alex Certify ಚಿತ್ರದುರ್ಗ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

BIG NEWS: ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ Read more…

ಸವಾರರೇ ಗಮನಿಸಿ…! ಹೆದ್ದಾರಿಯುದ್ದಕ್ಕೂ ಕ್ಯಾಮೆರಾಗಳ ಅಳವಡಿಕೆ; ಲೇನ್ ಡಿಸಿಪ್ಲೀನ್ ಅನುಷ್ಠಾನ

ಚಿತ್ರದುರ್ಗ: ಹೆದ್ದಾರಿಗಳಲ್ಲಿ ಲೇನ್ ಡಿಸಿಪ್ಲೀನ್ ಅನುಷ್ಠಾನದ ಅಂಗವಾಗಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಡಿ.ಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಬೆಂಗಳೂರಿನಿಂದ ಬೆಳಗಾಂವರೆಗೂ ಹಾದು ಹೋಗುವ ಹೆದ್ದಾರಿಗಳಲ್ಲಿ ಆಟೋಮೇಟೆಡ್ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ Read more…

ಶುಭ ಸುದ್ದಿ: ಉದ್ಯೋಗ ನೇಮಕಾತಿಗೆ ನೇರ ಸಂದರ್ಶನ

ಚಿತ್ರದುರ್ಗ: ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆ.28ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು Read more…

ವ್ಹೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಚಿತ್ರದುರ್ಗ: ಬೈಕ್ ವ್ಹೀಲಿಂಗ್ ಮಾಡಬೇಡಿ ಎಂದು ಹೇಳಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿತ್ರದುರ್ಗದ ಕೋಟೆ ಮುಂಭಾಗದ ಕಾಮನಬಾವಿ ಬಡಾವಣೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಕಬೀರಾನಂದ ನಗರದ Read more…

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲೂ ಪತಿಯ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪತ್ನಿ

ಬಾಳಸಂಗಾತಿ ಕಳೆದುಕೊಂಡ ನೋವಿನಲ್ಲಿ ತಮ್ಮ ಪತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಹಿಳೆಯೊಬ್ಬರು ಸಾರ್ಥಕತೆ ಮೆರೆದಿದ್ದಾರೆ. ಅವರ ಈ ಕಾರ್ಯಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವರು Read more…

‘ಮುಕ್ತಿ ಬಾವುಟ’ 10 ಲಕ್ಷ ರೂಪಾಯಿಗಳಿಗೆ ಹರಾಜು

ದಕ್ಷಿಣ ಕಾಶಿ ಎಂದೇ ಖ್ಯಾತಿ ಹೊಂದಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿದೆ. ಈ ಸಂದರ್ಭದಲ್ಲಿ ಶ್ರೀ Read more…

ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಗೆ ಮೋದಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿಳಿಸಿದ್ದಾರೆ. ಹಿರಿಯೂರಿನ Read more…

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ

ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಇಂದು ಬೃಹತ್ ಐಕ್ಯತಾ ಸಮಾವೇಶ ಹಮ್ಮಿಕೊಂಡಿದೆ. ಎಸ್ಸಿ -ಎಸ್ಟಿ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದು, 5 ಲಕ್ಷಕ್ಕೂ ಅಧಿಕ ಮಂದಿ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂದ ಸಿಎಂ

ಚಿತ್ರದುರ್ಗ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ Read more…

ಅಚ್ಚರಿ: ಅಯ್ಯಪ್ಪನ ದರ್ಶನ ಮಾಡಿ ಮನೆಗೆ ವಾಪಸ್ಸಾದ ಪಾರಿವಾಳ..!

ಚಿತ್ರದುರ್ಗ: ಮಾನವರಂತೆ ಪ್ರಾಣಿ ಪಕ್ಷಿಗಳಿಗೂ ಮನೆ ಅನ್ನೋದು ಇದ್ದೇ ಇರುತ್ತದೆ. ಅದಕ್ಕೆ ಸಾಕ್ಷಿ ಎಂಬಂತೆ ಇಲ್ಲೊಂದು ಪಾರಿವಾಳ ಅಯ್ಯಪ್ಪನ ದರ್ಶನ ಮಾಡಿಕೊಂಡು ಮಾಲಾಧಾರಿಗಳು ಮನೆಗೆ ವಾಪಸ್ ಆಗುವಂತೆ ತನ್ನ Read more…

2023 -24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಅರ್ಜಿ

ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 Read more…

ಮಠಾಧೀಶರ ರಕ್ಷಣೆಗೆ ಕಾಯ್ದೆ ರೂಪಿಸುವಂತೆ ಮುರುಘಾ ಮಠದ ಬಸವಪ್ರಭು ಸ್ವಾಮೀಜಿ ಒತ್ತಾಯ

ಪ್ರಸ್ತುತ ದಿನಗಳಲ್ಲಿ ಪೋಕ್ಸೋ ಸೇರಿದಂತೆ ಹಲವು ಕಾನೂನುಗಳನ್ನು ದುರ್ಬಳಕೆ ಮಾಡಿಕೊಂಡು ಮಠಾಧೀಶರ ಹಕ್ಕಿಗೆ ಚ್ಯುತಿ ಉಂಟು ಮಾಡಲಾಗುತ್ತಿದೆ. ಹೀಗಾಗಿ ಮಠಾಧೀಶರ ರಕ್ಷಣೆಗೆ ಸರ್ಕಾರ ಸೂಕ್ತ ಕಾಯ್ದೆ ರೂಪಿಸಬೇಕು ಎಂದು Read more…

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚಿತ್ರದುರ್ಗದ ಡಿ.ಎಸ್. ಮಲ್ಲಿಕಾರ್ಜುನ ಮತ್ತಿತರರು ರಿಟ್ ಸಲ್ಲಿಸಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ Read more…

5 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶಕ್ಕೆ ಸಿದ್ಧತೆ: ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿಗೆ ಆಹ್ವಾನ

ಚಿತ್ರದುರ್ಗ: ಜನವರಿ 8 ರಂದು ಎಸ್.ಸಿ., ಎಸ್.ಟಿ. ಸಮಾವೇಶ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ಸಮಾವೇಶಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಎಸ್.ಸಿ., ಎಸ್.ಟಿ. ಸಮಾವೇಶದಲ್ಲಿ Read more…

ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ವೈದ್ಯೆ

ಸರ್ಕಾರಿ ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ. Read more…

ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲೇ ಲ್ಯಾಂಡಿಂಗ್

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲಿ ಲ್ಯಾಂಡಿಂಗ್ ಆಗಿದೆ. ಮುಖ್ಯಮಂತ್ರಿಗಳು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ತೆರಳುವಾಗ ಚಿತ್ರದುರ್ಗದ ಎಸ್‌ಜೆಎಂ ಶಾಲಾ‌ ಮೈದಾನದಲ್ಲಿ ಸಿಎಂ ಹೆಲಿಕಾಪ್ಟರ್ Read more…

ಕಾಂಗ್ರೆಸ್ SC, ST ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ SC, ST ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿಪಡಿಸಿದೆ. ಕಾಂಗ್ರೆಸ್ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ Read more…

ಮುರುಘಾ ಶ್ರೀ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ: ಒಡನಾಡಿ ಸಂಸ್ಥೆಯ ಪರಶುರಾಂ ಸ್ಫೋಟಕ ಆರೋಪ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಈ ಕೃತ್ಯಕ್ಕೆ ಸಹಕರಿಸಿದವರನ್ನೂ ಪೊಲೀಸರು ಬಂಧಿಸಿ Read more…

BIG NEWS: ಅನ್ನಭಾಗ್ಯಕ್ಕೂ ಕನ್ನ; ಹಾಸಿಗೆ ತಲೆ ದಿಂಬಿನಲ್ಲೂ ಲೂಟಿ; ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ; ಸಿಎಂ ಬೊಮ್ಮಾಯಿ ವಾಗ್ದಾಳಿ

ಚಿತ್ರದುರ್ಗ: ಸಾಮಾಜಿಕ ನ್ಯಾಯದ ಹೆಸರಲ್ಲಿ ಅನ್ಯಾಯದ ಮೇಲೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಭ್ರಷ್ಟಾಚಾರ, ಹಗರಣಗಳಲ್ಲೇ ಮುಳುಗಿದ್ದ ಕಾಂಗ್ರೆಸ್ ನಾಯಕರು ಈಗ ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ Read more…

ಮುರುಘಾ ಶ್ರೀ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಸ್ಪೋಟಕ ಸಂಗತಿಗಳು ಬಹಿರಂಗ

ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಡಿವೈಎಸ್ಪಿ ಅನಿಲ್‌ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ Read more…

ಅಮಲಿನಲ್ಲಿ ಕರೆಂಟ್ ಕಂಬ ಹತ್ತಿದ ಕುಡುಕನನ್ನು ಕೆಳಗಿಳಿಸಲು ಹರಸಾಹಸ…!

ಕುಡಿದ ಅಮಲಿನಲ್ಲಿ ಕೆಲವೊಬ್ಬರು ಮಾಡುವ ಪುಂಡಾಟಿಕೆ ಹೇಳತೀರದು. ಇವರುಗಳು ಸ್ವತಃ ಅನಾಹುತ ಮಾಡಿಕೊಳ್ಳುವುದರ ಜೊತೆಗೆ ಇನ್ನೊಬ್ಬರಿಗೂ ಸಹ ತೊಂದರೆ ನೀಡುತ್ತಾರೆ. ಇಂತಹ ಪ್ರಕರಣಗಳ ಸಾಲಿಗೆ ಈಗ ಮತ್ತೊಂದು ಸೇರ್ಪಡೆಯಾಗಿದೆ. Read more…

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

ಚಿತ್ರದುರ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಉಜ್ವಲ್ ಬಾರ್ವಿ Read more…

ಚಿತ್ರದುರ್ಗ ಮುರುಘಾ ಮಠದಲ್ಲಿ ಸ್ವಾಮೀಜಿಯ 47 ಫೋಟೋ ಕಳವು ಮಾಡಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದಲ್ಲಿ 47 ಫೋಟೋ ಕಳವು ಮಾಡಿದ್ದ ಆರೋಪಿಗಳಿಬ್ಬರನ್ನು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹೊಸಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಮೋಹನ ಮೂರ್ತಿ ಅಲಿಯಾಸ್ ಸ್ವಾಮಿ, Read more…

ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ ಕುರಿತಂತೆ ಸ್ಪೋಟಕ ಮಾಹಿತಿ ಬಹಿರಂಗ; ಚಾರ್ಜ್ ಶೀಟ್ ನಲ್ಲಿದೆಯಂತೆ ಬೆಚ್ಚಿ ಬೀಳಿಸುವ ಸಂಗತಿ…!

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಅವರ ವಿರುದ್ಧ ಈಗ ಮತ್ತೊಂದು ಲೈಂಗಿಕ ಕಿರುಕುಳ Read more…

BIG NEWS: ಭಗತ್ ಸಿಂಗ್ ಪಾತ್ರಕ್ಕಾಗಿ ನಾಟಕ ಪ್ರ್ಯಾಕ್ಟೀಸ್ ಮಾಡುವಾಗ ದುರಂತ; ಬಾಲಕ ದುರ್ಮರಣ

ಚಿತ್ರದುರ್ಗದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಭಗತ್ ಸಿಂಗ್ ನಾಟಕ ಪ್ರ್ಯಾಕ್ಟೀಸ್ ಮಾಡುತ್ತಿದ್ದಾಗ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. 12 ವರ್ಷದ ಬಾಲಕ ಸಂಜಯ್ ಗೌಡ ನವೆಂಬರ್ 1ರಂದು ಶಾಲೆಯಲ್ಲಿ ನಾಟಕವಿದ್ದುದರಿಂದ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. Read more…

BIG NEWS: ಮುರುಘಾ ಶ್ರೀಗಳಿಗೆ ಮತ್ತಷ್ಟು ಸಂಕಷ್ಟ; ಎರಡನೇ ಪೋಕ್ಸೋ ಪ್ರಕರಣದಲ್ಲೂ ವಿಚಾರಣೆ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಗಾಗಲೇ ಜೈಲು ಸೇರಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಅವರನ್ನು ಪೀಠದಿಂದ ಕೆಳಗಿಳಿಸಬೇಕು Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...