alex Certify ಚಿಕ್ಕಬಳ್ಳಾಪುರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯರ ಆರೋಗ್ಯಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ; ಗರ್ಭಕಂಠ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ !

ರಾಜ್ಯದ ಹೆಣ್ಣು ಮಕ್ಕಳ ಆರೋಗ್ಯಕ್ಕೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಉಚಿತವಾಗಿ ಎಚ್‌ಪಿವಿ ಲಸಿಕೆ ನೀಡಲು ಮುಂದಾಗಿದೆ. Read more…

BIG NEWS: ಪ್ರೀತಿ ನಿರಾಕರಿಸಿದ ಯುವತಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಚಿಕ್ಕಬಳ್ಳಾಪುರ: ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗಿರೀಶ್ (24) ಆತ್ಮಹತ್ಯೆ ಮಾಡಿಕೊಂದಿರುವ ಯುವಕ. Read more…

BIG NEWS: ಚಿಕ್ಕಬಳ್ಳಾಪುರ ಹಾಲು ಉತ್ಪಾದಕರಿಗೆ ಯುಗಾದಿ ಗಿಫ್ಟ್: ಬೋನಸ್ ಘೋಷಣೆ

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಇಬ್ಭಾಗವಾಗಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಅಸ್ತಿತ್ವಕ್ಕೆ ಬಂದು ಮೂರು ತಿಂಗಳಾಗಿದೆ. ಮೂರು ತಿಂಗಳಲ್ಲೇ ಹಾಲು ಒಕ್ಕೂಟ ಸಾಕಷ್ಟು ಲಾಭಗಳಿಸಿದೆ. ಲಾಭದಲ್ಲಿ ಜಿಲ್ಲೆಯ ಹಾಲು Read more…

BREAKING : ಚಿಕ್ಕಬಳ್ಳಾಪುರದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ.!

ಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವಿಸಿ ವೃದ್ಧರೊಬ್ಬರು ಸಾವನ್ನಪಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆ.ಕುರುಬರಹಳ್ಳಿ ಹಾಗೂ ಚಿಕ್ಕಪೈಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ವಾಂತಿ, ಭೇದಿಯಿಂದ ಬಳಲುತ್ತಿದ್ದ Read more…

ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಕಾರು

ಚಿಕ್ಕಬಳ್ಳಾಪುರ: ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಕಾರು ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೋಪಿನಾಥ ಬೆಟ್ಟದಲ್ಲಿ ನಡೆದಿದೆ. ಯಲಹಂಕ ಮೂಲದ ನರಸಿಂಹಮೂರ್ತಿ Read more…

SHOCKING: ಆಸ್ಪತ್ರೆ ಎದುರಲ್ಲೇ ಆಟೋ ನಿಲ್ಲಿಸಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಚಿಕ್ಕಬಳ್ಳಾಪುರ: ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ಸೌಮ್ಯ ಕ್ಲಿನಿಕ್ ಎದುರು ಗಿರೀಶ್ ಎಂಬಾತ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕ್ಲಿನಿಕ್ ಎದುರಲ್ಲೇ Read more…

ಚಿಕ್ಕಬಳ್ಳಾಪುರಕ್ಕೆ ಕಾಲಿಟ್ಟ ಹಕ್ಕಿಜ್ವರ: ಏಕಾಏಕಿ ಸಾವನ್ನಪ್ಪಿದ 36 ಕೋಳಿಗಳು!

ಚಿಕ್ಕಬಳ್ಳಾಪುರ: ರಾಯಚೂರಿನ ಮಾನ್ವಿಯಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಹಕ್ಕಿಜ್ವರದ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬೆನ್ನಲ್ಲೇ ಇತ್ತ ಚಿಕ್ಕಬಳ್ಳಾಪುರದಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು, 36 ಕೋಳಿಗಳು ಹಕ್ಕಿಜ್ವರದಿಂದ ಸಾವನ್ನಪ್ಪಿರುವುದು Read more…

BREAKING NEWS: ಭಾವನನ್ನೇ ಬರ್ಬರವಾಗಿ ಕೊಲೆಗೈದ ಬಾಮೈದ!

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧವಿಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಬಾಮೈದನೇ ಬರ್ಬರವಗೈ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದ ಮೊಟ್ಲೂರು ಕ್ರಾಸ್ ಬಳಿ ನಡೆದಿದೆ. ಗೌಚೇನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ Read more…

SHOCKING: ರಸ್ತೆ ಬದಿ ನಿಲ್ಲಿಸಿದ್ದ ವಾಹನದಲ್ಲಿ ಯುವಕ ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ವಾಹನದಲ್ಲಿ ಯುವಕನ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ Read more…

BREAKING: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಕದ್ದು ಪರಾರಿಯಾದ ಖದೀಮರು

ಚಿಕ್ಕಬಳ್ಳಾಪುರ: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾಂಗಲ್ಯ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿಡಂ ಗ್ರಾಮದಲ್ಲಿ Read more…

BIG NEWS: 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು: ಪ್ರಿಯಕರನಿಂದಲೇ ಹತ್ಯೆಯಾದಳಾ ಪ್ರಿಯತಮೆ?

ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುಂತಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನುಷಾ (28) ಮೃತ ದುರ್ದೈವಿ. ಅನುಷಾ 8 ವರ್ಷಗಳ Read more…

ಪ್ರಿಯಕರನ ಜೊತೆಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಪ್ರಿಯಕರನ ಜೊತೆಗಿದ್ದ ಪ್ರಿಯತಮೆ ಅನುಮಾನಾಸ್ಪದ ಸಾವು ಕಂಡಿದ್ದಾರೆ. ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಅನುಷಾ ಗುಂತಪ್ಪನಹಳ್ಳಿಯ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಅನುಷಾಗೆ Read more…

RTO ಕಚೇರಿ ಬೀಗ ಮುರಿದು ಕಂಪ್ಯೂಟರ್ ಕದ್ದೊಯ್ದ ಖದೀಮರು

ಚಿಕ್ಕಬಳ್ಳಾಪುರ: ಆರ್ ಟಿ ಒ ಕಚೇರಿಯ ಬೀಗ ಮುರಿದು, ಕಚೇರಿಯಲ್ಲಿದ್ದ ಮೂರು ಕಂಪ್ಯೂಟರ್ ಗಳನ್ನು ಕಳ್ಳರು ಕದ್ದೊಯ್ದ ಘಟನೆ ಚಿಕ್ಕಬಳ್ಳಾರದಲ್ಲಿ ನದೆದಿದೆ. ಚಿಕ್ಕಬ್ಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ Read more…

BREAKING: CNG ಗ್ಯಾಸ್ –ಕಲ್ಲು ಸಾಗಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಭಾರೀ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹೊತ್ತಿ ಉರಿದು ಸುಟ್ಟು ಕರಕಲಾಗಿವೆ. ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಆಗಿದ್ದು, Read more…

BIG NEWS: ಅಪ್ಪನನ್ನು ಕೊಲ್ಲಲು ಯತ್ನಿಸಿ ತಮ್ಮನನ್ನು ಹತ್ಯೆಗೈದಿದ್ದ ವ್ಯಕ್ತಿ: ಅಪರಾಧಿಗೆ 10 ವರ್ಷ ಜೈಲುಶಿಕ್ಷೆ ಪ್ರಕಟ

ಚಿಕ್ಕಬಳ್ಳಾಪುರ: ಸಹೋದರನನ್ನೇ ಹತ್ಯೆಗೈದಿದ್ದ ಕೊಲೆ ಅಪರಾಧಿಗೆ ನ್ಯಾಯಾಲಯ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಮೋಹನ್ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿ. 2021ರ Read more…

ಹಾಡಹಗಲೇ ಮಚ್ಚು ತೋರಿಸಿ ಯುವಕನ ರಾಬರಿ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರ: ಹಾಡಹಗಲೇ ಮಚ್ಚು ತೋರಿಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ರಾಬರಿ ಮಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕುಡುವತಿ-ಹುರಳಗುರ್ಕಿಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಚ್ಚು ತೋರಿಸಿ ಯುವಕನ Read more…

BREAKING NEWS: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಕಮ್ಮತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತ್ (27), ರಮ್ಯಾ (24) ಹಾಗೂ ಅಭಿಲಾಷ್ (21) Read more…

ಬಿರುಗಾಳಿ ಸಹಿತ ಭಾರಿ ಮಳೆಗೆ ಕಾಲುವೆ ನೀರಲ್ಲಿ ಕೊಚ್ಚಿ ಹೋದ ಎರಡು ಕಾರುಗಳು

ಚಿಕ್ಕಬಳ್ಳಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ತಡರಾತ್ರಿ ಸುರಿದ ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ಎರಡು ಕಾರುಗಳು ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವ ಘಟನೆ Read more…

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಿದ್ದು ಸಾಕು ಎಂದು ಬುದ್ಧಿವಾದ ಹೇಳಿದ್ದಕ್ಕೆ ಯುವಕನಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ಚಿಕ್ಕಬಳ್ಳಾಪುರ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಮನೆಯವರು ಬುದ್ಧಿವಾದ ಹೇಳಿದ್ದೇ ತಪ್ಪಾಗಿ ಹೋಗಿದೆ. ದುಡುಕಿದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. 21 Read more…

ಮ್ಯಾಟ್ರಿಮೋನಿಯಲ್ಲಿ ಪರಿಚಯ: ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ಲಕ್ಷ ಲಕ್ಷ ದೋಚಿದ ಮಹಿಳೆ; ಕೊನೆಗೂ ಅರೆಸ್ಟ್

ಚಿಕ್ಕಬಳ್ಳಾಪುರ: ಪತಿ ಕಳೆದುಕೊಂಡಿದ್ದ ಮಹಿಳೆಯೊಬ್ಬರು, ಯುವಕರನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ದೋಚಿ ವಂಚಿಸಿತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. Read more…

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೆಪಲ್ಲಿ ಗ್ರಾಮದಲ್ಲಿ ನಡೆದಿದೆ. ಲಾವಣ್ಯ (30) ಮೃತ Read more…

BREAKING: ಪೊಲೀಸರ ಎದುರಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ; ಜಮೀನು ವಿಚಾರವಾಗಿ ಗಲಾಟೆ; ಮಹಿಳೆಯರು, ಮಕ್ಕಳಿಗೂ ಮನ ಬಂದಂತೆ ಥಳಿತ

ಚಿಕ್ಕಬಳ್ಳಾಪುರ: ಒಂದುವರೆ ಎಕರೆ ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿಯೇ ನಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮೊಟ್ಲೂರು ಗ್ರಾಮದಲ್ಲಿ ನಡೆದಿದೆ. ಇಂದ್ರಮ್ಮ ಹಾಗೂ ಜಗದೀಶ್ ಕುಟುಂಬಗಳ ನಡುವೆ Read more…

ಆಷಾಢ ಮಾಸಕ್ಕೆ ತವರಿಗೆ ಬಂದು ಪ್ರಿಯಕರನ ಭೇಟಿಯಾದ ನವ ವಿವಾಹಿತೆ ದುಡುಕಿನ ನಿರ್ಧಾರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಎಂ. ಮುದ್ದಲಹಳ್ಳಿಯಲ್ಲಿ ನಡೆದಿದೆ. ವೇಣು(21), ಅನುಷಾ(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎನ್ನಲಾಗಿದೆ. Read more…

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ Read more…

ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗುಡಿಬಂಡೆ ತಾಲೂಕಿನ ಗರುಡಾಚಾರ್ಲಹಳ್ಳಿಯ ನಾಗೇಶ್ Read more…

BIG NEWS: ಭೀಕರ ಅಪಘಾತ: KPTCL ಸಿಬ್ಬಂದಿ ಸೇರಿ ಮೂವರು ದುರ್ಮರಣ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ. Read more…

BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ Read more…

BIG NEWS: ನೀತಿ ಸಂಹಿತೆ ಉಲ್ಲಂಘನೆ: ಓರ್ವ ಸರ್ಕಾರಿ ನೌಕರ ಸಸ್ಪೆಂಡ್; ದಾಖಲೆ ಇಲ್ಲದ 33,19,540 ರೂ ನಗದು ಜಪ್ತಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲೆಯಲ್ಲಿ ಈವರೆಗೆ 37 ನೀತಿ ಸಂಹಿತೆ ಕೇಸ್ ಗಳು ದಾಖಲಾಗಿದ್ದು, ಓರ್ವ ಸರ್ಕಾರಿ ನೌಕರನನ್ನು ಅಮಾನತು ಮಾಡಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದಾಗಿನಿಂದ Read more…

BIG NEWS: ದೇವೇಗೌಡರು INDIA ಮೈತ್ರಿಕೂಟದ ಒಂದೊಂದು ಪಾತ್ರ ಬಿಚ್ಚಿಟ್ಟಿದ್ದಾರೆ; ಮಾಜಿ ಪ್ರಧಾನಿಯನ್ನು ಕೊಂಡಾಡಿದ ಪ್ರಧಾನಿ ಮೋದಿ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಸಮಾವೇಶವನ್ನು ಉದ್ದೇಶಿಸಿ ಅಬ್ಬರದ Read more…

ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್: ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಪರ ನಟ ಪವನ್ ಕಲ್ಯಾಣ್ ಪ್ರಚಾರ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...