alex Certify ಚಿನ್ನದ ಸರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ Read more…

ಬಸ್ ಗಾಗಿ ಕಾಯುತ್ತಿದ್ದ ವೃದ್ಧೆ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಲೂಟಿ

ರಾಮನಗರ: ರಾಮನಗರ ತಾಲೂಕಿನ ಮಾದಾಪುರ ತಿಮ್ಮೇಗೌಡನದೊಡ್ಡಿಗೇಟ್ ಬಳಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ 40 ಗ್ರಾಂ ತೂಕದ ಚಿನ್ನಾಭರಣ Read more…

ಚಿನ್ನದ ಸರಕ್ಕಾಗಿ ನೆರೆಮನೆ ಮಹಿಳೆ ಕೊಂದ ದಂಪತಿ ‘ದೃಶ್ಯಂ’ ಶೈಲಿಯಲ್ಲಿ ಕತೆ ಹೇಳಿದ್ರು…

ಗುಜರಾತ್‌ನ ನಾಡಿಯಾದ್ ನಗರದಲ್ಲಿ ಚಿನ್ನದ ಸರಕ್ಕಾಗಿ ದಂಪತಿಗಳು ತಮ್ಮ ನೆರೆ ಮನೆ ಮಹಿಳೆಯನ್ನು ಕೊಲೆ ಮಾಡಿದ್ದಾರೆ. ಪಾರಾಗಲು ‘ದೃಶ್ಯಂ’ ಸಿನಿಮಾ ರೀತಿ ಸನ್ನಿವೇಶ ಸೃಷ್ಟಿಸಿದ್ದಾರೆ. ಜಯದೀಪ್ ಸೋನಿ ಮತ್ತು Read more…

ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು

ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಲಾಗಿದೆ. ಬೆಂಗಳೂರಿನ ಹೆಸರಘಟ್ಟ ರಸ್ತೆಯ ಬೋನ್ ಮಿಲ್ ಬಳಿ ಘಟನೆ ನಡೆದಿದೆ. ಪ್ರೇಮಮ್ಮ ಎಂಬುವರ ಎರಡು ಲಕ್ಷ Read more…

ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕರ ಎಡವಟ್ಟು: ಚಿನ್ನದ ಸರದ ಸಮೇತ ಮೂರ್ತಿ ವಿಸರ್ಜನೆ: ಮುಂದೇನಾಯ್ತು?

ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಡಿಬಿಡಿ- ಗೊಂದಲದಿಂದಾಗಿ ಎಡವಟ್ಟಿನಿಂದ ಬಂಗಾರದ ಸರದ ಸಮೇತ ಮೂರ್ತಿ ವಿಸರ್ಜನೆ ಮಡಿರುವ ಘಟನೆ ಬೆಂಗಳೂರಿನ ದಾಸರಹಳ್ಳಿ ಸಮೀಪದ ಬಿ.ಆರ್.ಐ ಕಾಲೋನಿಯಲ್ಲಿ ನಡೆದಿದೆ. Read more…

ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಚಿನ್ನದ ಸರ-ಉಂಗುರವನ್ನು ದೋಚಿದ್ದ ‘ಡಿ’ ಗ್ಯಾಂಗ್

ಬೆಂಗಳೂರು: ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಆಘಾತಕಾರಿ ಅಂಶಗಳು ಹೊರಬರುತ್ತಿವೆ. ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆಗೈದು ಶವ ಎಸೆದಿದ್ದ ಡಿ ಗ್ಯಾಂಗ್, ಆತಮನ Read more…

ಪಿಜ್ಜಾ ಸವಿಯುತ್ತಿದ್ದಾಗಲೇ ಚಿನ್ನದ ಚೈನ್ ಎಗರಿಸಿದ ಕಳ್ಳ; ಮಹಿಳೆಯರು ನೋಡಲೇಬೇಕು ಬೆಚ್ಚಿ ಬೀಳಿಸುವಂತಹ ಈ ವಿಡಿಯೋ…!

ಇದುವರೆಗೆ ಮಹಿಳೆಯರ ಕೊರಳಿನಲ್ಲಿರುವ ಚಿನ್ನದ ಸರ ಕದಿಯಲು ಕಳ್ಳರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಸೂಕ್ತ ಸಮಯಕ್ಕೆ ಕಾದ ಬಳಿಕ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಆದರೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿರುವ Read more…

BIG NEWS: ಮಹಿಳೆಗೆ ಹೆಲ್ಮೆಟ್ ನಿಂದ ಹೊಡೆದು ಚಿನ್ನದ ಸರ ಕದ್ದೊಯ್ದ ಖದೀಮ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸರಗಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮಹಿಳೆಯರು ಓಡಾಡಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಬೈಕ್ ನಲ್ಲಿ ಬಂದ ಕಳ್ಳ ಮಹಿಳೆಯನ್ನು ಹೆಲ್ಮೆಟ್ ನಿಂದ ಹೊಡೆದು Read more…

ಬಸ್ ನಲ್ಲಿ ಕಳೆದುಕೊಂಡಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಮಹಿಳೆಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ನಿರ್ವಾಹಕ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯೊಬ್ಬರು ಕಳೆದುಕೊಂಡಿದ್ದ 4 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮಾಲೀಕರಿಗೆ ಒಪ್ಪಿಸುವ ಮೂಲಕ ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಗುರುವಾರ ಚಿಕ್ಕಮಗಳೂರಿನಿಂದ ಹಾಸನಕ್ಕೆ Read more…

ಗೋ ಪೂಜೆ ವೇಳೆ ಚಿನ್ನದ ಸರ ನುಂಗಿದ ಹಸು: ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯರು

ಶಿವಮೊಗ್ಗ: ಗೋಪೂಜೆ ವೇಳೆ ಕೊರಳಿಗೆ ಹಾಕಿದ್ದ ಚಿನ್ನದ ಸರವನ್ನು ಹಸು ನುಂಗಿದ್ದು, ಶಸ್ತ್ರ ಚಿಕಿತ್ಸೆ ನಡೆಸಿ ಸರವನ್ನು ಹೊರ ತೆಗೆಯಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆ ಗ್ರಾಮದಲ್ಲಿ Read more…

ವಾಕ್ ಮಾಡುತ್ತಿದ್ದ ಮಹಿಳೆ ಚಿನ್ನದ ಸರ ಕದಿಯಲು ಯತ್ನ; ಪ್ರತಿರೋಧ ತೋರಿದ್ದಕ್ಕೆ ಚಾಕು ಇರಿತ

ಮಧ್ಯಪ್ರದೇಶದ ಇಂದೋರ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತನ್ನ ಸ್ನೇಹಿತೆಯೊಂದಿಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಕತ್ತಿನಿಂದ ಚಿನ್ನದ ಸರ ಹಾಗೂ ಮಂಗಳಸೂತ್ರ ಕದಿಯಲು ಮೂವರು ಖದೀಮರು ಪ್ರಯತ್ನಿಸಿದ್ದು, ಪ್ರತಿರೋಧ Read more…

ಬೆಚ್ಚಿ ಬೀಳಿಸುವಂತಿದೆ ಹಾಡಹಗಲೇ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ; ಸಾರ್ವಜನಿಕರ ಸಮ್ಮುಖದಲ್ಲೇ ಗನ್ ಹಿಡಿದು ಯುವತಿಗೆ ಬೆದರಿಕೆ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಹಾಡಹಗಲೇ ನಡೆದಿರುವ ಕೃತ್ಯವೊಂದು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಗನ್ ಹಿಡಿದ ದುಷ್ಕರ್ಮಿಯೊಬ್ಬ ಸಾರ್ವಜನಿಕರ ಸಮ್ಮುಖದಲ್ಲಿ ಯುವತಿಗೆ ಬೆದರಿಕೆ ಹಾಕಿ ಚಿನ್ನದ ಸರ ಹಾಗೂ Read more…

ಹೆತ್ತ ತಾಯಿಗೆ ಮಗನಿಂದ ಅನಿರೀಕ್ಷಿತ ಉಡುಗೊರೆ​: ಭಾವುಕ ವಿಡಿಯೋಗೆ ನೆಟ್ಟಿಗರು ಫಿದಾ

ತಮ್ಮ ಮಕ್ಕಳಿಗಾಗಿ ಪಾಲಕರು ಅದರಲ್ಲಿಯೂ ಅಮ್ಮ ಆದಾಕೆ ತನ್ನೆಲ್ಲಾ ನೋವು, ಕಷ್ಟಗಳನ್ನು ಬದಿಗಿಟ್ಟು ಲಾಲನೆ, ಪೋಷಣೆಯಲ್ಲಿ ತೊಡಗುತ್ತಾಳೆ. ಮಕ್ಕಳು ದೊಡ್ಡವರಾದಂತೆಯೇ ಎಷ್ಟೋ ಮನೆಗಳಲ್ಲಿ ಹೆತ್ತವರನ್ನು ಕಡೆಗಣಿಸುವುದನ್ನು ನಿತ್ಯವೂ ನೋಡುತ್ತಿರುತ್ತೇವೆ. Read more…

ವಿಡಿಯೋದಲ್ಲಿ ಸೆರೆಯಾಗಿದ್ದಾರೆ ಜಗತ್ತಿನ ಅತಿ ಚಿಕ್ಕ ಚಿನ್ನ ಕಳ್ಳರು……!

ಚಿನ್ನ ಅಂದ್ರೆ ಸಾಕು ಎಂಥವರೂ ಬಾಯ್ಬಿಡ್ತಾರೆ. ಬಂಗಾರವನ್ನು ಹೊಟ್ಟೆಯಲ್ಲಿಟ್ಟುಕೊಂಡು ಬಂದು ಸಿಕ್ಕಿಬಿದ್ದವರೂ ಇದ್ದಾರೆ. ಸಣ್ಣ ಪುಟ್ಟ ಕಳ್ಳತನವಂತೂ ಮಾಮೂಲು. ಎಷ್ಟೋ ಘಟನೆಗಳಲ್ಲಿ ಕಳವು ನಡೆದು ವರ್ಷಗಳೇ ಕಳೆದ್ರೂ ಕಳ್ಳರು Read more…

ಧರ್ಮದೇಟಿನಿಂದ ಪಾರಾಗಲು ಚಿನ್ನದ ಸರ ನುಂಗಿದ ಕಳ್ಳ….!

ಮಹಿಳೆಯೊಬ್ಬರನ್ನು ಬೆದರಿಸಿ ಚಿನ್ನದ ಸರ ಕಸಿದುಕೊಂಡು ಪರಾರಿಯಾಗುತ್ತಿದ್ದ ಕಳ್ಳ ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ತನಗೆ ಧರ್ಮದೇಟು ಬೀಳುತ್ತದೆ ಎಂಬ ಕಾರಣಕ್ಕೆ ಸರ ನುಂಗಿರುವ ಘಟನೆ ನಡೆದಿದೆ. Read more…

ಚಿನ್ನದ ಸರ ನುಂಗಿದ ನಾಯಿ, ಕುಟುಂಬದವರು ಕಂಗಾಲು

ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಸಾಕುನಾಯಿಯೊಂದು ಮಾಲೀಕನ ಚಿನ್ನದ ಸರವನ್ನು ತುಂಡರಿಸಿ ನುಂಗಿದೆ. 20 ಗ್ರಾಂ ತೂಕದ ಚಿನ್ನದ ಸರ ಕಳೆದುಕೊಂಡ ಕುಟುಂಬದವರು ನಾಯಿ ಮಲದ ಜೊತೆಗೆ ಬಂಗಾರದ ತುಣುಕುಗಳು Read more…

ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ಚಿನ್ನದ ಸರ ಎಗರಿಸಿದ ಭೂಪ

ಬೆಂಗಳೂರು: ಬೆಳ್ಳಿ ನಾಣ್ಯ ಕೊಡುವ ನೆಪದಲ್ಲಿ ವಂಚಕನೊಬ್ಬ ವೃದ್ದ ದಂಪತಿಯ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಆರೋಪಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ. ರಾಜಾಜಿನಗರದ Read more…

ಎದುರು ಮನೆ ವಾಸಿ ಎಂದು ಗೃಹ ಪ್ರವೇಶಕ್ಕೆ ಕರೆಯಲು ಬಂದವ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಗೃಹಪ್ರವೇಶಕ್ಕೆ ಕರೆಯುವ ನೆಪದಲ್ಲಿ ವೃದ್ಧ ದಂಪತಿಗೆ ವಂಚಿಸಿದ್ದ ಆರೋಪಿಯನ್ನು ಬಂಧಿಸಲಾಗಿದೆ. 24 ಗ್ರಾಂ ಚಿನ್ನದ ಸರವನ್ನು ದೋಚಿದ್ದ ಅಕ್ಷಯ್ ಎಂಬುವನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ Read more…

ಮಡದಿ ಹುಟ್ಟುಹಬ್ಬಕ್ಕೆ ಹೀಗೊಂದು ಅಚ್ಚರಿಯ ಗಿಫ್ಟ್‌

ಹುಟ್ಟುಹಬ್ಬಗಳಿಗೆ ಸರ್ಪ್ರೈಸ್ ಪಡೆಯುವುದು ನಮಗೆ ಬಹಳ ಇಷ್ಟವಾದ ವಿಚಾರಗಳಲ್ಲಿ ಒಂದು. ನಮ್ಮ ಪ್ರೀತಿಪಾತ್ರರರು ಹೀಗೆ ಅಚ್ಚರಿಗಳನ್ನು ಕೊಡುತ್ತಾ ಇರಲಿ ಎಂದು ನಾವು ಯಾವಾಗಲೂ ನಿರೀಕ್ಷೆಯಲ್ಲಿ ಇರುತ್ತೇವೆ. ಮಲೇಷ್ಯಾದ ಮಹಿಳೆಯೊಬ್ಬರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...