alex Certify ಚಿಕಿತ್ಸೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾದಲ್ಲಿ ಕೋವಿಡ್ ಉಲ್ಬಣ; ಬೆಚ್ಚಿಬೀಳಿಸುವಂತಿದೆ ವೈರಲ್‌ ಆಗಿರೋ ವಿಡಿಯೋ

ಕೋವಿಡ್ ಪ್ರಕರಣಗಳ ಇತ್ತೀಚಿನ ಉಲ್ಬಣವನ್ನು ಎದುರಿಸಲು ಚೀನಾದಲ್ಲಿ ನಡೆಯುತ್ತಿರುವ ಹೋರಾಟವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ‌ ಚೀನಾದಲ್ಲಿನ ಕೋವಿಡ್ ತುರ್ತು ಪರಿಸ್ಥಿತಿಯನ್ನು ತೋರಿಸುವ ಮತ್ತೊಂದು ವೈರಲ್ ವಿಡಿಯೋದಲ್ಲಿ Read more…

ನಾಯಿಯಂತೆ ಉಸಿರಾಡುತ್ತಿದ್ದ ಬೆಕ್ಕಿನ ಚಿಕಿತ್ಸೆಗೆ ಖರ್ಚಾಗಿದ್ದು 7 ಲಕ್ಷ ರೂಪಾಯಿ….!

ಪ್ರಾಣಿಗಳನ್ನು ಮಕ್ಕಳಂತೆ ಸಾಕುವವರು ಮಕ್ಕಳಂತೆಯೇ ಅವುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹೊಂದುತ್ತಾರೆ. ಅಂಥದ್ದೇ ಒಂದು ಕಾಳಜಿಯ ಕುರಿತು ಇಲ್ಲಿ ಹೇಳುತ್ತಿದ್ದೇವೆ. ಲೇಕರ್ ಎಂಬ ಮಹಿಳೆ ತಮ್ಮ ಅಬಿಗೈಲ್ Read more…

ಗುರುತಿನ ಚೀಟಿಗೆ ಒತ್ತಾಯಿಸದೇ ಪ್ರತಿಯೊಬ್ಬರಿಗೂ ಚಿಕಿತ್ಸೆ ನೀಡಬೇಕು: ಹೈಕೋರ್ಟ್ ಆದೇಶ

ನವದೆಹಲಿ: ಹೊರ ರಾಜ್ಯದವರು ಎನ್ನುವ ಕಾರಣಕ್ಕೆ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸದೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಚಿಕಿತ್ಸೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. Read more…

SHOCKING: ನಾಯಿ ದಾಳಿಗೆ ಮತ್ತಿಬ್ಬರು ಬಲಿ; ಹುಚ್ಚು ನಾಯಿ ಕಚ್ಚಿ ಬಾಲಕಿ, ಬಾಲಕ ಸಾವು

ಬಳ್ಳಾರಿ: ಹುಚ್ಚುನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕಿ, ಬಾಲಕ ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 21 ರಂದು ಮೂರು Read more…

ವಿಪರೀತ ಜ್ವರವಿದ್ದಾಗ ಈ ಮನೆಮದ್ದುಗಳನ್ನು ಪ್ರಯತ್ನಿಸಿ, ಶೀಘ್ರದಲ್ಲೇ ಸಿಗುತ್ತೆ ಪರಿಹಾರ……!

ಚಳಿಗಾಲವಿರಲಿ, ಬೇಸಿಗೆ ಅಥವಾ ಮಳೆಗಾಲವಿರಲಿ ಎಲ್ಲಾ ಋತುಗಳಲ್ಲೂ ಕಾಡುವ ಅನಾರೋಗ್ಯವೆಂದರೆ ಜ್ವರ. ಸಾಮಾನ್ಯವಾಗಿ ಇದು ಹಠಾತ್ ಹವಾಮಾನ ಬದಲಾವಣೆಯಿಂದ ಉಂಟಾಗುತ್ತದೆ. ಜ್ವರ ಬಂದ ತಕ್ಷಣ  ವೈದ್ಯರ ಬಳಿಗೆ ಹೋಗುವುದು, Read more…

ಚಿಕಿತ್ಸೆ ಪಡೆಯಲು ಒಂಟಿಯಾಗಿ ಆಸ್ಪತ್ರೆಗೆ ಧಾವಿಸಿದ ಬೆಕ್ಕು: ಅಪರೂಪದ ವಿಡಿಯೋ ವೈರಲ್

ಟರ್ಕಿ: ರೋಗಿಗಳು ಒಬ್ಬರೇ ಆಸ್ಪತ್ರೆಗಳಿಗೆ ಬರುವುದು ಸರ್ವೇ ಸಾಮಾನ್ಯ. ಆದರೆ ಇಲ್ಲೊಂದು ಗಾಯಗೊಂಡ ಬೆಕ್ಕು ಆಸ್ಪತ್ರೆಗೆ ಏಕಾಂಗಿಯಾಗಿ ಬಂದಿದ್ದು, ಅದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಟರ್ಕಿಯ ಸಾರ್ವಜನಿಕ Read more…

ಸೈನಸ್ ಸಮಸ್ಯೆಯೇ….? ಮನೆಯಲ್ಲೇ ಮಾಡಬಹುದು ಸರಳ ಚಿಕಿತ್ಸೆ

ಸೈನಸ್ ಈಗ ಸರ್ವೇ ಸಾಮಾನ್ಯ ಎಂಬಂತಹ ಆರೋಗ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಲ್ಲಿರುವ ಬಹುದೊಡ್ಡ ಸಮಸ್ಯೆ ಅಂದ್ರೆ ತಲೆನೋವು. ಅದರ ಜೊತೆಜೊತೆಗೆ ದೃಷ್ಟಿ ಕೂಡ ದುರ್ಬಲವಾಗುತ್ತದೆ, ಕೂದಲು ಬಹುಬೇಗನೆ ಬೆಳ್ಳಗಾಗುತ್ತದೆ. ಈ Read more…

ತುರ್ತು ಸಂದರ್ಭದಲ್ಲಿ ದಾಖಲೆ ಅಗತ್ಯವಿಲ್ಲ, ಚಿಕಿತ್ಸೆ ನಿರಾಕರಿಸುವಂತಿಲ್ಲ: ಮತ್ತೆ ಸರ್ಕಾರದ ಆದೇಶ

ತುಮಕೂರು: ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನಿರಾಕರಿಸುವಂತಿಲ್ಲ, ಯಾವುದೇ ದಾಖಲೆಗಳು ಅಗತ್ಯವಿಲ್ಲ ಎಂದು ಸರ್ಕಾರದಿಂದ ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ Read more…

ರಾಜ್ಯೋತ್ಸವ ದಿನದಂದೇ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ‘ಯಶಸ್ವಿನಿ’ ಯೋಜನೆಗೆ ಇಂದಿನಿಂದಲೇ ನೋಂದಣಿ

ರೈತರು ಹಾಗೂ ಸಹಕಾರಿಗಳಿಗೆ ಅತ್ಯಂತ ಅನುಕೂಲಕರವಾಗಿರುವ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಮರು ಜಾರಿಗೊಳಿಸಲಾಗಿದ್ದು, ಇದರ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗುತ್ತಿದೆ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ Read more…

ವೃದ್ಧನ ಥೈರಾಯ್ಡ್ ಗ್ರಂಥಿಯಲ್ಲಿ ತೆಂಗಿನ ಕಾಯಿ ಗಾತ್ರದ ಗಡ್ಡೆ…! ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ

ಪಟ್ನಾ: ಬಿಹಾರದ 72 ವರ್ಷದ ವ್ಯಕ್ತಿಯೊಬ್ಬರ ಹೊಟ್ಟೆಯಿಂದ ತೆಂಗಿನಕಾಯಿ ಗಾತ್ರದ ಗಡ್ಡೆಯನ್ನು ತೆಗೆದುಹಾಕುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ದೆಹಲಿಯ ಶ್ರೀ ಗಂಗಾರಾಮ್ ಎಂಬ ಖಾಸಗಿ ಆಸ್ಪತ್ರೆಯ ವೈದ್ಯರು ಈ ಸಾಹಸ Read more…

ಸಾವಿನ ಭಯ ಹೋಗಲಾಡಿಸಲು ರಷ್ಯಾದಲ್ಲೊಂದು ಅಪರೂಪದ ಚಿಕಿತ್ಸೆ

ರಷ್ಯಾ: ಸಾವು ಎಂದರೆ ಎಲ್ಲರಿಗೂ ಭಯ ಇದ್ದದ್ದೇ. ಎಷ್ಟೇ ವಯಸ್ಸಾದರೂ ಇನ್ನೂ ಸ್ವಲ್ಪ ವರ್ಷ ಬದುಕುವ ಆಸೆ ಬಹುತೇಕ ಮಂದಿಗೆ ಇರುತ್ತದೆ. ಎಲ್ಲರೂ ಒಂದಲ್ಲ ಒಂದು ದಿನ ಸಾಯಲೇಬೇಕು Read more…

ʼಮೈಯೋಸಿಟಿಸ್‌ʼ ಕಾಯಿಲೆಯಿಂದ ಬಳಲ್ತಿದ್ದಾರೆ ನಟಿ ಸಮಂತಾ…! ಇಲ್ಲಿದೆ ರೋಗ ಲಕ್ಷಣ, ಚಿಕಿತ್ಸೆಯ ವಿವರ

ನಟಿ ಸಮಂತಾ ರುತ್ ಪ್ರಭು ಮೈಯೋಸಿಟಿಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಖುದ್ದು ಸಮಂತಾ ಈ ವಿಚಾರ ಬಹಿರಂಗಪಡಿಸಿದ್ದಾರೆ. ಆಸ್ಪತ್ರೆಯ ಫೋಟೋ ಶೇರ್‌ ಮಾಡಿರೋ ಸಮಂತಾ, ‘ಕೆಲವು ತಿಂಗಳ ಹಿಂದೆ Read more…

ಪುರುಷರಿಗೂ ಕಾಡುವ ಹೇಳಲಾರದ ಸಮಸ್ಯೆಗಳಿವು….!

ಮಹಿಳೆಯರಂತೆ ಪುರುಷರೂ ಹಲವು ಹೇಳಲಾರದ ಸಮಸ್ಯೆಗಳಿಂದ ಬಳಲುತ್ತಾರೆ. ಅವುಗಳಲ್ಲಿ ಮುಖ್ಯವಾದುದು ತಲೆ ಬೋಳಾಗುವುದು. ಕಪ್ಪು ಕೂದಲು ಬಣ್ಣ ಬದಲಾಯಿಸಿಕೊಂಡು ಬೆಳ್ಳಗಾಗುವ ಹೊತ್ತಿಗೇ ಕೂದಲು ವಿಪರೀತ ಉದುರಿ ಪುರುಷರ ಮಾನಸಿಕ Read more…

ಶೂಟಿಂಗ್ ವೇಳೆಯಲ್ಲೇ ಅಮಿತಾಭ್ ಬಚ್ಚನ್ ಕಾಲಿಗೆ ಚುಚ್ಚಿದ ಚೂಪಾದ ವಸ್ತು

ಮುಂಬೈ: ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆ. ಚಿತ್ರೀಕರಣದ ಸಂದರ್ಭದಲ್ಲಿ ಹರಿತ ವಸ್ತು ಅವರ ಎಡಗಾಲಿನ ಮೀನಕಂಡಕ್ಕೆ ಚುಚ್ಚಿಕೊಂಡು ಗಾಯವಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಅವರೇ ಈ Read more…

ವೈದ್ಯರ ಸೋಗಿನಲ್ಲಿ ಚಿಕಿತ್ಸೆ ನೀಡುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ವಶಕ್ಕೆ

ಚಾಮರಾಜನಗರ: ಚಾಮರಾಜನಗರದ ಮಹದೇಶ್ವರ ಡಯಾಗ್ನೋಸ್ಟಿಕ್ ಲ್ಯಾಬ್ ಟೆಕ್ನಿಷಿಯನ್ ಶಿವಕುಮಾರ್ ಎಂಬಾತ ವೈದ್ಯರ ಸೋಗಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಕೆ.ಆರ್.ಎಸ್. ಪಕ್ಷದ Read more…

500 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಲೋಹಿತಾಶ್ವಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೊಲೊ ಆಸ್ಪತ್ರೆಗೆ ಲೋಹಿತಾಶ್ವ ಅವರನ್ನು ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ. ನಿನ್ನೆ Read more…

BREAKING: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ Read more…

ಸಂಸದ ಸನ್ನಿ ಡಿಯೋಲ್ ನಾಪತ್ತೆ..?

ಪಠಾಣ್ ಕೋಟ್- ಸಂಸದ ಸನ್ನಿ ಡಿಯೋಲ್ ನಾಪತ್ತೆಯಾಗಿದ್ದಾರೆ. ಹೀಗಂತ ರೈಲ್ವೇ ನಿಲ್ದಾಣ, ವಾಹನಗಳ ಮೇಲೆ ಪೋಸ್ಟರ್ ಅಂಟಿಸಲಾಗಿದೆ. ಈ ಪೋಸ್ಟರ್ ಹಾಕಿರುವವರು ಇಲ್ಲಿನ ಸ್ಥಳೀಯರು. ತಮ್ಮ ಸಂಸದರು ಕ್ಷೇತ್ರಕ್ಕೆ Read more…

ಗಾಯಗೊಂಡ ಮರಿ ಆನೆಗೆ ಚಿಕಿತ್ಸೆ: ರಾಹುಲ್ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ ಬೊಮ್ಮಾಯಿ ಮರು ಪತ್ರ

ಬೆಂಗಳೂರು: ಗಾಯಗೊಂಡ ಮರಿ ಆನೆಗೆ ಚಿಕಿತ್ಸೆ ಕೊಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರ ಬರೆದು ಸ್ಪಂದಿಸಿದ್ದಾರೆ. ನಿಮ್ಮ ಮನವಿ Read more…

ಸ್ತನ ಕ್ಯಾನ್ಸರ್ ನಿಂದ ಪಾರಾಗಬೇಕಾ……? ಹೀಗೆ ಮಾಡಿ….!

ದಿನದಿಂದ ದಿನಕ್ಕೆ ಸ್ತನ ಕ್ಯಾನ್ಸರ್ ರೋಗಿಗಳ ಸಂಖ್ಯೆ ಜಾಸ್ತಿಯಾಗ್ತಿದೆ. ಅನೇಕ ಮಹಿಳೆಯರನ್ನು ಈ ರೋಗ ಬಲಿ ಪಡೀತಾ ಇದೆ. ಈ ಭಯಾನಕ ರೋಗದಿಂದ ಪಾರಾಗಲು ಮಹಿಳೆಯರು ಮಾಡಬೇಕಾಗಿದ್ದಿಷ್ಟೆ. ಸ್ತನ್ಯಪಾನ Read more…

ಆಯುಷ್ಮಾನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: 1,650 ಚಿಕಿತ್ಸಾ ಪ್ಯಾಕೇಜ್, ದೇಶಾದ್ಯಂತ ಸೇವೆ ಲಭ್ಯ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿದವರು ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ಕಾರ್ಡ್ ನಿಂದ ಈ Read more…

BIG NEWS: ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿ; ಉದ್ಯೋಗಿಗಳ ನಗದು ರಹಿತ ಚಿಕಿತ್ಸೆ ಯೋಜನೆಗೆ ಸೆ.6 ರಂದು ಚಾಲನೆ

ಸರ್ಕಾರಿ ನೌಕರರ ಮೂರು ದಶಕಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಉದ್ಯೋಗಿಗಳ ಬಹುಕಾಲದ ಬೇಡಿಕೆಯಾದ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆ ಯೋಜನೆ ಆರಂಭಕ್ಕೆ ಈಗ ಕಾಲ ಕೂಡಿ Read more…

ಹಿಮ್ಮಡಿ ನೋವು ನಿವಾರಣೆಗೆ ಮನೆಯಲ್ಲಿಯೇ ಇದೆ ʼಮದ್ದುʼ

ಹೈ ಹೀಲ್ಡ್ ಚಪ್ಪಲಿಗಳನ್ನು ಹಾಕುವುದರಿಂದ, ಸರಿಯಾಗಿ ಹೊಂದಿಕೊಳ್ಳದ ಬೂಟುಗಳನ್ನು ಧರಿಸುವುದರಿಂದ, ಗಟ್ಟಿಯಾದ ನೆಲದಲ್ಲಿ ನಡೆಯುವುದರಿಂದ ಕೆಲವರಿಗೆ ಹಿಮ್ಮಡಿಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ನೋವನ್ನು ನಿವಾರಿಸಲು ಮನೆಯಲ್ಲಿಯೇ ಈ ರೀತಿ Read more…

ವಾಹನ ರಿವರ್ಸ್ ತೆಗೆಯುವಾಗಲೇ ಅವಘಡ: ಕಂದಮ್ಮ ಸಾವು

ಬೆಂಗಳೂರು: ಕ್ಯಾಂಟರ್ ರಿವರ್ಸ್ ತೆಗೆಯುವ ವೇಳೆ 13 ತಿಂಗಳ ಮಗು ಮೃತಪಟ್ಟ ಘಟನೆ ನಡೆದಿದೆ. ಮೋನಿಕಾ ದೇವಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಸರ್ಜಾಪುರ ಗೋಣಿಘಟ್ಟಪುರದ ಇಟ್ಟಿಗೆ ಕಾರ್ಖಾನೆ Read more…

BIG NEWS: ಕಲಬೆರಕೆ ಮದ್ಯ ಸೇವಿಸಿ 7 ಮಂದಿ ಸಾವು

ಕಲಬೆರಕೆ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಔರಾದಲ್ಲಿ ನಡೆದಿದ್ದು, ಮದ್ಯದಂಗಡಿ ಮಾಲೀಕನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಭಾನುವಾರ ರಾತ್ರಿ ಮದ್ಯ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಜಾನುವಾರು ಸಂರಕ್ಷಣೆಗೆ ಮನೆ ಬಾಗಿಲಿಗೆ ಆಂಬುಲೆನ್ಸ್

ಬೀದರ್: ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ 82 ಆಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುತ್ತದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ Read more…

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ಸಂಚಾರಿ ಕ್ಲಿನಿಕ್ ನಲ್ಲಿ ಸಿಗುತ್ತೆ ಈ ಎಲ್ಲ ಸೌಲಭ್ಯ

ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಅವರಿಗಾಗಿ ಸಂಚಾರಿ ಕ್ಲಿನಿಕ್ ಗಳನ್ನು ಆರಂಭಿಸುತ್ತಿದ್ದು, ‘ಶ್ರಮಿಕ ಸಂಜೀವಿನಿ’ ಹೆಸರಿನ ಈ ಸಂಚಾರಿ ಕ್ಲಿನಿಕ್ ಗಳ ಮೂಲಕ ಕಾರ್ಮಿಕರಿದ್ದಲ್ಲಿಯೇ Read more…

ಕಾಲು ನೋವಿಗೆ ಚಿಕಿತ್ಸೆ ಪಡೆಯಲು ಶ್ರೀಸಾಮಾನ್ಯನಂತೆ ಬಂದಿದ್ದರು ಧೋನಿ….!

ಕೂಲ್ ಕ್ಯಾಪ್ಟನ್ ಎನಿಸಿಕೊಂಡಿದ್ದ ಕ್ರಿಕೆಟಿಗ ಮಹೇಂದ್ರ ಸಿಂಗ್ ರಾಂಚಿ ಸಮೀಪದ ಹಳ್ಳಿಯೊಂದರಲ್ಲಿ‌ ಮರದ ಕೆಳಗೆ ಕುಳಿತು ಮೊಣಕಾಲು ನೋವಿಗೆ ನಾಟಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ನಾಟಿ ವೈದ್ಯ ಬಂಧನ್ ಸಿಂಗ್ Read more…

BREAKING: ಆಸ್ಪತ್ರೆಗೆ ದಾಖಲಾಗಿದ್ದ ನಟ ದಿಗಂತ್ ಡಿಸ್ಚಾರ್ಜ್, 3 ತಿಂಗಳು ವಿಶ್ರಾಂತಿಗೆ ವೈದ್ಯರ ಸಲಹೆ

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಿಂದ ನಟ ದಿಗಂತ್ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಮಧ್ಯಾಹ್ನ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶಸ್ತ್ರಚಿಕಿತ್ಸೆ Read more…

ಮಾನವೀಯತೆ ಮೆರೆದ ಸಿಎಂ: ಎರಡೇ ಗಂಟೆಯಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಚಿಕಿತ್ಸೆ ಅಗತ್ಯವಿದ್ದ ಮಗುವಿಗೆ ಕೇವಲ ಎರಡು ಗಂಟೆಯೊಳಗೆ ವ್ಯವಸ್ಥೆ ಮಾಡುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಾನವೀಯತೆ ಮೆರೆದಿದ್ದಾರೆ. ಮೈಸೂರಿನಲ್ಲಿ ಯೋಗ ದಿನಾಚರಣೆ ಮುಗಿಸಿ ಬೆಂಗಳೂರಿನ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...