alex Certify ಚಿತ್ರೀಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಪುಷ್ಪ 2ʼ ಗಾಗಿ ಅಲ್ಲು ಅರ್ಜುನ್ ಡೆಡಿಕೇಷನ್ ; ಗಾಯವಾಗಿದ್ದರೂ ಜಾತ್ರೆ ಸಾಂಗ್‌ ಗೆ ಡಾನ್ಸ್‌ !

ಅಲ್ಲು ಅರ್ಜುನ್ ಪುಷ್ಪ 2 ಗಾಗಿ ಸಖತ್ ಕಷ್ಟಪಟ್ಟಿದ್ದಾರೆ. ಅವರ ಪಾತ್ರಕ್ಕಾಗಿ ವಿಭಿನ್ನ ಉಚ್ಚಾರಣೆ, ಡಾನ್ಸ್, ಫೈಟ್ ಅಂತ ಸಖತ್ ತಯಾರಿ ನಡೆಸಿದ್ದಾರೆ. ಈ ಸಿನಿಮಾದಲ್ಲಿ ಅವರ ಡಾನ್ಸ್‌ಗಾಗಿ Read more…

ಪುರಿ ಜಗನ್ನಾಥನ ದೇವಸ್ಥಾನದಲ್ಲಿ ಸೀಕ್ರೆಟ್ ವಿಡಿಯೋ ; ಯುವಕ ಅರೆಸ್ಟ್ | Watch Video

ಒಡಿಶಾದ ಪುರಿ ಜಗನ್ನಾಥನ ದೇವಸ್ಥಾನದಲ್ಲಿ ಮೊನ್ನೆ ಬೆಳಿಗ್ಗೆ ಒಂದು ಘಟನೆ ನಡೆದಿದೆ. ಭಾಸ್ಕರ್ ಸಾಮಂತ ಅನ್ನೋ ಯುವಕ ದೇವರ ಸನ್ನಿಧಿಯಲ್ಲಿ ರಹಸ್ಯವಾಗಿ ವಿಡಿಯೋ ಮಾಡ್ತಿದ್ದ. ಆತ ಗೂಢಚಾರಿಕೆ ಕ್ಯಾಮೆರಾದ Read more…

Video: ಚಿತ್ರೀಕರಣದ ವೇಳೆ ಹೃತಿಕ್ ರೋಷನ್ ಕಾಲಿಗೆ ಗಾಯ; ಊರುಗೋಲಿನಿಂದ ನಡೆಯುತ್ತಿರುವ ನಟ

ಮುಂಬೈ: ನಟ ಹೃತಿಕ್ ರೋಷನ್ ‘ವಾರ್-2’ ಚಿತ್ರೀಕರಣದ ವೇಳೆ ತಮ್ಮ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಸದ್ಯ ಅವರು ಊರುಗೋಲು ಸಹಾಯದಿಂದ ನಡೆದಾಡುತ್ತಿದ್ದಾರೆ. ನಟ, ನಿರ್ದೇಶಕ ದೇಬ್ ಮುಖರ್ಜಿ ಅವರ Read more…

ನವಜಾತ ಶಿಶುವಿನ ಮೃತದೇಹ ಹೊತ್ತೊಯ್ದ ಬೀದಿ ನಾಯಿ ; ಎದೆ ನಡುಗಿಸುವ ದೃಶ್ಯ ವೈರಲ್ | Watch Video

ಮಧ್ಯಪ್ರದೇಶದ ರೇವಾದಲ್ಲಿ ಮಂಗಳವಾರ ರಾತ್ರಿ ಜನನಿಬಿಡ ರಸ್ತೆಯಲ್ಲಿ ಬೀದಿ ನಾಯಿಯೊಂದು ತನ್ನ ಬಾಯಲ್ಲಿ ಮೃತ ನವಜಾತ ಶಿಶುವನ್ನು ಹೊತ್ತೊಯ್ಯುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಿಡಿಯೋದಲ್ಲಿ, ಬೈಕ್ Read more…

90ರ ದಶಕದ ಪ್ರೇಮಕಥೆ: ಶಿಲ್ಪಾ ಶೆಟ್ಟಿಯಿಂದ “ಬಾಜಿಗರ್” ಚಿತ್ರದ ನೆನಪುಗಳ ಮೆಲುಕು !

ಶಿಲ್ಪಾ ಶೆಟ್ಟಿ, ಬಾಲಿವುಡ್‌ನಲ್ಲಿ ತಮ್ಮ ವೃತ್ತಿಜೀವನದಲ್ಲಿ ಹಲವಾರು ಚಿತ್ರಗಳ ಮೂಲಕ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 1993 ರಲ್ಲಿ ತೆರೆಕಂಡ “ಬಾಜಿಗರ್” ಥ್ರಿಲ್ಲರ್ ಚಿತ್ರದಲ್ಲಿನ ಅವರ ನಟನೆ ಇಂದಿಗೂ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ಗೆ ಸಿಹಿ ಸುದ್ದಿ: ಇಂದಿನಿಂದ ‘ಡೆವಿಲ್’ ಶೂಟಿಂಗ್ ಆರಂಭ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಶೂಟಿಂಗ್ ಶುಕ್ರವಾರದಿಂದ ಶುರುವಾಗಲಿದೆ. ‘ಮಿಲನ’ ಖ್ಯಾತಿಯ ಪ್ರಕಾಶ್ ವೀರ್ ನಿರ್ಧೇಶನ ‘ಡೆವಿಲ್’ ಚಿತ್ರದ ಶೂಟಿಂಗ್ ಇಂದಿನಿಂದ Read more…

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟ ಶಿವರಾಜ್ ಕುಮಾರ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸೋಮವಾರದಿಂದ ಚಿತ್ರಿಕರಣದಲ್ಲಿ ಪಾಲ್ಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ಪ್ರತಿ Read more…

‘ವಾಸ್ತವ್’‌ ಚಿತ್ರದ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಮಹೇಶ್ ಮಂಜ್ರೇಕರ್

ನಿರ್ದೇಶಕ ಮಹೇಶ್ ಮಂಜ್ರೇಕರ್ ಅವರು ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ, ‘ವಾಸ್ತವ್’‌ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ನಡೆದ ಕೆಲವು ಕುತೂಹಲಕಾರಿ ಘಟನೆಗಳನ್ನು ಹಂಚಿಕೊಂಡಿದ್ದಾರೆ. ಮಹೇಶ್ ಅವರು ಸಂಜಯ್ ದತ್ ಅವರನ್ನು Read more…

BREAKING: ರಿಷಬ್ ಶೆಟ್ಟಿ ‘ಕಾಂತಾರ-2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ

ಹಾಸನ: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದೆ. ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ Read more…

BREAKING: ಹೋಟೆಲ್ ರೂಂನಲ್ಲೇ ಶವವಾಗಿ ಪತ್ತೆಯಾದ ನಟ ದಿಲೀಪ್ ಶಂಕರ್

ತಿರುವನಂತಪುರಂ: ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶೂಟಿಂಗ್ ವಿರಾಮದ ಸಮಯದಲ್ಲಿ ಸಹೋದ್ಯೋಗಿಗಳಿಗೆ ಪ್ರತಿಕ್ರಿಯಿಸದ ಕಾರಣ ರೂಂಗೆ ಹೋದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ. Read more…

BREAKING: ತೆರೆ ಮೇಲೆ ಬರಲಿದೆ ‘ಅನ್ನಭಾಗ್ಯ’ ಯೋಜನೆ ಕುರಿತ ಸಿನಿಮಾ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ  ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. Read more…

‘ಕಾಂತಾರ: ಅಧ್ಯಾಯ 1’ ರ ಕುರಿತು ಬಿಗ್‌ ಅಪ್ಡೇಟ್; 60 ದಿನಗಳ ಮ್ಯಾರಥಾನ್‌ ಶೂಟಿಂಗ್‌ ಆರಂಭಿಸಿದ ರಿಷಬ್

ʼಕಾಂತಾರ’ ದ ಭರ್ಜರಿ ಯಶಸ್ಸಿನ ನಂತರ, ಹೊಂಬಾಳೆ ಫಿಲಂಸ್‌ ನ ಬಹು ನಿರೀಕ್ಷಿತ ಪ್ರೀಕ್ವೆಲ್, ‘ಕಾಂತಾರ: ಅಧ್ಯಾಯ 1’, ನ್ನು ಅದ್ದೂರಿಯಾಗಿ ನಿರ್ಮಿಸಲು ಎಲ್ಲ ಸಿದ್ದತೆಗಳು ನಡೆದಿವೆ. ನಾಯಕ Read more…

ಚಿತ್ರೀಕರಣ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಬಾಯ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

ಬೆಂಗಳೂರು: ಸಿನಿಮಾ ಚಿತ್ರೀಕರಣದ ವೇಳೆಯಲ್ಲಿ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ತುಮಕೂರು Read more…

ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿ ಸಿಕ್ಕಿಬಿದ್ದ ಬಾಲಕ

ಮಂಗಳೂರು: ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಿಸಿದ ಬಾಲಕ ಸಿಕ್ಕಿಬಿದ್ದ ಘಟನೆ ಬಾವುಟ ಗುಡ್ಡೆಯ ಖಾಸಗಿ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ ಹಲ್ಲಿನ Read more…

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಬಲತ್ಕಾರದ ದೃಶ್ಯದಲ್ಲಿ ಅಭಿನಯಿಸಲು ನಿರಾಕರಿಸಿ ಕಣ್ಣೀರಿಟ್ಟಿದ್ದರು ಮಾಧುರಿ; ಶಾಕಿಂಗ್ ಡೀಟೇಲ್ಸ್ ಬಿಚ್ಚಿಟ್ಟ ಹಿರಿಯ ನಟ

1989 ರಲ್ಲಿ ತೆರೆಕಂಡಿದ್ದ ಮಿಥುನ್ ಚಕ್ರವರ್ತಿ, ಮಾಧುರಿ ದೀಕ್ಷಿತ್ ಅಭಿನಯದ ‘ಪ್ರೇಮ್ ಪ್ರತಿಜ್ಞಾ’ ಚಿತ್ರದ ದೃಶ್ಯ ಒಂದರ ಕುರಿತು ಹಿರಿಯ ನಟ ರಂಜಿತ್, ಇತ್ತೀಚೆಗೆ ಮಾಧ್ಯಮ ಒಂದಕ್ಕೆ ನೀಡಿರುವ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

BIG NEWS:‌ ತಿರುಪತಿ ದೇಗುಲ ಸಮೀಪದ ರಸ್ತೆಯಲ್ಲೇ ಧನುಷ್‌ ಸಿನೆಮಾ ಶೂಟಿಂಗ್, ಟ್ರಾಫಿಕ್‌ ಜಾಮ್‌ನಿಂದ ಕಂಗೆಟ್ಟ ಭಕ್ತರಿಂದ ಪೊಲೀಸರಿಗೆ ದೂರು….!

ದಕ್ಷಿಣದ ಸ್ಟಾರ್ ನಟ ಧನುಷ್ ಸಾರ್ವಜನಿಕರ ಕೆಂಗಣ್ಣಿಗೆ ತುತ್ತಾಗಿದ್ದಾರೆ. ಸದ್ಯ ಧನುಷ್‌ ಡಿ 51 ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ತಿರುಪತಿ ದೇವಸ್ಥಾನದ ಬಳಿಯೇ ಚಿತ್ರೀಕರಣ ನಡೆಯುತ್ತಿತ್ತು. ನಟ ಧನುಷ್‌ರನ್ನು Read more…

‘ಅಭಿನಯ ಚಕ್ರವರ್ತಿ’ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಮತ್ತೆ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಚಿತ್ರದಲ್ಲಿ ಸುದೀಪ್ ಅವರು ಅರ್ಜುನ್ ಮಹಾಕ್ಷಯ್ ಹೆಸರಿನ Read more…

BIG NEWS: ನಮ್ಮ ಮೆಟ್ರೋದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಸಿನಿಮಾ, ಧಾರಾವಾಹಿ ಸೇರಿದಂತೆ ಚಿತ್ರೀಕರಣಕ್ಕೆ ಬಿಎಂ ಆರ್ ಸಿ ಎಲ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಮೆಟ್ರೋ ರೈಲಿನಲ್ಲಿಯೂ ಲೈಟ್ಸ್, ಕ್ಯಾಮರಾ, Read more…

ಸಾಹಸ ದೃಶ್ಯ ಚಿತ್ರೀಕರಣ ವೇಳೆ ಗಂಭೀರವಾಗಿ ಗಾಯಗೊಂಡ ಖ್ಯಾತ ನಟ ವಿಷ್ಣು ಮಂಚು

ನ್ಯೂಜಿಲೆಂಡ್‌ನಲ್ಲಿ ನಡೆದ ಆಕ್ಷನ್ ಸನ್ನಿವೇಶದಲ್ಲಿ ನಟ ವಿಷ್ಣು ಮಂಚು ಗಂಭೀರವಾಗಿ ಗಾಯಗೊಂಡಿದ್ದಾರೆ. ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ನಟ ವಿಷ್ಣು ಮಂಚು ಕೈಗೆ ಡ್ರೋನ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. Read more…

ಸಿನಿಮಾ ಚಿತ್ರೀಕರಣ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಚಿತ್ರೀಕರಣಗೊಂಡ ಸಿನಿಮಾ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ್ದ ಛಾಯಾಗ್ರಾಹಕನ ವಿರುದ್ಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿರ್ಮಾಪಕಿ ಪಿ.ಆರ್. Read more…

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ Read more…

ʼರೀಲ್ಸ್‌ʼ ಮಾಡುತ್ತಿದ್ದಾಗಲೇ ಬಾಲಕ ದುರಂತ ಸಾವು; ಬೆಚ್ಚಿಬೀಳಿಸುವಂತಿದೆ ವಿಡಿಯೋ

ಹೈದರಾಬಾದ್: ಚಲಿಸುತ್ತಿರುವ ರೈಲಿನ ಮುಂದೆ ಇನ್‌ಸ್ಟಾಗ್ರಾಮ್ ರೀಲ್ ಶೂಟ್ ಮಾಡುವ ಕ್ರೇಜ್‌ನಿಂದ ಬಾಲಕನೊಬ್ಬ ತನ್ನ ಪ್ರಾಣವನ್ನು ಕಳೆದುಕೊಂಡಿರುವ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೊಹಮ್ಮದ್ ಸರ್ಫ್ರಾಜ್ (16) ಮೃತಪಟ್ಟ ಹುಡುಗ. Read more…

ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ನಟ ಸಂಜಯ್ ದತ್ ಗೆ ಗಾಯ

ಬೆಂಗಳೂರು: ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕ ನಟರಾಗಿ ನಟಿಸಿರುವ ‘ಕೆಡಿ ದಿ ಡೆವಿಲ್’  ಸಿನಿಮಾ ಚಿತ್ರೀಕರಣದ ವೇಳೆ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಬೆಂಗಳೂರಿನ ಮಾಗಡಿ Read more…

ಚಿತ್ರೀಕರಣ ವೇಳೆ ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ನಟ ವಿಶಾಲ್

ನಟ ವಿಶಾಲ್ ಅವರು ಚಿತ್ರೀಕರಣ ಸಂದರ್ಭದಲ್ಲಿ ಕೂದಲೆಳೆ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಶೂಟಿಂಗ್ ವೇಳೆ ನೆಲದ ಮೇಲೆ ಅವರು ಮಲಗಿದ್ದು, ಪಕ್ಕದಲ್ಲೇ ಟ್ರಕ್ ಹಾದು ಹೋಗಿದೆ. ಅದೃಷ್ಟವಶಾತ್ Read more…

ಖ್ಯಾತ ನಟ ಕಮಲ್ ಹಾಸನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 68 ವರ್ಷದ ಕಮಲ್ ಹಾಸನ್ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ಅಭಿನಯ ಮತ್ತು ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. Read more…

ಬೆಡ್ರೂಮ್‌ ಸೀನ್‌ನಲ್ಲಿ ಮೈಮರೆತುಬಿಟ್ಟಿದ್ದ ನಟ; ಕಟ್‌ ಎಂದರೂ ಸುಮ್ಮನಾಗದ್ದಕ್ಕೆ ನಟಿ ಮಾಡಿದ್ದೇನು ಗೊತ್ತಾ ?

ಬಾಲಿವುಡ್‌ ಚಿತ್ರಗಳಲ್ಲಿ ಚುಂಬನ ಸೇರಿದಂತೆ ರೊಮ್ಯಾಂಟಿಕ ದೃಶ್ಯಗಳು ಹೊಸದೇನಲ್ಲ. ಬಹಳ ವರ್ಷಗಳಿಂದಲೂ ಇಂಟಿಮೇಟ್‌ ಸೀನ್‌ ಟ್ರೆಂಡಿಂಗ್‌ನಲ್ಲಿದೆ. 1992ರಲ್ಲಿ ಬಿಡುಗಡೆಯಾದ ನಟಿ ಡಿಂಪಲ್ ಕಪಾಡಿಯಾ ನಟನೆಯ ‘ಮಾರ್ಗ್’ ಚಿತ್ರ ಕೂಡ Read more…

ಚಿತ್ರೀಕರಣದ ವೇಳೆಯಲ್ಲೇ ‘ಬಿಗ್ ಬಾಸ್’ ಖ್ಯಾತಿಯ ನಟ ಚಂದನ್ ಮೇಲೆ ಹಲ್ಲೆ

ಹೈದರಾಬಾದ್ ನಲ್ಲಿ ಕಿರುತೆರೆ ನಟ ಚಂದನ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ‘ಸಾವಿತ್ರಮ್ಮಗಾರು’ ಧಾರಾವಾಹಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ಕಿರುತರೆ ನಟ ಚಂದನ್ ಅವರಿಗೆ ತಂತ್ರಜ್ಞರು ಕಪಾಳಮೋಕ್ಷ Read more…

ತರಬೇತುದಾರನ ಕುತ್ತಿಗೆ ಸೀಳಿ ಕೊಂದ ಕರಡಿ: ಭಯಾನಕ ಹಳೆ ವಿಡಿಯೋ ಮತ್ತೆ ವೈರಲ್

ರಾಕಿ ಎಂಬ ಕರಡಿಯು ತನ್ನ ತರಬೇತುದಾರನ ಕುತ್ತಿಗೆಯನ್ನು ಸೀಳಿ ಕೊಂದಿರೋ ಭಯಾನಕ ವಿಡಿಯೋ ಮತ್ತೆ ವೈರಲ್ ಆಗಿದೆ. 2008ರಲ್ಲಿ ನಡೆದ ಘಟನೆ ಇದಾಗಿದ್ದು, 14 ವರ್ಷಗಳ ನಂತರ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...