alex Certify ಚಳಿಗಾಲ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಚಳಿಗಾಲದಲ್ಲಿ ನೀವು ಇದನ್ನು ಸೇವಿಸಿದ್ರೆ ಎಷ್ಟೆಲ್ಲ ಲಾಭವಿದೆ ಗೊತ್ತಾ….?

ಚೆಸ್ಟ್ನಟ್ ಇದೊಂದು ಪಿಷ್ಟ ರೂಪದ ತರಕಾರಿ. ಇದನ್ನು ಚಳಿಗಾಲದಲ್ಲಿ ತಿನ್ನಲು ತುಂಬ ಚೆನ್ನಾಗಿರುತ್ತದೆ. ಇದು ತಿನ್ನಲು ಎಷ್ಟು ರುಚಿಕರವಾಗಿರತ್ತದೆಯೋ ಅಷ್ಟೇ ಆರೋಗ್ಯಕ್ಕೂ  ಒಳ್ಳೆಯದು. ಕೆಲವರು ನೀರಿನ ಚೆಸ್ಟ್ನಟ್  ಬೇಯಿಸಿ Read more…

ಚಳಿಗಾಲದಲ್ಲಿ ಹೀಗಿರಲಿ ಕೂದಲಿನ ರಕ್ಷಣೆ

ಮಾಲಿನ್ಯ ಮತ್ತು ಮಾನಸಿಕ ಒತ್ತಡದಿಂದಾಗಿ ಕೂದಲು ಉದುರುವುದು, ಬೆಳ್ಳಗಾಗಲು ಶುರುವಾಗುತ್ತದೆ. ಇತ್ತೀಚಿನ ದಿನದಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವುದು ಸಾಮಾನ್ಯವಾಗಿದೆ. ಹೆಚ್ಚಿನ ಜನರು ಈ ಸಮಸ್ಯೆಯನ್ನು ತಪ್ಪಿಸಲು ದುಬಾರಿ Read more…

ಚುಮು ಚುಮು ಚಳಿಗೆ ಗರಿ ಗರಿ ʼಪನೀರ್ʼ ಪಕೋಡಾ

ಚುಮು ಚುಮು ಚಳಿಯಲ್ಲಿ ಬಿಸಿ ಬಿಸಿ ಚಹಾದ ಜೊತೆಗೆ ಪಕೋಡಾ ಇದ್ರೆ ಸ್ವರ್ಗಕ್ಕೆ ಕಿಚ್ಚು ಹಚ್ಚಿದಂತಿರುತ್ತೆ. ಅದ್ರಲ್ಲೂ ಪನೀರ್ ಪಕೋಡಾದ ಮಜಾನೇ ಬೇರೆ. ಗರಿಗರಿಯಾದ ಪನೀರ್ ಪಕೋಡಾವನ್ನು ಮಾಡೋದು Read more…

ಚಳಿಗಾಲದಲ್ಲಿ ಕೂದಲನ್ನು ಹೊಳಪಾಗಿಡಲು ಮಾಡಿ ಈ ಕೆಲಸ

ಚಳಿ ಮತ್ತು ಗಾಳಿಯ ತೀವ್ರತೆಯಿಂದಾಗಿ ನಿಮ್ಮ ಕೂದಲಿನಲ್ಲಿರುವ ನೈಸರ್ಗಿಕವಾದ ಎಣ್ಣೆಯ ಅಂಶ ಕಡಿಮೆಯಾಗಿ ಬಿಡುತ್ತದೆ. ಇದರಿಂದ ಕೂದಲು ಒಣಗಿದಂತಾಗಿ, ಒರಟಾಗುತ್ತದೆ. ಹೊಳಪನ್ನು ಕಳೆದುಕೊಳ್ಳುತ್ತದೆ. ಅದನ್ನು ತಡೆಯಲು ನಿಯಮಿತವಾಗಿ ಹೇರ್ Read more…

ಚರ್ಮದ ಆರೋಗ್ಯಕ್ಕೆ ರಾಮಬಾಣ ಈ ಐದು ಸೊಪ್ಪುಗಳು

ಚಳಿಗಾಲದಲ್ಲಿ ಚರ್ಮ ಸುಲಭವಾಗಿ ಶುಷ್ಕಗೊಳ್ಳುವ ಕಾರಣ ದೇಹದಲ್ಲಿ ಸೂಕ್ತವಾದ ತೇವಾಂಶ ಕಾಪಾಡಿಕೊಳ್ಳುವುದು ಒಂದು ಸವಾಲೇ ಸರಿ. ಈ ಕೆಳಕಂಡ ಸೊಪ್ಪುಗಳ ಬಳಕೆಯಿಂದಾಗಿ ನಿಮ್ಮ ಚರ್ಮದ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನುಕೂಲವಾಗುತ್ತದೆ. Read more…

ಚಳಿಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಲು ಈ ಡ್ರೆಸ್ ಗಳನ್ನು ಧರಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಹಾಗಾಗಿ ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳಲು ಎಷ್ಟೇ ತಯಾರಿ ಮಾಡಿಕೊಂಡರೂ ಸ್ಟೈಲ್ ವಿಚಾರಕ್ಕೆ ಚಳಿಯೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಕೆಲವೊಮ್ಮೆ ಇಷ್ಟದ ಬಟ್ಟೆಗಳನ್ನು ಬಿಟ್ಟು ಓವರ್ Read more…

ಚಳಿಗಾಲವೆಂದು ಚರ್ಮದ ಮೇಲೆ ಹಚ್ಚುವ ಮುನ್ನ ಎಚ್ಚರ….!

ಚಳಿಗಾಲದಲ್ಲಿ ಚರ್ಮವು ತೇವಾಂಶವನ್ನು ಕಳೆದುಕೊಂಡು ನಿರ್ಜೀವವಾಗುತ್ತದೆ. ಹಾಗಾಗಿ ಅದನ್ನು ಮೃದುಗೊಳಿಸುವುದು ಅವಶ್ಯಕ. ಅದಕ್ಕಾಗಿ ಕೆಲವರು ಹೆಚ್ಚು ಮಾಯಿಶ್ಚರೈಸರ್ ಕ್ರೀಂಗಳನ್ನು ಹಚ್ಚುತ್ತಾರೆ. ಆದರೆ ಅತಿಯಾಗಿ ಮಾಯಿಶ್ಚರೈಸರ್ ಬಳಸುವುದು ಕೂಡ ಚರ್ಮದ Read more…

ಚಳಿಗಾಲದಲ್ಲಿನ ನಿಮ್ಮ ಆರೋಗ್ಯಕ್ಕಾಗಿ ಹೀಗಿರಲಿ ಆಹಾರದ ಆಯ್ಕೆ

ಜಗತ್ತಿನ ಅತ್ಯಂತ ಶ್ರೇಷ್ಠ ಆರೋಗ್ಯ ತಜ್ಞ ಎಂದರೆ ಅದು ಪ್ರಕೃತಿಯೇ. ವಿವಿಧ ಮಾಸಗಳ ಹವಾಗುಣಕ್ಕೆ ತಕ್ಕಂತೆ ನಮ್ಮ ದೇಹಗಳ ಪೋಷಣೆಗೆ ಅಗತ್ಯವಿರುವ ಹಣ್ಣು ತರಕಾರಿಗಳನ್ನು ಪ್ರಕೃತಿ ನಮಗೆ ಕೊಡುತ್ತದೆ. Read more…

ಒಡೆದ ಹಿಮ್ಮಡಿಗೆ ಇಲ್ಲಿದೆ ʼಮನೆ ಮದ್ದುʼ

ಚಳಿಗಾಲದಲ್ಲಿ ಹಿಮ್ಮಡಿಗಳ ಬಿರುಕು ಕಾಲಿನ ಸೌಂದರ್ಯವನ್ನ ಹಾಳು ಮಾಡುವುದಲ್ಲದೆ ನೋವುಂಟುಮಾಡುತ್ತದೆ. ಹಿಮ್ಮಡಿ ಬಿರುಕನ್ನು ಮುಚ್ಚಿಟ್ಟುಕೊಳ್ಳಲು ಬಹುತೇಕರು ಚಪ್ಪಲಿ ಬದಲು ಶೂ ಬಳಸ್ತಾರೆ. ಒಡಕನ್ನು ಮುಚ್ಚಿಡುವ ಬದಲು ಅದಕ್ಕೆ ಸೂಕ್ತ Read more…

ಚುಮು ಚುಮು ಚಳಿಯಲ್ಲಿ ಸವಿಯಿರಿ ರೋಸ್ಟೆಡ್ ಬಾದಾಮಿ

ಚಳಿಗಾಲದಲ್ಲಿ ರುಚಿಕರವಾದ ಬಿಸಿ ಬಿಸಿ ಆಹಾರವನ್ನು ಬಾಯಿ, ಮನಸ್ಸು ಬೇಡುತ್ತೆ. ಹಾಗಂತ ಸಿಕ್ಕಿದ್ದೆಲ್ಲ ತಿಂದ್ರೆ ತಮಗೆ ಕಷ್ಟ. ಟೀ ಜೊತೆ ಕರಿದ ಬಾದಾಮಿ ತಿನ್ನುವ ರುಚಿಯೇ ಬೇರೆ. ಇಂದು Read more…

ಕೂದಲಿನ ʼಸೌಂದರ್ಯʼ ಹಾಗೂ ಆರೈಕೆಗೆ ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಕೂದಲು ಒರಟಾಗುವುದು, ತಲೆ ಹೊಟ್ಟು, ಕೂದಲು ಉದುರುವ ಸಮಸ್ಯೆ ಕಂಡು ಬರುವುದು ಅಧಿಕ. ಸರಿಯಾದ ಆರೈಕೆ ಮಾಡಿದರೆ ಕೂದಲಿನ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು. ಚಳಿಗಾಲಕ್ಕೆ ಕೂದಲಿನ Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

ಚಳಿಗಾಲದಲ್ಲಿ ಸಂಭೋಗ ಸುಖ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಪ್ರೀತಿ, ಪ್ರಣಯ ಮತ್ತು ಲೈಂಗಿಕತೆ ದಂಪತಿಯನ್ನು ಮತ್ತಷ್ಟು ಹತ್ತಿರ ಮಾಡುತ್ತೆ. ಪ್ರೀತಿಗಾಗಿ ಯಾವುದೇ ಋತುವಿಲ್ಲ. ಆದ್ರೆ ಚಳಿಗಾಲದಲ್ಲಿ ಸಂಭೋಗ ವಿಶೇಷ ಸುಖ ನೀಡುತ್ತದೆ. ಚುಮು ಚುಮು ಚಳಿಯಲ್ಲಿ ಬೆಚ್ಚಗಿನ Read more…

ʼಚಳಿಗಾಲʼದ ಉರಿಯೂತಕ್ಕೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಕೆಲವರ ಕೈ-ಕಾಲುಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕೆಲಸ ಮಾಡೋದು ಕಷ್ಟವಾಗುತ್ತದೆ. ಅದರ ಉರಿಗೆ ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ. ಚಳಿಗಾಲದಲ್ಲಿ ನಿಮ್ಮ ಕೈ-ಕಾಲುಗಳು ಕೂಡ ಹೀಗೆ ಆದಲ್ಲಿ ಮನೆ Read more…

ʼಚಳಿಗಾಲʼದಲ್ಲಿ ಏರುವ ತೂಕಕ್ಕೆ ಇಲ್ಲಿದೆ ಮದ್ದು

ಚಳಿಗಾಲದಲ್ಲಿ ಅನೇಕರ ತೂಕ ವೇಗವಾಗಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸರಿಯಾಗುವುದು ಇದಕ್ಕೆ ಕಾರಣ. ತಿಂದ ಆಹಾರ ಬೇಗ ಜೀರ್ಣವಾಗುವ ಕಾರಣ ಹಸಿವು ಬೇಗ ಆಗುತ್ತದೆ. ಚಳಿಗಾಲದಲ್ಲಿ ತೂಕ ನಿಯಂತ್ರಣದಲ್ಲಿರಬೇಕು ಎನ್ನುವವರು Read more…

ಚಳಿಗಾಲದಲ್ಲಿ ಅವಶ್ಯವಾಗಿ ಸೇವಿಸಿ ಈ ಆಹಾರ

ಚಳಿಗಾಲದಲ್ಲಿ ಹೊರಗಿನ ವಾತಾವರಣ ತಂಪಾಗಿರುವುದ್ರಿಂದ ದೇಹ ಕೂಡ ತಂಪಾಗಿರುತ್ತದೆ. ಇದ್ರಿಂದಾಗಿ ಶೀತ-ಕೆಮ್ಮು, ಕಫ, ಜ್ವರ, ಚರ್ಮ ಒಣಗುವ ಸಮಸ್ಯೆ ಕಾಡುತ್ತದೆ. ಚಳಿಗಾಲದಲ್ಲಿ ಆಹಾರದ ಬಗ್ಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. Read more…

ಚಳಿಗಾಲದಲ್ಲಿ ʼಸೂಪ್ʼ ರುಚಿ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಚಳಿಗಾಲದಲ್ಲಿ ಸೂಪ್ ಕುಡಿಯುವುದು ಪ್ರಯೋಜನಕಾರಿ. ಶೀತ, ಜ್ವರ ಮುಂತಾದ ಕಾಯಿಲೆಗಳಿಂದ ರಕ್ಷಿಸಲು ಬಿಸಿ ಸೂಪ್ ಸೇವನೆ ಮಾಡಬೇಕು. ಚಳಿಗಾಲದಲ್ಲಿ ಸೂಪ್ ದೇಹದ ಶಾಖವನ್ನು ಹೆಚ್ಚಿಸುವುದಲ್ಲದೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು Read more…

ʼಚಳಿಗಾಲʼದಲ್ಲಿ ಆರೋಗ್ಯ ವೃದ್ಧಿಗೆ ಸೇವಿಸಿ ನೆಲ್ಲಿಕಾಯಿ ಜ್ಯೂಸ್

ನೆಲ್ಲಿಕಾಯಿ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ನೆಲ್ಲಿಕಾಯಿಯನ್ನು ಬೇರೆ ಬೇರೆ ರೀತಿಯಲ್ಲಿ ಸೇವಿಸಲಾಗುತ್ತದೆ. ಅದ್ರ ಉಪ್ಪಿನಕಾಯಿ ಎಲ್ಲರಿಗೂ ಇಷ್ಟವಾಗುತ್ತದೆ. ನೆಲ್ಲಿಕಾಯಿ ಜ್ಯೂಸ್ ಕೂಡ ಆರೋಗ್ಯಕ್ಕೆ ಒಳ್ಳೆಯದು.‌ ಹುಳಿ ಜ್ಯೂಸ್ Read more…

ಚಳಿಗಾಲದಲ್ಲಿ ಕೂದಲ ಆರೈಕೆ ಹೀಗಿರಲಿ

ಚಳಿಗಾಲ ಬಂತೆಂದರೆ ಚರ್ಮದ ಬಗ್ಗೆ ತುಂಬ ಕಾಳಜಿ ವಹಿಸುತ್ತೇವೆ. ಚರ್ಮ ಒಡೆಯದಂತೆ ಅದಕ್ಕೆ ನಾನಾ ವಿಧದ ಲೋಶನ್ ಗಳನ್ನು ಹಚ್ಚುತ್ತೇವೆ. ಚಳಿಗಾಲದಲ್ಲಿ ಚರ್ಮ ಶುಷ್ಕವಾದಂತೆ ಕೂದಲು ಕೂಡ  ಮೃದುತ್ವ Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಚಳಿಗಾಲದಲ್ಲಿ ಶಾರೀರಿಕ ಸಂಬಂಧದ ಜೊತೆ ಮಹಿಳೆ ಬಯಸೋದೇನು…..?

ಚಳಿಗಾಲದಲ್ಲಿ ದಂಪತಿ ಮತ್ತಷ್ಟು ಹತ್ತಿರವಾಗ್ತಾರೆ. ಚುಮು ಚುಮು ಚಳಿಯಲ್ಲಿ ಸೆಕ್ಸ್ ಮತ್ತಷ್ಟು ಸಂತೋಷ ನೀಡುತ್ತದೆ. ಬೆಚ್ಚಗಿನ ಮೈ ಸಿಕ್ಕಾಗ ಆನಂದ ಹೆಚ್ಚಾಗಿ ತಾನಾಗಿಯೇ ಮನಸ್ಸು ಸಂಭೋಗ ಬಯಸುತ್ತದೆ. ಚಳಿಗಾಲದಲ್ಲಿ Read more…

ಕೊರೆವ ಚಳಿಯಲ್ಲಿ ಹೀಗೆ ಮಾಡಿದರೆ ನಳನಳಿಸುತ್ತೆ ನಿಮ್ಮ ಮುಖ

ಚಳಿಗಾಲದಲ್ಲಿ ಸ್ಕಿನ್ ಡ್ರೈ ಆಗುವುದರಿಂದ ಡ್ರೈ ಸ್ಕಿನ್ ಅವರ ಮುಖದ ಅಂದ ಇನ್ನಷ್ಟು ಕೆಡುತ್ತದೆ. ಆದ ಕಾರಣ ಡ್ರೈ ಸ್ಕಿನ್ ನವರು ಚಳಿಗಾಲದಲ್ಲಿ ತಮ್ಮಸ್ಕಿನ್ ನನ್ನು ಕಾಪಾಡಿಕೊಳ್ಳಲು ಈ Read more…

ಚಳಿಗಾಲದಲ್ಲಿನ ಒಣ ಚರ್ಮದ ಆರೈಕೆಗೆ ಇಲ್ಲಿದೆ ಮನೆ ಮದ್ದು

ಚುಮು ಚುಮು ಚಳಿ ಶುರುವಾಗಿದೆ. ಚಳಿಗಾಲದಲ್ಲಿ ತಣ್ಣನೆಯ ಗಾಳಿ ಹಾಗೂ ಒಣ ಹವೆ ಚರ್ಮಕ್ಕೆ ಹಾನಿಯುಂಟು ಮಾಡುತ್ತದೆ. ಚರ್ಮ ಒಡೆದು ಉರಿ, ತುರಿಕೆ, ಕಿರಿಕಿರಿಯುಂಟಾಗುತ್ತದೆ. ಚಳಿಗಾಲದಲ್ಲಿ ಚರ್ಮಕ್ಕೆ ವಿಶೇಷ Read more…

ಚಳಿಗಾಲದಲ್ಲಿ ಚರ್ಮ ರಕ್ಷಣೆಗೆ ಇಲ್ಲಿದೆ ಮನೆ ಮದ್ದು

ಚಳಿಗಾಲದಲ್ಲಿ ಚರ್ಮ ಬೇಗನೆ ಕಾಂತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಮನೆಯಲ್ಲಿಯೇ ಹಲವಾರು ಕ್ರಮ ಕೈಗೊಳ್ಳಬಹುದು. ಅದು ಹೇಗೆ ಅಂತ ನೀವು ತಿಳಿಯಿರಿ. ಕಡಲೆಹಿಟ್ಟು ಹಾಗೂ ಅರಿಶಿಣ ಒಣ ಚರ್ಮವಾಗಿದ್ದಲ್ಲಿ ಈ Read more…

ಚಳಿಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತಿನ್ನಿ ಖರ್ಜೂರ

ನೈಸರ್ಗಿಕ ಸಕ್ಕರೆ, ಗ್ಲುಕೋಸ್, ಸುಕ್ರೋಸ್ ಮತ್ತು ಫ್ರುಕ್ಟೋಸ್ ಒಳಗೊಂಡಿರುವ ಹಣ್ಣು ಖರ್ಜೂರ. ಖರ್ಜೂರವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತಹೀನತೆ Read more…

ವಿಂಟರ್ ಸೀಸನ್ ನಲ್ಲಿ ಹೀಗಿರಲಿ ತ್ವಚೆಯ ಕಾಳಜಿ

ಚಳಿಗಾಲ ಬಂತೆಂದರೆ ಕ್ರೀಮ್ ಲೋಷನ್ ಗಳ ಸಂಖ್ಯೆ ಕಬೋರ್ಡ್ ಗಳಲ್ಲಿ ಹೆಚ್ಚಾಗುತ್ತದೆ. ಯಾಕೆಂದರೆ ಅವುಗಳು ಇಲ್ಲದೆ ಹೊರ ಹೋಗಲು ಸಾಧ್ಯವಿಲ್ಲ. ಅದರ ಜೊತೆಗೆ ಮನೆಯಲ್ಲೇ ಸ್ವಲ್ಪ ಕೇರ್ ತೆಗೆದುಕೊಂಡರೆ Read more…

ಚಳಿಗಾಲಕ್ಕೆ ಈ ʼಫೇಸ್ ಮಾಸ್ಕ್ʼ ಗಳು ಬೆಸ್ಟ್

ಚಳಿಗಾಲದಲ್ಲಿ ತ್ವಚೆಯ ಸಮಸ್ಯೆಗಳು ಹೆಚ್ಚು. ತ್ವಚೆ ತೇವಾಂಶ ಕಳೆದುಕೊಳ್ಳುವುದು, ಒಣಗಿದಂತೆ ಕಾಣುವುದು ಹೀಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಇದಕ್ಕೆ ಮನೆಯಲ್ಲಿಯೇ ಸಿಗುವ ಕೆಲವು ಪದಾರ್ಥಗಳಿಂದ ಫೇಸ್ ಪ್ಯಾಕ್ ತಯಾರಿಸಿ Read more…

ಚಳಿಗಾಲದಲ್ಲಿ ಹೆಲ್ದಿ ಸ್ಕಿನ್ ಗಾಗಿ ಇದನ್ನೇ ತಿನ್ನಿ

ಚುಮು ಚುಮು ಚಳಿಯಲ್ಲಿ ಒಂದು ಕಪ್ ಬಿಸಿ ಬಿಸಿ ಚಹಾ, ಕರಿದ ತಿಂಡಿ ಇದ್ರೆ ಚೆನ್ನ. ಆದ್ರೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ತಿಂದ್ರೆ ನಿಮ್ಮ ಚರ್ಮದ ಸೌಂದರ್ಯ, ಆರೋಗ್ಯ Read more…

ನಿಮ್ಮ ಜೊತೆ ಇರಲಿ ʼಫ್ಯಾಷನೆಬಲ್ʼ ಇಯರ್‌ ಮಫ್‌

ಚಳಿಗಾಲದಲ್ಲಿ ಗಾಳಿ ಹೋಗದಂತೆ ಕಿವಿಯನ್ನು ಬೆಚ್ಚಗಿಡೋ ಈ ಇಯರ್‌ ಮಫ್‌ ಗಳು ನೋಡಲು ಹೆಡ್‌ ಫೋನ್‌ ನಂತೆ ಕಾಣುತ್ತವೆ. ಇದೀಗ ಫ್ಯಾಷನೆಬಲ್‌ ಇಯರ್‌ ಮಫ್‌ಗಳು ಎಂಟ್ರಿ ನೀಡಿರೋದು ಎಲ್ಲರನ್ನು Read more…

ʼಚಳಿಗಾಲʼದ ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ

ಚಳಿಗಾಲದಲ್ಲಿ ಬೆವರೋದು ಕಡಿಮೆ. ಬಾಯಾರಿಕೆ ಕೂಡ ಆಗೋದಿಲ್ಲ. ಇದು ನಿರ್ಜಲೀಕರಣ ಸಮಸ್ಯೆಗೆ ಕಾಡುತ್ತದೆ. ನಿರ್ಜಲೀಕರಣದಿಂದಾಗಿ ಅನೇಕ ಸಮಸ್ಯೆಗಳುಂಟಾಗುತ್ತವೆ. ಚಳಿಗಾಲದಲ್ಲಿ ಇದ್ರಿಂದ ತಪ್ಪಿಸಿಕೊಳ್ಳಲು ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಅಚ್ಚರಿ….! ಬರೋಬ್ಬರಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...