ದೇಶದಲ್ಲಿ ಮತ್ತೊಂದು ಎಂಪಾಕ್ಸ್ ಪ್ರಕರಣ ಪತ್ತೆ: ಯುಎಇಯಿಂದ ಬಂದ ಕೇರಳದ ವ್ಯಕ್ತಿಗೆ ಸೋಂಕು ದೃಢ: ಜನರು ಜಾಗೃತರಾಗಿರಲು ಮನವಿ
ಕೇರಳದಲ್ಲಿ ಎಂಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಇತ್ತೀಚೆಗೆ ಯುಎಇಯಿಂದ ಪ್ರಯಾಣಿಸಿದ 38 ವರ್ಷದ ವ್ಯಕ್ತಿಗೆ ಸೋಂಕು ಇರುವುದು…
ಮೀರತ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ: ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ
ಉತ್ತರ ಪ್ರದೇಶದ ಮೀರತ್ನಲ್ಲಿ ಶನಿವಾರ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಐವರು…
ಮಲೆನಾಡು ಭಾಗದ ಬಡ ರೋಗಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲೇ ರೋಗ ಪತ್ತೆ, ಚಿಕಿತ್ಸೆ ಸೌಲಭ್ಯ
ಶಿವಮೊಗ್ಗ: ಶಿವಮೊಗ್ಗ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆ.28 ರಂದು ಅಫಿನಿಟಿ – 70ಜಿ ಮತ್ತು…
ರಾಜ್ಯದ ಸಹಕಾರ ಸಂಘಗಳ ಸದಸ್ಯರಿಗೆ ಗುಡ್ ನ್ಯೂಸ್: ‘ಯಶಸ್ವಿನಿ’ ಯೋಜನೆಯಡಿ 1250ಕ್ಕೂ ಹೆಚ್ಚು ಚಿಕಿತ್ಸೆ ಉಚಿತ
ಮಡಿಕೇರಿ: ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 1 ರಿಂದ ಯಶಸ್ವಿನಿ…
ಶಸ್ತ್ರಚಿಕಿತ್ಸೆಯಿಲ್ಲದೇ ಕ್ಯಾನ್ಸರ್ಗೆ ಟ್ರೀಟ್ಮೆಂಟ್; ಅದ್ಭುತ ವಿಧಾನದ ಬಗ್ಗೆ ಇಲ್ಲಿದೆ ಮಾಹಿತಿ…..!
ಕ್ಯಾನ್ಸರ್ ಪ್ರಪಂಚದಾದ್ಯಂತ ಕೋಟ್ಯಾಂತರ ಜನರನ್ನು ಬಾಧಿಸುತ್ತಿರುವ ಮಾರಣಾಂತಿಕ ಕಾಯಿಲೆ. ಸಾಂಪ್ರದಾಯಿಕ ಚಿಕಿತ್ಸೆಗಳಾದ ಶಸ್ತ್ರಚಿಕಿತ್ಸೆ, ಕೀಮೋಥೆರಪಿ ಮತ್ತು…
BREAKING: ಮಹಾಮಾರಿ ಡೆಂಘೀ ಜ್ವರಕ್ಕೆ ಬಲಿಯಾದ ಕೇಂದ್ರ ಸಚಿವ ಜುಯಲ್ ಓರಾಮ್ ಪತ್ನಿ
ನವದೆಹಲಿ: ಮಹಾಮಾರಿ ಡೆಂಘೀ ಜ್ವರಕ್ಕೆ ಕೇಂದ್ರ ಸಚಿವ ಜುಯಲ್ ಓರಾಮ್ ಅವರ ಪತ್ನಿ ಜಿಂಗಿಯಾ ಓರಮ್…
ಸ್ಕಿನ್ ಬುಸ್ಟರ್ ಇಂಜೆಕ್ಷನ್ ತೆಗೆದುಕೊಳ್ಳುವ ಮುನ್ನ ಅದರ ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ
ಜನರು ತಮ್ಮ ಚರ್ಮದ ಸೌಂದರ್ಯದ ಕಡೆಗೆ ಹೆಚ್ಚು ಗಮನಕೊಡುತ್ತಾರೆ. ನೀವು ಸುಂದರವಾಗಿ ಕಾಣುತ್ತೀರಿ ಎಂದರೆ ಚರ್ಮಕ್ಕೆ…
ಧೂಮಪಾನ ಮಾಡುವವರು ತಪ್ಪದೇ ಮಾಡಿಸಿ ಈ ಟೆಸ್ಟ್
ಧೂಮಪಾನ ಮಾಡುವವರು ಶ್ವಾಸಕೋಶದ ಕಾಯಿಲೆ, ಹೃದ್ರೋಗ ಮತ್ತು ಇತರ ಹಲವಾರು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಇದು…
ಅಮಲಿನಲ್ಲಿ ರೋಗಿಗಳಿಗೆ ಚುಚ್ಚುಮದ್ದು, ಕರ್ತವ್ಯದ ವೇಳೆ ಪಾನಮತ್ತರಾಗಿ ದುರ್ವರ್ತನೆ: ವೈದ್ಯ ಅಮಾನತು
ಬೆಂಗಳೂರು: ಕರ್ತವ್ಯದ ಸಂದರ್ಭದಲ್ಲಿ ಪಾನಮತ್ತರಾಗಿ ದುರ್ವರ್ತನೆ ತೋರಿದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಅರಿವಳಿಕೆ ತಜ್ಞ…
ಒಲಿಂಪಿಕ್ಸ್ನಲ್ಲಿ ಈ ಕಾಯಿಲೆಯಿಂದಾಗಿ ನೀರಜ್ ಛೋಪ್ರಾ ಕೈತಪ್ಪಿದೆ ಚಿನ್ನದ ಪದಕ; ಅದಕ್ಕೆ ಚಿಕಿತ್ಸೆಯೇನು ಗೊತ್ತಾ….?
ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇತ್ತೀಚೆಗೆ ನಡೆದ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ…