alex Certify ಚಿತ್ರದುರ್ಗ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

ಚಿತ್ರದುರ್ಗದಲ್ಲಿ ಇಂದು ಶೋಷಿತರ ಜಾಗೃತಿ ಸಮಾವೇಶ: 5 ಲಕ್ಷಕ್ಕೂ ಅಧಿಕ ಜನ ಭಾಗಿ ಸಾಧ್ಯತೆ

ಚಿತ್ರದುರ್ಗ: ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಇಂದು ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ 5 ಲಕ್ಷಕ್ಕೂ Read more…

BREAKING NEWS: ಸೇತುವೆಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರ್ Read more…

ಕಾರು -ಲಾರಿ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ಸಾವು

ಚಿತ್ರದುರ್ಗ: ಕಾರು -ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮೃತಪಟ್ಟಿದ್ದಾರೆ. ಹೊಳಲ್ಕೆರೆ ರಸ್ತೆಯ ಏಕನಾಥೇಶ್ವರಿ ಬಡಾವಣೆ ಸಮೀಪ ಶನಿವಾರ ಅಪಘಾತ ನಡೆದಿದೆ. ಚಿತ್ರದುರ್ಗದ Read more…

BIG NEWS: ನಿಶ್ಚಿತಾರ್ಥದ ಮುನ್ನಾದಿನವೇ ಭೀಕರ ಅಪಘಾತ; ಯುವಕ ದುರ್ಮರಣ

ಚಿತ್ರದುರ್ಗ: ನಿಶ್ಚಿತಾರ್ಥದ ಸಡಗರ- ಸಂಭ್ರಮದ ನಡುವೆ ದೇವಸ್ಥಾನಕ್ಕೆಂದು ತೆರಳುತ್ತಿದ್ದ ವೇಳೆ ಯುವಕನೊಬ್ಬ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ. ಕಾರು ಹಾಗೂ ಲಾರಿ Read more…

ಇದೆಂತಹ ದುರ್ವಿಧಿ….ಕಬ್ಬಿನ ಗದ್ದೆಯಲ್ಲಿದ್ದ ಕುರಿಗಾಹಿಗಳ ಮೇಲೆ ಹರಿದ ಲಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಸಾವು ಎನ್ನುವುದು ಯಾವ ರೂಪದಲ್ಲಿ ಯಾವ ಕ್ಷಣ್ದಲ್ಲಾದರೂ ಬರಬಹುದು. ಕಬ್ಬಿನ ಗದ್ದೆಯಲ್ಲಿ ಕುರಿಗಳನ್ನು ಕಟ್ಟಿಹಾಕಿ, ಅಲ್ಲಿಯೇ ಮಲಗಿದ್ದ ಕುರಿಗಾಹಿಗಳ ಮೇಲೆ ಲಾರಿಯೊಂದು ಹರಿದು ಇಬ್ಬರು ಕುರಿಗಾಹಿಗಳು ಮೃತಪಟ್ಟಿರುವ Read more…

ಗಂಡ-ಹೆಂಡತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿ; ಪತಿಗೆ ವಿಚ್ಛೇದನ ನೀಡಿ ಆತನೊಂದಿಗೆ ತೆರಳಿದ ಮಹಿಳೆ; ಗರ್ಭಿಣಿಯಾಗುತ್ತಿದ್ದಂತೆ ಕೈಕೊಟ್ಟು ಪರಾರಿಯಾದ ಪ್ರಿಯಕರ

ಚಿತ್ರದುರ್ಗ: ಸುಖಸಂಸಾರ ನಡೆಸುತ್ತಿದ್ದ ದಂಪತಿ ನಡುವೆ ಮೂರನೇ ವ್ಯಕ್ತಿ ಎಂಟ್ರಿಯಾಗಿ ಮಹಿಳೆಯ ಬದುಕನ್ನೇ ಬೀದಿಗೆ ತಂದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಹೊಸದುರ್ಗ ರೋಡ್ ನಿವಾಸಿ ದಿವ್ಯ Read more…

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು Read more…

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ

ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳು ಪತ್ತೆಯಾಗಿವೆ. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ Read more…

BIG NEWS: ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

ಚಿತ್ರದುರ್ಗ: ನಾಯಿ ದಾಳಿಗೆ 10 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ಚಿತ್ರದುರ್ಗದ ಮೆದೇಹಳ್ಳಿಯಲ್ಲಿ ನಡೆದಿದೆ. 10 ವರ್ಷದ ತರುಣ್ ಮೃತ ಬಾಲಕ. 15 ದಿನಗಳ ಹಿಂದೆ ತರುಣ್ ಗೆ Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ Read more…

‘ತಾಳಿ ಕಟ್ಟುವ ಶುಭ ವೇಳೆ’ ಕೈ ಅಡ್ಡ ಹಿಡಿದ ವಧು : ಚಿತ್ರದುರ್ಗದಲ್ಲಿ ಮುರಿದು ಬಿದ್ದ ಮದುವೆ

ಚಿತ್ರದುರ್ಗ : ಅದೆಷ್ಟೋ ಮದುವೆಗಳು ಎಂಗೇಜ್ ಮೆಂಟ್ ಹಂತದಲ್ಲಿ ಅಥವಾ ಎಂಗೇಜ್ ಮೆಂಟ್ ಆದ ಮೇಲೆ ಮುರಿದು ಬೀಳುತ್ತದೆ. ಅಥವಾ ಮದುವೆ ಇನ್ನೇನು 2-3 ದಿನ ಇರುವಾಗ ಮುರಿದು Read more…

BREAKING: ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಪತಿಯಿಂದಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಚಿತ್ರದುರ್ಗ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಪತಿ ಮಹಾಶಯನೇ ಪತ್ನಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಸ್ ನಿಲ್ದಾಣದ ಬಳಿ ನಡೆದಿದೆ. ಪತಿ Read more…

BIG NEWS: ಬಬ್ಬೂರು ಮನೆ ಮೇಲೆ ಪೊಲೀಸರ ದಾಳಿ; ಆನೆದಂತ, ರಕ್ತಚಂದನ ಸೇರಿ 3 ಕೋಟಿ ಮೌಲ್ಯದ ವಸ್ತುಗಳು ವಶ

ಚಿತ್ರದುರ್ಗ: ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ವನ್ಯಜೀವಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ Read more…

SHOCKING NEWS: ಮತ್ತೊಂದು ಘೋರ ಘಟನೆ; ಕುಡುಕ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಚಿತ್ರದುರ್ಗ: ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಕುಡುಕ ತಂದೆ, ತಾಯಿಗೆ ಕೊಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮಗನೊಬ್ಬ ತಂದೆಯನ್ನೇ ಹತ್ಯೆಗೈದ ಘಟನೆ ನಡೆದಿರುವಾಗಲೇ ಚಿತ್ರದುರ್ಗದಲ್ಲಿ ಕುಡಕ ಮಗನೊಬ್ಬ ಅಪ್ಪನನ್ನೇ ಕೊಂದು ಹಾಕಿರುವ Read more…

BIG NEWS: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸಂಭವಿಸಿದೆ. ಶಿರಾ ಮೂಲದ Read more…

ಕೋಟೆ ನಾಡಲ್ಲಿ ಮೊಳಗಿದ ಕನ್ನಡದ ಕಹಳೆ: ಆಕರ್ಷಕ ಸ್ತಬ್ದಚಿತ್ರ ಮೆರವಣಿಗೆ

ಚಿತ್ರದುರ್ಗ : ಕರ್ನಾಟಕ ಎಂದು ನಾಮಕರಣಗೊಂಡ ಸುವರ್ಣ ಸಂಭ್ರಮದ ನಡುವೆ ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಭವ್ಯ ಮೆರವಣಿಗೆ Read more…

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ `ಲೋಕಾಯುಕ್ತ ಶಾಕ್’ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಚಿತ್ರದುರ್ಗದಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ Read more…

BIG NEWS: ಹಣ ತ್ರಿಬಲ್ ಮಾಡಿಕೊಡುವುದಾಗಿ ಹೇಳಿ ಮೋಸ; ವಾಪಾಸ್ ಕೇಳಿದ್ದಕ್ಕೆ ನಕಲಿ ನೋಟು ಕೊಟ್ಟು ಎಸ್ಕೇಪ್ ಆಗಿದ್ದ ಆಸಾಮಿ ಅರೆಸ್ಟ್

ಚಿತ್ರದುರ್ಗ: ಹಣವನ್ನು ಮೂರು ಪಟ್ಟು ಹೆಚ್ಚು ಮಾಡಿಕೊಡುವುದಾಗಿ ಹೇಳಿದ್ದ ಭೂಪ 17 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ಚಿತ್ರದುರ್ಗದ ಜಯಲಕ್ಷ್ಮೀ ಬಡಾವಣೆ ನಿವಾಸಿ ಶಂಕರಗೌಡ Read more…

ಶಾಲೆಯಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಆಸಿಡ್ ದಾಳಿ: ಆರೋಪ ನಿರಾಕರಿಸಿದ ಶಿಕ್ಷಕನಿಂದ ಸ್ಪಷ್ಟನೆ

ಚಿತ್ರದುರ್ಗ: 2ನೇ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಆಸಿಡ್ ದಾಳಿ ನಡೆಸಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಶಾಲೆ ಮುಖ್ಯ ಶಿಕ್ಷಕ ರಂಗಸ್ವಾಮಿ Read more…

ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಮೊಬೈಲ್ ಕೊಡಿಸಿದ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ಯುವಕ. Read more…

ಗಾಂಜಾ ಸಾಗಣೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಚಿತ್ರದುರ್ಗ: ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ 2 ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿ 2 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಹಿರಿಯೂರು ತಾಲೂಕು ಗಾರೇದಿಂಡು Read more…

BIG NEWS: ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮನ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಚಿತ್ರದುರ್ಗ: ಒಂದು ಕ್ಷಣದ ಕೋಪ ಎಂತಹ ದುರಂತಗಳನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮ ಜಗಳವಾಡುತ್ತಿರುವುದನ್ನು ಕಂಡ ತಂದೆಯ ಸಿಟ್ಟು ಮಗನನ್ನೇ ಬಲಿ Read more…

ಮೆಕ್ಕೆಜೋಳದ ಹೊಲದಲ್ಲಿ ಮಹಿಳೆ ಭೀಕರ ಹತ್ಯೆ: ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ಕೃತ್ಯ ಶಂಕೆ

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಹಾದೇವನಕಟ್ಟೆ ಗ್ರಾಮದ ಬಳಿ ಮೆಕ್ಕೆಜೋಳದ ಹೊಲದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 43 ವರ್ಷದ ಮಹಿಳೆಯನ್ನು ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಲ್ಲಿಕಾರ್ಜುನ(35) ಕೊಲೆ Read more…

ನಾಳೆ ಸಿಎಂ ಸಿದ್ಧರಾಮಯ್ಯ ಚಿತ್ರದುರ್ಗ ಜಿಲ್ಲಾ ಪ್ರವಾಸ

ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 6 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು 11 ಗಂಟೆಗೆ ಚಿತ್ರದುರ್ಗದ ಮುರುಘಾಮಠ ಆವರಣದಲ್ಲಿನ Read more…

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ, ಭರಮಸಾಗರ ಗೊಲ್ಲರಹಟ್ಟಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ Read more…

BIG NEWS: ಕಾವೇರಿ ಕಿಚ್ಚು: ಭುಗಿಲೆದ್ದ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ, ಸ್ಟಾಲಿನ್ ಭಾವಚಿತ್ರದ ಮೇಲೆ ರಕ್ತ ಚೆಲ್ಲಿ ಆಕ್ರೋಶ

ಚಿತ್ರದುರ್ಗ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಮತ್ತೊಂದೆಡೆ ಜಿಲ್ಲೆ ಜಿಲ್ಲೆಗಳಲ್ಲಿ Read more…

BREAKING : ನವೋದಯ ಶಾಲೆಯಲ್ಲಿ ಉಪಾಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ನವೋದಯ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಉಡುವಳ್ಳಿ ನವೋದಯ ವಸತಿ ಶಾಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...