BIG NEWS: ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಚಿನ್ನದ ನಿಕ್ಷೇಪ ಪತ್ತೆ…!
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಲವು ಗ್ರಾಮಗಳಲ್ಲಿ ಚಿನ್ನದ ನಿಕ್ಷೇಪ ಲಭ್ಯವಾಗಬಹುದು ಎನ್ನುವ ಸುಳಿವು…
BIG NEWS: ಮೆದುಳು ತಿನ್ನುವ ವೈರಸ್ ಭೀತಿ: ಚಾಮರಾಜನಗರದಲ್ಲಿ ಕಟ್ಟೆಚ್ಚರ ಘೋಷಣೆ
ಚಾಮರಾಜನಗರ: ಕೇರಳದಲ್ಲಿ ಮೆದುಳು ತಿನ್ನುವ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರಕ್ಕೆ ಸೂಚನೆ…
BREAKING: ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಚಾಮರಾಜನಗರ: ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಈದ್ಗಾ…
BIG NEWS: ಕಾರು ಅಡ್ಡಗಟ್ಟಿ 1.3ಕೆಜಿ ಚಿನ್ನ ದರೋಡೆ ಮಾಡಿದ ನಟೋರಿಯಸ್ ಗ್ಯಾಂಗ್
ಚಾಮರಾಜನಗರ: ಆಭರಣ ತಯಾರಕರೊಬ್ಬರ ಕಾರು ಅಡ್ಡಗಟ್ಟಿ ನಟೋರಿಯಸ್ ಗ್ಯಾಂಗ್ ವೊಂದು 1.3ಕೆಜಿ ಚಿನ್ನಾಭರಣ ದರೋದೆ ಮಾಡಿರುವ…
BIG NEWS: ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ ಎಂದ ಸಿಎಂ ಸಿದ್ದರಾಮಯ್ಯ
ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ…
ಸಾಲದ ಹಣ ಕೊಡುತ್ತೇವೆಂದು ಕರೆದು ವೃದ್ಧನ ಬರ್ಬರ ಹತ್ಯೆ: ಚಿನ್ನಾಭರಣ ದೋಚಿ ಪರರಾರಿಯಾದ ದುಷ್ಕರ್ಮಿಗಳು
ಚಾಮರಾಜನಗರ: ವೃದ್ಧರೊಬರ ಬಳಿಯಿಂದ ಪಡೆದುಕೊಂಡಿದ್ದ ಸಾಲದ ಹಣವನ್ನು ವಾಪಾಸ್ ಕೊಡುವುದಾಗಿ ಹೇಳು ಅವರನ್ನು ಕರೆಸಿಕೊಂಡ ದುಷ್ಕರ್ಮಿಗಳು…
BREAKING: ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಆತ್ಮಹತ್ಯೆಗೆ ಶರಣಾದ ವಾಟರ್ ಮ್ಯಾನ್
ಚಾಮರಾಜನಗರ: ವಾಟರ್ ಮ್ಯಾನ್ ಓರ್ವ ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ…
BREAKING: ತೆಂಗಿನ ಕಾಯಿ ಕೀಳಲು ಹೋದಾಗ ದುರಂತ: ವಿದ್ಯುತ್ ತಂತಿ ತಗುಲಿ ಇಬ್ಬರು ಸಾವು
ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊತ್ತಲವಾಡಿ…
SHOCKING: ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಪತಿ-ಪತ್ನಿ ನಡುವೆ ಜಗಳ: ಕೋಪಗೊಂಡು ನದಿಗೆ ಹಾರಿದ ಗಂಡ
ಚಾಮರಾಜನಗರ: ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಪತಿ-ಪತ್ನಿ ನಡುವೆ ಜಗಳ ಶುರುವಾಗಿದ್ದು, ಕೋಪಗೊಂಡ ಪತಿ ಮಹಾಶಯ ನದಿಗೆ…
ಹುಲಿ ಸೆರೆ ಹಿಡಿಯಲು ಸಾಧ್ಯವಾಗದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿ ಹಾಕಿದ ಗ್ರಾಮಸ್ಥರು!
ಚಾಮರಾಜನಗರ: ಹುಲಿ ಸೆರೆ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಗಳನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು…
