alex Certify ಚಿಕ್ಕಬಳ್ಳಾಪುರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯ್ತಿಗಳಿಗೆ ಬಿಜೆಪಿಯಿಂದ ಬಂಪರ್‌ ಕೊಡುಗೆಯ ಭರವಸೆ

ಇನ್ನೇನು ಗ್ರಾಮಪಂಚಾಯ್ತಿ ಚುನಾವಣೆಗೆ ದಿನಾಂಕ ನಿಗದಿಯಾಗಬೇಕು. ಇಂದು ಈ ಚುನಾವಣೆಗೆ ದಿನಾಂಕ ನಿಗದಿ ಬಹುತೇಕ ಆಗಲಿದೆ. ಈ ಬೆನ್ನಲ್ಲೇ ಬಿಜೆಪಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು Read more…

ಡಿ.ಕೆ.ಶಿವಕುಮಾರ್ ಗೆ ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

ಚಿಕ್ಕಬಳ್ಳಾಪುರ: ಒಬ್ಬ ವ್ಯಕ್ತಿಯ ಪ್ರಾಣದ ಜೊತೆ ರಾಜಕೀಯ ಚೆಲ್ಲಾಟ ನಡೆಸುವುದು ಸರಿಯಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಧೈರ್ಯವಿದ್ದರೆ ವಿಡಿಯೋ ಬಿಡುಗಡೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ Read more…

ಹೆಣ್ಣು ಮಗು ಆಗುತ್ತದೆಂದು ಬಲವಂತದ ಗರ್ಭಪಾತ, ರಕ್ತಸ್ರಾವದಿಂದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಗಂಡು ಮಗುವಿನ ಆಸೆಗೆ ಬಲವಂತದ ಗರ್ಭಪಾತ ಮಾಡಿಸಿದ್ದರಿಂದ ಮಹಿಳೆ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೋತ್ತಪಲ್ಲಿಯಲ್ಲಿ ನಡೆದಿದೆ. 26 ವರ್ಷದ ಸುಕನ್ಯಾ ಮೃತಪಟ್ಟ ಮಹಿಳೆ Read more…

ಹೊಲದಲ್ಲಿ ಒಂಟಿ ಮಹಿಳೆ ಶವದ ಮೇಲೆ ಅತ್ಯಾಚಾರ ಎಸಗಿದ್ದ ವಿಕೃತಕಾಮಿ ಅರೆಸ್ಟ್

ಚಿಕ್ಕಬಳ್ಳಾಪುರ: ಮಹಿಳೆಯನ್ನು ಕೊಲೆ ಮಾಡಿ ಅತ್ಯಾಚಾರವೆಸಗಿದ್ದ ವಿಕೃತಕಾಮಿಯನ್ನು ಬಟ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಂಕರಪ್ಪ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಠಾಣೆ Read more…

ಆಡಲು ಹೋದಾಗಲೇ ಘೋರ ದುರಂತ: ನೀರಲ್ಲಿ ಮುಳುಗಿ ನಾಲ್ವರು ಬಾಲಕರು ಸಾವು

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಸಜ್ಜುವಾರಪಲ್ಲಿ ಗ್ರಾಮದ ಬಳಿ ನೀರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಸಾಲಮಾಕಪಲ್ಲಿ ಗ್ರಾಮದ ವರುಣ್, ಬದರಿನಾಥ್, ಸಂತೋಷ್, ಮಹೇಶ್  ಮೃತಪಟ್ಟ ಬಾಲಕರು ಎಂದು Read more…

ಮಲಗಿದ್ದಾಗಲೇ ಕಾದಿತ್ತು ದುರ್ವಿಧಿ, ಭಾರೀ ಮಳೆಗೆ ಮನೆ ಗೋಡೆ ಕುಸಿದು ಇಬ್ಬರ ಸಾವು

ಮಳೆಗೆ ಮನೆ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರವಿಕುಮಾರ್(45) ಮತ್ತು ಅವರ ಪುತ್ರ ರಾಹುಲ್(15) ಮೃತಪಟ್ಟವರು ಎಂದು Read more…

BREAKING: ಲಾರಿ ಡಿಕ್ಕಿ – ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರು ಸಾವು

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಪೈಲಗುರ್ಕಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ ನಲ್ಲಿದ್ದ ಮತ್ತೊಬ್ಬರು Read more…

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಸಿನಿಮಾ ಸ್ಟೈಲ್ ನಲ್ಲಿ ಕಿಡ್ನಾಪ್

ಚಿಕ್ಕಬಳ್ಳಾಪುರ: ಸಿನಿಮಾ ಶೈಲಿಯಲ್ಲಿ ನವ ವಿವಾಹಿತೆಯನ್ನು ಅಪಹರಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಜಾತವಾರ ಹೊಸಹಳ್ಳಿಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲ್ಲೂಕಿನ ಮರಿಹಳ್ಳಿಯ ನಿವಾಸಿ ರಂಜಿತಾ ಅವರನ್ನು ಅಪಹರಿಸಲಾಗಿದೆ. ಚಿಕ್ಕಬಳ್ಳಾಪುರಕ್ಕೆ ಪತಿಯೊಂದಿಗೆ Read more…

ಶೋಕಿ ಜೀವನಕ್ಕೆ ಕರುಳ ಕುಡಿಯನ್ನೇ ಮಾರಿದ ತಂದೆ: ಹೊಸ ಮೊಬೈಲ್, ಬೈಕ್ ಖರೀದಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ತಿನಕಲ್ಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಒಂದು ಲಕ್ಷ ರೂಪಾಯಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ನರಸಿಂಹಮೂರ್ತಿ ಮತ್ತು ಮಹಾಲಕ್ಷ್ಮಿ ದಂಪತಿಗೆ 3 Read more…

ಶೋಕಿ ಜೀವನಕ್ಕಾಗಿ ಹಸುಗೂಸನ್ನೇ ಮಾರಿದ ತಂದೆ-ತಾಯಿ

ಚಿಕ್ಕಬಳ್ಳಾಪುರ: ಶೋಕಿ ಜೀವನದ ಆಸೆಗಾಗಿ ಹೆತ್ತ ಮಗುವನ್ನೇ ತಂದೆ-ತಾಯಿ ಮಾರಾಟ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಇನ್ನೂ ಆಘಾತಕಾರಿ ವಿಷಯವೆಂದರೆ ಈ ಮಗು ಮಾರಾಟಕ್ಕೆ ಮಹಿಳಾ ಹೋಮ್ Read more…

ಮುಂದುವರೆದ ದ್ವೇಷ: ಪುತ್ರಿಯ ಪ್ರಿಯಕರನ ಕೊಂದ ತಂದೆ, ಸೇಡು ತೀರಿಸಿಕೊಂಡ ಯುವಕನ ಸಂಬಂಧಿಕರು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಗವಮದ್ದಲಖಾನೆಯಲ್ಲಿ ಪುತ್ರಿಯ ಪ್ರಿಯಕರನನ್ನು ತಂದೆಯೇ ಕೊಲೆ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವಕನ ಕುಟುಂಬದವರು ಆರೋಪಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಒಂದೇ ಗ್ರಾಮದ ಯುವಕ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮೂವರ ಸಾವು, ಇಬ್ಬರು ಗಂಭೀರ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಬೋರ್ವೆಲ್ ಪೈಪ್ ಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು Read more…

ತಮ್ಮನ ಪತ್ನಿಗೆ ದೈಹಿಕ ಕಿರುಕುಳ ನೀಡಿದ ಅಣ್ಣ, ಮಧ್ಯರಾತ್ರಿ ನಡೀತು ಘೋರಕೃತ್ಯ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೆಕುರುಬರಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. 32 ವರ್ಷದ ವ್ಯಕ್ತಿ ಕೊಲೆಯಾಗಿದ್ದು ಆತನ ಸಹೋದರನೇ ಮಂಗಳವಾರ ತಡರಾತ್ರಿ ಅಣ್ಣನನ್ನು ಕೊಲೆ ಮಾಡಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...