alex Certify ಚಿಕ್ಕಮಗಳೂರು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ದೇವೀರಮ್ಮನಿಗೂ ತಟ್ಟಿದ ಕೊರೊನಾ ಎಫೆಕ್ಟ್; ಭಕ್ತರಿಗಿಲ್ಲ ಬೆಟ್ಟ ಹತ್ತುವ ಅವಕಾಶ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದೇವೀರಮ್ಮ ದೇವಾಲಯದ ಜಾತ್ರೆಗೆ ಈ ಬಾರಿ ಕೊರೊನಾ ಬಿಸಿ ತಟ್ಟಿದ್ದು, ಭಕ್ತರಿಗೆ ದೇವೀರಮ್ಮ ಬೆಟ್ಟ ಏರಲು ನಿರ್ಬಂಧ ವಿಧಿಸಲಾಗಿದೆ. ಪ್ರತಿವರ್ಷ ದೀಪಾವಳಿಯಲ್ಲಿ Read more…

ಕರಾವಳಿಯಲ್ಲಿ ವರುಣನ ಆರ್ಭಟ: ಪ್ರವಾಹ ಭೀತಿಯಲ್ಲಿ ಜನ – ಕ್ರೇನ್ ಮೂಲಕ ಹಲವರ ರಕ್ಷಣೆ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಲೆನಾಡಿನ ಹಲವು ಭಾಗಗಳಲ್ಲಿ Read more…

ಅಕ್ಕನ ವಿರೋಧದ ನಡುವೆಯೂ 5 ಮದುವೆಯಾದ ಆಂಟಿಯೇ ಬೇಕೆಂದು ಹಠ ಹಿಡಿದು ವರಿಸಿದ ಯುವಕ

ಚಿಕ್ಕಮಗಳೂರು: 38 ವರ್ಷದ ಮಹಿಳೆ 22 ವರ್ಷದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಆಕೆಗೆ ಆರನೇ ಮದುವೆಯಾಗಿದ್ದು ಯುವಕನಿಗೆ ಮೊದಲ ಮದುವೆಯಾಗಿದೆ. ಮಹಿಳೆ ಈ ಹಿಂದೆಯೇ ಐದು Read more…

ದಾರುಣ ಘಟನೆ: ನಾಪತ್ತೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆ

ಚಿಕ್ಕಮಗಳೂರು: ಕಾಣೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೆಕೊಪ್ಪ ಬಳಿ ಕೆರೆಯಲ್ಲಿ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಹುಣಸೆಕೊಪ್ಪ ಗ್ರಾಮದ ಬಳಿ ಇಬ್ಬರು Read more…

ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ

ಚಿಕ್ಕಮಗಳೂರು: ಮಂಗಳೂರು – ತುಮಕೂರು ರಾಜ್ಯ ಹೆದ್ದಾರಿ 73 ಚಾರ್ಮಾಡಿ ಘಾಟ್ ರಸ್ತೆಯ ಚಿಕ್ಕಮಗಳೂರು ಜಿಲ್ಲೆ ಗಡಿಯಿಂದ ಕೊಟ್ಟಿಗೆಹಾರದವರೆಗೆ ರಾತ್ರಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು, ಭೂ Read more…

BIG NEWS: ರೆಸಾರ್ಟ್ ನಲ್ಲಿ ಹಿರಿಯ ಸಚಿವರ ರಹಸ್ಯ ಸಭೆ…?

ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ ಸಮೀಪವಿರುವ ರೆಸಾರ್ಟ್ನಲ್ಲಿ ಕೆಲ ಬಿಜೆಪಿ ನಾಯಕರು, ಹಿರಿಯ ಸಚಿವರು ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಸಚಿವರಾದ ಆರ್. ಅಶೋಕ್, ಜಗದೀಶ್ ಶೆಟ್ಟರ್, ಸಿ.ಟಿ. ರವಿ Read more…

ದೇವರ ದರ್ಶನಕ್ಕೆ ಹೊರಟಾಗಲೇ ಕಾದಿತ್ತು ದುರ್ವಿಧಿ: ಬೆಳ್ಳಂಬೆಳಗ್ಗೆ ಅಪಘಾತ, ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ(30), ರಾಜು(28) ಮೃತಪಟ್ಟವರು ಎಂದು ಹೇಳಲಾಗಿದೆ. Read more…

SSLC ಪರೀಕ್ಷೆಗೆ ರೆಡಿಯಾಗುತ್ತಿದ್ದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್: ಸಂಪರ್ಕದಲ್ಲಿದ್ದ 55 ಮಂದಿಗೆ ಕ್ವಾರಂಟೈನ್

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಆತ ವಾಸವಾಗಿದ್ದ ಕೆ. ದಾಸರಹಳ್ಳಿ ಗ್ರಾಮವನ್ನು Read more…

ಮಕ್ಕಳ ನಿರ್ಲಕ್ಷಕ್ಕೆ ಮನನೊಂದು ಇಳಿವಯಸ್ಸಲ್ಲಿ ದುಡುಕಿದ ತಂದೆ-ತಾಯಿ

ಚಿಕ್ಕಮಗಳೂರು: ಮಕ್ಕಳು ನಿರ್ಲಕ್ಷಿಸಿದ್ದರಿಂದ ಮನನೊಂದ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯಲ್ಲಿ ಘಟನೆ ನಡೆದಿದೆ. 85 ವರ್ಷದ ಗೋಪಾಲಕೃಷ್ಣ ಮತ್ತು 83 ವರ್ಷದ ರತ್ನಮ್ಮ ಆತ್ಮಹತ್ಯೆ ಮಾಡಿಕೊಂಡವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...