alex Certify ಚಿಕಿತ್ಸೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಆಸ್ಪತ್ರೆ ಸಿಬ್ಬಂದಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ

ಬೆಂಗಳೂರು: ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ, ವಿಶೇಷವಾಗಿ ಅರೆ ವೈದ್ಯಕೀಯ ಸಿಬ್ಬಂದಿ, ಲಿಫ್ಟ್ ಆಪರೇಟರ್ ಹಾಗೂ ಸ್ವಚ್ಛತಾಗಾರರ ಶ್ರಮವನ್ನು ಗಮನಿಸಿ ಅವರ ವೇತನವನ್ನು ಹೆಚ್ಚು ಮಾಡುವ ಸಂಬಂಧ Read more…

ಜುಲೈ, ಆಗಸ್ಟ್ ನಲ್ಲಿ ಕೊರೋನಾ ಉಲ್ಬಣ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳು ಮತ್ತಷ್ಟು ಏರಿಕೆಯಾಗುವ ಸಂಭವವಿದೆ ಎಂಬ ತಜ್ಞರ ಅಭಿಪ್ರಾಯವನ್ನು ಆಧರಿಸಿ ಕೊರೊನಾ ಮಹಾಮಾರಿಯನ್ನು ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ಇಂದು Read more…

ಇಲ್ಲಿದೆ ಬೆಂಗಳೂರಿನ ʼಕೊರೊನಾʼ ಆರೈಕೆ ಕೇಂದ್ರಗಳ ಪಟ್ಟಿ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಾಂಡವವಾಡುತ್ತಿದೆ. ಕೊರೊನಾ ರಣಕೇಕೆ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಇದರ ಜೊತೆಗೆ ಸೋಂಕಿತರ ಸಂಖ್ಯೆಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಾಸಿಗೆಗಳ ಕೊರತೆ ಕೂಡ ಉಂಟಾಗುತ್ತಿದೆ. ಹೀಗಾಗಿ 1600 Read more…

ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರದಿಂದ ಖಡಕ್ ಎಚ್ಚರಿಕೆ

ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಶುಲ್ಕ ನಿಗದಿಪಡಿಸಿದೆ. ಆದರೆ ಈ ದರಕ್ಕೆ Read more…

ಶಾಕಿಂಗ್ ನ್ಯೂಸ್: ಬಳ್ಳಾರಿಯಲ್ಲಿ ಕೊರೋನಾಗೆ ಒಂದೇ ದಿನ ನಾಲ್ವರು ಬಲಿ

ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ತಗುಲಿದ್ದ ನಾಲ್ವರು ಒಂದೇ ದಿನ ಸಾವನ್ನಪ್ಪಿದ್ದಾರೆ. ನಾಲ್ವರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆ Read more…

ಇಂದು ವಿವಾಹವಾಗಬೇಕಿದ್ದ ಮದುಮಗಳಿಗೆ ಕೊರೋನಾ, ಮದುವೆ ಸಿದ್ಧತೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಇಂದು ಮದುವೆಯಾಗಬೇಕಿದ್ದ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಮದುವೆಯಾಗಬೇಕಿದ್ದ ಮದುಮಗಳು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ನಿವಾಸಿಯಾಗಿರುವ 24 ವರ್ಷದ ಯುವತಿಗೆ ಇಂದು ಮದುವೆ Read more…

ಹೆಚ್ಚಿದ ಕೊರೋನಾ ತಡೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದಲ್ಲಿ ನಿರ್ದೇಶಕರುಗಳನ್ನೇ Read more…

ಬೆಂಗಳೂರು ಪೊಲೀಸರಿಗೆ ʼಕೊರೊನಾʼ ಶಾಕ್

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೊರೋನಾ ಸೋಂಕಿನಿಂದ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 14 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿಲ್ಸನ್ ಗಾರ್ಡನ್ ಟ್ರಾಫಿಕ್ ಠಾಣೆಯ ಎಎಸ್ಐ ಚಿಕಿತ್ಸೆ Read more…

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಕೊರೋನಾ Read more…

ಹುಚ್ಚ ವೆಂಕಟ್ ಸ್ಥಿತಿ ಕಂಡು ಮರುಗಿ‌ ನೆರವಿಗೆ ಮುಂದಾದ ಕಿಚ್ಚ ಸುದೀಪ್…!

ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿಹೋಗಿ ರಸ್ತೆ ರಸ್ತೆಗಳಲ್ಲಿ ತಮ್ಮದೇ ಆದ ಲೋಕದಲ್ಲಿ ತಮಗಿಷ್ಟ ಬಂದಂತೆ ಆಡುತ್ತಿರುವ ಹುಚ್ಚ ವೆಂಕಟ್, ಅನೇಕರಿಂದ ಬೈಸಿಕೊಂಡಿದ್ದಲ್ಲದೆ ಹೊಡೆಸಿಕೊಂಡಿದ್ದೂ ಇದೆ. ನಾಗಮಂಗಲದಲ್ಲೂ ವೆಂಕಟ್ Read more…

ಏರುತ್ತಲೇ ಇದೆ ಕೊರೋನಾ ಸೋಂಕಿತರ ಸಂಖ್ಯೆ: ಆಗಸ್ಟ್ 15ರ ವೇಳೆಗೆ ಚಿಕಿತ್ಸೆ ಕಷ್ಟ, ಹೆಚ್ಚಾಯ್ತು ಆತಂಕ

 ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 9 ರಿಂದ ಮೇ 31 ರವರೆಗೆ 3221 ಕೊರೋನಾ ಪ್ರಕರಣ ವರದಿಯಾಗಿದ್ದು ಜೂನ್ 12 ರ ವೇಳೆಗೆ 6 ಸಾವಿರ ಗಡಿ ದಾಟಿದೆ. ಆಗಸ್ಟ್ Read more…

BIG NEWS: ಖಾಸಗಿ ಆಸ್ಪತ್ರೆಗಳ ದುಬಾರಿ ಕೊರೋನಾ ಚಿಕಿತ್ಸಾ ದರಕ್ಕೆ ಕಡಿವಾಣ ಹಾಕಿದ ತಮಿಳುನಾಡು ಸರ್ಕಾರ

ಚೆನ್ನೈ: ಕೊರೋನಾ ಚಿಕಿತ್ಸೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...