alex Certify ಚಾಲಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳಿಗೆ 750 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ

ಬೆಂಗಳೂರು: ಕೇಂದ್ರ ಸರ್ಕಾರದ ಪಿಎಂ ಇ- ಡ್ರೈವ್ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಇನ್ನಷ್ಟು ಎಲೆಕ್ಟ್ರಿಕ್ ಬಸ್ ಗಳನ್ನು ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಬಿಎಂಟಿಸಿ ಹೊರತುಪಡಿಸಿ ಉಳಿದ Read more…

BREAKING: ಅನ್ಯ ಇಲಾಖೆಯಲ್ಲಿನ KSRTC, BMTC ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸಲು ಸೂಚನೆ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಚಾಲಕರನ್ನು ಮಾತೃ ಇಲಾಖೆಗೆ ಕಳುಹಿಸಲು ಸೂಚನೆ ನೀಡಲಾಗಿದೆ. ನಿಯೋಜನೆ ಮೇರೆಗೆ ಬೇರೆ ಬೇರೆ ಇಲಾಖೆಗಳಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ Read more…

ಕೃಷಿ ಕಾರ್ಮಿಕರು, ಚಾಲಕರಿಗೆ ಹೆಚ್ಚಿನ ಬೇಡಿಕೆ: 17 ಕೋಟಿ ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ Read more…

BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್

ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಪಿಇಎಸ್ ಕಾಲೇಜು Read more…

ಸಾರಿಗೆ ನಿಗಮಗಳಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 9 ಸಾವಿರ ಚಾಲಕರ ನೇಮಕಾತಿ

ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ Read more…

ಕೆಎಸ್ಆರ್ಟಿಸಿ ಚಾಲಕರು/ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಡಿಸೆಂಬರ್ 16 ರಿಂದ ಹಾಸನದ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು. ಡಿಸೆಂಬರ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಹೊಸ ವರ್ಷಕ್ಕೆ 320 ಎಲೆಕ್ಟ್ರಿಕ್ ಎಸಿ ಬಸ್ ಬಿಎಂಟಿಸಿಗೆ ಸೇರ್ಪಡೆ

ಬೆಂಗಳೂರು: ಬಿಎಂಟಿಸಿಯ 320 ಹೊಸ ಎಸಿ ಎಲೆಕ್ಟ್ರಿಕ್ ಬಸ್ ಗಳು ಜನವರಿಯಿಂದ ಸಂಚಾರ ಆರಂಭಿಸಲಿದೆ. 320 ಎಸಿ ಎಲೆಕ್ಟ್ರಿಕ್ ಬಸ್ ಗಳಿಗೆ ಟೆಂಡರ್ ಕರೆಯಲಾಗಿದ್ದು, ಈ ಟೆಂಡರ್ ಅನ್ನು Read more…

ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಬಸ್ ಸಂಚಾರ ಸಮಯ ಹೆಚ್ಚಳ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳು ಪ್ರತಿ ಮಾರ್ಗದಲ್ಲಿ ಬಸ್ ಸಂಚಾರದ ಸಮಯ ಹೆಚ್ಚಳ ಮಾಡುವ ಮೂಲಕ ಚಾಲಕರ ಒತ್ತಡ ಕಡಿಮೆ ಮಾಡಿದ್ದಾರೆ. ಇತ್ತೀಚೆಗೆ ಬಿಎಂಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರ Read more…

ಕಾರು ಲಾಕ್ ಆಗಿ ಉಸಿರಾಡಲು ತೊಂದರೆಯಾದಾಗ ಮಾಡಬೇಕಾದ್ದೇನು ? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

ನಿಲ್ಲಿಸಿದ್ದ ಕಾರಿನ ಲಾಕ್‌ ಆಗಿದ್ದ ಕಾರಣ ಇತ್ತೀಚೆಗೆ ಒಂದೇ ಕುಟುಂಬದ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿತ್ತು. ಮಕ್ಕಳು ಆಟವಾಡುತ್ತಿದ್ದಾಗ ಕಾರಿನ Read more…

BIG NEWS: ಸಂಬಳ ಪಾವತಿಸುವಂತೆ ಆಗ್ರಹಿಸಿ ದಿಢೀರ್ ಪ್ರತಿಭಟನೆಗಿಳಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರು

ಮಡಿಕೇರಿ: ಸಂಬಳ ಪಾವತಿಸುವಂತೆ ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಚಾಲಕರು ದಿಢೀರ್ ಪ್ರತಿಭಟನೆಗಿಳಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಕೆ.ಎಸ್.ಆರ್.ಟಿ.ಸಿಯ 48 ಹೊರಗುತ್ತಿಗೆ ಚಾಲಕರು ವೇತನ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆ Read more…

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

KSRTC ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರಿ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದಲ್ಲಿ ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ, ಶಿಕಾರಿಪುರ ಇಲ್ಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರು ಬೇಕಾಗಿದ್ದಾರೆ. ಚಾಲಕರನ್ನು ಆಯ್ಕೆಮಾಡಲು ಬೇಕಾಗಿರುವ ದಾಖಲಾತಿಗಳು: Read more…

ವೇಗದ ಮಿತಿಮೀರಿದ ಚಾಲನೆ: ಮೊದಲ ದಿನವೇ 770 ಚಾಲಕರಿಗೆ ದಂಡ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ Read more…

ಕರ್ತವ್ಯ ನಿರ್ವಹಣೆ ವೇಳೆ ರೀಲ್ಸ್ ಮಾಡಿದ ಕೆ.ಎಸ್.ಆರ್.ಟಿಸಿ ಬಸ್ ಚಾಲಕರು, ನಿರ್ವಾಹಕರಿಗೆ ಬಿಗ್ ಶಾಕ್: ಮುಲಾಜಿಲ್ಲದೇ ಸಸ್ಪೆಂಡ್ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ತವ್ಯ ನಿರ್ವಹಿಸುವ ವೇಳೆ ರೀಲ್ಸ್ ಮಾಡುವ ಬಸ್ ಚಾಲಕರು, ನಿರ್ವಾಹಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಸಿ ಮುಟ್ಟಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ ಚಾಲಕರು, ನಿರ್ವಾಹಕರ ರೀಲ್ಸ್ ಹುಚ್ಚಾಟಕ್ಕೆ Read more…

BIG NEWS: ಮದ್ಯ ಸೇವಿಸಿ ಶಾಲಾ ವಾಹನ ಚಲಾವಣೆ; 23 ಚಾಲಕರ ವಿರುದ್ಧ ಕೇಸ್

ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನ ಚಲಾಯಿಸಿದ್ದ 23 ಶಾಲಾ ವಾಹನ ಚಾಲಕರ ವಿರುದ್ಧ ಬೆಂಗಳೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬೆಂಗಳೂರು ನಗರದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಕಾರ್ಯಾಚರಣೆ Read more…

BIG NEWS: ಆಟೋ, ಕ್ಯಾಬ್ ಚಾಲಕರಿಂದ RTO ಕಚೇರಿಗೆ ಮುತ್ತಿಗೆ; ಪೊಲೀಸರನ್ನೇ ತಳ್ಳಿ ಕಚೇರಿಗೆ ನುಗ್ಗಿ ಆಕ್ರೋಶ

ಬೆಂಗಳೂರು: ವಿವಿಧ ಭೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಟೋ, ಕ್ಯಾಬ್ ಚಾಲಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಆರ್ ಟಿಒ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. Read more…

KSRTC ಯಿಂದ ಚಾಲಕರು ಕಂ ನಿರ್ವಾಹಕರ ನೇಮಕಾತಿ ಸುಗ್ಗಿ

ಬೆಂಗಳೂರು: ಚಾಲಕರ ಕೊರತೆ ಹಿನ್ನಲೆಯಲ್ಲಿ ಕೆಎಸ್ಆರ್ಟಿಸಿ 2 ಸಾವಿರಕ್ಕೂ ಹೆಚ್ಚಿನ ಚಾಲಕರು ಕಂ ನಿರ್ವಾಹಕರ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದರೊಂದಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ. Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. Read more…

ಇನ್ನು ರಾತ್ರಿ ಪಾಳಿ, ದೂರದ ಮಾರ್ಗಗಳ KSRTC ಚಾಲಕರಿಗೆ ಕನಿಷ್ಠ 9 ಗಂಟೆ ವಿಶ್ರಾಂತಿ

ಬೆಂಗಳೂರು: ರಾತ್ರಿ ಸೇವೆ ಮತ್ತು ದೂರದ ಮಾರ್ಗಗಳಿಗೆ ಚಾಲಕರನ್ನು ಕರ್ತವ್ಯಕ್ಕೆ ಕಳುಹಿಸುವ ಮೊದಲು ಕನಿಷ್ಠ 9 ಗಂಟೆಗಳ ಕಾಲ ವಿಶ್ರಾಂತಿ ನೀಡುವಂತೆ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ Read more…

ಚಾಲಕರಿಗೆ 500 ರೂ. ವಿಶೇಷ ರಜೆ ಭತ್ಯೆ ಘೋಷಣೆ ಮಾಡಿದ ಬಿಎಂಟಿಸಿ

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ 500 ರೂಪಾಯಿ ವಿಶೇಷ ರಜೆ ಭತ್ಯೆ ಘೋಷಣೆ ಮಾಡಲಾಗಿದೆ. ನಿತ್ಯವೂ ಶೇಕಡ 6.8 ರಷ್ಟು ಸಿಬ್ಬಂದಿ ರಜೆ, ದೀರ್ಘ ರಜೆ ಕಾರಣ ಕಾರ್ಯನಿರ್ವಹಣೆ ಕಷ್ಟವಾಗುತ್ತದೆ. Read more…

BIG NEWS: ‘ಹಿಟ್ ಅಂಡ್ ರನ್ ಹೊಸ ಕಾನೂನಿನ’ ಬಗ್ಗೆ ಕೇಂದ್ರದ ಭರವಸೆ ಬಳಿಕ ಚಾಲಕರ ಮುಷ್ಕರ ವಾಪಸ್

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಅಖಿಲ ಭಾರತ ಮೋಟಾರ್ ಟ್ರಾನ್ಸ್‌ ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಪ್ರತಿನಿಧಿಗಳನ್ನು ಮಂಗಳವಾರ ಭೇಟಿಯಾಗಿ ಅವರ ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಸಭೆಯ Read more…

ಹೊಸ ಕಾನೂನು ವಿರೋಧಿಸಿ ದೇಶಾದ್ಯಂತ ಚಾಲಕರ ಪ್ರತಿಭಟನೆ

ನವದೆಹಲಿ: ಟ್ರಕ್‌ ಗಳು, ಟ್ಯಾಂಕರ್‌ ಗಳು ಸೇರಿದಂತೆ ವಾಣಿಜ್ಯ ವಾಹನಗಳ ಚಾಲಕರು ಸೋಮವಾರ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದ ಹೊಸ ಕಾನೂನಿನ ವಿರುದ್ಧ ದೇಶದ ಹಲವು ಭಾಗಗಳಲ್ಲಿ Read more…

ಕೆ.ಎಸ್.ಆರ್.ಟಿ.ಸಿ. ಚಾಲಕರಿಗೆ ಪ್ಲಾಸ್ಕ್ ವಿತರಣೆ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ರಾತ್ರಿ ಪಾಳಿ ಕಾರ್ಯ ನಿರ್ವಹಿಸುವ 1,600 ಚಾಲಕರಿಗೆ ಅರ್ಧ ಲೀಟರ್ ನ ಥರ್ಮೋ ಪ್ಲಾಸ್ಕ್ ಗಳನ್ನು ವಿತರಿಸಲಾಗಿದೆ. ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ Read more…

ಹೊಸ ವರ್ಷಕ್ಕೆ ಚಾಲಕರು, ಕ್ಲೀನರ್ ಸೇರಿ 30 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಗಿಫ್ಟ್

ಬೆಂಗಳೂರು: ಖಾಸಗಿ ಬಸ್, ಸರಕು ಸಾಗಣೆ ವಾಹನ, ಆಟೋ, ಟ್ಯಾಕ್ಸಿ ಚಾಲಕರು, ನಿರ್ವಾಹಕರು, ಕ್ಲೀನರ್ ಸೇರಿ ರಾಜ್ಯದಲ್ಲಿನ ಸುಮಾರು 30 ಲಕ್ಷ ಖಾಸಗಿ ವಾಣಿಜ್ಯ ವಾಹನಗಳ ಸಿಬ್ಬಂದಿಗೆ ಹೊಸ Read more…

ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ

ಬೆಂಗಳೂರು: ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಚಾಲಕರು, ನಿರ್ವಾಹಕರ ಮೇಲಿನ ಕೇಸ್ ಗಳನ್ನು ಖುಲಾಸೆಗೊಳಿಸಲಾಗಿದೆ. ಬಿಎಂಟಿಸಿಗೆ 25ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ Read more…

ಲಾರಿ-ಟ್ರಕ್ ಚಾಲಕರಿಗೆ ಸರ್ಕಾರದಿಂದ ಗುಡ್ ನ್ಯೂಸ್; ಉಚಿತ ಟೀ-ಕಾಫಿ ವ್ಯವಸ್ಥೆ

ಭುವನೇಶ್ವರ: ಲಾರಿ ಚಾಲಕರಿಗೆ ಒಡಿಶಾ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಲಾರಿ ಚಾಲಕರು ರಾತ್ರಿ ವೇಳೆಯಲ್ಲಿಯೂ ವಾಹನ ಚಲಾಯಿಸುವುದರಿಂದ ನಿದ್ದೆ ಮಂಪರಿನಲ್ಲಿ ಅಪಘಾತಗಾಳುಗುವ ಸಂಭವ ಹೆಚ್ಚು. ಇದನ್ನು ತಪ್ಪಿಸುವ Read more…

ಚಾಲಕರು, ಮೆಕಾನಿಕ್, ಪಂಕ್ಚರ್ ಹಾಕುವವರಿಗೆ ಗುಡ್ ನ್ಯೂಸ್: ಸೌಲಭ್ಯ ಕಲ್ಪಿಸಲು ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ

ಬೆಳಗಾವಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರೀತಿಯಲ್ಲಿ ಸಾರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ಒಂದು ತಿಂಗಳಲ್ಲಿ ರಚಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. Read more…

ಚಾಲಕರಿಗೆ ಗುಡ್ ನ್ಯೂಸ್: ಒತ್ತಡ ಕಡಿಮೆ ಮಾಡಲು ಸಂಚಾರ ಅವಧಿ ಬದಲಾವಣೆಗೆ ಬಿಎಂಟಿಸಿ ನಿರ್ಧಾರ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರ ಮೇಲಿನ ಒತ್ತಡ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಚಾಲಕರಿಗೆ ಮಾರ್ಗ ಕ್ರಮಿಸಲು ನಿಗದಿ ಮಾಡಿದ್ದ ಅವಧಿ ಬದಲಾವಣೆಗೆ ನಿರ್ಧರಿಸಲಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ವಾಹನ Read more…

6500 ಚಾಲಕರು ಸೇರಿ ಸಾರಿಗೆ ಇಲಾಖೆಯಲ್ಲಿ 8719 ಸಿಬ್ಬಂದಿ ನೇಮಕಾತಿ

ಬೆಂಗಳೂರು: ಸಾರಿಗೆ ಸಂಸ್ಥೆಗಳಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಕಳೆದ ಎಂಟು ವರ್ಷಗಳಿಂದ ಯಾವುದೇ ನೇಮಕಾತಿ ಆಗಿರಲಿಲ್ಲ. ಈ ಸಂಬಂಧ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ 2016 Read more…

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 8000 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. ಸಾರಿಗೆ ಇಲಾಖೆಯಲ್ಲಿ 8000 ಹುದ್ದೆಗಳ ಖಾತೆಗೆ ಸೂಚನೆ ನೀಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, 2016 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...