alex Certify ಚಳಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತೀವ್ರ ಚಳಿಗೆ ಉಸಿರು ಚೆಲ್ಲಿದ ಕರ್ನಾಟಕದ ಯೋಧ; ಸ್ವಗ್ರಾಮಕ್ಕೆ ಪಾರ್ಥಿವ ಶರೀರ……!

ಚಿಕ್ಕಬಳ್ಳಾಪುರ : ನಾಗಲ್ಯಾಂಡ್ ನಲ್ಲಿ ಸಿ ಆರ್ ಪಿ ಎಫ್ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಕರ್ನಾಟಕದ ಯೋಧ ಹುತಾತ್ಮರಾಗಿದ್ದು, ಇಂದು ಗ್ರಾಮಕ್ಕೆ ಅವರ ಪಾರ್ಥಿವ ಶರೀರ ಆಗಮಿಸಲಿದೆ. Read more…

ಚಳಿಗಾಲದಲ್ಲಿ ನಿಮ್ಮ ಕಾರಿನ ಮೇಲೆ ಇರಲಿ ವಿಶೇಷ ಗಮನ

ಚಳಿಗಾಲವಾಗಲೇ ಪ್ರವೇಶಿಸಿ ತಿಂಗಳಾಗುತ್ತಾ ಬಂದ್ದಿದ್ದು, ಇನ್ನು ಮುಂದೆ ತೀವ್ರವಾದ ಚಳಿಯ ಅನುಭವವಾಗಲಿದೆ. ಇದೇ ವೇಳೆ, ನಿಮ್ಮ ಆರೋ‌ಗ್ಯದಷ್ಟೇ ನಿಮ್ಮ ಕಾರಿನ ಆರೋಗ್ಯದ ಕಾಳಜಿಯನ್ನು ಮಾಡಬೇಕಾಗುತ್ತದೆ. ಈ ವಾತಾವರಣದಲ್ಲಿ ನಿಮ್ಮ Read more…

ತಾಪಮಾನ ಕುಸಿತ, ಶುರುವಾಯ್ತು ಚಳಿ; ರಾಜ್ಯದ ಹಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೇವಾಂಶಭರಿತ ಮೋಡಗಳು ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ Read more…

-70 ಡಿಗ್ರಿ ಇರುವ ಪ್ರದೇಶದ ಜನರ ವಾಸ ಹೇಗಿರುತ್ತದೆ ಗೊತ್ತಾ..? ಮೈ ನಡುಗಿಸುವ ಈ ವಿಡಿಯೋ ನೋಡಿ

ಬೆಂಗಳೂರಿನಲ್ಲಿ ಇದೀಗ ಚಳಿಯಿದ್ದು, ಅಬ್ಬಬ್ಬಾ….. ಏನ್ ಚಳಿ ಗುರೂ ಅಂತಾ ಎಲ್ಲಾ ಮನೆ ಸೇರಿಕೊಳ್ಳುತ್ತಾರೆ. ಈ ಚಳಿಯನ್ನೇ ತಡೆದುಕೊಳ್ಳಲಾಗದವರಿಗೆ, ರಷ್ಯಾದ ಯಾಕುಟಿಯಾ ಪ್ರದೇಶದಲ್ಲಿ ಇದರ ತೀವ್ರತೆ ಎಷ್ಟಿರುತ್ತೆ ಎಂಬ Read more…

ಚಳಿಗಾಲದಲ್ಲಿ ಮಕ್ಕಳ ʼಆರೋಗ್ಯʼ ರಕ್ಷಣೆ ಹೀಗಿರಲಿ

ಮಕ್ಕಳು ತುಂಬಾ ಸೂಕ್ಷ್ಮ. ರೋಗ ನಿರೋಧಕ ಶಕ್ತಿ ಅವ್ರಲ್ಲಿ ಕಡಿಮೆಯಿರುತ್ತದೆ. ಇದೇ ಕಾರಣಕ್ಕೆ ಆಗಾಗ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗ್ತಾರೆ. ಚಳಿಗಾಲದಲ್ಲಿ ಮಕ್ಕಳಿಗೆ ಅನಾರೋಗ್ಯ ಕಾಡೋದು ಹೆಚ್ಚು. ಶೀತ, ಕೆಮ್ಮು, Read more…

ಚಳಿಗಾಲದಲ್ಲಿ ಹೀಗಾಗುತ್ತಂತೆ ಪುರುಷರ ಖಾಸಗಿ ಅಂಗ

ಋತು ಬದಲಾದಂತೆ ವಾತಾವರಣದ ಜೊತೆ ನಮ್ಮ ದೇಹದಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತವೆ. ಚಳಿಗಾಲದಲ್ಲಿ ತುಂಬಾ ಚಳಿಯಿರುವ ಸಂದರ್ಭದಲ್ಲಿ ಮಹಿಳೆಯರ ಖಾಸಗಿ ಅಂಗದಲ್ಲಿ ಬದಲಾವಣೆ ಕಾಣಬಹುದು. ಖಾಸಗಿ ಅಂಗ ಮೃದುತ್ವ ಕಳೆದುಕೊಂಡು Read more…

ಚಳಿಗಾಲದಲ್ಲಿ ತಿನ್ನಿ ಬಿಸಿ‌ ಬಿಸಿ ಆರೋಗ್ಯಕರ ರವಾ ʼಪರೋಟʼ

ಚಳಿಗಾಲದಲ್ಲಿ ಪರೋಟ ತಿನ್ನುವ ಮಜವೆ ಬೇರೆ. ಗೋಬಿ ಪರೋಟ, ಮೆಂತ್ಯೆ, ಎಲೆಕೋಸು ಹೀಗೆ ಬೇರೆ ಬೇರೆ ಪರೋಟ ಸವಿ ಸವಿದಿರಬಹುದು. ಆದ್ರೆ ಇಂದು ರವಾ ಪರೋಟ ವಿಧಾನವನ್ನು ನಾವು Read more…

ಚಳಿಗಾಲದಲ್ಲಿ ತುಟಿಗಳ ಆರೈಕೆ ಹೀಗಿರಲಿ….!

ಸುಂದರ ತುಟಿ ಜನರನ್ನು ಆಕರ್ಷಿಸುತ್ತದೆ. ಮುಖದ ಸೌಂದರ್ಯ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವವನ್ನು ತೋರಿಸುತ್ತದೆ. ಚಳಿಗಾಲದಲ್ಲಿ ಚರ್ಮದ ಜೊತೆಗೆ ತುಟಿಗಳು ಸೌಂದರ್ಯ ಕಳೆದುಕೊಳ್ಳುತ್ತವೆ. ತುಟಿಗಳು ಬಿರುಕು ಬಿಟ್ಟಂತೆ ಕಾಣುವುದಲ್ಲದೆ ಕೆಲವರ Read more…

ಚಳಿಗಾಲದಲ್ಲಿ ಮಾಡಬೇಡಿ ಈ ತಪ್ಪು

ಚಳಿಗಾಲ ಇನ್ನೇನು ಆರಂಭವಾಗಲಿದೆ. ಚಳಿಗಾಲ ಬಂತೆಂದರೆ ಬೆಚ್ಚಗಿನ ನೀರಿನ ಸ್ನಾನ, ಬೆಚ್ಚನೆಯ ಹೊದಿಕೆ, ಬಿಸಿ ಬಿಸಿ ಟೀ ಇಂತವುಗಳೇ ನೆನಪಿಗೆ ಬರುತ್ತವೆ. ಆದರೆ ಅತಿಯಾದ ಬಿಸಿ ಕೂಡ ನಮ್ಮ Read more…

ಬಿಸಿ ಬಿಸಿ ನೀರಿನಲ್ಲಿ ಸ್ನಾನ ಮಾಡ್ತೀರಾ…? ಹಾಗಾದ್ರೆ ಓದಿ ಈ ‘ಸುದ್ದಿ’

ಮೈ ಕೊರೆಯುವ ಚಳಿ. ಬೆಳಿಗ್ಗೆ ಏಳುವುದು ಕಷ್ಟದ ಕೆಲಸ. ಹಾಗಿರುವಾಗ ತಣ್ಣನೆಯ ನೀರಿನಲ್ಲಿ ಸ್ನಾನ ಮಾಡುವುದು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಚಳಿ ಶುರುವಾಯ್ತು ಎಂದ್ರೆ ಬಿಸಿ ಬಿಸಿ ನೀರಿನಲ್ಲಿ ಸ್ನಾನ Read more…

ಚುಮು ಚುಮು ಚಳಿಗೆ ಬಿಸಿ ಬಿಸಿ ಆಲೂ ಕಚೋರಿ

ಬೇಕಾಗುವ ಪದಾರ್ಥಗಳು: ಮೈದಾ ಹಿಟ್ಟು- ಕಾಲು ಕೆ.ಜಿ., ಜೀರಿಗೆ ಪುಡಿ- ಅರ್ಧ ಚಮಚ, ಗರಂ ಮಸಾಲ- ಅರ್ಧ ಚಮಚ, ತುಪ್ಪ- 2 ಚಮಚ, ನಿಂಬೆ ರಸ, ಶುಂಠಿ ಸ್ವಲ್ಪ, Read more…

ಮೆಚ್ಚುಗೆಗೆ ಪಾತ್ರವಾಗಿದೆ ಪೊಲೀಸ್‌ ಅಧಿಕಾರಿಗಳ ಮಾನವೀಯ ಕಾರ್ಯ

ಮೆಲ್ಬರ್ನ್‌‌ನ ಕೊರೆಯುವ ಚಳಿಯಲ್ಲಿ ನಡುಗುತ್ತಿದ್ದ ನಿರ್ಗತಿಕನೊಬ್ಬನಿಗೆ ಊಟ ಹಾಗೂ ಇತರೆ ಅಗತ್ಯ ವಸ್ತು ತೆಗೆದುಕೊಟ್ಟ ಇಬ್ಬರು ಪೊಲೀಸ್ ಅಧಿಕಾರಿಗಳು ನೆಟ್ಟಿಗರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಕೋವಿಡ್‌-19 ಲಾಕ್‌ಡೌನ್ ಕಾರಣದಿಂದ ಎಲ್ಲೆಡೆ Read more…

ʼಚಳಿಗಾಲʼದ ತೀವ್ರತೆಯನ್ನು ತೋರಿಸುತ್ತಿದೆ ಈ ಚಿತ್ರ

ಹಿಮಗಾಳಿಯಿಂದ ತತ್ತರಿಸಿರುವ ಅಮೆರಿಕದ ಟೆಕ್ಸಾಸ್‌ ರಾಜ್ಯದ ಜನರು ವಿದ್ಯುತ್ ಕಡಿತದಿಂದ ಭಾರೀ ಕಿರಿ ಕಿರಿ ಅನುಭವಿಸುತ್ತಿದ್ದಾರೆ. ಕೊರೆಯುವ ಚಳಿಯಿಂದಾಗಿ ವಿದ್ಯುತ್‌ ಬೇಡಿಕೆ ತೀವ್ರಗೊಂಡು ಗ್ರಿಡ್‌ಗಳ ಮೇಲೆ ಒತ್ತಡ ಬಿದ್ದ Read more…

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿಲ್ಲದ ಚಳಿಯ ಅಬ್ಬರ..!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಕೂಡ ಕನಿಷ್ಟ ತಾಪಮಾನ ದಾಖಲಾಗಿದೆ. ದೆಹಲಿಯ ವಿವಿಧ ನಗರಗಳಲ್ಲಿ 3.2 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ದಾಖಲಾಗಿದೆ. ಕಾನ್ಪುರದಲ್ಲಿ ಕನಿಷ್ಟ 5 ಡಿಗ್ರಿ ಸೆಲ್ಸಿಯಸ್​ Read more…

ಪ್ರತಿಭಟನಾನಿರತ ರೈತರಿಗೆ ಚಳಿ ಕಾಯಿಸಿಕೊಳ್ಳಲು ಬಂತು ಕಾಂಗ್ರಿ

ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ತಂದಿರುವ ಮೂರು ನೂತನ ಕಾಯಿದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್, ಹರಿಯಾಣಾ ಹಾಗೂ ಉತ್ತರ ಪ್ರದೇಶದ ರೈತರು ದೆಹಲಿಯ ವಿವಿಧ ದಿಕ್ಕುಗಳಲ್ಲಿರುವ ಗಡಿಗಳಲ್ಲಿ Read more…

ಪ್ರತಿಭಟನಾನಿರತ ರೈತರಿಗೆ ಉಚಿತ ವೈಫೈ…!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರಿಗೆ ಹಂತ-ಹಂತವಾಗಿ ಉಚಿತ ವೈಫೈ ಹಾಟ್ ಸ್ಪಾಟ್ ನೀಡಲು ಆಮ್ ಆದ್ಮಿ ಪಕ್ಷದ ಸರ್ಕಾರ ನಿರ್ಧರಿಸಿದೆ. ಪಕ್ಷದ ಶಾಸಕ Read more…

ಫ್ಲಾರಿಡಾ: ಕೊರೆಯುವ ಚಳಿಯಲ್ಲೂ ಸಾಂಟಾ ಓಡಾಟಕ್ಕಿಲ್ಲ ಅಡ್ಡಿ

ಮೊದಲೇ ಕೋವಿಡ್ ನಿರ್ಬಂಧಗಳ ನಡುವೆ ಆಗಮಿಸಿರುವ ಕ್ರಿಸ್ಮಸ್‌ ಬರಮಾಡಿಕೊಳ್ಳಲು ಸಿದ್ಧರಾಗಿದ್ದ ಫ್ಲಾರಿಡಾದ ಜನತೆಗೆ ವಾತಾವರಣ ಸಹಕರಿಸುವಂತೆ ಕಾಣುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಕಂಡರಿಯದಷ್ಟು ಚಳಿ ಈ ಬಾರಿ ಆಗುತ್ತಿದೆ. ಕಳೆದ Read more…

ಉದ್ಯಾನ ನಗರಿಯಲ್ಲಿ ಹೆಚ್ಚಾದ ಚಳಿ….! ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಾಗಲು ಕಾರಣವೇನು..?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚೆಗಂತೂ ಚಳಿ ಹೆಚ್ಚಾಗುತ್ತಲೇ ಇದೆ. ಮನೆಯಿಂದ ಹೊರ ಬರಲು ಸಾಧ್ಯವೇ ಆಗದಷ್ಟು ಕೊರೆಯುವ ಚಳಿ ಬೆಂಗಳೂರಿನಲ್ಲಿ ಇದೆ. ಕಳೆದ ವರ್ಷಕ್ಕಿಂತ ಈ ವರ್ಷ ಚಳಿಯ Read more…

ಚಳಿಯಲ್ಲಿ ನಡುಗುತ್ತಿದ್ದ ನಿರ್ಗತಿಕನಿಗೆ ಧರಿಸಿದ್ದ ಪ್ಯಾಂಟನ್ನೇ ಕಳಚಿಕೊಟ್ಟ ಹೃದಯವಂತ

ವಿಪರೀತ ಚಳಿಯಿಂದ ನರಳುತ್ತಿದ್ದ ನಿರ್ಗತಿಕ ವ್ಯಕ್ತಿಯೊಬ್ಬರಿಗೆ ಸಹೃದಯಿಯೊಬ್ಬರು ತಾವು ಧರಿಸಿದ್ದ ಸ್ವೆಟ್ ಪ್ಯಾಂಟನ್ನೇ ಬಿಚ್ಚಿಕೊಟ್ಟ ಘಟನೆಯೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, Read more…

BIG NEWS: ರಾಜ್ಯದ ಹಲವೆಡೆ ಚಳಿಯ ತೀವ್ರತೆ, ಗಡಗಡ ನಡುಗಿಗೆ ತತ್ತರಿಸಿದ ಜನ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ. ಕಳೆದ ಮೂರು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ಸರಾಸರಿ ಉಷ್ಣಾಂಶ 6 ರಿಂದ 9 ಡಿಗ್ರಿ ಸೆಲ್ಸಿಯಸ್ ನಷ್ಟು ಕುಸಿತವಾಗಿದೆ. ಬೆಂಗಳೂರಿನಲ್ಲಿ ಕೂಡ Read more…

ಚಳಿಗಾಲದ ಶಾಪಿಂಗ್ ಮಾಡಬೇಕಾ…? ಇಲ್ಲಿಗೆ ಹೋಗೋದನ್ನ ಮರೆಯಬೇಡಿ

ಚುಮುಚುಮು ಚಳಿ ನಿಧಾನವಾಗಿ ಆವರಿಸಿಕೊಳ್ತಿದೆ. ಚಳಿಗಾಲದಲ್ಲಿ ಮೊದಲು ತಡಕಾಡೋದು ಬೆಚ್ಚಗಿನ ಉಡುಪುಗಳನ್ನ. ವರ್ಷದಿಂದ ವರ್ಷಕ್ಕೆ ಟ್ರೆಂಡ್​​ ಬದಲಾಗ್ತಿರೋದ್ರಿಂದ, ಜನರು ಹೊಸ ಸ್ಟೈಲಿಶ್​​ ಆಗಿರೋ ಜ್ಯಾಕೆಟ್​​, ಕ್ಯಾಪ್​​, ಗ್ಲೌಸ್​​ಗಳನ್ನ ಖರೀದಿ​ Read more…

ಚುಮುಚುಮು ಚಳಿಗೆ ಬಿಸಿ ಬಿಸಿ ತಿಂಡಿ ಬೇಕೆನಿಸುವುದರ ಹಿಂದಿದೆ ಈ ಕಾರಣ…!

ಚುಮುಚುಮು ಚಳಿಗೆ ಬಿಸಿ ಬಿಸಿ ಖಾರ ಖಾದ್ಯ ತಿನ್ನಬೇಕು ಎಂಬ ಬಯಕೆ ನಿಮಗೂ ಮೂಡಿದೆಯೇ. ಇದಕ್ಕೆ ನಿಜವಾದ ಕಾರಣ ಏನು ಎಂಬುದನ್ನು ಇಲ್ಲಿ ಹೇಳುತ್ತೇವೆ ಕೇಳಿ. ಚಳಿಗಾಲದಲ್ಲಿ ಎಣ್ಣೆ Read more…

ಈಕೆ ಮಾಡಿದ ಮಾನವೀಯ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ನಾಯಿಯೊಂದು ಮಳೆ, ಚಳಿಗೆ ನಡುಗುತ್ತಾ ಸುರುಳಿ ಸುತ್ತಿಕೊಂಡು ರಸ್ತೆಬದಿ ಮಲಗಿತ್ತು. ರಸ್ತೆಯಲ್ಲಿ ನಡೆದಾಡುತ್ತಿದ್ದ ಜನರ್ಯಾರೂ ಅದರ ಕಡೆಗೆ ಕನಿಷ್ಠ ಗಮನ ಕೂಡ ಹರಿಸಲಿಲ್ಲ. ಪ್ರತಿಯೊಂದರಲ್ಲಿ ಪ್ರೀತಿ ಕಾಣಬೇಕು.‌ ಪ್ರಾಣಿಗಳಿಗೂ Read more…

ಹಿಮದಿಂದ ಆವೃತವಾದ ಈ ನಗರ ನೋಡಲು ಬಲು ಸುಂದರ

ಆಸ್ಟ್ರೇಲಿಯಾದ ಉತ್ತರ ಟಾಸ್ಮೇನಿಯಾದಲ್ಲಿರುವ ಜಾಗವೊಂದು ರಾತ್ರಿಯೆಲ್ಲಾ ಎಚ್ಚರವಾಗಿದ್ದುಕೊಂಡು ಹಿಮದ ತುಂಡುಗಳನ್ನು ಕಣ್ತುಂಬಿಕೊಳ್ಳುತ್ತಿದೆ. ಲೌನ್ಸೆಸ್ಟನ್ ಹೆಸರಿನ ಈ ನಗರವು 1970ರಿಂದ ಇತ್ತೀಚಿನ ಅವಧಿಯಲ್ಲೇ ಅತ್ಯಂತ ಪ್ರಖರವಾದ ಹಿಮಪಾತವನ್ನು ಕಂಡಿದೆ. ಟಾಸ್ಮೇನಿಯಾದ Read more…

ವಿಜ್ಞಾನಿಗಳ ಅಧ್ಯಯನದಲ್ಲಿ ಬಹಿರಂಗವಾಯ್ತು ಮಹತ್ವದ ಮಾಹಿತಿ

ವಾತಾವರಣದಲ್ಲಿ‌ ಆರ್ದ್ರತೆ ಹೆಚ್ಚು ಇರುವ ಸಂದರ್ಭದಲ್ಲಿ ಮಾನವನ ಎಂಜಲು ಅಥವಾ ಬಾಯಿಯ ದ್ರವದ ಹನಿಗಳು (ರೆಸ್ಪರೇಟರಿ ಡ್ರಾಪ್ ಲೆಟ್ಸ್) ಹೆಚ್ಚು ದೂರ ಕ್ರಮಿಸಬಹುದು ಎಂದು ಸಂಶೋಧನೆಯೊಂದು ಹೇಳಿದೆ.‌ ಅಮೇರಿಕಾದ Read more…

ಕೊರೆಯುವ ಚಳಿಯಲ್ಲಿ ತಪ್ಪಿಸಿಕೊಂಡು ಜೀವಂತವಾಗಿ ಸಿಕ್ಕ 14ರ ಆಟಿಸಮ್ ಪೀಡಿತ

ಆಟಿಸಮ್ ಸಮಸ್ಯೆ ಇದ್ದ ಆಸ್ಟ್ರೇಲಿಯಾದ 14 ವರ್ಷದ ಹುಡುಗನೊಬ್ಬ ಇಲ್ಲಿನ ವಿಕ್ಟೋರಿಯಾದ ಬುಶ್‌ಲೆಂಡ್‌‌ನ ಕೊರೆಯುವ ಚಳಿಯಲ್ಲಿ ಏಕಾಂತದಲ್ಲಿ ಎರಡು ರಾತ್ರಿಗಳನ್ನು ಕಳೆದು ಜೀವಂತವಾಗಿ ಉಳಿದುಬಂದಿದ್ದಾನೆ. ವಿಲಿಯಮ್ ಕಲಘನ್ ಹೆಸರಿನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...