alex Certify ಚಿನ್ನಾಭರಣ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಲಿಯತ್ತು ತಿಳಿಯದೇ 19 ಲಕ್ಷದ 400 ಗ್ರಾಂ ಚಿನ್ನಾಭರಣ ರಸ್ತೆ ಬದಿ ಕಸದ ರಾಶಿಗೆ ಎಸೆದ ಕಳ್ಳರು, ಕಾರಣ ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಕಳ್ಳರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್, ಹರೀಶ್, ರಾಜೇಶ್, ರಾಜ್ ಕಿರಣ್ ಬಂಧಿತ ಆರೋಪಿಗಳು. ಬಂಧಿತರಿಂದ 19.5 ಲಕ್ಷ ರೂ. ಮೌಲ್ಯದ 400 ಗ್ರಾಂ Read more…

ಶಸ್ತ್ರಸಜ್ಜಿತರಾಗಿ ಬಂದು 20 ಕೋಟಿ ರೂ. ಮೌಲ್ಯದ ಚಿನ್ನಾಭರಣ ಲೂಟಿ

ಚೆನ್ನೈ: ಬ್ಯಾಂಕ್ ನಲ್ಲಿ 20 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ. ಚೆನ್ನೈನ ಆರುಂಬಕ್ಕಂನಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಕೃತ್ಯವೆಸಗಿದ್ದಾರೆ. ಫೆಡರಲ್ ಬ್ಯಾಂಕ್ ಅಂಗ ಸಂಸ್ಥೆಯಲ್ಲಿ ಚಿನ್ನಾಭರಣ ದರೋಡೆ Read more…

ಚಿನ್ನದಂಗಡಿಗೆ ಕನ್ನ ಕೊರೆದು ಕೋಟ್ಯಾಂತರ ರೂ. ಮೌಲ್ಯದ ಆಭರಣ ಲೂಟಿ; ಸಿಸಿ ಟಿವಿ ಕ್ಯಾಮೆರಾ ಸಮೇತ ಕಳ್ಳರು ಎಸ್ಕೇಪ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಚಿನ್ನದ ಅಂಗಡಿಗೆ ಕನ್ನ ಹಾಕಿರುವ ಕಳ್ಳರು ಕೋಟ್ಯಾಂತರ ರೂ. ಮೌಲ್ಯದ ಆಭರಣ ದೋಚಿ ಸಿಸಿ ಟಿವಿ ಕ್ಯಾಮೆರಾ ಸಮೇತ ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಒಂದೇ ದಿನ 1088 ರೂ. ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ದರ ಏರಿಕೆ ಶಾಕ್ ನೀಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಒಂದೇ ದಿನ 1088 ರೂ. ಏರಿಕೆಯಾಗಿದೆ. 10 ಗ್ರಾಂ ಗೆ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ, ಬೆಳ್ಳಿ ದರವೂ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. 10 ಗ್ರಾಂ ಚಿನ್ನದ ದರ 980 ರೂಪಾಯಿ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ 600 ರೂ. ಕಡಿಮೆಯಾಗಿದೆ. 22 ಕ್ಯಾರೆಟ್ Read more…

ಕಳವು ಮಾಡಿದ ಚಿನ್ನಾಭರಣವನ್ನು ಮರುದಿನವೇ ತಂದಿಟ್ಟು ಹೋದ ಕಳ್ಳ…!

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಕಳ್ಳನೊಬ್ಬ ಮರುದಿನವೇ ಅದನ್ನು ವಾಪಸ್ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವಿವರ: ಬಾಗಲೂರಿನ ಭರತ್ Read more…

ಬೆಳ್ಳಿ, ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಾಗಿದೆ. ಬೆಳ್ಳಿ ದರ ಕೆಜಿಗೆ 918 ರೂಪಾಯಿ Read more…

ದಂಗಾಗಿಸುವಂತಿದೆ ಈ ʼಗೋಲ್ಡ್‌ ಮ್ಯಾನ್‌ʼ ಮೈ ಮೇಲಿರುವ ಆಭರಣ

ಬಿಹಾರದಲ್ಲಿ ಏನಿದೆ ? ಎಂದು ಯಾರಾದರೂ ಪ್ರಶ್ನಿಸಿದರೆ, ಈಗ ಸಿಗುವ ಉತ್ತರ ಖಚಿತವಾಗಿಯೂ “ಚಿನ್ನ”! ಹೌದು, ಬಿಹಾರ ಇತ್ತೀಚಿಗೆ “ಚಿನ್ನ”ದ ವಿಚಾರವಾಗಿ ಗಮನ ಸೆಳೆಯುತ್ತಿರುವ ರಾಜ್ಯ. ಜಮಯಿನಲ್ಲಿ ದೇಶದ Read more…

ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಮಾಲೀಕರಿಗೆ ಐ ಲವ್ ಯು ಸಂದೇಶ ಬರೆದ ಖತರ್ನಾಕ್ ಖದೀಮ…!

ಗೋವಾ: ಇತ್ತೀಚಿನ ದಿನಗಳಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಹಲವು ವಿಲಕ್ಷಣ ಮತ್ತು ಕುತೂಹಲಕಾರಿ ಕಥೆಗಳು ಮುನ್ನೆಲೆಗೆ ಬರುತ್ತಿವೆ. ಅಂತಹ ಒಂದು ಅಸಾಮಾನ್ಯ ಕಳ್ಳತನ ಪ್ರಕರಣದಲ್ಲಿ, ಗೋವಾದ ಬಂಗಲೆಯೊಂದಕ್ಕೆ ನುಗ್ಗಿದ ಖದೀಮರು Read more…

ಹಬ್ಬದೂಟದ ಜೊತೆಗೆ ಈತನ ಹೊಟ್ಟೆ ಸೇರಿತ್ತು ಚಿನ್ನಾಭರಣ…!

ಚೆನ್ನೈ: ಈದ್ ಪಾರ್ಟಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಬಿರಿಯಾನಿ ಜೊತೆಗೆ 1.45 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ನುಂಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊನೆಗೆ ಆತನಿಂದ ವೈದ್ಯರು ವಿಸರ್ಜನೆ ಮಾಡಿಸುವ ಮುಖಾಂತರ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಬೆಳ್ಳಿ, ಚಿನ್ನದ ದರ ಏರಿಕೆ ಕಂಡಿದ್ದು, ನವದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 559 ರೂಪಾಯಿ ಹೆಚ್ಚಳವಾಗಿದ್ದು, Read more…

ಮನೆಗಳಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಟಚ್ ಮಾಡದೆ, ಕಳ್ಳರು ಕದ್ದಿದ್ದೇನು ಗೊತ್ತಾ..?

ಲಕ್ನೋ: ಮನೆಗಳಲ್ಲಿ ನಗದು, ಚಿನ್ನಾಭರಣವನ್ನಿಟ್ಟರೆ ಕಳ್ಳರು ಕದಿಯುತ್ತಾರೆ ಎಂಬ ಭಯವಿರುತ್ತದೆ. ಹೀಗಾಗಿ ಹೆಚ್ಚಿನ ಜನರು ಬ್ಯಾಂಕ್ ಲಾಕರ್ ನಲ್ಲಿಡುತ್ತಾರೆ. ಆದರೆ, ಇಲ್ಲೊಂದೆಡೆ ಖದೀಮರು ಮನೆಯಲ್ಲಿದ್ದ ಟ್ಯಾಪ್‌ಗಳು ಮತ್ತು ಒಳಚರಂಡಿ Read more…

ತನ್ನೆಲ್ಲಾ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ 78 ವರ್ಷದ ವೃದ್ದೆ…!

ಡೆಹ್ರಾಡೂನ್‌: 78 ವರ್ಷದ ವೃದ್ಧೆಯೊಬ್ಬರು ತನ್ನೆಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದಾರೆ. ದೇಶಕ್ಕೆ ರಾಹುಲ್ ಅವರ ಅಗತ್ಯವಿದೆ ಎಂದು ಹೇಳಿರುವ ಅವರು, 50 ಲಕ್ಷ Read more…

ಭಿಕ್ಷುಕನ ಸೋಗಿನಲ್ಲಿ ಬಂದಾತ ಕೆಲವೇ ಕ್ಷಣಗಳಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ಎಗರಿಸಿ ಪರಾರಿ…!

ಬುದ್ಗಾಮ್‌: ಭಿಕ್ಷುಕನಂತೆ ಸೋಗು ಹಾಕಿದ ವ್ಯಕ್ತಿಯೊಬ್ಬ ಮನೆಯೊಂದರಿಂದ ನಗದು ಮತ್ತು ಚಿನ್ನಾಭರಣವನ್ನು ದೋಚಿ ಎಸ್ಕೇಪ್ ಆಗಿರುವ ಘಟನೆ ಜಮ್ಮು-ಕಾಶ್ಮೀರದ ಬದ್ಗಾಮ್‌‍ನಲ್ಲಿ ನಡೆದಿದೆ. ಬುದ್ಗಾಮ್ ಜಿಲ್ಲೆಯ ಇಚ್ಗಾಮ್ ಗ್ರಾಮದ ಅಬ್ದುಲ್ Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್, ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದಿಂದಾಗಿ, ಷೇರು ಮಾರುಕಟ್ಟೆ ಮತ್ತು ಸರಕು ಮಾರುಕಟ್ಟೆಯಲ್ಲಿ ಸಾಕಷ್ಟು ಏರಿಳಿತವಾಗಿದೆ. ಯುದ್ಧದ ಹಾದಿಯ ನಡುವೆ ಷೇರುಪೇಟೆ ವೇಗ ಪಡೆದುಕೊಂಡಿದ್ದರೆ, ಇನ್ನೊಂದೆಡೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಕನಿಷ್ಠ ಮಟ್ಟ ತಲುಪಿದ ರೂಪಾಯಿ; ಚಿನ್ನ 1298 ರೂ., ಬೆಳ್ಳಿ 1910 ರೂ. ಏರಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದ್ದರ ಪರಿಣಾಮ ದೇಶದಲ್ಲಿ ಚಿನ್ನದ ದರ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1202 ರೂ. ಹೆಚ್ಚಳ

ನವದೆಹಲಿ: ರಷ್ಯಾ -ಉಕ್ರೇನ್ ಯುದ್ಧದ ನಂತರ ಏರಿಳಿತ ಕಾಣುತ್ತಿರುವ ಚಿನ್ನದ ದರ ಮತ್ತೆ ಏರಿಕೆ ಕಂಡಿದೆ. ಬುಧವಾರ 10 ಗ್ರಾಂ ಚಿನ್ನದ ದರ 1202 ರೂಪಾಯಿ ಹೆಚ್ಚಾಗಿದ್ದು, 51,889 Read more…

ಮೃತ ರೋಗಿಯ ಚಿನ್ನಾಭರಣಗಳನ್ನೂ ಬಿಡಲಿಲ್ಲ ಕಳ್ಳರು….!

ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಮೃತ ರೋಗಿಯ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. Read more…

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಮಹಿಳೆ; ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸ್…!

ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ 1.5 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳಿರುವ ಬ್ಯಾಗ್ ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆಯ ದೂರಿನ ಮೇರೆಗೆ ಹೈದರಾಬಾದ್‌ನ ಭವಾನಿ ನಗರ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನದ ಬೆಲೆ 125 ರೂ., ಬೆಳ್ಳಿಯ ದರ 339 ರೂ.ನಷ್ಟು ಕಡಿಮೆಯಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ದೆಹಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ Read more…

ಪತಿ ಮನೆಯವರು ಸೊಸೆಯ ಚಿನ್ನಾಭರಣ ಇಟ್ಟುಕೊಳ್ಳುವುದು ಹಿಂಸೆಯಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪತಿಯ ಪೋಷಕರು ಸೊಸೆಯ ಚಿನ್ನಾಭರಣಗಳನ್ನು ತಮ್ಮ ವಶದಲ್ಲಿ ಇಟ್ಟುಕೊಳ್ಳುವುದು ಹಿಂಸೆ ಆಗುವುದಿಲ್ಲವೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ. ಮಹೇಶ್ವರಿ ಅವರಿದ್ದ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಸತತ 2 ನೇ ದಿನವೂ ಏರಿದ ಚಿನ್ನದ ದರ

ನವದೆಹಲಿ: ಸತತ ಎರಡನೇ ದಿನವಾದ ಗುರುವಾರವೂ ಭಾರತದಲ್ಲಿ ಚಿನ್ನದ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಒಟ್ಟು 1,600 ರೂ.ಹೆಚ್ಚಾಗಿದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ Read more…

ವೈದ್ಯೆಯೊಬ್ಬರ ಮನೆಗೆ ಕನ್ನಹಾಕಿ 9 ಲಕ್ಷ ರೂ. ದೋಚಿದ ಕಳ್ಳರು…! ಅವರ ಬಳಿಯಿತ್ತು ಇಂಚಿಂಚೂ ಮಾಹಿತಿ

ರಾಜಸ್ಥಾನದ ಜೈಪುರದಲ್ಲಿ ಖ್ಯಾತ ವೈದ್ಯೆಯೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮೂರು ಅಂತಸ್ತಿನ ಐಷಾರಾಮಿ ಬಂಗಲೆಯಲ್ಲಿ ಭರ್ಜರಿ ಬೇಟೆಗೆ ಇಳಿದ ಕಳ್ಳರು ಮನೆಯ ಎಲ್ಲ ಮೂಲೆಗಳನ್ನು ಜಾಲಾಡಿ 9 Read more…

ಚಿನ್ನಾಭರಣ ಖರೀದಿದಾರರಿಗೆ ಮುಖ್ಯ ಮಾಹಿತಿ: ದೇಶಾದ್ಯಂತ ‘ಹಾಲ್ ಮಾರ್ಕ್’ ಕಡ್ಡಾಯ ನಿಯಮ ವಿಸ್ತರಣೆ

ನವದೆಹಲಿ: ಮೊದಲ ಹಂತದಲ್ಲಿ 256 ಜಿಲ್ಲೆಗಳಲ್ಲಿ ಚಿನ್ನಾಭರಣಗಳಿಗೆ ಹಾಲ್ ಮಾರ್ಕ್ ಕಡ್ಡಾಯ ನಿಯಮ ಜಾರಿಯಾಗಿದ್ದು, ಮುಂದಿನ ಹಂತದಲ್ಲಿ ದೇಶಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಹಾಲ್ ಮಾರ್ಕ್ ಕಡ್ಡಾಯ ಮಾಡುವ ಪ್ರಕ್ರಿಯೆ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ನವದೆಹಲಿ: ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 209 Read more…

ಆಟೋ ಚಾಲಕನ ಪ್ರಾಮಾಣಿಕತೆಗೆ ನೀವೂ ಹೇಳಿ ಹ್ಯಾಟ್ಸಾಫ್

ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಟ್ರಾಲಿ ಬ್ಯಾಗ್‌ ಒಂದನ್ನು ಅವರಿಗೆ ಮರಳಿಸಿದ ಆಗ್ರಾದ ಚಾಲಕರೊಬ್ಬರು ತಮ್ಮ ಪ್ರಾಮಾಣಿಕತೆಯಿಂದ ನೆಟ್ಟಿಗರ ದೃಷ್ಟಿಯಲ್ಲಿ ಹೀರೋ ಆಗಿದ್ದಾರೆ. ಚಿನ್ನದ ಆಭರಣ Read more…

ಆಟೋ ಚಾಲಕನ ಪ್ರಾಮಾಣಿಕತೆಗೆ ಹ್ಯಾಟ್ಸಾಫ್, ಪ್ರಯಾಣಿಕನ ಕೈಸೇರಿತು ಹಣ, ಚಿನ್ನಾಭರಣವಿದ್ದ ಬ್ಯಾಗ್

 ಅಗ್ರಾ: ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದಿದ್ದು, ಚಿನ್ನಾಭರಣ ಮತ್ತು 75 ಸಾವಿರ ರೂಪಾಯಿ ನಗದು ಇದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಮರಳಿಸಿದ್ದಾರೆ. ಆಗ್ರಾದ ಕ್ಯಾಂಟ್ ರೈಲ್ವೆ ನಿಲ್ದಾಣದ ಗೇಟ್ Read more…

BREAKING NEWS: ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಎಸಿಬಿ ವಶಕ್ಕೆ

ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಪಿ.ಎಸ್. ರುದ್ರೇಶ್ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ನಗರದ Read more…

ನೌಕರರ ಸಂಪತ್ತು ಕಂಡು ದಾಳಿ ಮಾಡಿದವರೇ ದಂಗಾದ್ರು, ಕುಬೇರನನ್ನೂ ನಾಚಿಸುವಂತಿದೆ ಅಕ್ರಮ ಆಸ್ತಿ

ಬೆಂಗಳೂರು: ರಾಜ್ಯದ 15 ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಸೇರಿದ 68 ಸ್ಥಳಗಳಲ್ಲಿ 503 ಎಸಿಬಿ ಅಧಿಕಾರಿಗಳ 68 ತಂಡಗಳಿಂದ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...