alex Certify ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಟ್ಯಂತರ ಮೌಲ್ಯದ ಅಡಿಕೆ, ಲಾರಿ ಸಹಿತ ಪರಾರಿಯಾಗಿದ್ದ ಚಾಲಕ ಸೇರಿ ಐವರು ಅರೆಸ್ಟ್

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಅಡಿಕೆ ಹಾಗೂ ಲಾರಿ ಸಮೇತ ಪರಾರಿಯಾಗಿದ್ದ ಚಾಲಕ ಸೇರಿ ಐವರನ್ನು ಬೀರೂರು ಪೊಲೀಸರು ಬಂಧಿಸಿದ್ದಾರೆ. 1.05 ಕೋಟಿ ರೂಪಾಯಿ ಮೌಲ್ಯದ 335 ಚೀಲ Read more…

ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ ಚಾಲಕನ ವಿರುದ್ಧ ಕೇಸ್ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ Read more…

ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

ಮಡಿಕೇರಿ: ಚಾಲನೆಯ ವೇಳೆಯಲ್ಲಿ ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ಶನಿವಾರ ಸಂತೆ ಸಮೀಪದ ಗುಡುಗಳಲೆ ಗ್ರಾಮದ ಬಳಿ ನಡೆದಿದೆ. Read more…

ಬಸ್ ಚಲಾಯಿಸುತ್ತಿದ್ದಾಗಲೇ ಮೂರ್ಛೆ ಹೋದ ಡ್ರೈವರ್: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಸರಣಿ ಅಪಘಾತ: ಮುಂದೇನಾಯ್ತು?

ಮಂಡ್ಯ: ಲ್ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ. ಬಸ್ ಪಾವಗಡದಿಂದ Read more…

‌ʼಸ್ಟಾರ್ಟಪ್‌ʼ ಆರಂಭಿಸಲು ನಿಧಿ ಸಂಗ್ರಹಕ್ಕೆ ಮುಂದಾದ ಆಟೋ ಚಾಲಕ; ಫೋಟೋ ವೈರಲ್

ಸ್ವಂತ ಉದ್ಯಮ ಸ್ಥಾಪಿಸಲು ಬಯಸಿರುವ ಬೆಂಗಳೂರಿನ ಪದವೀಧರ ಆಟೋ ಚಾಲಕರೊಬ್ಬರು ಇದಕ್ಕಾಗಿ ನಿಧಿ ಸಂಗ್ರಹಕ್ಕೆ ಮುಂದಾಗಿದ್ದು, ತಮ್ಮ ಸೀಟಿನ ಹಿಂಬದಿ ಈ ಕುರಿತ ಪ್ರಕಟಣೆ ಅಂಟಿಸಿದ್ದಾರೆ. ಇದರ ಫೋಟೋ Read more…

ಲಾರಿ ಕೆಳಗೆ ನಿದ್ದೆಗೆ ಜಾರಿದ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು Read more…

ಶಿವಮೊಗ್ಗದಲ್ಲಿ ಭಯಾನಕ ಘಟನೆ: ಬಾನೆಟ್ ಮೇಲೆ ಪೊಲೀಸ್ ಇದ್ದರೂ ಕಾರು ಓಡಿಸಿದ ಚಾಲಕ ಅರೆಸ್ಟ್

ಶಿವಮೊಗ್ಗ: ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಮೇಲೆಯೇ ಚಾಲಕ ಕಾರ್ ಹರಿಸಲು ಯತ್ನಿಸಿದ ಭಯಾನಕ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ಸಮೀಪ ಗುರುವಾರ ನಡೆದಿದೆ. ಪಾರಾಗುವ ಪ್ರಯತ್ನದಲ್ಲಿ ಪೊಲೀಸ್ Read more…

ಕಂಡಕ್ಟರ್ ಗೆ ಚಾಕು ಇರಿದ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ: ಸ್ಕ್ರೂಡ್ರೈವರ್ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಬೆದರಿಕೆ

ಬೆಂಗಳೂರು: ಬಿಎಂಟಿಸಿ ಬಸ್ ಕಂಡಕ್ಟರ್ ಗೆ ವ್ಯಕ್ತಿಯೋರ್ವ ಚಾಕು ಇರಿದ ಘಟನೆ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕನೊಬ್ಬ ಸ್ಕ್ರೂಡ್ರೈವರ್ ತೋರಿಸಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ Read more…

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ Read more…

ಚಲಿಸುತ್ತಿದ್ದ ಬಸ್ ನಲ್ಲಿಯೇ ಚಾಲಕನಿಗೆ ಲಘು ಹೃದಯಾಘಾತ: ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಉಳಿಯಿತು ಡೈವರ್ ಜೀವ

ಬೆಂಗಳೂರು: ಬಿಎಂಟಿಸಿ ಬಸ್ ಓಡಿಸುತ್ತಿದ್ದ ಬಸ್ ಚಾಲಕನಿಗೆ ಏಕಏಕಿ ಲಘು ಹೃದಯಾಘಾತವಾಗಿದ್ದು, ಸಂಚಾರಿ ಪೊಲೀಸರು ಸಮಯ ಪ್ರಜ್ಞೆ ಮೆರೆದು ತಕ್ಷಣ ಆಸ್ಪತ್ರೆಗೆ ದಾಖಲುಸಿ ಜೀವ ಉಳಿಸಿದ್ದಾರೆ. ಬೆಂಗಳೂರಿನ ಶಾಂತಿನಗರದ Read more…

BIG NEWS: ಕೆಎಸ್‌ಆರ್‌ಟಿಸಿ ಚಾಲಕ ಕಂ ನಿರ್ವಾಹಕ ಹುದ್ದೆ ನೇಮಕಾತಿ: ಅರ್ಹ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಕೆಎಸ್‌ಆರ್‌ಟಿಸಿಯ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 18ರಿಂದ ಚಾಲನಾ ವೃತ್ತಿ ಪರೀಕ್ಷೆ ನಡೆಯಲಿದೆ. ಈ ಸಂಬಂಧ ಅಭ್ಯರ್ಥಿಗಳು ಸೆಪ್ಟೆಂಬರ್‌ 13 ರಂದು ಮಧ್ಯಾಹ್ನ Read more…

ಕೆಲಸಕ್ಕೆ ಸೇರಿದ 3 ತಿಂಗಳಲ್ಲೇ ಮಾಲೀಕನ ಮಗಳ ಮೇಲೆ ರೇಪ್; ಪುಸಲಾಯಿಸಿ ಅಪ್ರಾಪ್ತೆ ಜೊತೆ ‘ಎಸ್ಕೇಪ್’

ಕೆಲಸಕ್ಕೆ ಸೇರಿದ ಮೂರು ತಿಂಗಳಲ್ಲಿ ಮಾಲೀಕರ ಮಗಳನ್ನು ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಹರಿಯಾಣದ ಫರಿದಾಬಾದ್ ನಲ್ಲಿ ವರದಿಯಾಗಿದೆ. ಕುಟುಂಬವೊಂದರ ಚಾಲಕ 15 ವರ್ಷದ ಅಪ್ರಾಪ್ತ ಬಾಲಕಿಯ Read more…

SHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ವಾಹನ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಿಂದವಾಡಿಯಲ್ಲಿನ ಖಾಸಗಿ Read more…

Video: ಪಾಕಿಸ್ತಾನದ ವಿಷಯಕ್ಕೆ ಗಲಾಟೆ : ದಾರಿ ಮಧ್ಯೆ ಪ್ರಯಾಣಿಕರನ್ನು ಬಿಟ್ಟು ಹೋದ ಉಬರ್ ಚಾಲಕ

ದೆಹಲಿಯಲ್ಲಿ ಉಬರ್ ಚಾಲಕ ಹಾಗೂ ಪ್ರಯಾಣಿಕರ ಮಧ್ಯೆ ಗಲಾಟೆ ನಡೆದ ವಿಡಿಯೋ ವೈರಲ್‌ ಆಗಿದೆ. ಪಾಕಿಸ್ತಾನದ ವಿಷ್ಯಕ್ಕೆ ಮಹಿಳೆ ಹಾಗೂ ಆಕೆ ಸ್ನೇಹಿತ ಮತ್ತು ಉಬರ್‌ ಚಾಲಕನ ಮಧ್ಯೆ Read more…

ಬೆಂಗಳೂರಲ್ಲಿ ಬೋರ್ ವೆಲ್ ಲಾರಿ ಚಾಲಕನ ಬರ್ಬರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಬೋರ್ವೆಲ್ ಲಾರಿ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ತಮಿಳುನಾಡಿನ ತಿರುಚಿ ಮೂಲದ ಸುರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್ ನಲ್ಲಿ Read more…

ಪ್ರಯಾಣದ ವೇಳೆಯಲ್ಲೇ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು: ಪ್ರಾಣ ಉಳಿಸಲು ಆಸ್ಪತ್ರೆಗೇ ಬಂದ ಬಸ್

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿದ್ದು, ಸಮಯಪ್ರಜ್ಞೆ ತೋರಿದ ಬಸ್ ಚಾಲಕ ಮತ್ತು ನಿರ್ವಾಹಕರು ಕೂಡಲೇ ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ Read more…

ಮಾಲೀಕನ ಮನೆಯಲ್ಲೇ ಚಾಲಕನಿಂದ ಕಳ್ಳತನ; ನನ್ನನ್ನು ಹುಡುಕಬೇಡಿ…..20 ದಿನಗಳಲ್ಲಿ ಕದ್ದಮಾಲು ಮರಳಿಸುತ್ತೇನೆಂದು ‘ವಾಟ್ಸಾಪ್’ ಸಂದೇಶ….!

ಭೋಪಾಲ್‌ನ ಶಾಹಪುರದಲ್ಲಿ ಪಿಡಬ್ಲ್ಯುಡಿ ಅಧಿಕಾರಿಯೊಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಕಾರ್‌ ಚಾಲಕನೇ ಕಳ್ಳತನ ಮಾಡಿದ್ದಾನೆ. ನಗದು ಹಾಗೂ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿರುವ ಚಾಲಕ, ಅಧಿಕಾರಿ ಮಗನಿಗೆ ಮೆಸ್ಸೇಜ್‌ ಮಾಡಿ Read more…

ಟ್ಯಾಕ್ಸಿ ಚಾಲಕನಿಗೆ ಅವಾಚ್ಯ ಶಬ್ಧದಿಂದ ಬೈದ ಯುವತಿ…… ಲೈಂಗಿಕ ಕಿರುಕುಳದ ಕೇಸ್ ಹಾಕುವುದಾಗಿ ಬೆದರಿಕೆ | Viral Video

ಸಾಮಾಜಿಕ ಜಾಲತಾಣದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಡಿಯೋ ವೈರಲ್‌ ಆಗ್ತಿರುತ್ತದೆ. ಈಗ ಮಹಿಳೆಯೊಬ್ಬಳು, ವೃದ್ಧ ಟ್ಯಾಕ್ಸಿ ಡ್ರೈವರ್‌ ಮೇಲೆ ಕೂಗಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆ ಮುಂಬೈನಲ್ಲಿ Read more…

ಎದೆ ನೋವಿನ ನಡುವೆಯೂ ಆಟೋ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಸಾವು….!

ತೀವ್ರ ಎದೆ ನೋವಿನ ನಡುವೆಯೂ ಸ್ವತಃ ರಿಕ್ಷಾ ಚಲಾಯಿಸಿಕೊಂಡು ಬಂದು ಆಸ್ಪತ್ರೆಗೆ ಅಡ್ಮಿಟ್ ಆದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಂಗಮಾಲಿಯಲ್ಲಿ Read more…

ಭೀಕರ ಕಾರು ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ಚಾಲಕನಿಗೆ ಹೃದಯಾಘಾತ

ಉಡುಪಿ: ಶಾಲಾ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಆದರೂ ತಕ್ಷಣ ಸಮಯ ಪ್ರಜ್ಞೆ ಮೆರೆದ ಚಾಲಕ ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಪೆರಂಪಳ್ಳಿ ಎಂಬಲ್ಲಿ Read more…

ಛತ್ರಿ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ, ನಿರ್ವಾಹಕಿ ಸಸ್ಪೆಂಡ್

ಧಾರವಾಡ: ಒಂದು ಕೈಯಲ್ಲಿ ಛತ್ರಿ, ಮತ್ತೊಂದು ಕೈಯಲ್ಲಿ ಸ್ಟೀರಿಂಗ್ ಹಿಡಿದು ಬಸ್ ಚಾಲನೆ ಮಾಡಿದ ಚಾಲಕ ಮತ್ತು ನಿರ್ವಾಹಕಿಯನ್ನು ವಾಯುವ ಕರ್ನಾಟಕ ಸಾರಿಗೆ ವ್ಯವಸ್ಥಾಪಕರಾದ ಪ್ರಿಯಾಂಕಾ ಎಂ. ಅಮಾನತು Read more…

ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ

ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ. ಎಪಿಎಂಸಿ ಕಾರ್ಯದರ್ಶಿಯ ವಾಹನ ಚಾಲಕ ಜಗದೀಶ್ ಆತ್ಮಹತ್ಯೆಗೆ ಶರಣಾದವರು. ಕೆಲವು Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಿಸಿದ ಚಾಲಕ

ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ್ದು ಚಾಲಕ ಸಮಯ ಪ್ರಜ್ಞೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ನಡೆದಿದೆ. ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ Read more…

ಕಚೇರಿಯಲ್ಲೇ ಚಾಲಕ ಆತ್ಮಹತ್ಯೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ Read more…

KSRTC ಬಸ್ ಅಡ್ಡಗಟ್ಟಿ ಪ್ರಯಾಣಿಕರ ಮೇಲೆ ಹಲ್ಲೆ; ಡ್ರೈವರ್, ಕಂಡಕ್ಟರ್ ಗೂ ಥಳಿತ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಅಡ್ಡಗಟ್ಟಿ ನಿಲ್ಲಿಸಿ ವ್ಯಕ್ತಿಯೋರ್ವ ಪ್ರಯಾಣಿಕರು ಹಾಗೂ ಬಸ್ ಚಾಲಕ, ನಿರ್ವಾಹಕರ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ Read more…

ಮಹಿಳಾ ಸಿಬ್ಬಂದಿ ಬಳಸಿಕೊಂಡು ಅಧಿಕಾರಿಗಳ ಕಿರುಕುಳ: ವಿಷ ಸೇವಿಸಿದ ಚಾಲಕ

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ ಕಂ ನಿರ್ವಾಹಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದವರು. ಶಿವಮೊಗ್ಗ ವಿಭಾಗದ ಹೊನ್ನಾಳಿ ಡಿಪೋದಲ್ಲಿ ಬಸವರಾಜ ಕೆಲಸ Read more…

ಹ್ಯಾಂಡ್ ಬ್ರೇಕ್ ಹಾಕದೇ ಇಳಿದ ಲೊಕೊ ಪೈಲಟ್: ಚಾಲಕನಿಲ್ಲದೇ 100 ಕಿ.ಮೀ. ವೇಗದಲ್ಲಿ ಓಡಿದ ಗೂಡ್ಸ್ ರೈಲು | Viral VIDEO

ಲೋಕೋ ಪೈಲಟ್ ಇಲ್ಲದೆ ಕಥುವಾದಿಂದ ಪಠಾಣ್‌ಕೋಟ್ ಕಡೆಗೆ ಗೂಡ್ಸ್ ರೈಲು ಓಡಿದ್ದು, ಪಂಜಾಬ್‌ನ ಮುಕೇರಿಯನ್ ಬಳಿ ನಿಲ್ಲಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ನಿಲ್ದಾಣದಲ್ಲಿ ನಿಲುಗಡೆಯಾಗಿದ್ದ ಗೂಡ್ಸ್ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...