alex Certify ಚರ್ಚೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಕರಿಗೆ NPS ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ; ಶಾಸಕರ ವೇತನ, ಪೆನ್ಷನ್ ಬಗ್ಗೆ ಪರಿಷತ್ ನಲ್ಲಿ ಭಾರೀ ಚರ್ಚೆ

ಬೆಂಗಳೂರು: ಶಿಕ್ಷಕ ಸಮುದಾಯಕ್ಕೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಬೇಕು ಎಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಬೋಜೇಗೌಡ ಹೇಳಿದ್ದಾರೆ. Read more…

ಇನ್ಮುಂದೆ ವಾಟ್ಸಾಪ್ ಗ್ರೂಪ್‍ ನಲ್ಲಿ ಬೇಕಿಲ್ಲ ವಾದ..! ಹೊಸ ವೈಶಿಷ್ಟ್ಯವನ್ನು ಹೊರತರಲಿದೆ ಆಪ್

ಈ ಮುಂಬರುವ ಹೊಸ ವೈಶಿಷ್ಟ್ಯದೊಂದಿಗೆ ವಾಟ್ಸಾಪ್ ನಲ್ಲಿ ಗ್ರೂಪ್ ಚರ್ಚೆಗಳು ಸುಲಭವಾಗುತ್ತದೆ. ತ್ವರಿತ ಸಂದೇಶ ಕಳುಹಿಸುವಿಕೆ ಅಪ್ಲಿಕೇಶನ್ ಟೆಸ್ಟ್‌ಫ್ಲೈಟ್ ಬೀಟಾ ಪ್ರೋಗ್ರಾಂನಲ್ಲಿ ಹೊಸ ವೈಶಿಷ್ಟ್ಯವನ್ನು ಪ್ರಯತ್ನಿಸುತ್ತಿದೆ. ಇಲ್ಲಿಯವರೆಗೆ, ಈ Read more…

BIG NEWS: ವಲಸಿಗ ಸಚಿವರು ಕಾಂಗ್ರೆಸ್ ಗೆ ವಾಪಸ್ ವದಂತಿ ಹೊತ್ತಲ್ಲೇ ಮಹತ್ವದ ಚರ್ಚೆ

ಬೆಂಗಳೂರು: ಸಂಪುಟ ಸಭೆಯಲ್ಲಿ ವಲಸಿಗ ಸಚಿವರ ವಾಪಸಾತಿ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ವಲಸಿಗ ಸಚಿವರು ವಾಪಸ್ ಹೋಗುವ ಬಗ್ಗೆ ಸುಮಾರು ಒಂದು Read more…

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

ವಿಚ್ಛೇದನದ ಸುದ್ದಿ ಮಧ್ಯೆ ಮಗುವಿನ ಬಗ್ಗೆ ಮಾತನಾಡಿದ ಪಿಗ್ಗಿ…!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಸುದ್ದಿಯಲ್ಲಿದ್ದಾರೆ. ಪ್ರಿಯಾಂಕಾ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಪ್ರಿಯಾಂಕಾ, ಪತಿ ಜೋನಾಸ್ ಹೆಸರನ್ನು ತೆಗೆದು ಹಾಕಿದ್ದಾರೆ. ಹೆಸರು ತೆಗೆಯುತ್ತಿದ್ದಂತೆ ವಿಚ್ಛೇದನದ ಬಗ್ಗೆ ನಿರಂತರ Read more…

ಕ್ರಿಪ್ಟೊಕರೆನ್ಸಿಯಲ್ಲಿ ಹೂಡಿಕೆ ಮಾಡಿದ್ರೆ ಭಾರಿ ಲಾಭ, ಹೂಡಿಕೆಗೆ ಸಿಗುತ್ತೆ ಸಾಲ: ತಪ್ಪುದಾರಿಗೆಳೆಯುವ ಬಗ್ಗೆ RBI ಗವರ್ನರ್ ಕಳವಳ

ಮುಂಬೈ: ಕ್ರಿಪ್ಟೊಕರೆನ್ಸಿಗಳಲ್ಲಿ ಹಣ ಹೂಡಿಕೆ ಮಾಡಿದರೆ ಬಾರಿ ಲಾಭ ಸಿಗುತ್ತದೆ ಎಂದು ಜನರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಕ್ರಿಪ್ಟೊಕರೆನ್ಸಿಗಳಲ್ಲಿ ಹೂಡಿಕೆ ಮಾಡುವ ಖಾತೆಗಳನ್ನು ತೆರೆಯಲು ಸಾಲ ನೀಡಲಾಗುತ್ತಿದೆ ಎಂಬ ಮಾಹಿತಿ Read more…

ನಾಯಿ ನೋಡಿಕೊಳ್ಳಲು ಉದ್ಯೋಗಿಗಳಿಗೆ ರಜೆ ನೀಡಲು ಮುಂದಾದ ಬಾಸ್….!

ಪೋಷಕರಾದ ನಂತರ ತಾಯಿ ಹಾಗೂ ತಂದೆ ಇಬ್ಬರೂ ರಜೆ ಪಡೆಯಬಹುದು. ಮಾತೃತ್ವ ಹಾಗೂ ಪಿತೃತ್ವ ರಜೆಯನ್ನು ಅನೇಕ ಕಚೇರಿಗಳು ನೀಡ್ತಿವೆ. ಮಕ್ಕಳ ಪಾಲನೆಗೆ ನೆರವಾಗ್ಲಿ ಎನ್ನುವ ಕಾರಣಕ್ಕೆ ರಜೆ Read more…

BREAKING NEWS: ಐದು ರಾಜ್ಯಗಳ ಫಲಿತಾಂಶದ ದಿನವೇ ಅಚ್ಚರಿಯ ನಿರ್ಧಾರ ಕೈಗೊಂಡ ಕಾಂಗ್ರೆಸ್

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಮುಂದುವರೆದಿದೆ. ಯಾವ ಪಕ್ಷ ಯಾವ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಇದೇ ಸಂದರ್ಭದಲ್ಲಿ Read more…

ಬಿಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 3 -4 ಹೊಸ ಜಿಲ್ಲೆಗಳ ಉದಯ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ವಿಜಯನಗರ ಜಿಲ್ಲೆಯನ್ನು ರಚಿಸಲಾಗಿದ್ದು, ಇದರೊಂದಿಗೆ ಜಿಲ್ಲೆಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಶೀಘ್ರವೇ ರಾಜ್ಯದಲ್ಲಿ 3 -4 ಹೊಸ ಜಿಲ್ಲೆಗಳನ್ನು ರಚಿಸುವ ಸಾಧ್ಯತೆ ಇದೆ Read more…

ʼಟ್ವಿಟ್ಟರ್ʼ‌ ಬಳಸುವ ಮಹಿಳೆಯರ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಮಾರ್ಚ್ 8 ರಂದು ಮಹಿಳಾ ದಿನಾಚರಣೆ. ಮಹಿಳೆಯರು ಹೆಚ್ಚಾಗಿ ಯಾವ ವಿಚಾರದಲ್ಲಿ ಆಸಕ್ತಿ ವಹಿಸುತ್ತಾರೆ ಗೊತ್ತೆ ? ಇದೋ ಇಲ್ಲಿದೆ ಓದಿ. ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಸಮೀಕ್ಷೆಯೊಂದು ನಡೆದಿದ್ದು, Read more…

ಸಿದ್ಧರಾಮಯ್ಯ ನಿವಾಸಕ್ಕೆ ಡಿಕೆಶಿ ಸೇರಿ ಕಾಂಗ್ರೆಸ್ ನಾಯಕರು ದೌಡು, ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಡ ಹೇರಲು ನಿರ್ಧಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹ್ಮದ್ ಸೇರಿದಂತೆ ಹಲವು ನಾಯಕರು ಮಹತ್ವದ Read more…

ಬಿಗ್ ನ್ಯೂಸ್: ರೈತರ ಪ್ರತಿಭಟನೆಗೆ ಮಣಿದ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಎರಡೂವರೆ ತಿಂಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಮುಂದುವರಿಸಿದ್ದಾರೆ. ಸಂಸತ್ನಲ್ಲಿಯೂ ರೈತರ ಹೋರಾಟ ಪ್ರತಿದ್ವನಿಸಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ಒತ್ತಾಯ Read more…

ಹಳೆ ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯ್ತಿ

ನವದೆಹಲಿ: ಹಳೆಯ ವಾಹನಗಳನ್ನು ರದ್ದುಗೊಳಿಸಿದ ನಂತರ ಹೊಸ ವಾಹನ ಖರೀದಿಸುವ ವಾಹನ ಮಾಲೀಕರ ವಾಹನ ನೋಂದಣಿ ಶುಲ್ಕ ಮನ್ನಾ ಮಾಡಲು ಮತ್ತು ರಸ್ತೆ ತೆರಿಗೆ ವಿನಾಯಿತಿ ನೀಡಲು ಕೇಂದ್ರ Read more…

BIG NEWS: ಯಶಸ್ವಿನಿ ಯೋಜನೆ ಮತ್ತೆ ಜಾರಿ ಬಗ್ಗೆ ಸಚಿವ ಸೋಮಶೇಖರ್ ಮಾಹಿತಿ

ತುಮಕೂರು: ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂಬ ಒತ್ತಾಯ ಕೇಳಿಬಂದಿದ್ದು, ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕಾರ್ಮಿಕರ ಕುಟುಂಬಸ್ಥರಿಗೆ ಮಾಸಿಕ ಪಿಂಚಣಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಮಾಸಿಕ ಪಿಂಚಣಿ ನೀಡುವ ರೀತಿಯಲ್ಲಿ ಕಾರ್ಮಿಕರ ಕುಟುಂಬದವರಿಗೂ ಪಿಂಚಣಿ ನೀಡಲು ಚರ್ಚೆ ನಡೆದಿದೆ. ಸೆಪ್ಟಿಕ್ ಟ್ಯಾಂಕ್, ಮ್ಯಾನ್ ಹೋಲ್, ಚರಂಡಿ ಕೆಲಸ Read more…

BIG NEWS: ಶಾಲೆ ಪುನಾರಂಭ ಕುರಿತು ನಾಳೆಯೇ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

ಮುರಿದುಬಿತ್ತು ಪರ-ವಿರೋಧ ಚರ್ಚೆಗೆ ಕಾರಣವಾಗಿದ್ದ ಮದುವೆ: ಡೈವೋರ್ಸ್ ಗೆ ಅರ್ಜಿ ಸಲ್ಲಿಸಿದ ಐಎಎಸ್ ಟಾಪರ್ ದಂಪತಿ

ಜೈಪುರ್: ವಿಚ್ಛೇದನ ಕೋರಿ ಐಎಎಸ್ ಟಾಪರ್ಸ್ ಆಗಿದ್ದ ದಂಪತಿ ಕೋರ್ಟ್ ಮೆಟ್ಟಿಲೇರಿದ್ದಾರೆ. 2015 ನೇ ಸಾಲಿನ ಐಎಎಸ್ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಗಳಿಸಿದ್ದ ಟೀನಾ ದಬಿ ಮತ್ತು ಎರಡನೆಯ Read more…

BIG NEWS: ಬೈ ಎಲೆಕ್ಷನ್ ರಿಸಲ್ಟ್ ಬಳಿಕ ವಿಪಕ್ಷ ನಾಯಕರ ಬದಲಾವಣೆ: ಸಿದ್ಧರಾಮಯ್ಯಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿರುವ ಕುರಿತಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ Read more…

ಬಿಕ್ಕಳಿಸಿ ಕಣ್ಣರಳಿಸಿದ ಮುದ್ದಿನ ಬೆಕ್ಕು;‌ ವಿಡಿಯೋ ವೈರಲ್

ಇತ್ತೀಚೆಗೆ ಜಾಲತಾಣಗಳಲ್ಲಿ ಸಾಕು ಪ್ರಾಣಿಗಳ ಮುದ್ದಿನಾಟವೇ ಎಲ್ಲರನ್ನೂ ಸೆಳೆಯುತ್ತವೆ. ಅದರಲ್ಲೂ ಬೆಕ್ಕು, ನಾಯಿಗಳ ಚಿನ್ನಾಟಕ್ಕೆ ಮನಸೋಲದವರಿಲ್ಲ. ಇದೀಗ ಟ್ವಿಟ್ಟರ್ ನಲ್ಲಿ ಬೆಕ್ಕಿನ‌ ವಿಚಿತ್ರ ವರ್ತನೆಯ ವಿಡಿಯೋವೊಂದು ವೈರಲ್ ಆಗಿದ್ದು, Read more…

ಬೊಮ್ಮಾಯಿ, ಸುಧಾಕರ್ ಜೊತೆಗೆ ಬಿ.ಎಲ್. ಸಂತೋಷ್ ಚರ್ಚೆ: ರಾಜಕೀಯ ವಲಯದಲ್ಲಿ ಕುತೂಹಲ

ಬೆಂಗಳೂರು: ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಡಾ.ಕೆ. ಸುಧಾಕರ್ ಅವರನ್ನು ಪಕ್ಷದ ಕಚೇರಿಗೆ ಕರೆಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಚರ್ಚೆ ನಡೆಸಿದ್ದಾರೆ. ಈ ಬೆಳವಣಿಗೆ Read more…

ಅಚ್ಚರಿಗೆ ಕಾರಣವಾಗಿದೆ ಬಣ್ಣ ಬಣ್ಣದ ಮೆಣಸಿನಕಾಯಿ…!

ಸಾಧಾರಣವಾಗಿ ನಾವೆಲ್ಲ ಹಸಿರು ಮೆಣಸಿನಕಾಯಿ, ಕೆಂಪು ಮೆಣಸಿನಕಾಯಿ ನೋಡಿರುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಗಿಡ ಮತ್ತು ಬುಟ್ಟಿಯ ತುಂಬಾ ಬಣ್ಣ-ಬಣ್ಣದ ಮೆಣಸಿನಕಾಯಿ ಇರುವ ಫೋಟೋ ವೈರಲ್ ಆಗಿ ಅಚ್ಚರಿ ಮೂಡಿಸಿದೆ. Read more…

ಸುಶಾಂತ್ ಸಿಂಗ್ ಸಾಯುವ ಮುನ್ನಾ ದಿನದ ಮಾತುಕತೆ ವಿವರ ಬಿಚ್ಚಿಟ್ಟ ಆಪ್ತ….!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿರುವುದು ಗೊತ್ತೇ ಇದೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಗೆಳತಿ ರಿಯಾ ಚಕ್ರವರ್ತಿ ಕೈವಾಡ ಇದೆ Read more…

ಕುತೂಹಲ ಮೂಡಿಸಿದ ಬೆಳವಣಿಗೆ: ಸಿಎಂ ಭೇಟಿಯಾದ ಉಮೇಶ್ ಕತ್ತಿ, ನಿರಾಣಿ

ಬೆಂಗಳೂರು: ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. Read more…

ಕೊರೋನಾ: ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ 2000 ಸ್ಥಳಗಳಿಂದ ಜೂಮ್ ಕಾನ್ಫರೆನ್ಸ್ ನಡೆಸಲಾಗುವುದು. ಜೂನ್ 7 ರಂದು ಬೆಳಗ್ಗೆ 11.30 ಕ್ಕೆ ಕೊರೋನಾ ಕುರಿತಾದ ಚರ್ಚೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...