ಹಬ್ಬಗಳ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಖುಷಿ ಸುದ್ದಿ
ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಶುರುವಾಗಿದ್ದು, ಇದೇ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಖುಷಿ…
ನಗದು, ಚಿನ್ನಾಭರಣ ಇದ್ದ ಬ್ಯಾಗ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಸ್ವಚ್ಛತಾ ಸಿಬ್ಬಂದಿ
ಬಳ್ಳಾರಿ: ಪ್ರಯಾಣಿಕರೊಬ್ಬರು ಬಸ್ ನಲ್ಲಿ ಬಿಟ್ಟು ಹೋಗಿದ್ದ ನಗದು ಹಾಗೂ ಚಿನ್ನಾಭರಣ ಇದ್ದ ಬ್ಯಾಗ್ ಅನ್ನು…
‘ಚೆಲುವನಾರಾಯಣ ಸ್ವಾಮಿ’ ಗೆ 75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸಮರ್ಪಿಸಿದ ವೃದ್ಧೆ
ಮಂಡ್ಯ ಜಿಲ್ಲೆ ಮೇಲುಕೋಟೆಯ ಶ್ರೀ ಚೆಲುವನಾರಾಯಣ ಸ್ವಾಮಿ ದೇಗುಲಕ್ಕೆ ಮೈಸೂರಿನ ಕುವೆಂಪು ನಗರದ ನಿವಾಸಿ 70…
ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗೆ ಬಂಪರ್ ಗಿಫ್ಟ್; ವರ್ಷಕ್ಕಾಗುವಷ್ಟು ದಿನಸಿ – ಗೃಹೋಪಯೋಗಿ ವಸ್ತು ಕೊಟ್ಟ ಅಂಬಾನಿ
ಮುಂಬೈ: ಮುಕೇಶ್- ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ…
ಉದ್ಯಮಿಗೆ ಚಾಕುವಿನಿಂದ ಇರಿದು ಪತ್ನಿ ಕಟ್ಟಿ ಹಾಕಿ ದರೋಡೆ
ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬಿಟ್ಟು ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಅವರ ಮನೆಗೆ…
ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ 1400 ರೂ., ಚಿನ್ನ 680 ರೂ. ಹೆಚ್ಚಳ
ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ.…
ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಒಂದೇ ದಿನ ಒಂದು ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ದರ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ಚಿನ್ನದ ದರದಲ್ಲಿ ಭಾರಿ…
ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ
ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ…
ಚಿನ್ನಾಭರಣ ಕಳ್ಳತನಕ್ಕಾಗಿ 110 ದಿನದಲ್ಲಿ 200 ವಿಮಾನದಲ್ಲಿ ಪ್ರಯಾಣಿಸಿದ್ದ ಖತರ್ನಾಕ್…!
ವಿಮಾನದಲ್ಲಿನ ಸಹ ಪ್ರಯಾಣಿಕರ ಬೆಲೆಬಾಳುವ ಚಿನ್ನಾಭರಣ ಮತ್ತು ವಸ್ತುಗಳನ್ನು ಕದಿಯಲು 40 ವರ್ಷದ ದೆಹಲಿಯ ವ್ಯಕ್ತಿಯೊಬ್ಬ…
Shocking: ಆನ್ ಲೈನ್ ಗೇಮಿಂಗ್ ಚಟಕ್ಕೆ ಬಿದ್ದ ವಿದ್ಯಾರ್ಥಿ; ಬೆದರಿಸಿ ಸಹಪಾಠಿಗಳಿಂದಲೇ ಚಿನ್ನಾಭರಣ ಲೂಟಿ
ಆನ್‌ಲೈನ್ ಆಟ ಆಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಬೆದರಿಸಿ ಚಿನ್ನಾಭರಣ ವಸೂಲಿ ಮಾಡಿದ ಆರೋಪಿಗಳನ್ನು ಬೆಂಗಳೂರು…
