alex Certify ಚಿತ್ರದುರ್ಗ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದಿಂದ ವಜಾಗೊಂಡಿದ್ದ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಅರೆಸ್ಟ್

ಚಿತ್ರದುರ್ಗ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಅವರನ್ನು ಚಿತ್ರದುರ್ಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿರಿಯಪ್ಪ ವಿವಿಧ ಕಾಮಗಾರಿಗಳ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ Read more…

BIG NEWS: ಬಿಜೆಪಿ ಶಾಸಕನ ಹೆಸರು ಬರೆದಿಟ್ಟು SDA ಆತ್ಮಹತ್ಯೆ

ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ ಮಾಡಿ ಎಸ್.ಡಿ.ಎ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಜಾನಕಲ್ ಗ್ರಾಮದಲ್ಲಿ ನಡೆದಿದೆ. ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವ ಎಸ್.ಡಿ.ಎ. ಉಪ್ಪರಿಗೇನಹಳ್ಳಿ Read more…

BIG NEWS: ಕಲುಷಿತ ನೀರಿಗೆ ನಾಲ್ವರು ಬಲಿ; AEE ಸೇರಿ ಮೂವರು ಅಮಾನತು

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಎಇಇ ಸೇರಿ ಮೂವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗದ ನಗರಸಭೆಯ ಎಇಇ, ಜೆಇ ಹಾಗೂ Read more…

BIG NEWS: ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ

ಚಿತ್ರದುರ್ಗ: ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ ಹಲವರು ಅಸ್ವಸ್ಥರಾಗಿರುವ ಘಟನೆ ಬೆನ್ನಲ್ಲೇ ಚಿತ್ರದುರ್ಗದಲ್ಲಿ ಕಲುಷಿತ ನೀರಿನಿಂದ ದುರಂತವೊಂದು ಸಂಭವಿಸಿದೆ. ಕಲುಷಿತ ನೀರು ಸೇವಿಸಿ ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು Read more…

ಕೆಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ತಾತ, ಮೊಮ್ಮಗನಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಬೊಮ್ಮೇನಹಳ್ಳಿಯಲ್ಲಿ ಮೊಹರಂ ಕೆಂಡಾರ್ಚನೆ ವೇಳೆ ಆಯತಪ್ಪಿ ಬಿದ್ದು ತಾತ, ಮೊಮ್ಮಗ ಗಾಯಗೊಂಡಿದ್ದಾರೆ. ಸಂಪ್ರದಾಯದಂತೆ ಗ್ರಾಮದ ರಮೇಶ್ ಅವರು ಮೊಹರಂ ಆಚರಣೆ ವೇಳೆ ಕೆಂಡ ಹಾಯುವ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ: ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ Read more…

ಪೊಲೀಸರ ಭರ್ಜರಿ ಕಾರ್ಯಾಚರಣೆ: 81 ನಾಡಬಾಂಬ್ ವಶ, ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ದೇವಸಮುದ್ರ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, 81 ನಾಡಬಾಂಬ್ ವಶಕ್ಕೆ ಪಡೆದುಕೊಂಡಿದ್ದಾರೆ. ದೇವಸಮುದ್ರದ ಸುಮನ್ ಎಂಬುವರ ಮನೆ ಮೇಲೆ Read more…

‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ Read more…

BREAKING: ಮತ್ತೊಂದು ಭೀಕರ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ವಿಜಯಪುರ ಗೊಲ್ಲರಹಟ್ಟಿ ಬಳಿ Read more…

Breaking: ಸಿಲಿಂಡರ್ ಸ್ಫೋಟಕ್ಕೆ ಧಗ ಧಗನೆ ಹೊತ್ತಿ ಉರಿದ ಗುಡಿಸಲು

ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಗುಡಿಸಲು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಗೌನಹಳ್ಳಿ ನಿವಾಸಿ ಶಿವಣ್ಣ ಎಂಬುವವರಿಗೆ ಸೇರಿದ ಗುಡಿಸಲು ಸಂಪೂರ್ಣ ಬೆಂಕಿಗಾಹುತಿಯಾಗಿದೆ. Read more…

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು Read more…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ Read more…

ರೈತರಿಗೆ ಸೇರಬೇಕಾದ ಬೆಳೆ ಪರಿಹಾರ ದುರ್ಬಳಕೆ: ಇಬ್ಬರು ಅಧಿಕಾರಿಗಳ ಅಮಾನತು

ಚಿತ್ರದುರ್ಗ: ರೈತರಿಗೆ ಸೇರಬೇಕಾದ ಬೆಳೆ ಪರಿಹಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ. ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಹೋಬಳಿ ಜಾಜೂರು ಕಂದಾಯ ವೃತ್ತದ ಗ್ರಾಮ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

BIG NEWS: ಕಾಂಗ್ರೆಸ್ ವಾರಂಟಿ ಮುಗಿದಿದೆ; ಗ್ಯಾರಂಟಿಗಳಿಗೆ ಬೆಲೆಯಿಲ್ಲ ಎಂದ ಪ್ರಧಾನಿ ಮೋದಿ

ಚಿತ್ರದುರ್ಗ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿರುವ ಪ್ರಧಾನಿ ನರೇಂದ್ರ ಮೋದಿ, ಸುಳ್ಳಿನ ಗ್ಯಾರಂಟಿಗಳಿಗೆ ಯಾವುದೇ ಬೆಲೆಯಿಲ್ಲ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ Read more…

BIG NEWS: 7 ಸುತ್ತಿನ ಕೋಟೆಯಂತೆ 7 ಸುರಕ್ಷಾ ಕೋಟೆ ಯೋಜನೆ ಜಾರಿಗೆ ತಂದಿದ್ದೇವೆ; ಪ್ರಧಾನಿ ಮೋದಿ

ಚಿತ್ರದುರ್ಗ: ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರೈಲು, ರಸ್ತೆ, ಏರ್ ಪೋರ್ಟ್ ನಿರ್ಮಾಣಗಳಿಗೆ ವೇಗ ದೊರೆಯಿತು. ಕರ್ನಾಟಕದಲ್ಲಿ 9 ಕೈಗಾರಿಕಾ ಪ್ರದೇಶ ಸ್ಥಾಪನೆ ಮಾಡಲಾಗುತ್ತಿದೆ ಎಂದು Read more…

ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ: ಕೋಟೆನಾಡಿನಲ್ಲಿ ಮೊಳಗಿದ ‘ನಮೋ’ ಘೋಷಣೆ

ಚಿತ್ರದುರ್ಗ : ʼಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂದು ಕೋಟೆನಾಡು ಚಿತ್ರದುರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ Read more…

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ Read more…

ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ Read more…

BIG NEWS: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ದುರಂತ; ಮೂವರು ಯುವಕರ ದುರ್ಮರಣ

ಚಿತ್ರದುರ್ಗ: ರಜೆ ದಿನಗಳನ್ನು ಕಳೆಯಲು ಊರಿಗೆ ಬಂದ ಪಿಯು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ಹೋಗಿ ದುರಂತಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಐವರು Read more…

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

BIG NEWS: ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ Read more…

ಸವಾರರೇ ಗಮನಿಸಿ…! ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ; ಲೇನ್ ಡಿಸಿಪ್ಲೀನ್ ಅನುಷ್ಠಾನ

ಚಿತ್ರದುರ್ಗ: ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಡಿ.ಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ Read more…

ಶುಭ ಸುದ್ದಿ: ಉದ್ಯೋಗ ನೇಮಕಾತಿಗೆ ನೇರ ಸಂದರ್ಶನ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆ.28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು Read more…

ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಚಿತ್ರದುರ್ಗ: ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದು ಹೇಳಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗದ ಕೋಟೆ ಮುಂಭಾಗದ ಕಾಮನಬಾವಿ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಬೀರಾನಂದ ನಗರದ Read more…

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು Read more…

‘ಮುಕ್ತಿ ಬಾವುಟ’ 10 ಲಕ್ಷ ರೂಪಾಯಿಗಳಿಗೆ ಹರಾಜು

ದಕ್ಷಿಣ ಕಾಶಿ ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿದೆ. ಈ ಸಂದರ್ಭದಲ್ಲಿ ಶ್ರೀ Read more…

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಮೋದಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿಳಿಸಿದ್ದಾರೆ. ಹಿರಿಯೂರಿನ Read more…

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ

ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಇಂದು ಬೃಹತ್ ಐಕ್ಯತಾ ಸಮಾವೇಶ ಹಮ್ಮಿಕೊಂಡಿದೆ. ಎಸ್ಸಿ -ಎಸ್ಟಿ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದು, 5 ಲಕ್ಷಕ್ಕೂ ಅಧಿಕ ಮಂದಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...