alex Certify ಚಿಕಿತ್ಸೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮುತ್ತಪ್ಪ ರೈ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಅವರು ಅಸ್ವಸ್ಥರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಾಮಾಜಿಕ Read more…

ಖಾಸಗಿ ಆಸ್ಪತ್ರೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅಡ್ಡಿಯಾಗಿದೆ ಸರ್ಕಾರದ ಕ್ರಮ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದವು. ಆ ಬಳಿಕ ಕೊರೊನಾ ಹೊರತುಪಡಿಸಿ ಇತರೆ ಕಾಯಿಲೆಗಳಿಗೆ ಚಿಕಿತ್ಸೆ ಸಿಗಬೇಕೆಂಬ ಉದ್ದೇಶದಿಂದ Read more…

ಗ್ರೀನ್ ಜೋನ್ ಹಾಸನ ಮೂಲದ ಮಹಿಳೆಗೆ ಕೊರೋನಾ ಪಾಸಿಟಿವ್

ಬೆಂಗಳೂರು: ಹಸಿರು ವಲಯದಲ್ಲಿದ್ದ ಹಾಸನ ಜಿಲ್ಲೆಯಲ್ಲಿಯೂ ಒಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಮಹಿಳೆಯೊಬ್ಬರಿಗೆ ಸೋಂಕು ಇರುವುದು ಗೊತ್ತಾಗಿದೆ. 30 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇದೆ. ಮಹಿಳೆಗೆ ಮುಂಬೈ Read more…

ಬಳಸುವಾಗಲೇ ಸ್ಫೋಟವಾಯ್ತು ಕೈಯಲ್ಲಿದ್ದ ಮೊಬೈಲ್

ಶಿವಮೊಗ್ಗ: ಕೈಯಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬಾಲಕನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗ ಸಮೀಪದ ಸೂಗುರು ಗ್ರಾಮದಲ್ಲಿ ನಡೆದಿದೆ. ರಾಕೇಶ್ ಎಂಬ ಬಾಲಕ ಕೀಪ್ಯಾಡ್ ಮೊಬೈಲ್ ಬಳಸುವ ಸಂದರ್ಭದಲ್ಲಿ ಏಕಾಏಕಿ ಮೊಬೈಲ್ Read more…

ಖಾಸಗಿ ಕಂಪನಿ ಉದ್ಯೋಗಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಲಾಕ್‌ಡೌನ್‌ನಿಂದಾಗಿ ಕಂಪನಿಗಳು ಮುಚ್ಚಿವೆ. ಆದರೆ ಷರತ್ತು ಬದ್ದವಾಗಿ ಕಂಪನಿಗಳನ್ನು, ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. 50 ವರ್ಷ ಮೇಲ್ಪಟ್ಟವರು ಅಥವಾ ಆರೋಗ್ಯ ಸಮಸ್ಯೆ ಇದ್ದವರು ಕೆಲಸಕ್ಕೆ ಹೋಗುವಂತಿಲ್ಲ Read more…

ಅಬ್ಬಾ…! ಬೆಚ್ಚಿ ಬೀಳಿಸುವಂತಿದೆ ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ತಗಲುವ ವೆಚ್ಚದ ಮೊತ್ತ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ Read more…

24 ಗಂಟೆಯಲ್ಲಿ ಮೂವರ ಸಾವು, ರಾಜ್ಯದಲ್ಲಿ 600 ರ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿತರ ಸಂಖ್ಯೆ 600 ರ ಗಡಿ ದಾಟಿದೆ. ಇಂದು 12 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೂವರು ಕೊರೋನಾ Read more…

ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ

ದಾವಣಗೆರೆಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತ 556 ಸಾವನ್ನಪ್ಪಿದ್ದಾರೆ. ಅವರ ಪುತ್ರ, Read more…

ಗರ್ಭಿಣಿಯರು, ಬಾಣಂತಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳ ಆರೈಕೆಗೆ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ಆರೋಗ್ಯ ಇಲಾಖೆಯಿಂದ ನಿರ್ದೇಶನ ನೀಡಿ ಮಾರ್ಗಸೂಚಿ ಹೊರಡಿಸಲಾಗಿದ್ದು, ಗರ್ಭಿಯರು, ಬಾಣಂತಿಯರು, ಶಿಶುಗಳ Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಮತ್ತೊಂದು ಭರ್ಜರಿ ಸಕ್ಸಸ್

ನವದೆಹಲಿ: ನವದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದಿದ್ದ ಮೊದಲ ವ್ಯಕ್ತಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ದೆಹಲಿಯ 49 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಸಾಕೇತ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ Read more…

ಬೆಂಗಳೂರು ಒಂದೇ ಏರಿಯಾದ 9 ಮಂದಿಗೆ ಕೊರೋನಾ ದೃಢ, ಐಸಿಯುನಲ್ಲಿ ಐವರು

ಬೆಂಗಳೂರು: ರಾಜ್ಯದಲ್ಲಿ ಇಂದು 18 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಇಂದು ಒಟ್ಟು 10 ಜನರಿಗೆ ಸೋಂಕು ತಗಲಿದೆ. ಸೋಂಕಿತರಲ್ಲಿ 145 ಜನ ಗುಣಮುಖರಾಗಿ Read more…

ಕೊರೋನಾ ವಿರುದ್ಧದ ಹೋರಾಟದಲ್ಲಿ ಭರ್ಜರಿ ಸಕ್ಸಸ್: ಯಶಸ್ವಿಯಾಯ್ತು ಈ ಚಿಕಿತ್ಸೆ

ನವದೆಹಲಿ: ಮಾರಕ ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದ್ದು, ಚಿಕಿತ್ಸೆ ಬಳಿಕ ರೋಗಿ ಚೇತರಿಸಿಕೊಂಡಿದ್ದಾರೆ. ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ವೆಂಟಿಲೇರ್ ನಿಂದ ಹೊರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...