alex Certify ಚಿಕಿತ್ಸೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 1005 ಜನರಿಗೆ ಸೋಂಕು ದೃಢ -5 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1005 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,14,488 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 5 ಮಂದಿ Read more…

BREAKING: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ, 1222 ಜನರಿಗೆ ಸೋಂಕು – 8 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,222 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,07,123 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 8 ಮಂದಿ Read more…

ಕೊರೋನಾ ಹೊತ್ತಲ್ಲೇ ಮತ್ತೊಂದು ಶಾಕಿಂಗ್ ನ್ಯೂಸ್: ಕೋವಿಡ್ ನಿಂದ ಗುಣಮುಖರಾದ್ರೂ ಈ ರೋಗದಿಂದ ಅಪಾಯ ಸಾಧ್ಯತೆ

ನವದೆಹಲಿ: ಕೊರೊನಾದಿಂದ ಗುಣಮುಖರಾದವರಿಗೆ ಆತಂಕಕಾರಿ ಮಾಹಿತಿ ಇಲ್ಲಿದೆ. ವಯಸ್ಸಾದವರು, ನಾನಾ ಕಾಯಿಲೆ ಇರುವವರಿಗೆ ಮ್ಯೂಕರ್ ಮೈಕೋಸಿಸ್ ಸೋಂಕು ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ. ಕೊರೋನಾಗಿಂತಲೂ ತುಂಬಾ ಡೇಂಜರಸ್ ಆಗಿರುವ Read more…

BIG BREAKING: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾಗೆ ಕೊರೋನಾ ಪಾಸಿಟಿವ್

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಹಿರಿಯ ನಾಗರಿಕರಿಗೆ ಸೂಕ್ತ ಆರೋಗ್ಯ ಯೋಜನೆ ರೂಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ. ಕೊರೋನಾ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅಗತ್ಯವಾದ ವೈದ್ಯಕೀಯ ನೆರವು Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 1280 ಜನರಿಗೆ ಹೊಸದಾಗಿ ಪಾಸಿಟಿವ್ ವರದಿ ಬಂದಿದೆ. ನಿನ್ನೆ 998 ಜನರಿಗೆ ಸೋಂಕು ತಗುಲಿತ್ತು. ಇಂದು 1280 Read more…

BIG NEWS: ರಾಜ್ಯದಲ್ಲಿ 25046 ಸಕ್ರಿಯ ಪ್ರಕರಣ, ಇಂದು 1247 ಜನರಿಗೆ ಸೋಂಕು ದೃಢ – 13 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1247 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 8,90,360 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 13 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

BIG NEWS: ರಾಜ್ಯದಲ್ಲಿಂದು 1446 ಜನರಿಗೆ ಸೋಂಕು ದೃಢ – 24,689 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿಂದು 1446 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,89,113 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 13 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

BREAKING: ರಾಜ್ಯದಲ್ಲಿ ಇಂದು 1522 ಜನರಿಗೆ ಕೊರೋನಾ ಸೋಂಕು ದೃಢ, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1522 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,82,608 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು Read more…

ರಾಜ್ಯದಲ್ಲಿ 1526 ಜನರಿಗೆ ಕೊರೋನಾ, 25379 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1526 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,81,086 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು Read more…

BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗಂಭೀರ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 71 ವರ್ಷದ ಪಟೇಲ್ ಅವರಿಗೆ ಕೆಲವು ವಾರಗಳ ಹಿಂದೆ ಕೊರೋನಾ ಸೋಂಕು ತಗುಲಿತ್ತು. Read more…

ದೀಪಾವಳಿ ದಿನವೇ ದುರ್ಘಟನೆ: ಪಟಾಕಿ ಸಿಡಿಸುವಾಗ ಬಾಲಕನ ಕಣ್ಣಿಗೆ ಹಾನಿ, 10 ಮಂದಿಗೆ ಗಾಯ

ಬೆಂಗಳೂರಿನಲ್ಲಿ ಪಟಾಕಿ ಸಿಡಿಸುವಾಗ ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿ ಪಟಾಕಿ ಬ್ಯಾನ್ ಮಾಡಲಾಗಿದ್ದು, ಹಸಿರು ಪಟಾಕಿ ಸಿಡಿಸಲು ಅವಕಾಶವಿದೆ. ಆದರೆ, Read more…

ರಾಜ್ಯದಲ್ಲಿಂದು 2116 ಜನರಿಗೆ ಕೊರೋನಾ ಸೋಂಕು ದೃಢ, 21 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 2116 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 21 ಮಂದಿ ಸೋಂಕಿತರು Read more…

ಮಧುಮೇಹಿಗಳು ಕೊರೊನಾ ಅಪಾಯದಿಂದ ತಪ್ಪಿಸಿಕೊಳ್ಳುವುದು ಹೇಗೆ…?!

ಕೊರೊನಾ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿ ಪಡೆದಿದೆ. ಕೊರೊನಾದಿಂದ ಸಾವಿಗೀಡಾದವರ ಪೈಕಿ ಸಾಕಷ್ಟು ಜನ ಬೇರೆ ಬೇರೆ ಕಾಯಿಲೆಯಿಂದ ಬಳಲುತ್ತಿದ್ದವರು ಎನ್ನಲಾಗಿದೆ. ಈ ಮಧ್ಯ ಮತ್ತೊಂದು ಸಮಸ್ಯೆ ಉಂಟಾಗಿದೆ. Read more…

ಗುಡ್ ನ್ಯೂಸ್: ರಾಜ್ಯದಲ್ಲಿ 4 ತಿಂಗಳ ನಂತರ ಎರಡು ಸಾವಿರಕ್ಕಿಂತ ಕಡಿಮೆ ಕೇಸ್

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ತಿಂಗಳ ಬಳಿಕ ನಿನ್ನೆ 2000 ಕ್ಕಿಂತ ಕಡಿಮೆ ಕೊರೋನಾ ಪಾಸಿಟಿವ್ ಕೇಸ್ ದಾಖಲಾಗಿದೆ. 1963 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 19 ಮಂದಿ Read more…

BIG NEWS: ರಾಜ್ಯದಲ್ಲಿಂದು 4025 ಜನರಿಗೆ ಸೋಂಕು ದೃಢ, 7661 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 4025 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 8,16,809 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 7661 ಮಂದಿ ಸೋಂಕಿತರು ಗುಣಮುಖರಾಗಿ Read more…

BREAKING: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಅಮೇಥಿ ಲೋಕಸಭೆ ಕ್ಷೇತ್ರದ ಸಂಸದೆ, ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಟ್ವಿಟರ್ Read more…

ಭಯಾನಕ ಲೈಂಗಿಕ ದೌರ್ಜನ್ಯ: ಹೆಣ್ಣು ನಾಯಿ ಸ್ಥಿತಿ ಗಂಭೀರ

ಮುಂಬೈ: ಮುಂಬೈನ ಪೊವಾಯಿ ಪ್ರದೇಶದಲ್ಲಿ ನಡೆದ ಭಯಾನಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 8 ವರ್ಷದ ಹೆಣ್ಣು ನಾಯಿ ಗಂಭೀರವಾಗಿ ಗಾಯಗೊಂಡಿದೆ. ಪೊವಾಯಿ ಪ್ರದೇಶದ ಗ್ಯಾಲರಿಯಾ ಮಾಲ್ ನಲ್ಲಿ ‘ನೂರಿ’ Read more…

ಕೊರೊನಾ ಸೋಂಕಿತರಿಗೆ ನೆರವಾಗುತ್ತಿಲ್ವಾ ಪ್ಲಾಸ್ಮಾ ಥೆರಪಿ..?

ಕೊರೊನಾ ವೈರಸ್ ವಿರುದ್ಧ ಹೋರಾಡೋದಿಕ್ಕೆ ಮುಖ್ಯವಾಗಿ ಬೇಕಾದದ್ದು ರೋಗ ನಿರೋಧಕ ಶಕ್ತಿ ಅನ್ನೋದು ಗೊತ್ತಿರುವ ವಿಚಾರ. ಯಾರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆಯೋ ಅಂತವರು ಈ ವೈರಸ್‌ಗೆ Read more…

BIG NEWS: ವಿಶ್ವ ಆರೋಗ್ಯ ಸಂಸ್ಥೆ ಅಧ್ಯಯನದಲ್ಲಿ ಗೊತ್ತಾಯ್ತು ಕೊರೊನಾ ತಡೆ ಪ್ರಮುಖ ಔಷಧ ಪರಿಣಾಮದ ಮುಖ್ಯ ಮಾಹಿತಿ

ಕೊರೋನಾ ರೋಗಿಗಳ ಮರಣವನ್ನು ತಡೆಯುವಲ್ಲಿ ರೆಮ್ ಡಿಸಿವರ್ ಪರಿಣಾಮಕಾರಿಯಾಗಿಲ್ಲ ಎನ್ನುವ ಮಾಹಿತಿ ಅಧ್ಯಯನದಲ್ಲಿ ಗೊತ್ತಾಗಿದೆ. ಕೊರೋನಾ ಸೋಂಕು ತಗಲಿ ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ಮರಣ ಅಥವಾ ಆಸ್ಪತ್ರೆಯಲ್ಲಿ ಉಳಿಯುವ Read more…

ಆಸ್ಪತ್ರೆ ಚಿಕಿತ್ಸೆಗೆ ಹಣವಿಲ್ಲದೇ ಪರದಾಡುತ್ತಿರುವ ನಟ

ರಾಣಿ ಮುಖರ್ಜಿ ಅಭಿನಯದ ’ಮೆಹೆಂದಿ’ ಚಿತ್ರದ ಮೂಲಕ ಪರಿಚಿತರಾದ ನಟ ಪರಾಝ್ ಖಾನ್‌ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ಮೆದುಳಿನ ಸೋಂಕಿನಿಂದ ಬಳಲುತ್ತಿರುವ ಖಾನ್, ಐಸಿಯುನಲ್ಲಿ ಇದ್ದು, Read more…

ಎಚ್ಚರ: ಶಾಶ್ವತ ಕಿವುಡರನ್ನಾಗಿ ಮಾಡಬಲ್ಲದು ಕೊರೊನಾ

ಕೊರೊನಾ ಬಗ್ಗೆ ದಿನಕ್ಕೊಂದು ಸಂಶೋಧನೆ ನಡೆಯುತ್ತಿದೆ. ಕೊರೊನಾ ಲಕ್ಷಣಗಳು ಕೂಡ ದಿನಕ್ಕೊಂದರಂತೆ ಬದಲಾಗ್ತಿದೆ. ಈಗ ಬ್ರಿಟಿಷ್ ತಜ್ಞರು ಮತ್ತೊಂದು ಕೊರೊನಾ ಲಕ್ಷಣದ ಬಗ್ಗೆ ಹೇಳಿದ್ದಾರೆ. ಜ್ವರ, ಕೆಮ್ಮು, ನೆಗಡಿ, Read more…

BIG BREAKING: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ: ಕೇಂದ್ರ ಆಹಾರ ಖಾತೆ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. Read more…

ಬಹಿರಂಗವಾಯ್ತು ಕೊರೊನಾ ಕುರಿತ ಮತ್ತೊಂದು ಬೆಚ್ಚಿ ಬೀಳಿಸುವ ಮಾಹಿತಿ

ನವದೆಹಲಿ: ಕೊರೋನಾ ಸೋಂಕು ಎರಡನೇ ಬಾರಿಗೆ ತಗುಲಿದವರಿಗೆ ಮೊದಲ ಸಲಕ್ಕಿಂತ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ. ಸೌಮ್ಯ ರೋಗ ಲಕ್ಷಣಗಳೊಂದಿಗೆ ಕಾಯಿಲೆಯಿಂದ ಚೇತರಿಸಿಕೊಂಡ Read more…

BIG NEWS: ರಾಜ್ಯದಲ್ಲಿಂದು 9886 ಜನರಿಗೆ ಕೊರೊನಾ ಪಾಸಿಟಿವ್, 100 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 9,886 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 6,30,516 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 100 ಮಂದಿ ಕೊರೋನಾ ಸೋಂಕಿತರು Read more…

ಕೋಮಾಗೆ ಜಾರಿದ್ದ ವ್ಯಕ್ತಿಯನ್ನು ಮಗುವಂತೆ ಆರೈಕೆ ಮಾಡಿದ ಬೆಂಗಳೂರು ಪೊಲೀಸರು…!

ಇಂದಿನ ದಿನಗಳಲ್ಲಿ ಮಾನವೀಯತೆ ಅನ್ನೋದು ಮರೆಯಾಗಿರುವುದು ಗೊತ್ತಿರುವ ವಿಚಾರವೇ. ಯಾರಾದರೂ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೆ ನಮಗ್ಯಾಕೆ ಅನ್ನೋವ್ರೆ ಹೆಚ್ಚು. ಅದರಲ್ಲೂ ಅಪಘಾತವಾದಾಗ ಆ ವ್ಯಕ್ತಿಯನ್ನು ಆರೈಕೆ ಮಾಡೋದು ಬಿಟ್ಟು Read more…

ಖುಷಿ ಸುದ್ದಿ..! ಅಮೆರಿಕಾ ವೈದ್ಯರು ಕಂಡು ಹಿಡಿದಿದ್ದಾರೆ ಕೊರೊನಾಗೆ ಔಷಧಿ

ಅಮೆರಿಕದ ಫ್ಲೋರಿಡಾದ ವೈದ್ಯರು ಕೊರೊನಾ ವೈರಸ್ ಕಾಯಿಲೆಗೆ ಪರಿಹಾರ ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಹೊಸ ಚಿಕಿತ್ಸೆಯು ಶೇಕಡಾ 100 ರಷ್ಟು ಯಶಸ್ಸನ್ನು ನೀಡಲಿದೆ ಎಂದು ವೈದ್ಯರು ಹೇಳಿದ್ದಾರೆ. ಯುಎಸ್ ನ Read more…

ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ ಸೋನಿಯಾ

ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ತಮ್ಮ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸಲುವಾಗಿ ವಿದೇಶಕ್ಕೆ ತೆರಳಿದ್ದು, ಅವರಿಗೆ ಪುತ್ರ ರಾಹುಲ್ ಗಾಂಧಿ ಸಾಥ್ ನೀಡಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ ಹಾಗೂ Read more…

BIG NEWS: ‘ಪ್ಲಾಸ್ಮಾ’ ಚಿಕಿತ್ಸೆ ಕುರಿತು ಐಸಿಎಂಆರ್ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೋನಾ ತೀವ್ರವಾಗಿ ಬಾಧಿಸುವ ರೋಗಿಗಳಿಗೆ ಮತ್ತು ಕೊರೊನಾ ಮರಣ ಪ್ರಮಾಣ ತಪ್ಪಿಸಲು ಕನ್ವಲ್ಸೆಂಟ್ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತದೆ. ಆದ್ರೆ ಇದು ಪರಿಣಾಮಕಾರಿಯಾಗಿಲ್ಲವೆಂಬುದು ಸಾಬೀತಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ Read more…

ಪುಟ್ಟ ಮಕ್ಕಳಿರುವ ಪೋಷಕರು ಓದಲೇಬೇಕು ಈ ಸುದ್ದಿ

ಮನೆಯಲ್ಲಿ ಮಕ್ಕಳಿದ್ದರೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆಯಿದೆ. ಆದ್ದರಿಂದ ನಿಮ್ಮ ಮನೆಯಲ್ಲಿ ಏನಾದರೂ ಮಗುವಿದ್ದರೆ ಈ ಸುದ್ದಿಯನ್ನು ಮರೆಯದೇ ನೋಡಿ. ಬರೇಲಿಯಲ್ಲಿರುವ ಭೂಲಾಪುರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...