Tag: ಚಿಕ್ಕಮಗಳೂರು

BIG NEWS: ಬಿರಿಯಾನಿ ಸೇವಿಸಿ 17 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಊಟ ಸೇವಿಸಿದ್ದ 17 ಜನರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ…

BREAKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ವಸತಿ ಶಾಲೆಯ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಹೀನಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, ದುರುಳರು ವಸತಿ ಶಾಲೆಯ ಹೆಣ್ಣುಮಕ್ಕಳ…

BIG NEWS: ಕಾಡಾನೆ ದಾಳಿ; ಓರ್ವ ಮಹಿಳೆ ಬಲಿ; ಇನ್ನಿಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹುಲಿ, ಚಿರತೆ, ಆನೆ ದಾಳಿಗಳು ಮುಂದುವರೆದಿದ್ದು, ಜನರ ಜೀವವನ್ನೇ ಬಲಿ…

ಇಂದು ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ‘ದತ್ತಮಾಲಾ’ ಅಭಿಯಾನ : ಬಿಗಿ ಪೊಲೀಸ್ ಬಂದೋಬಸ್ತ್

ಚಿಕ್ಕಮಗಳೂರು : ಇಂದು ಬಾಬಾ   ಬುಡನ್ ಸ್ವಾಮಿ  ದರ್ಗಾದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್…

BIG NEWS: ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ 3 ದಿನ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ…

BREAKING : ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು:ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶ್ರೀರಾಮಸೇನೆಯ ಕಾರ್ಯಕರ್ತರು ಮಾಲಾಧಾರಣೆ ಮಾಡಿದ್ದಾರೆ. ಇಂದಿನಿಂದ 7…

BIG NEWS: ಚಿಕ್ಕಮಗಳೂರು ನಗರಸಭೆಯಲ್ಲಿ ಹೈಡ್ರಾಮಾ; ರಾಜೀನಾಮೆ ವಾಪಾಸ್ ಪಡೆದು ನಾಪತ್ತೆಯಾದ ಅಧ್ಯಕ್ಷ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಬಿಜೆಪಿ ನಾಯಕರ ಸೂಚನೆಯಂತೆ ಎರಡನೇ ಬಾರಿಗೆ ನಗರ ಸಭೆ…

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ನಾಲ್ವರು ಸೇರಿ 10 ಮಂದಿ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರಿನ ವೀಕ್ಷಣಾಲಯದಿಂದ ತಪ್ಪಿಸಿಕೊಂಡಿದ್ದ ಇಬ್ಬರು ಬಾಲಕಿಯರನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ ನಾಲ್ವರು ಸೇರಿ 10…

Datta Mala abhiyan : ಅ.30 ರಿಂದ 7 ದಿನಗಳ ಕಾಲ ಶ್ರೀರಾಮ ಸೇನೆಯಿಂದ ದತ್ತಮಾಲ ಅಭಿಯಾನ

ಚಿಕ್ಕಮಗಳೂರು : ದತ್ತಮಾಲ ಅಭಿಯಾನ ಅಕ್ಟೋಬರ್ 30 ರಿಂದ 7 ದಿನಗಳ ಕಾಲ ನಡೆಯಲಿದ್ದು, 7…

BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು…