alex Certify ಚಿತ್ರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

‘ದಿ 7 ಡೆತ್’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ಅಜಯ್ ಕುಮಾರ್ ರಚಿಸಿ ನಿರ್ದೇಶಿಸುವ ‘ದಿ 7 ಡೆತ್’  ಚಿತ್ರದ ಮೋಷನ್ ಪೋಸ್ಟರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಮೋಶನ್ ಪೋಸ್ಟರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

‘ದೇವರ’ ಚಿತ್ರದಿಂದ ಬರಲಿದೆ ಮತ್ತೊಂದು ಟ್ರೈಲರ್

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹು ನಿರೀಕ್ಷಿತ ‘ದೇವರ’ ಚಿತ್ರ ಇದೇ ಸೆಪ್ಟೆಂಬರ್ 27ರಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ Read more…

‘out of ಸಿಲಬಸ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರದೀಪ್ ದೊಡ್ಡಯ್ಯ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘out of ಸಿಲಬಸ್’ ಚಿತ್ರದ ಮತ್ತೊಂದು ಹಾಡು ಇಂದು ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ”ನಿನಗಾಗಿ ಕಾದ” ಎಂಬ Read more…

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಗಿರ್ಕಿ’

ವಿಲೋಕ್ ರಾಜ್ ಹಾಗೂ ದಿವ್ಯಾ ಉರುಡುಗ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಗಿರ್ಕಿ’  ಇದೇ ಮೊಟ್ಟ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ. ವೀರೇಶ್ ಪಿಎಂ ನಿರ್ದೇಶನದ ರೋಮ್ಯಾಂಟಿಕ್ ಡ್ರಾಮ ಕಥಾಹಂದರ Read more…

ರಾಷ್ಟ್ರೀಯ ಚಲನಚಿತ್ರದ ಅಂಗವಾಗಿ ವಿಶೇಷ ಆಫರ್ ಕೊಟ್ಟ ‘ಇಬ್ಬನಿ ತಬ್ಬಿದ ಇಳೆಯಲಿ’ ಹಾಗೂ ‘ರಾನಿ’ ಚಿತ್ರತಂಡ

ನಾಳೆ ರಾಷ್ಟ್ರೀಯ ಚಲನಚಿತ್ರ ದಿನವಾಗಿದ್ದು, ‘ಇಬ್ಬನಿ ತಬ್ಬಿದ ಇಳೆಯಲಿ’ ಹಾಗೂ ‘ರಾನಿ’ ಚಿತ್ರತಂಡ ಪ್ರೇಕ್ಷಕರಿಗೆ ವಿಶೇಷ ಆಫರ್  ನೀಡುತ್ತಿದೆ. ನಾಳೆ ಕೇವಲ 99  ರೂಪಾಯಿಯಲ್ಲಿ ಈ ಸಿನಿಮಾಗಳನ್ನು ವೀಕ್ಷಿಸಬಹುದಾಗಿದೆ. Read more…

ಸೆಪ್ಟೆಂಬರ್ 21ಕ್ಕೆ ‘ಭೈರಾದೇವಿ’ ಟ್ರೈಲರ್ ಲಾಂಚ್ ಇವೆಂಟ್

ಅಕ್ಟೋಬರ್ ಮೂರರಂದು ತೆರೆ ಮೇಲೆ ಬರಲು ಸಜ್ಜಾಗಿರುವ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದರ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ.  ಟ್ರೈಲರ್ Read more…

‘ಸಂಜು’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಮನ್ವಿತ್ ಅಭಿನಯದ ಯತಿರಾಜ್ ನಿರ್ದೇಶನದ ‘ಸಂಜು’ ಚಿತ್ರದ ಲಿರಿಕಲ್ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ನನ ಸುಟ್ಟು ಹೋದವಳೇ’ ಎಂಬ ಈ ಹಾಡಿಗೆ ಅಭಿಷೇಕ್ Read more…

ರಿಲೀಸ್ ಆಯ್ತು ‘ಮಾರ್ನಮಿ’ ಟೈಟಲ್ ಟೀಸರ್

ರಿಷಿತ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಮಾರ್ನಮಿ’ ಚಿತ್ರದ ಟೀಸರ್ ಗುಣಾಡ್ಯ ಪ್ರೊಡಕ್ಷನ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ. ಇದನ್ನು ವೀಕ್ಷಿಸಿರುವ ಸಿನಿ ಪ್ರಿಯರು Read more…

ನಾಳೆ ತೆರೆ ಕಾಣಲಿದೆ ‘ಲಂಗೋಟಿ ಮ್ಯಾನ್’

ಸಂಜೋತಾ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ‘ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ನಾಳೆ ತೆರೆ ಮೇಲೆ ಬರಲು ಸಜ್ಜಾಗಿದೆ. Read more…

‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ರಿಲೀಸ್

ಪ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬರುವ Read more…

ರಿಲೀಸ್ ಆಯ್ತು ‘ರಣಾಕ್ಷ’ ಟ್ರೈಲರ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು ನಾಯಕನಾಗಿ ಅಭಿನಯಿಸಿರುವ ‘ರಣಾಕ್ಷ’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ  ಬಿಡುಗಡೆಯಾಗಿದೆ. ತಮ್ಮ ಹಾಸ್ಯದ ಮೂಲಕವೇ ಎಲ್ಲರ ಗಮನ ಸೆಳೆದಿದ್ದ ಸೀರುಂಡೆ Read more…

ತೇಜಸ್ವಿನಿ ಶರ್ಮ ಹುಟ್ಟುಹಬ್ಬದಂದು ಹೊಸ ಪೋಸ್ಟರ್ ಬಿಡುಗಡೆ ಮಾಡಿದ ‘ಫುಲ್ ಮೀಲ್ಸ್’ ಚಿತ್ರತಂಡ

ಎನ್ ವಿನಾಯಕ ಕಥೆ ಬರೆದು ನಿರ್ದೇಶಿಸಿರುವ ಫುಲ್ ಮೀಲ್ಸ್ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು ತನ್ನ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ನ ಬ್ಯೂಟಿಫುಲ್ ನಟಿ Read more…

ಸುಬ್ರಹ್ಮಣ್ಯ ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪಿ ರವಿಶಂಕರ್ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ಸುಬ್ರಹ್ಮಣ್ಯ ಇನ್ನೇನು ಬಿಡುಗಡೆಗೆ ಸಿದ್ಧವಾಗಿದ್ದು, ಇದರ ಗ್ಲಿಂಪ್ಸ್ ವಿಡಿಯೋ sg ಮೂವೀಸ್ Read more…

ಇಂದು ಬರಲಿದೆ ‘ಸಂಜು’ ಚಿತ್ರದ ಮತ್ತೊಂದು ಗೀತೆ

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ಬಹುನಿರೀಕ್ಷಿತ ಸಂಜು ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದ್ದು ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ  ‘ನನ ಸುಟ್ಟು Read more…

ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’

ಸೆಪ್ಟೆಂಬರ್ 5ರಂದು ತೆರೆಕಂಡಿದ್ದ ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದೆ. ಕೇವಲ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿದ್ದ Read more…

‘ಯಲಾಕುನ್ನಿ’ ಚಿತ್ರದ ಟೀಸರ್ ರಿಲೀಸ್

ಸೆನ್ಸೇಷನಲ್ ಸ್ಟಾರ್ ನಟ ಕೋಮಲ್ ಇದೀಗ ಖ್ಯಾತ ಖಳನಾಯಕ ವಜ್ರಮುನಿ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಯಲಾಕುನ್ನಿ’  ಎಂಬ ಈ ಚಿತ್ರ ಈಗಾಗಲೇ ತನ್ನ ಟೈಟಲ್ ಮೂಲಕವೇ ಭರ್ಜರಿ ಸೌಂಡ್ Read more…

ರಿಲೀಸ್ ಆಯ್ತು ‘ಹಗ್ಗ’ ಚಿತ್ರದ ಟ್ರೈಲರ್

ಅವಿನಾಶ್ ಎನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಹಗ್ಗ’ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದ್ದು, ಇದರ ಟ್ರೈಲರ್ ನಿನ್ನೆ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.‌ ಈ ಟ್ರೈಲರ್ ಸಾಕಷ್ಟು ವೀಕ್ಷಣೆ Read more…

‘ಚೋರ್ ಬಜಾರ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಸುದರ್ಶನ್ ಚಕ್ರ ನಿರ್ದೇಶನದ ‘ಜೋರ್ ಬಜಾರ್’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಶಶಾಂಕ್ ಶೇಷಗಿರಿ ಈ ಹಾಡಿಗೆ ಧ್ವನಿಯಾಗಿದ್ದು, ವಿಕಾಸ್ ವಸಿಷ್ಠ ಸಂಗೀತ Read more…

‘ನಾ ನಿನ್ನ ಬಿಡಲಾರೆ’ ಚಿತ್ರದ ಟೀಸರ್ ರಿಲೀಸ್

ನವೀನ್ ಜಿಎಸ್ ನಿರ್ದೇಶನದ ಅಂಬಲಿ ಭಾರತಿ ಅಭಿನಯದ ‘ನಾ ನಿನ್ನ ಬಿಡಲಾರೆ’ ಚಿತ್ರದ ಟೀಸರ್ ನಿನ್ನೆ ಯಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರಲ್ಲಿ ಕುತೂಹಲ ಕೆರಳಿಸಿದೆ. ನಟ ಶರಣ್ Read more…

25 ದಿನ ಪೂರೈಸಿದ ‘ಲಾಫಿಂಗ್ ಬುದ್ಧ’

ಪ್ರಮೋದ್ ಶೆಟ್ಟಿ ಅಭಿನಯದ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗಿಸುವಂತೆ ನಕ್ಕು ನಗಿಸಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ತಿಂಗಳು ಆಗಸ್ಟ್ 30 Read more…

ರಿಯಲ್ ಸ್ಟಾರ್ ಹುಟ್ಟುಹಬ್ಬಕ್ಕೆ ಮರು ಬಿಡುಗಡೆಯಾಗಲಿದೆ ‘ಉಪೇಂದ್ರ’ ಚಿತ್ರ

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ ನಿದೇಶಿಸಿದ್ದ ‘ಉಪೇಂದ್ರ’ ಚಿತ್ರ 1999 ಅಕ್ಟೋಬರ್ 22 ರಂದು ತೆರೆ ಕಂಡಿತ್ತು, ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ವಿಭಿನ್ನ ಕಥಾ Read more…

ಇಂದು ಬಿಡುಗಡೆಯಾಗಲಿದೆ ‘ಭೀಮ’ ಚಿತ್ರದ ‘ಐ ಲವ್ ಯೂ ಕಣೇ’ ವಿಡಿಯೋ ಹಾಡು

ದುನಿಯಾ ವಿಜಯ್ ನಟಿಸಿ ನಿರ್ದೇಶಿಸಿರುವ ‘ಭೀಮ’  ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಬಾಕ್ಸ್ ಆಫೀಸ್ ನಲ್ಲಿ  ಧೂಳ್ ಎಬ್ಬಿಸಿದೆ. ಈ ಚಿತ್ರದ ‘ಐ ಲವ್ ಯು ಕಣೆ’ ಎಂಬ Read more…

ಸಮಂತಾ ಅಭಿನಯದ ‘ಯು ಟರ್ನ್’ ಚಿತ್ರಕ್ಕೆ ಆರು ವರ್ಷದ ಸಂಭ್ರಮ

2016ರಲ್ಲಿ ತೆರೆ ಕಂಡಿದ್ದ ಕನ್ನಡದ ಯು ಟರ್ನ್  ರಿಮೇಕ್ ಆದ ಸಮಂತಾ ನಟನೆಯ ‘ಯು ಟರ್ನ್’  ಚಿತ್ರ  2018 ರಲ್ಲಿ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಸಸ್ಪೆನ್ಸ್ Read more…

ಬಿಡುಗಡೆಯಾಯ್ತು ‘ಲೈಫ್ ಆಫ್ ಮೃದುಲ’

ತನ್ನ ಟೈಟಲ್ಲಿಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದ ‘ಲೈಫ್ ಆಫ್ ಮೃದುಲ’ ಎಂಬ ಮಹಿಳಾ ಪ್ರಧಾನ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಚೇತನ್ ತ್ರಿವೇಣ್ ನಿರ್ದೇಶಿಸಿರುವ ಈ ಸಿನಿಮಾದಲ್ಲಿ Read more…

ರಿಲೀಸ್ ಆಯ್ತು ‘ಅಂಶು’ ಚಿತ್ರದ ಟ್ರೈಲರ್

ಕಿರುತೆರೆ ನಟಿ ನಿಶಾ ರವಿ ಕೃಷ್ಣನ್ ಅಭಿನಯಿಸಿರುವ ‘ಅಂಶು’ ಚಿತ್ರದ ಟ್ರೈಲರ್ ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದ್ದು, ನೋಡುಗರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಶೃತಿ ಹರಿಹರನ್ Read more…

‘ಧ್ರುವತಾರೆ’ ಚಿತ್ರದ ಟ್ರೈಲರ್ ರಿಲೀಸ್

ಪ್ರತೀಕ್ ಹಾಗೂ ಅವರ ಪತ್ನಿ ಮೌಲ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಧ್ರುವತಾರೆ’ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ನೋಡುಗರ ಗಮನ ಸೆಳೆದಿದ್ದು, ಕೆಲವೇ Read more…

ಸಿನಿ ಪ್ರೇಕ್ಷಕರ ಗಮನ ಸೆಳೆದ ಕಿರಣ್ ರಾಜ್ ನಟನೆಯ ‘ರಾನಿ’

ಕಿರಣ್ ರಾಜ್ ಅಭಿನಯದ ಗುರುತೇಜ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷಿತ ‘ರಾನಿ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕ ಪ್ರಭುಗಳಿಂದ ಒಳ್ಳೆಯ ರೆಸ್ಪಾನ್ಸ್ ಪಡೆದುಕೊಂಡಿದೆ. ಆಕ್ಷನ್ ಥ್ರಿಲ್ಲರ್ ಜೊತೆಗೆ  ಫ್ಯಾಮಿಲಿ Read more…

ನಾಳೆ ಬಿಡುಗಡೆಯಾಗಲಿದೆ ‘ಕಾಲಾಪತ್ಥರ್‌’

ವಿಕ್ಕಿ ವರುಣ್ ಮತ್ತು ಧನ್ಯ ರಾಮ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಕಾಲಾಪತ್ಥರ್‌’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಸಿನಿಮಾದ ಎಲ್ಲಾ ಹಾಡುಗಳು ಯೂಟ್ಯೂಬ್ ನಲ್ಲಿ Read more…

‘ವಿಕಾಸ ಪರ್ವ’ ಚಿತ್ರದ ವಿಡಿಯೋ ಹಾಡು ರಿಲೀಸ್

ಅನ್ಬು ಅರಸ್ ನಿರ್ದೇಶನದ ರೋಹಿತ್ ನಾಗೇಶ್ ಅಭಿನಯದ ‘ವಿಕಾಸ ಪರ್ವ’ ಚಿತ್ರದ ”ಪಯಣ ಶುರುವಾಗಿದೆ” ಎಂಬ ಮೆಲೋಡಿ ಹಾಡು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಅನುರಾಧ Read more…

ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ ‘ದೇವರ’ ಟ್ರೈಲರ್

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಚಿತ್ರ ಇದೇ ಸೆಪ್ಟಂಬರ್ 27 ರಂದು ವಿಶ್ವಾದ್ಯಂತ  ತೆರೆ ಕಾಣಲಿದ್ದು, ಇದರ ಟ್ರೈಲರ್, ನಿನ್ನೆಯಷ್ಟೇ ಸುಮಾರು 5 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...