ಅಪಘಾತಕ್ಕೀಡಾದ ಕಾರಿನಲ್ಲಿ ಸಿ.ಟಿ. ರವಿ ಭಾವಚಿತ್ರವಿರುವ ಕ್ಯಾಲೆಂಡರ್ ಜೊತೆಗೆ ಅಕ್ರಮ ಮದ್ಯ ಪತ್ತೆ
ಭಾನುವಾರ ತಡರಾತ್ರಿ ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಬ್ರೇಕ್ ಡೌನ್ ಆದ ಕಾರೊಂದು ಅಪಘಾತಕ್ಕೀಡಾಗಿದ್ದು, ಸಾರ್ವಜನಿಕರು…
BIG NEWS: ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ; ಅಭಿಮಾನಿಗಳ ಘೋಷಣೆ
ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಮತ್ತೆ…
ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಒಂದು ತಿಂಗಳಲ್ಲಿ ಮೂರನೇ ಘಟನೆ
ಚಿಕ್ಕಮಗಳೂರು: ಹಿತ್ಲೆಗುಳಿಯಲ್ಲಿ ಅಕ್ರಮ ಮದ್ಯ ಸೇವಿಸಿ ಪುಟ್ಟೇಗೌಡ(60) ಸಾವು ಕಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು…
ಚುನಾವಣೆಗೂ ಮುನ್ನವೇ ಅಭ್ಯರ್ಥಿ ಗೆಲುವಿನ ಕುರಿತು ಕೋಟಿಗಟ್ಟಲೆ ಬಾಜಿ….!
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ದಿನಾಂಕ ಘೋಷಣೆಯಾಗಿಲ್ಲವಾದರೂ ಸಹ ಪ್ರಚಾರದ ಕಾವು ಜೋರಾಗಿದೆ. ಇದರ ಜೊತೆಗೆ…
ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ…
ಬಸ್ ನಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ದೂರು ದಾಖಲಾಗ್ತಿದ್ದಂತೆ ತಲೆಮರೆಸಿಕೊಂಡ ಕೋಚ್
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಹಿಳಾ ಠಾಣೆಯಲ್ಲಿ ಅಥ್ಲೆಟಿಕ್ ಕೋಚ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ…
BIG NEWS: ಕಾನ್ಸ್ಟೇಬಲ್ ಸಸ್ಪೆಂಡ್
ಚಿಕ್ಕಮಗಳೂರು: ಸಹೋದ್ಯೋಗಿಗಳ ವಿರುದ್ಧವೇ ಕುಮ್ಮಕ್ಕು ನೀಡಿ, ಪಿತೂರಿ ಮಾಡಿದ ಆರೋಪದಲ್ಲಿ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಿರುವ…
ಪ್ರವಾಸಿಗರನ್ನು ಸೆಳೆಯುವ ಸುಂದರವಾದ ಗಿರಿಧಾಮ ಚಿಕ್ಕಮಗಳೂರು
ಚಿಕ್ಕಮಗಳೂರು ಒಂದು ಸುಂದರವಾದ ಗಿರಿಧಾಮವಾಗಿದೆ. ಅದರ ರಮಣೀಯ ಸೌಂದರ್ಯ, ಐತಿಹಾಸಿಕ ಹೆಗ್ಗುರುತುಗಳು ಮತ್ತು ಅನನ್ಯ ಸಾಂಸ್ಕೃತಿಕ…
ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಗುಹೆಯಲ್ಲಿ ಸಿಲುಕಿ ಸಾವು, ಮತ್ತಿಬ್ಬರು ಪಾರು
ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ…
BREAKING: ಬಂದೂಕು ರಿಪೇರಿ ಅಂಗಡಿಗಳ ಮೇಲೆ ಪೊಲೀಸ್ ದಾಳಿ: 6 ಜನ ಅರೆಸ್ಟ್
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ರಮ ಬಂದೂಕಿನಿಂದ…
