alex Certify ಚಿತ್ರದುರ್ಗ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

BREAKING NEWS: ಚಿತ್ರದುರ್ಗದ ಬಳಿ ಭೀಕರ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಕಾರು ಹಾಗೂ ಲಾರಿ ನಡುವೆ ಚಿತ್ರದುರ್ಗದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಕೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರು ಹಾಗೂ Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

ನಟ ದರ್ಶನ್, ಸಹಚರರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಚಿತ್ರದುರ್ಗದಲ್ಲಿ ಇಂದು ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಚಿತ್ರದುರ್ಗದಲ್ಲಿ ಬುಧವಾರ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಟ ದರ್ಶನ್ ಮತ್ತು ಸಹಚರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ನೀಲಕಂಠೇಶ್ವರ ದೇವಾಲಯದಿಂದ Read more…

ಮನ ತಣಿಸೋ ಸ್ಥಳ ‘ಮಾರಿ ಕಣಿವೆ’

ಕರ್ನಾಟಕದ ಹಳೆಯ ಅಣೆಕಟ್ಟುಗಳಲ್ಲಿ ಒಂದಾದ ಈ ವಾಣಿ ವಿಲಾಸ್ ಸಾಗರ ಅಣೆಕಟ್ಟು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಿಂದ ಸುಮಾರು 20 ಕಿ.ಮೀ. ದೂರದಲ್ಲಿದೆ. ಸುತ್ತಲೂ ಅಚ್ಚ ಹಸಿರಿನ ಉದ್ಯಾನವನದಿಂದ Read more…

ಮುರುಘಾ ಶ್ರೀ ವಿರುದ್ಧದ ಆರೋಪದಿಂದ ಹಿಂದೆ ಸರಿಯಲು ಅಪ್ರಾಪ್ತೆಗೆ ಬೆದರಿಕೆ; ಚಿಕ್ಕಪ್ಪನ ವಿರುದ್ಧ FIR ದಾಖಲಿಸಲು ಶಿಫಾರಸ್ಸು

ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಅಪ್ರಾಪ್ತೆಗೆ ಆಕೆಯ ಚಿಕ್ಕಪ್ಪನೇ ಪ್ರಕರಣದಿಂದ ಹಿಂದೆ ಸರಿಯಲು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, Read more…

ಮತ್ತಿನಲ್ಲಿ ಅರೆಬೆತ್ತಲಾಗಿ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿ

ಚಿತ್ರದುರ್ಗ: ಕುಡಿದ ಮಲಿನಲ್ಲಿ ಅರೆಬೆತ್ತಲಾಗಿ ವ್ಯಕ್ತಿಯೊಬ್ಬ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ಘಟನೆ ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಹಾಸ್ಟೆಲ್ ನಲ್ಲಿ ನಡೆದಿದೆ. ಅರೆಬೆತ್ತಲಾಗಿ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿಯಿಂದ ಕೆಲ ಕಾಲ Read more…

ಬಯಲಾಯ್ತು ಒಂದೇ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಪ್ರಕರಣದ ಸಾವಿನ ರಹಸ್ಯ…?

ಚಿತ್ರದುರ್ಗ: ಚಿತ್ರದುರ್ಗದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ರಿಪೋರ್ಟ್ ಚಿತ್ರದುರ್ಗ ಪೊಲೀಸರ ಕೈ ಸೇರಿದೆ. ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಲ್ಲಿ Read more…

ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ಚಿತ್ರದುರ್ಗ: ಮದುವೆ ಊಟ ಸೇವಿಸಿದ್ದ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಲಗೇರೆ ಗ್ರಾಮದಲ್ಲಿ ನಡೆದಿದೆ. ಕಾಲಗೇರೆಯ ಸಣ್ಣರುದ್ರಪ್ಪ ಎಂಬುವವರ ಮಗಳ ಮದುವೆಗೆಂದು Read more…

SHOCKING NEWS: ಕರ್ತವ್ಯನಿರತ ಮಹಿಳಾ ಚುನಾವಣಾ ಸಿಬ್ಬಂದಿ ದುರ್ಮರಣ

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಈನಡುವೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಮೃತಪಟ್ಟಿರುವ ಘಟನೆ Read more…

BIG NEWS: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಏಪ್ರಿಲ್ 22ರಂದು ಚಿತ್ರದುರ್ಗದ Read more…

ರಾಜ್ಯದಲ್ಲಿಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಅವರು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ Read more…

ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ರೇಣುಕಾಚಾರ್ಯ ಸೋದರನಿಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಬೇಡ ಜಂಗಮ ಪ್ರಮಾಣ ಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಹೋದರ ಎಂ.ಪಿ. ದ್ವಾರಕೇಶ್ವರಯ್ಯ ಅವರಿಗೆ ಹೈಕೋರ್ಟ್ ನಿಂದ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

ರಾಜ್ಯದಲ್ಲಿ ಪ್ರಚಾರಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಯುಗಾದಿ ಹಬ್ಬದ ಮಾರನೇ ದಿನದಿಂದ ಪ್ರಚಾರ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ತಿಳಿಸಿದ್ದಾರೆ. Read more…

ಸೂಳೆಕೆರೆಗೆ ಭದ್ರಾ ನಾಲೆಯಿಂದ ನೀರು

  ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾದ ಕಾರಣ ಜಲಾಶಯಗಳು, ನದಿ, ಕೆರೆಕಟ್ಟೆಗಳು ನೀರಿಲ್ಲದೆ ಒಣಗುತ್ತಿವೆ. ಅಲ್ಲದೆ ಬಿರು ಬಿಸಿಲಿನಿಂದಾಗಿ ಇರುವ ಅಲ್ಪಸ್ವಲ್ಪ ನೀರು ಕೂಡ ಬತ್ತಿ ಹೋಗುತ್ತಿದೆ. Read more…

BREAKING: ರಾಜ್ಯದ ಮತ್ತೊಬ್ಬ ಬಿಜೆಪಿ ಸಂಸದಗೆ ಟಿಕೆಟ್ ಮಿಸ್: ಚಿತ್ರದುರ್ಗಕ್ಕೆ ಹೊಸ ಅಭ್ಯರ್ಥಿ ಘೋಷಣೆ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟಿಸಲಾಗಿದೆ. ತೀವ್ರ ಕುತೂಹಲ ಮೂಡಿಸಿದ್ದ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಘೋಷಣೆಯಾಗಿದೆ. Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ವರದಕ್ಷಿಣೆ ಕಿರುಕುಳ ಆರೋಪ: ಪತಿ ಮನೆ ಎದುರು ಧರಣಿ ಕುಳಿತ ಪತ್ನಿ ಮೇಲೆ ಹಲ್ಲೆ: ಶಾಸಕ ಭೇಟಿ

ಚಿತ್ರದುರ್ಗ: ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಚಿತ್ರದುರ್ಗದ ಆದರ್ಶ ನಗರದಲ್ಲಿರುವ ಪತಿ ಮನೆ ಎದುರು ಪತ್ನಿ ಧರಣಿ ಕುಳಿತಿದ್ದು, ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಪತಿ ವಿಕಾಸ್ ಮನೆ Read more…

SHOCKING NEWS: ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿಯಿಂದ ಬೇರೊಂದು ಮದುವೆ; ಆತ್ಮಹತ್ಯೆಗೆ ಶರಣಾದ ಪತ್ನಿ

ಚಿತ್ರದುರ್ಗ: ಪ್ರೀತಿಸಿ ವಿವಾಹವಾಗಿದ್ದ ಪತಿ ಮಹಾಶಯ ಪತ್ನಿಗೆ ಕೈಕೊಟ್ಟು ಬೇರೊಂದು ಮದುವೆಯಾದ ವಿಷಯ ತಿಳಿದ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಕನಬೇವು ಗ್ರಾಮದಲ್ಲಿ ನಡೆದಿದೆ. Read more…

BIG NEWS: ಹೈಡೋಸ್ ಇಂಜಕ್ಷನ್ ಗೆ ಬಾಲಕಿ ಬಲಿ; ವೈದ್ಯಾಧಿಕಾರಿ ವಿರುದ್ಧ ಗಂಭೀರ ಆರೋಪ

ಚಿತ್ರದುರ್ಗ: ಹೈ ಡೋಸ್ ಇಂಜಕ್ಷನ್ ಗೆ ಬಾಲಕಿಯೊರ್ವಳು ಬಲಿಯಾಗಿದ್ದು, ಚಿತ್ರದುರ್ಗ ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಪುತ್ರ ವೈದ್ಯಾಧಿಕಾರಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. 12 ವರ್ಷದ ಕೃಪಾ ಎಸ್ Read more…

BIG NEWS: ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಕಂಪನಿ ಹೆಸರಲ್ಲಿ ವ್ಯಕ್ತಿಯಿಂದ ಕೋಟಿ ಕೋಟಿ ವಂಚನೆ

ಚಿತ್ರದುರ್ಗ: 60 ದಿನಗಳಲ್ಲಿ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ವ್ಯಕ್ತಿಯೋರ್ವ ಕೋಟಿ ಕೋಟಿ ಹಣ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಮೂಲದ Read more…

BIG NEWS: ಟೈರ್ ಸ್ಫೋಟಗೊಂಡು ಪಲ್ಟಿಯಾದ ಕಾರು; ಸ್ಥಳದಲ್ಲೇ ಇಬ್ಬರು ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕತ್ರಾಳ್ ಕೆರೆ ಬಳಿ ನಡೆದಿದೆ. ಮುತ್ತುಸ್ವಾಮಿ Read more…

ನಾನು ಹೋದೆನೆಂಬ ಕಾರಣಕ್ಕೆ ದೇಗುಲವನ್ನೇ ತೊಳೆದಿದ್ದರು; ತಮಗಾದ ಕಹಿ ಅನುಭವವನ್ನು ಹೇಳಿಕೊಂಡ ಕನಕಧಾಮದ ಈಶ್ವರಾನಂದಪುರಿ ಸ್ವಾಮೀಜಿ

ಹೊಸದುರ್ಗ ಕನಕಧಾಮದ ಈಶ್ವರಾನಂದ ಪುರಿ ಸ್ವಾಮೀಜಿ ತಮಗಾದ ಕಹಿ ಅನುಭವವೊಂದನ್ನು ಹೇಳಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ನಾನು ಹೊಸದುರ್ಗ ತಾಲೂಕಿನ ಬಾಗೂರಿನಲ್ಲಿರುವ ಚೆನ್ನಕೇಶವ ದೇಗುಲ ಪ್ರವೇಶಿಸಿದ್ದೆ ಎಂಬ ಕಾರಣಕ್ಕೆ Read more…

BIG NEWS: ಟ್ರ್ಯಾಕ್ಟರ್-ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಬಳಿ Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

ಚಿತ್ರದುರ್ಗದಲ್ಲಿ ಇಂದು ಶೋಷಿತರ ಜಾಗೃತಿ ಸಮಾವೇಶ: 5 ಲಕ್ಷಕ್ಕೂ ಅಧಿಕ ಜನ ಭಾಗಿ ಸಾಧ್ಯತೆ

ಚಿತ್ರದುರ್ಗ: ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ Read more…

BREAKING NEWS: ಸೇತುವೆಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರ್ Read more…

ಕಾರು -ಲಾರಿ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ಸಾವು

ಚಿತ್ರದುರ್ಗ: ಕಾರು -ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮೃತಪಟ್ಟಿದ್ದಾರೆ. ಹೊಳಲ್ಕೆರೆ ರಸ್ತೆಯ ಏಕನಾಥೇಶ್ವರಿ ಬಡಾವಣೆ ಸಮೀಪ ಶನಿವಾರ ಅಪಘಾತ ನಡೆದಿದೆ. ಚಿತ್ರದುರ್ಗದ Read more…

BIG NEWS: ನಿಶ್ಚಿತಾರ್ಥದ ಮುನ್ನಾದಿನವೇ ಭೀಕರ ಅಪಘಾತ; ಯುವಕ ದುರ್ಮರಣ

ಚಿತ್ರದುರ್ಗ: ನಿಶ್ಚಿತಾರ್ಥದ ಸಡಗರ- ಸಂಭ್ರಮದ ನಡುವೆ ದೇವಸ್ಥಾನಕ್ಕೆಂದು ತೆರಳುತ್ತಿದ್ದ ವೇಳೆ ಯುವಕನೊಬ್ಬ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ. ಕಾರು ಹಾಗೂ ಲಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...