alex Certify ಚಾಕು ಇರಿತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು 8 ಜನರಿಗೆ ಚಾಕುವಿನಿಂದ ಇರಿಯಲಾಗಿದೆ. ಯುವಕನೊಬ್ಬ 8 Read more…

ಪತ್ನಿಯ ಎದುರಲ್ಲೇ ಪತಿಗೆ ಚಾಕುವಿನಿಂದ ಇರಿದು ಹತ್ಯೆ; ಜನನಿಬಿಡ ಪ್ರದೇಶದಲ್ಲೇ ನಡೀತು ಬರ್ಬರ ಕೃತ್ಯ…!

ಮಹಾರಾಷ್ಟ್ರದ ಧಾರಾವಿಯಲ್ಲಿ ಬರ್ಬರ ಕೃತ್ಯವೊಂದು ನಡೆದಿದೆ. ದುಷ್ಕರ್ಮಿಗಳು ಪತ್ನಿಯ ಎದುರಲ್ಲೇ ಪತಿಗೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ರಾತ್ರಿ ಪತಿ-ಪತ್ನಿ ಇಬ್ಬರೂ ಒಟ್ಟಿಗೆ ತೆರಳುತ್ತಿದ್ದರು. ಜನನಿಬಿಡ ಪ್ರದೇಶದಲ್ಲೇ ಆತನನ್ನು ಅಡ್ಡಗಟ್ಟಿದ Read more…

ಚಾಕು ಇರಿತದಿಂದ ಯುವಕ ಸ್ಥಳದಲ್ಲೇ ಸಾವು

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ಮಗ್ಗೆ ಗ್ರಾಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಭರತ್(27) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಚಾಕು ಇರಿತಕ್ಕೆ ಒಳಗಾಗಿ ರಕ್ತಸ್ರಾವದಿಂದ Read more…

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಗೆ ಚಾಕು ಇರಿತ

ಬೆಂಗಳೂರಿನಲ್ಲಿ ಅಕ್ರಮ ಸಂಬಂಧ ಒಪ್ಪದ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಠದಹಳ್ಳಿಯಲ್ಲಿ ನಡೆದಿದೆ. ಶೇಕ್ ಮೆಹಬೂಬ್ ಎಂಬಾತ ಮಹಿಳೆಗೆ ಚಾಕುವಿನಿಂದ ಇರಿದಿದ್ದಾನೆ. Read more…

ಮಂಗಳೂರಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ: ಪೊಲೀಸ್ ಆಯುಕ್ತ ಶಶಿಕುಮಾರ್ ಮುಖ್ಯ ಮಾಹಿತಿ

ಮಂಗಳೂರು: ಮಂಗಳೂರಿನಲ್ಲಿ ಚಾಕು ಇರಿತದಿಂದ ವ್ಯಕ್ತಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಸಮೀಪ ನಡೆದಿದೆ. ಕೃಷ್ಣಾಪುರದ ಅಬ್ದುಲ್ ಜಲೀಲ್(44) ಮೃತಪಟ್ಟ ವ್ಯಕ್ತಿ ಎಂದು Read more…

ಮಲೆಬೆನ್ನೂರಿನಲ್ಲಿ ಯುವಕನಿಗೆ ಚಾಕು ಇರಿತ: ಬಿಗಿ ಬಂದೋ ಬಸ್ತ್

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಮಲೆಬೆನ್ನೂರು ಗ್ರಾಮದ ಮೊಹಮ್ಮದ್ ಇರ್ಫಾನ್(24) ಎಂಬಾತನಿಗೆ ಚಾಕುವಿನಿಂದ Read more…

ತಡರಾತ್ರಿ ಗದಗದಲ್ಲಿ ಆಘಾತಕಾರಿ ಘಟನೆ: ಮೂವರಿಗೆ ಚಾಕು ಇರಿತ, ಅನ್ಯಕೋಮಿನ ಯುವಕರು ಅರೆಸ್ಟ್

ಗದಗ: ಗದಗ ನಗರದಲ್ಲಿ ಅಪರಿಚಿತರಿಂದ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಅನ್ಯ ಕೋಮಿಗೆ ಸೇರಿದ ಯುವಕರಿಂದ ಮೂವರಿಗೆ ಚಾಕುವಿನಿಂದ ಇರಲಾಗಿದೆ. ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದವರಿಗೆ ಬುದ್ಧಿ ಹೇಳಿದ್ದಕ್ಕೆ ಕೃತ್ಯವೆಸಗಿದ್ದಾರೆ. ಗದಗ ನಗರದ Read more…

BREAKING: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ Read more…

ವಿಜಯದಶಮಿಯಂದೇ ಘೋರ ಕೃತ್ಯ: ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ

ಹುಬ್ಬಳ್ಳಿ: ಚಿನ್ನಾಭರಣ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ನಡೆದಿದೆ. ಸಾಗರ ಬಾಕಳೆ ಗಾಯಗೊಂಡವರು. ಅವರ Read more…

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು Read more…

ಗಂಡನಿಂದ ದೂರವಾಗಿದ್ದ ಮಹಿಳೆ ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಸಹೋದ್ಯೋಗಿಯಿಂದಲೇ ಚಾಕು ಇರಿತ

ಥಾಣೆ: ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಸಹೋದ್ಯೋಗಿಗೆ ಚಾಕುವಿನಿಂದ ಇರಿದ ವ್ಯಕ್ತಿಯೊಬ್ಬನ ವಿರುದ್ಧ ಮಹಾರಾಷ್ಟ್ರದ ಥಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಯೋಗೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ Read more…

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಆರೋಪ: ಮಾರಾಮಾರಿಯಲ್ಲಿ ನಾಲ್ವರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯಲ್ಲಿ ಹಾಲಿನ ಡೇರಿಯಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿ ಸ್ಥಳೀಯ Read more…

ತಡರಾತ್ರಿ ಗಣಪತಿ ವಿಸರ್ಜನೆ ವೇಳೆ ಚಾಕು ಇರಿತ: ಯುವಕ ಸಾವು

ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ Read more…

ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ; 2 ದಿನ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಹೊಟ್ಟೆಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ನದೀಮ್, ಅಬ್ದುಲ್ ರೆಹಮಾನ್, ತನ್ವೀರ್ Read more…

BREAKING: ಸಾವರ್ಕರ್ ಭಾವಚಿತ್ರ ತೆರವು ವಿವಾದ; ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿವಾದದಿಂದಾಗಿ ಶಿವಮೊಗ್ಗ ಜಿಲ್ಲೆ ಉದ್ವಿಗ್ನಗೊಂಡಿದ್ದು, ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಅಮಿರ್ Read more…

ಜನನಿಬಿಡ ರಸ್ತೆಯಲ್ಲೇ ವಿದ್ಯಾರ್ಥಿಯ ಬರ್ಬರ ಹತ್ಯೆ, ಸಿಸಿ ಟಿವಿಯಲ್ಲಿ ಸೆರೆಯಾಗಿದೆ ನೀಚ ಕೃತ್ಯದ ದೃಶ್ಯಗಳು…!

ದೆಹಲಿಯ ಮಾಲ್ವಿಯಾ ನಗರದಲ್ಲಿ ಸಾರ್ವಜನಿಕರ ಕಣ್ಣೆದುರಲ್ಲೇ 25 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕ ಮಯಾಂಕ್‌, ಹೋಟೆಲ್‌ ಮ್ಯಾನೇಜ್ಮೆಂಟ್‌ ವಿದ್ಯಾರ್ಥಿಯಾಗಿದ್ದ. ಕೊಲೆಯ ಭೀಕರ Read more…

ಮದುವೆಯಾಗಲು ಒಪ್ಪದ್ದಕ್ಕೆ ಪ್ರತೀಕಾರ; ವಿದ್ಯಾರ್ಥಿನಿಗೆ ಮನಬಂದಂತೆ ಚಾಕುವಿನಿಂದ ಇರಿದ ಯುವಕ !

ತೆಲಂಗಾಣದ ನಲಗೊಂಡ ಎಂಬಲ್ಲಿ ಪ್ರೀತಿಸುವಂತೆ ಪೀಡಿಸ್ತಾ ಇದ್ದ ಯುವಕನೊಬ್ಬ ವಿದ್ಯಾರ್ಥಿನಿಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಫಾರೆಸ್ಟ್‌ ಪಾರ್ಕ್‌ನಲ್ಲಿ 21 ವರ್ಷದ ಯುವತಿ ಮೇಲೆ ಆತ ದಾಳಿ ಮಾಡಿದ್ದಾನೆ. Read more…

ಚಾಕು ಇರಿತಕ್ಕೆ ಒಳಗಾಗಿದ್ದ ಆರ್.ಎಸ್.ಎಸ್. ಮುಖಂಡ ರವಿ ದೂರು: ಕೊಲ್ಲುವ ಉದ್ದೇಶದಿಂದಲೇ ದಾಳಿ ಆರೋಪ

ಕೋಲಾರ: ಕ್ಷುಲ್ಲಕ ಕಾರಣಕ್ಕೆ ಆರ್.ಎಸ್.ಎಸ್. ಮುಖಂಡನಿಗೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನನ್ನು ಕೊಲ್ಲುವ ಉದ್ದೇಶದಿಂದಲೇ ಚಾಕುವಿನಿಂದ ಇರಿಯಲಾಗಿದೆ ಎಂದು ಆರ್‌.ಎಸ್‌.ಎಸ್. ಮುಖಂಡ ರವಿ ಮಾಲೂರು ಪೊಲೀಸ್ ಠಾಣೆಗೆ Read more…

BIG NEWS: RSS ಮುಖಂಡನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

ಕೋಲಾರ; ಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ನಡೆದಿದೆ. ಆರ್ ಎಸ್ ಎಸ್ ಪ್ರಮುಖ ರವಿ ಚಾಕು Read more…

BREAKING: ಸಂಬಂಧಿಕರಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಸಾವು

ಬೆಂಗಳೂರು: ಚಾಕು ಇರಿತದಿಂದಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಯೂಬ್ ಖಾನ್ ಸಾವನ್ನಪ್ಪಿದ್ದಾರೆ. ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ Read more…

ಯುವ ಕಾಂಗ್ರೆಸ್ ನಾಯಕಿ ಮೇಲೆ ಹಲ್ಲೆ; ಚೂರಿ ಇರಿದು ಪರಾರಿಯಾದ ದುಷ್ಕರ್ಮಿ

ಉಡುಪಿ: ನಡು ರಸ್ತೆಯಲ್ಲೇ ಯುವ ಕಾಂಗ್ರೆಸ್ ನಾಯಕಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ ಚೂರಿ ಇರಿದು ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ರೀನಾ ಡಿಸೋಜಾ (35) Read more…

ಬೆಚ್ಚಿಬೀಳಿಸುವಂತಿದೆ 24 ವರ್ಷದಿಂದ ನಾಪತ್ತೆಯಾಗಿದ್ದವನು ಮನೆಗೆ ಬಂದು ಮಾಡಿದ ಮೊದಲ ಕೆಲಸ…!

ಕಳೆದುಹೋದ ತನ್ನ ಸಹೋದರನನ್ನು 24 ವರ್ಷಗಳಿಂದ ಹುಡುಕುತ್ತಿದ್ದ ಇಟಲಿಯ ವ್ಯಕ್ತಿಯೊಬ್ಬರು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೀರ್ಘಕಾಲದಿಂದ ಕಾಣೆಯಾಗಿದ್ದ ಅವರ ಸಹೋದರನೇ ತನ್ನ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿರುವ Read more…

ಮಾಜಿ ಪ್ರಿಯತಮೆಗೆ ನಡುರಸ್ತೆಯಲ್ಲೇ 7 ಬಾರಿ ಇರಿದ ಭಗ್ನ ಪ್ರೇಮಿ..! ಬೆಚ್ಚಿ ಬೀಳಿಸುತ್ತೆ ಸಿಸಿ ಟಿವಿ ದೃಶ್ಯಾವಳಿ

ಭೇಟಿ ಮಾಡುವ ನೆಪದಲ್ಲಿ ಬಂದ ಮಾಜಿ ಪ್ರಿಯತಮ ಯುವತಿಯನ್ನು ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಎಷ್ಟು ಅಮಾನುಷವಾಗಿ ಕೊಲೆಗೈದಿದ್ದ Read more…

ತನ್ನನ್ನು ಬಿಟ್ಟು ಮತ್ತೊಬ್ಬ ಹುಡುಗನೊಂದಿಗೆ ಮಾತನಾಡಿದ್ದಕ್ಕೆ ಸ್ನೇಹಿತೆಗೆ ಇರಿದ ಬಾಲಕ

15 ವರ್ಷದ ಬಾಲಕಿ ತನ್ನನ್ನು ಕಡೆಗಣಿಸುತ್ತಿದ್ದಾಳೆ ಎಂದು ನೊಂದಿದ್ದ ಬಾಲಕನೊಬ್ಬ ಆಕೆಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದು, ಮಾತ್ರವಲ್ಲದೇ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಲು ಮುಂದಾದ ಘಟನೆ Read more…

ಪ್ರೇಯಸಿಯ ಕೊಲೆಗೈದು ತಾನೂ ಕತ್ತು ಸೀಳಿಕೊಂಡಿದ್ದ ಪ್ರಿಯತಮ ಚಿಕಿತ್ಸೆ ಫಲಕಾರಿಯಾಗದೇ ಸಾವು

ಪ್ರೇಯಸಿಯ ಕತ್ತು ಸೀಳಿ ಕೊನೆಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ನಿನ್ನೆ ಸಂಜೆ ಸುಮಾರಿಗೆ ಉಡುಪಿ ನಗರದ ಸಂತೆಕಟ್ಟೆ ಎಂಬಲ್ಲಿ ಸಂದೇಶ್​ Read more…

ಮನೆ ಮುಂದೆ ನಿಂತಿದ್ದ ಪ್ರೇಯಸಿ ಬಳಿ ಬಂದ ಪ್ರಿಯಕರನಿಂದ ದುಷ್ಕೃತ್ಯ

ಮೈಸೂರು: ಭಗ್ನ ಪ್ರೇಮಿಯೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದ ಘಟನೆ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಗನ್ ಇಂತಹ ಕೃತ್ಯವೆಸಗಿದ ಆರೋಪಿ ಎಂದು ಹೇಳಲಾಗಿದೆ. ಯುವತಿ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...