʼ ನೋಡುವುದು ತರುತ್ತೆ ಪುರುಷತ್ವಕ್ಕೇ ಕುತ್ತು

ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕಾದ ಸ್ಟೋರಿ ಇದು. ಯಾಕಂದ್ರೆ ಸಂಶೋಧನೆಯೊಂದರ…

ಮಗುವಿಗೆ ನಿರ್ಜಲೀಕರಣ ಸಮಸ್ಯೆ ಕಾಡುತ್ತಿದ್ದರೆ ಕಾಣಿಸಿಕೊಳ್ಳುತ್ತೆ ಈ ಸೂಚನೆ

ಮಗುವಿನ ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಮಗುವಿಗೆ ವಾಂತಿ, ಜ್ವರ ಇತರ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

ಬೆಂಗಳೂರು: ಗ್ರಾಮೀಣ ಮಕ್ಕಳ ಬೌದ್ಧಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಗೆ ನೆರವಾಗುವಂತೆ ಗ್ರಾಮೀಣ ಅಭಿವೃದ್ಧಿ ಮತ್ತು…