alex Certify ಚನ್ನಗಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಇಬ್ಬರು ಶಿಕ್ಷಕರು ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ Read more…

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ವಿರೋಧಿಸಿ ಇಂದು ಬಜರಂಗದಳ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮತ್ತು ದಾಳಿ ಪ್ರಕರಣ ಸಂಬಂಧ ಇಂದು ಪ್ರತಿಭಟನೆ ಕೈಗೊಳ್ಳಲಾಗಿದೆ. ಠಾಣೆಯ ಮೇಲೆ ಕಲ್ಲೆಸೆತ, ಸರ್ಕಾರಿ ವಾಹನ Read more…

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಓಮಿನಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗರಗ ರಸ್ತೆಯ ಆಗರ ಬನ್ನಿಹಟ್ಟಿ ಕ್ರಾಸ್ ಬಳಿ ನಡೆದ ಅಒಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓಮಿನಿ ವ್ಯಾನ್ ರಸ್ತೆ Read more…

BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಶಿರಸ್ತೆದಾರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಚನ್ನಗಿರಿ ತಾಲೂಕು ಕಚೇರಿಯ ಶಿರಸ್ತೆದಾರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ. ಸುಧೀರ್ ಲೋಕಾಯುಕ್ತ ಬಲೆಗೆ ಬಿದ್ದ ಶಿರಸ್ತೆದಾರ್. ದಾವಣಗೆರೆ ಜಿಲ್ಲೆಯ ಚನ್ನಗಿರಿ Read more…

ದಾಳಿ ಮಾಡಿದ ಚಿರತೆಯನ್ನೇ ಕೊಂಬಿನಿಂದ ತಿವಿದು ಮಾಲೀಕನ ರಕ್ಷಿಸಿದ ಹಸು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿ ಕೊಡಕಿಕೆರೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಸು ಕೊಂಬಿನಿಂದ ತಿವಿದು ಓಡಿಸಿ ಮಾಲೀಕನನ್ನು ರಕ್ಷಿಸಿದೆ. ಬುಧವಾರ Read more…

ಆಸ್ತಿ ವಿಚಾರಕ್ಕೆ ಜಗಳ: ಅಕ್ಕನನ್ನೇ ಕೊಂದ ತಮ್ಮ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳೆಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿಚಾರಕ್ಕೆ ಅಕ್ಕನನ್ನೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಪ್ರಭಾಕರ ಎಂಬಾತ ಸಹೋದರಿ ಅಕ್ಕಮ್ಮ(64) ಅವರನ್ನು ಕೊಲೆ ಮಾಡಿದ್ದಾನೆ. Read more…

ಕಾರ್ ಪಲ್ಟಿ: ಅಪಘಾತದಲ್ಲಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಿಹಳ್ಳಿ ಗರಗ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ Read more…

BREAKING: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪಗೆ ಬೇಲ್

ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು Read more…

ಟಿಕೆಟ್ ಕೈತಪ್ಪಿದ್ದಕ್ಕೆ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಶಾಸಕ ರಘುಪತಿ ಭಟ್….!

ಕಳೆದ ರಾತ್ರಿ ಬಿಜೆಪಿ 189 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಉಡುಪಿ ಕ್ಷೇತ್ರದ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ ಕೊಕ್ ನೀಡಲಾಗಿದೆ. ಈ ಕ್ಷೇತ್ರದ ಟಿಕೆಟ್ ಅನ್ನು Read more…

ಟಿಕೆಟ್ ಕೈತಪ್ಪುವ ಭೀತಿ; BSY ಭೇಟಿಯಾದ ಅರವಿಂದ ಲಿಂಬಾವಳಿ

ಮಂಗಳವಾರದಂದು ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಬೆಂಗಳೂರಿನ ಮಹದೇವಪುರ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಟಿಕೆಟ್ ಪ್ರಕಟಿಸಿಲ್ಲ. ಮಹದೇವಪುರದ ಹಾಲಿ Read more…

‘ಮಾಡಾಳ್’ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಅರ್ಧಕ್ಕೆ ನಿಂತಿದೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಾಹನ ತಡೆಯಲಾಗಿದೆ. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

ಪಟ್ಟಿ ಪ್ರಕಟವಾಗುವ ಮುನ್ನವೇ ಚನ್ನಗಿರಿಗೆ ‘ಕೈ’ ಅಭ್ಯರ್ಥಿ ಹೆಸರು ಪ್ರಕಟಿಸಿದ ಸಿದ್ದರಾಮಯ್ಯ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್, ಇನ್ನು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲವಾದರೂ ಈ ಕುರಿತ ಸರಣಿ ಸಭೆಗಳು ನಡೆಯುತ್ತಿವೆ. ಇದರ ಮಧ್ಯೆ ಕೆಲವೊಂದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ Read more…

ಬಿಜೆಪಿಗೆ ಮುಜುಗರ ತಂದ ಮಾಡಾಳ್ ಪ್ರಕರಣ: ಡಾ. ಧನಂಜಯ ಸರ್ಜಿಗೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್…?

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಲೋಕಾಯುಕ್ತ ಪ್ರಕರಣದಿಂದ ಮುಜುಗರಕ್ಕೀಡಾದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. ಚನ್ನಗಿರಿ ಕ್ಷೇತ್ರದಲ್ಲಿ Read more…

3 ತಿಂಗಳ ಹಿಂದಷ್ಟೇ ಪುತ್ರರ ಹೆಸರಿನಲ್ಲಿ ಗುಟ್ಕಾ ಕಂಪನಿ ಆರಂಭಿಸಿದ್ದ ಮಾಡಾಳು ವಿರೂಪಾಕ್ಷಪ್ಪ….!

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ತಮ್ಮ ಪುತ್ರನ ಕಚೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಕೋಟ್ಯಾಂತರ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಚನ್ನಗಿರಿ ಕ್ಷೇತ್ರದ ಶಾಸಕ Read more…

BIG NEWS: ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಮತ್ತೊಂದು ಸಂಕಷ್ಟ

ಕೋಟ್ಯಾಂತರ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಇತರೆ ನಾಲ್ವರೊಂದಿಗೆ ಈಗ 14 Read more…

ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಹಲವು ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿಕೊಂಡಿವೆ. ಇದರ ಮಧ್ಯೆ ಎಲೆಕ್ಟ್ರಿಕ್ Read more…

ಶೀಲ ಶಂಕಿಸಿ ಗರ್ಭಿಣಿ ಪತ್ನಿ ಕೊಲೆ ಮಾಡಿ ಕಾಡಿನಲ್ಲಿ ಶವ ಹೂತಿಟ್ಟ ಪತಿ ಅರೆಸ್ಟ್

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯಲ್ಲಿ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿ ಮೃತ ದೇಹವನ್ನು ಕಾಡಿನಲ್ಲಿ ಹೂತಿಟ್ಟಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ತಾಲ್ಲೂಕಿನ Read more…

ವಿವಾದಿತ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರು ಗ್ರಾಮದಲ್ಲಿ ವಿವಾದಿತ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದ ಯುವಕ ಮತ್ತು ಆತನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಮುನ್ನೂರಕ್ಕೂ Read more…

ಬೊಲೆರೋ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವು

ದಾವಣಗೆರೆ: ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ಸಮೀಪ ನಡೆದಿದೆ. ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ತಡರಾತ್ರಿ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯರನೊಂದಿಗೆ ಸೇರಿ ವೇಲ್ ನಿಂದ ಕುತ್ತಿಗೆ ಬಿಗಿದು ಪತಿ ಉಸಿರು ನಿಲ್ಲಿಸಿದ್ಲು

ದಾವಣಗೆರೆ: ಪತಿಯನ್ನು ಕೊಲೆ ಮಾಡಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ದಾವಣಗೆರೆ ಜಿಲ್ಲೆ ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲ್ಲೂಕು ವಡ್ನಾಳ್ ಬನ್ನಿಹಟ್ಟಿ ಗ್ರಾಮದ ಪುಷ್ಪಾ ಅಲಿಯಾಸ್ Read more…

‘ಲಾಂಗ್’ ಹಿಡಿದು ಊರ ತುಂಬಾ ಅಡ್ಡಾಡಿದ ಮಹಿಳೆ: ದಿಕ್ಕಾಪಾಲಾಗಿ ಓಡಿದ ಜನ

ಮಹಿಳೆಯೊಬ್ಬಳು ಲಾಂಗ್ ಹಿಡಿದು ಊರ ತುಂಬಾ ಅಡ್ಡಾಡಿದ್ದು, ಆಕೆಯನ್ನು ನೋಡಿ ಜನ ದಿಕ್ಕಾಪಾಲಾಗಿ ಓಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದಿದೆ. 34 ವರ್ಷದ ರುಕ್ಮಿಣಿ ಎಂಬ ಈ Read more…

ಕೊರೋನಾದಿಂದ ಸಾವನ್ನಪ್ಪಿದವರ ಮೃತದೇಹ ಬಿಸಾಡಿದ ಪ್ರಕರಣ, ಬಿಸಿ ಮುಟ್ಟಿಸಿದ ಡಿಸಿ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕೋವಿಡ್ ರೋಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೂ.17 ರಂದು ಮೃತಪಟ್ಟಿದ್ದು ರೋಗಿಯ ಅಂತ್ಯಕ್ರಿಯೆಯನ್ನು ವೈದ್ಯಕೀಯ ಶಿಷ್ಟಾಚಾರದಂತೆ ನಿರ್ವಹಿಸದೇ ಇರುವ ಕುರಿತಾಗಿ ಸಂಬಂಧಿಸಿದ ವೈದ್ಯರು, ಅಧಿಕಾರಿಗಳಿಗೆ Read more…

ಶಿವಕಾಶಿಯಿಂದ ಪಟಾಕಿ ತಂದ ವ್ಯಕ್ತಿಗೆ ಕೊರೋನಾ, 11 ಮಂದಿಗೆ ಸೋಂಕು: 1 ಸಾವು – ಊರಿಗೆ ಊರೇ ಲಾಕ್ ಡೌನ್

ದಾವಣಗೆರೆ: ತಮಿಳುನಾಡಿಗೆ ಪಟಾಕಿ ತರಲು ಹೋಗಿ ಬಂದವನಿಗೆ ಕೊರೋನಾ ಸೋಂಕು ತಗುಲಿದೆ. ಶಿವಕಾಶಿಗೆ ಪಟಾಕಿ ತರಲು ಹೋಗಿದ್ದ ವ್ಯಕ್ತಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ನಿವಾಸಿಗೆ Read more…

ರಾತ್ರಿ ಭೀಕರ ಅಪಘಾತ: ಮೂವರು ಬೈಕ್ ಸವಾರರ ದುರ್ಮರಣ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ರೊಪ್ಪದಹಟ್ಟಿ ಕ್ರಾಸ್ ಬಳಿ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಚನ್ನಗಿರಿ ತಾಲ್ಲೂಕಿನ ಹಟ್ಟಿ ಗ್ರಾಮದ ಹಿದಾಯತ್ ವುಲ್ಲಾ(19), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...