alex Certify ಚಿರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಂಸದ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ಚಿರತೆ ನುಗ್ಗಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಚಿರತೆ ದಾಳಿಯಿಂದ ಮನೆಯ ನಾಯಿ Read more…

BIG NEWS: ಇನ್ಫೋಸಿಸ್ ಆವರಣದಲ್ಲಿ ಅರಣ್ಯಾಧಿಕಾರಿಗಳಿಂದ ಚಿರತೆ ಸೆರೆ ಕಾರ್ಯಾಚರಣೆ: ಸಚಿವ ಈಶ್ವರ ಖಂಡ್ರೆ ಮಾಹಿತಿ

ಮೈಸೂರು: ಮೈಸೂರು ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ Read more…

ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕಣ್ ಕುಪ್ಪೆ ಗ್ರಾಮದ ಬಳಿ ನಡೆದಿದೆ. ಸುಮಾರು ಎರಡು ವರ್ಷದ ಗಂಡು ಚಿರತೆಗೆ Read more…

ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಚಿತ್ರದುರ್ಗ: ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಡ್ಲೆಗುದ್ದು, ಸಿದ್ದಾಪುರ, ಕುರುಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ Read more…

ಸಫಾರಿ ಬಸ್ ಮೇಲೆ ಏರಿದ ಚಿರತೆ: ಕಂಗಾಲಾದ ಪ್ರವಾಸಿಗರು

ಬೆಂಗಳೂರು: ಸಫಾರಿಗೆ ಹೊರಟಿದ್ದ ವೇಳೆ ಪ್ರವಾಸಿಗರ ಬಸ್ ಮೇಲೆಯೇ ಚಿರತೆ ಏರಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದಿದ್ದ ವೇಳೆ ಚಿರತೆಯೊಂದು ಬಸ್ Read more…

BIG NEWS: ಧಾರವಾಡ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ರಸ್ತೆಯಲ್ಲಿ ಓಡಾಡದಂತೆ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಇಂದು ನಿರ್ಬಂಧ

ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು, ವಿವಿ ಸಿಬ್ಬಂದಿಗಳು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. Read more…

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪ್ರತ್ಯಕ್ಷವಾಗಿ, ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕೊನೆಗೂ ಬೋನಿಗೆ ಕೆಡವಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ಮೊದಲ ಹಂತದಲ್ಲಿ ಚಿರತೆ ಪ್ರತ್ಯಕ್ಷವಾಗಿ ಕೆಲ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ನಿವಾಸಿಗಳಲ್ಲಿ ಆತಂಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಭೀತಿ ಶುರುವಾಗಿದೆ. ಬೆಂಗಳೂರಿನ ಜಿಗಣಿ ಪ್ರದೇಶದ ಲೇಔಟ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮುಡಿಸಿದೆ. ಜಿಗಣಿ ಬಳಿಯ ಕ್ಯಾಲಸನಹಳ್ಳಿಯಲ್ಲಿ Read more…

ಉದ್ಯಮಿ ನಿವಾಸದ ಮುಂದೆ ಕಾಣಿಸಿಕೊಂಡ ಬ್ಲಾಕ್ ಪ್ಯಾಂಥರ್; ವಿಡಿಯೋ ಹಂಚಿಕೊಂಡ ಹರ್ಷ್ ಗೋಯೆಂಕಾ

ಕೈಗಾರಿಕೋದ್ಯಮಿ ಮತ್ತು ಆರ್‌ ಪಿಜಿ ಎಂಟರ್‌ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ತಮ್ಮ ಕುನೂರ್ ಮನೆಯ ಹೊರಗೆ ಚಿರತೆ ಮತ್ತು ಕಪ್ಪು ಪ್ಯಾಂಥರ್ ಕಾಣಿಸಿಕೊಂಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ Read more…

ರೈತರ ಮೇಲೆ ದಾಳಿ ಮಾಡಿದ್ದ ಚಿರತೆ ಕೊಂದವರಿಗೀಗ ‘ಸಂಕಷ್ಟ’

ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆಯನ್ನು ಸಾರ್ವಜನಿಕರ ಗುಂಪು ಹಿಡಿದು ಸಾಯಿಸಿದ್ದು, ಈ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿತ್ತು. ಇದೀಗ ಈ ದೃಶ್ಯಾವಳಿಯ ವಿಡಿಯೋ Read more…

ಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದಿದ್ದಾರೆ. ಕೆಲವು ದಿನಗಳಿಂದ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ Read more…

ದೇಶದಲ್ಲಿ ಏರಿಕೆ ಕಂಡ ಚಿರತೆಗಳ ಸಂಖ್ಯೆ: ಕರ್ನಾಟಕಕ್ಕೆ 3ನೇ ಸ್ಥಾನ

ನವದೆಹಲಿ: 2018 ರಿಂದ 2022ರ 4 ವರ್ಷದ ಅವಧಿಯಲ್ಲಿ ದೇಶಾದ್ಯಂತ 1022 ಚಿರತೆಗಳು ಹೆಚ್ಚಳವಾಗಿವೆ. 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಕುರಿತು Read more…

ಐಷಾರಾಮಿ ಜನ ವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ; ವಿಡಿಯೋ ವೈರಲ್

ಪಂಜಾಬ್‌ನ ಲುಧಿಯಾನದಲ್ಲಿನ ಐಷಾರಾಮಿ ವಸತಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡು ನಿವಾಸಿಗಳಲ್ಲಿ ಆತಂಕ ಹುಟ್ಟುಹಾಕಿತ್ತು. ವಸತಿ ಪ್ರದೇಶದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶುಕ್ರವಾರ ಡಿಸೆಂಬರ್ 8 Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ ಮತ್ತೊಂದು ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು: ಮೈಸೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಚಿರತೆ, ಹುಲಿ ದಾಳಿಗಳು ಹೆಚ್ಚುತ್ತಿದ್ದು, ಗ್ರಾಮಸ್ಥರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಇದೀಗ ಕೀರಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ Read more…

BIG NEWS: ಹಿರಿಯ ನಟಿ ಲೀಲಾವತಿ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರ ತೋಟದ ಗೇಟ್ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ Read more…

BIG NEWS: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಮೈಸೂರು: ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಸೆರೆ ಸಿಕ್ಕಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮದಲ್ಲಿ ಹಲವು ದಿನಗಳಿಂದ ದನಕರುಗಳು, ಪ್ರಾಣಿಗಳ ಮೇಲೆ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಎರಡು ಕಡೆ ಚಿರತೆ ಪ್ರತ್ಯಕ್ಷ

ಬೆಂಗಳೂರು: ವಾರದ ಹಿಂದಷ್ಟೇ ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆ ಬಳಿಕ ಅರಣ್ಯ ಇಲಾಖೆ ಗುಂಡೇಟಿಗೆ ಚಿರತೆ ಬಲಿಯಾಗಿತ್ತು. Read more…

BIG NEWS: ಬೆಂಗಳೂರಿನಲ್ಲಿ ಚಿರತೆ ಕಾಟಕ್ಕೆ ಬ್ರೇಕ್ ಹಾಕಲು ಮಹತ್ವದ ಕ್ರಮ; ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಕಾಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ ಇಲಾಖೆಗೆ ಸಚಿವ ಈಶ್ವರ Read more…

BREAKING : ಬೆಂಗಳೂರಿಗರಿಗೆ ತಪ್ಪದ `ಚಿರತೆ’ ಕಾಟ : ನೈಸ್ ರಸ್ತೆ ಸಮೀಪ ಮತ್ತೆ `ಪ್ರತ್ಯಕ್ಷ’!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯ ಸಮೀಪದ ಚಿಕ್ಕ ತೋಗುರು ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೆ ಆರ್ ಪುರಂ ಅರಣ್ಯ ವಲಯ ವ್ಯಾಪ್ತಿಯ Read more…

BIG NEWS: ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ಗೆ ನುಗ್ಗಿದ ಚಿರತೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಚಿರತೆ ಹಾವಳಿ ಹೆಚ್ಚಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಆನೆಕಲ್ ಬಳಿ ಅಪಾರ್ಟ್ ಮೆಂಟ್ ಗಳಿಗೆ ಚಿರತೆ ನುಗ್ಗಿದ್ದು, ರಾಜಾರೋಷವಾಗಿ ಲಿಫ್ಟ್ ಬಾಗಿಲ Read more…

BREAKING : ಬೆಂಗಳೂರಿನ ಜನತೆಗೆ ಮತ್ತೆ ಚಿರತೆ ಆತಂಕ : ವೈಟ್ ಫೀಲ್ಡ್ ಸುತ್ತಮುತ್ತ ಚಿರತೆ ಪ್ರತ್ಯೇಕ್ಷ

  ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಮ್ಮೆ ಚಿರತೆ ಆತಂಕ ಎದುರಾಗಿದ್ದು,  ವೈಟ್ ಫೀಲ್ಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಓಡಾಟ ನಡೆಸಿದೆ. ಬೆಂಗಳೂರಿನ ವೈಟ್ ಫೀಲ್ಡ್, ಕೂಡ್ಲುವಿನ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕ್: ಮೆಟ್ಟಿಲು ಮಾರ್ಗದಲ್ಲಿ ಕರಡಿ, ಚಿರತೆ ಪ್ರತ್ಯಕ್ಷ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮೆಟ್ಟಿಲು ಮಾರ್ಗದ ಮೂಲಕ ತೆರಳುವ ಭಕ್ತರಿಗೆ ಆತಂಕದ ಸುದ್ದಿ ಇಲ್ಲಿದೆ. ಮೆಟ್ಟಿಲು ಮಾರ್ಗದಲ್ಲಿ ಚಿರತೆ, ಕರಡಿ ಕಾಣಿಸಿಕೊಂಡಿದ್ದು, ಮೆಟ್ಟಿಲು Read more…

BIG NEWS: ತಿರುಪತಿ ಬೆಟ್ಟದಲ್ಲಿ ಮತ್ತೆ ಚಿರತೆ, ಕರಡಿ ಪ್ರತ್ಯಕ್ಷ; ಕಾಲ್ನಡಿಗೆ ಮಾರ್ಗದಲ್ಲಿ ಬರುವ ಭಕ್ತರಿಗೆ ಜಾಗೃತೆ ವಹಿಸಲು ಸೂಚಿಸಿದ TTD

ತಿರುಪತಿ: ತಿರುಪತಿ-ತಿರುಮಲ ಬೆಟ್ಟದಲ್ಲಿ ಮತ್ತೆ ಚಿರತೆ, ಕರಡಿ ಹಾವಳಿ ಜೋರಾಗಿದ್ದು, ಈ ಬಗ್ಗೆ ಟಿಟಿಡಿ ಆತಂಕ ವ್ಯಕ್ತಪಡಿಸಿದೆ. 2-3 ತಿಂಗಳ ಹಿಂದೆ ಅಲಿಪಿಲಿ ಕಾಲ್ನಡಿಗೆ ಮಾರ್ಗವಾಗಿ ತೆರಳುತ್ತಿದ್ದ ಭಕ್ತರ Read more…

ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆಹಿಡಿಯಲಾಗಿದೆ. ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಚಿರತೆ ಸೆರೆ ಹಿಡಿದಿದ್ದು, ತಿರುಪತಿ ತಿಮ್ಮಪ್ಪನ ಭಕ್ತರು ಕೊಂಚ ನಿರಾಳರಾಗಿದ್ದಾರೆ. ಕೆಲವು Read more…

BIG NEWS: ತಿರುಮಲ ಬೆಟ್ಟದ ಮೆಟ್ಟಿಲುಗಳ ಮೇಲೆ ಮತ್ತೆ ಚಿರತೆ-ಕರಡಿ ಪ್ರತ್ಯಕ್ಷ; ಭಕ್ತರಲ್ಲಿ ಹೆಚ್ಚಿದ ಆತಂಕ

ತಿರುಪತಿ: ತಿರುಪತಿ-ತಿರುಮಲ ದೇವರ ಸನ್ನಿಧಾನಕ್ಕೆ ಬೆಟ್ಟಹತ್ತಿ ಹೋಗುವ ಭಕ್ತರು ಮತ್ತೆ ಆತಂಕಕ್ಕೀಡಾಗುವ ಸ್ಥಿತಿ ನಿರ್ಮಾಣವಾಗಿದೆ. ಕೆಲ ದಿನಗಳ ಹಿಂದಷ್ಟೇ ತಿರುಮಲ ಬೆಟ್ಟ ಹತ್ತುತ್ತಿದ್ದ ಕುಟುಂಬದ ಮೇಲೆ ಚಿರತೆ ದಾಳಿ Read more…

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. Read more…

Video | ಛಾಯಾಗ್ರಾಹಕ ಕ್ಯಾಮೆರಾದತ್ತ ಚಿರತೆಯ ನೇರ ನೋಟ

ನೀವು ವನ್ಯಜೀವಿಗಳ ಪ್ರಿಯರಾಗಿದ್ದಲ್ಲಿ ನಿಮಗೊಂದು ಆಸಕ್ತಿಕರ ವಿಡಿಯೋವೊಂದನ್ನು ವನ್ಯಜೀವಿ ಛಾಯಾಗ್ರಾಹಕ ಶಾಜ಼್ ಜಂಗ್ ನಿಮಗಾಗಿ ತಂದಿದ್ದಾರೆ. ಚಿರತೆಯೊಂದು ತಮ್ಮ ಕ್ಯಾಮೆರಾದತ್ತ ನೋಡಿ ಪೋಸ್ ಕೊಡುತ್ತಿರುವ ವಿಡಿಯೋವನ್ನು ಜಂಗ್ ಶೇರ್‌ Read more…

ಚಿರತೆಗಳು ತಮ್ಮ ಬೇಟೆಯಾಗಿ ಮನುಷ್ಯರಿಗಿಂತ ನಾಯಿಯನ್ನು ಇಷ್ಟಪಡುತ್ತವೆಯೇ ? ಭಯಾನಕ ವಿಡಿಯೋ ವೈರಲ್

ಚಿರತೆಗಳು ತಮ್ಮ ಬೇಟೆಯನ್ನು ಹೊಂಚು ಹಾಕಿ ಹಿಡಿಯುತ್ತವೆ. ಇದೀಗ ವಸತಿ ಪ್ರದೇಶವೊಂದರಲ್ಲಿ ಚಿರತೆ ಹೊಂಚು ಹಾಕಿ ಬೇಟೆಯಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಅರಣ್ಯ ಸೇವೆ Read more…

ಚಿರತೆಯನ್ನು ಕಾಡಿಗೆ ಬಿಡುತ್ತಿರುವ ವಿಡಿಯೋ ಹಂಚಿಕೊಂಡ ಐಎಫ್‌ಎಸ್ ಅಧಿಕಾರಿ

ಚಿರತೆಗಳು ಭಾರತದಲ್ಲಿ ವ್ಯಾಪಕವಾಗಿ ಕಂಡುಬರುತ್ತವೆ. ಕಾಡು ನಾಶದ ಪರಿಣಾಮ ಚಿರತೆಗಳು ನಗರಕ್ಕೆ ಲಗ್ಗೆಯಿಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವೆ. ಪ್ರಾಣಿ-ಮಾನವ ಸಂಘರ್ಷ ತಪ್ಪಿಸಲು ಚಿರತೆಯನ್ನು ಸುರಕ್ಷಿತವಾಗಿ ಹಿಡಿದು ಮತ್ತೆ ಕಾಡಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...