alex Certify ಚಿರತೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ದಾಳಿಯಲ್ಲಿ ಅರಣ್ಯಾಧಿಕಾರಿಗಳು ಸೇರಿದಂತೆ 15 ಮಂದಿಗೆ ಗಾಯ; ಎದೆ ನಡುಗಿಸುತ್ತೆ ದಾಳಿ ವಿಡಿಯೋ

ಅಸ್ಸಾಂನಲ್ಲಿ ಚಿರತೆಯೊಂದು ದಾಳಿ ನಡೆಸಿದ್ದು, ಮೂವರು ಅರಣ್ಯಾಧಿಕಾರಿಗಳು ಸೇರಿದಂತೆ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಅಸ್ಸಾಂನ ಜೋರ್ಹತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಚಿರತೆ, ಅರಣ್ಯ ಅಧಿಕಾರಿಗಳು ಮತ್ತು ಮಹಿಳೆಯರು Read more…

ಇದರಲ್ಲಿ ಅಡಗಿರುವ ಚಿರತೆಯನ್ನು ಗುರುತಿಸಬಲ್ಲಿರಾ ? ನಿಮಗಿರುವುದು ಕೇವಲ 10 ಸೆಕೆಂಡ್‌ ಮಾತ್ರ

ವನ್ಯಜೀವಿ ಛಾಯಾಗ್ರಾಹಕರು ಸಾಮಾನ್ಯವಾಗಿ ಸಸ್ಯ ಮತ್ತು ಪ್ರಾಣಿಗಳಿಗೆ ಸಂಬಂಧಿಸಿದ ಕುತೂಹಲಕಾರಿ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಆಸಕ್ತಿದಾಯಕ ಸವಾಲುಗಳನ್ನು ಪೋಸ್ಟ್ ಮಾಡುವ ಮೂಲಕ ಇಂಟರ್ನೆಟ್ ಬಳಕೆದಾರರ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತಾರೆ. ಇದೀಗ Read more…

ಜಿಂಕೆ ಬೇಟೆಯಾಡುವ ಚಿರತೆಯ ಪರಿ ಕಂಡು ಬೆಚ್ಚಿಬಿದ್ದ ನೆಟ್ಟಿಗರು: ವಿಡಿಯೋ ವೈರಲ್

ಜಿಂಕೆಯನ್ನು ಬೇಟೆಯಾಡುವ ಮುನ್ನ ಚಿರತೆ ಹೇಗೆ ಅಡಗಿ ಕುಳಿತಿತ್ತು ಎಂದು ಮೈನಡುಗಿಸುವ ವಿಡಿಯೋವೊಂದು ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆಯ (ಐಎಫ್‌ಎಸ್) ಅಧಿಕಾರಿ ರಮೇಶ್ Read more…

BIG NEWS: ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ದಾಳಿ

ಚಾಮರಾಜನಗರ: ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಹುಲ್ಲೇಪುರದಲ್ಲಿ ನಾಯಿ ಹಾಗೂ ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದೆ. ಸದಾಶಿವಮೂರ್ತಿ Read more…

ಜನರ ನಿದ್ದೆಗೆಡಿಸಿದ ಚಿರತೆ..! ಹಸು ಹೊತ್ತೊಯ್ದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹಾವೇರಿ: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರ್ತಾ ಇದೆ. ಜನ, ದನ, ಕರುಗಳ ಮೇಲೆ ದಾಳಿ ಮಾಡ್ತಾ ಇವೆ. ಆದರೆ ಇವುಗಳನ್ನ ಹಿಡಿಯೋದಿಕ್ಕೆ ಅಧಿಕಾರಿಗಳು Read more…

BIG NEWS: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿ ಘೋಷಣೆ

ರಾಜ್ಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಬೆಂಗಳೂರು ಆಸುಪಾಸು ಸೇರಿದಂತೆ ಚಿರತೆಗಳು ಕಾಣಿಸಿಕೊಂಡಿದ್ದವು. ಅಲ್ಲದೆ ಚಿರತೆಗೆ ಮಹಿಳೆಯೊಬ್ಬರು ಬಲಿಯಾಗಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ. Read more…

ಕೊನೆಗೂ ಬೋನಿಗೆ ಬಿದ್ದ ಚಿರತೆ; ನೋಡಲು ಮುಗಿಬಿದ್ದ ಜನ

  ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದ ಜನತೆಯನ್ನು ಭಯಭೀತಿಗೊಳಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಈ ಚಿರತೆ ಈಗಾಗಲೇ ಮೂರು ಹಸುಗಳನ್ನು ಬೇಟೆಯಾಡಿದ್ದು, ಈಗ ಬೋನಿಗೆ ಬಿದ್ದಿರುವ ಕಾರಣ Read more…

ಜಾಗ್ವಾರ್ – ಚಿರತೆ ನಡುವಿನ ವ್ಯತ್ಯಾಸ ಗುರುತಿಸುವಿರಾ? ಐಎಫ್​ಎಸ್​ ಅಧಿಕಾರಿ ಟಾಸ್ಕ್

ವ್ಯತ್ಯಾಸದ ಆಟದಲ್ಲಿ ವ್ಯತ್ಯಾಸವನ್ನು ಗುರುತಿಸುವಲ್ಲಿ ನೀವು ಎಷ್ಟೇ ಶಕ್ಯರಾಗಿದ್ದರೂ, ಈ ಒಂದು ವಿಷಯ ಮಾತ್ರ ನಿಮ್ಮ ತಲೆಯನ್ನು ಕೆರೆದುಕೊಳ್ಳುವಂತೆ ಮಾಡುತ್ತದೆ. ಅದ್ಯಾಕೆ ಎಂದರೆ ಜಾಗ್ವಾರ್ ಮತ್ತು ಚಿರತೆಗಳು ಒಂದೇ Read more…

10 ವರ್ಷದ ಮಗುವನ್ನು ಕೊಂದ ಚಿರತೆ

ಚಿರತೆಯೊಂದು ಹತ್ತು ವರ್ಷದ ಮಗುವಿನ‌ ಮೇಲೆ ದಾಳಿ‌ ಮಾಡಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಸುಹೆಲ್ವಾ ವನ್ಯಜೀವಿ ಅಭಯಾರಣ್ಯದ ಬಳಿಯ ಮಜ್ಗವಾನ್ ಗ್ರಾಮದ Read more…

ಮರದಿಂದ ಸರಸರ ಇಳಿಯುವ ಕಪ್ಪು ಚಿರತೆ ಲ್ಯಾಂಡಿಂಗ್​ ವಿಧಾನ ನೋಡಿರುವಿರಾ ? ವಿಡಿಯೋ ವೈರಲ್​

ಚಿರತೆಗಳು ಹಾಗೂ ಹುಲಿಗಳು ವೇಗ ಮತ್ತು ರಹಸ್ಯ ಚಲನೆಗಳಿಗೆ ಹೆಸರುವಾಸಿಯಾಗಿದೆ. ಸಾಮಾನ್ಯವಾಗಿ ನೆಲದ ಮೇಲೆ ಇರುವಾಗ, ಕಪ್ಪು ಚಿರತೆ ವೇಗಕ್ಕೆ ಹೆಸರುವಾಸಿ. ಅದೇ ಮರದ ಮೇಲೇರಿದಾಗ ಅವುಗಳು ನಿಧಾನವಾಗಿ Read more…

ಜಿಂಕೆಯನ್ನು ಹಿಡಿಯಲು ಹೊಂಚು ಹಾಕಿಕುಳಿತಿತ್ತು ಚಿರತೆ…! ಇನ್ನೇನು ಪ್ರಾಣ ಹೋಗುತ್ತೆ ಅನ್ನುವಾಗ ಕಪಿಸೇನೆಯ ಎಂಟ್ರಿ

ಪ್ರಾಣಿ, ಪಕ್ಷಿ ಪ್ರಪಂಚವೇ ವಿಚಿತ್ರ. ಇದರ ಬಗ್ಗೆ ಸಂಪೂರ್ಣ ತಿಳಿದವರೇ ಇಲ್ಲವೆನ್ನಬಹುದೇನೋ. ಅಂಥದ್ದೇ ಒಂದು ವಿಡಿಯೋ ಇಲ್ಲಿದೆ. ಚಿರತೆಯೊಂದು ಜಿಂಕೆಯ ಬೇಟೆಗೆ ಮುಂದಾದಾಗ ತಾವು ದಿನನಿತ್ಯ ಕಾಣುತ್ತಿರುವ ಈ Read more…

ಚಿರತೆ ಮರಿಗಳಿಗೆ ನಾಮಕರಣ ಮಾಡಿ ಹಾಲು ಉಣಿಸಿದ ಯೋಗಿ ಆದಿತ್ಯನಾಥ್​

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಬುಧವಾರ ಗೋರಖ್​ಪುರ ಮೃಗಾಲಯಕ್ಕೆ ಭೇಟಿ ನೀಡಿ ಅಲ್ಲಿ ಚಿರತೆ ಮರಿಗೆ ಹಾಲುಣಿಸಿದ್ದಾರೆ. ಗೋರಖ್​ಪುರದ ಶಹೀದ್​ ಅಶ್ಫಾಕ್​ ಉಲ್ಲಾ ಖಾನ್​ ಜಿಯಾಲಾಜಿಕಲ್​ Read more…

ಗಿನ್ನಿಸ್ ದಾಖಲೆ ಮಾಡಿದ ಎತ್ತರದ ಬೆಕ್ಕನ್ನು ಚಿರತೆ ಎಂದುಕೊಳ್ಳುವ ಜನ…!

ಅಮೇರಿಕಾದ ಮಿಚಿಗನ್​ನ ಫಾರ್ಮಿಂಗ್ಟನ್ ಹಿಲ್ಸ್​ನಲ್ಲಿ ಅತಿ ದೊಡ್ಡ ಗಾತ್ರದ ಬೆಕ್ಕು ಡಾ ವಿಲಿಯಂ ಜಾನ್​ ಪವರ್ಸ್​ ಜೊತೆ ವಾಸಿಸುತ್ತಿದೆ. ಫೆನ್ರಿರ್​ ಅಂಟಾರೆಸ್​ ಪರ್ವಸ್ ಎಂಬ ಹೆಸರಿನಲ್ಲಿರುವ ಸವನ್ನಾ ತಳಿಯ Read more…

ತೆಂಗಿನ ಮರವನ್ನು ಹತ್ತಿ ಇಳಿಯುವ ಚಿರತೆ ದೃಶ್ಯ ವೈರಲ್​….!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋವೊಂದರಲ್ಲಿ ಚಿರತೆ ತೆಂಗಿನ ಮರವನ್ನು ಹತ್ತಿ ಇಳಿಯುತ್ತಿರುವುದನ್ನು ಕಾಣಬಹುದು. ಈ ವಿಡಿಯೋ ನೆಟ್ಟಿಗರನ್ನು ಅಚ್ಚರಿಗೆ ತಳ್ಳಿದೆ. ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಪರ್ವೀನ್​ Read more…

ಮಾವಿನ ಮರದ ಮೇಲೆ ಸಿಲುಕಿ ಪರದಾಡಿದ ಚಿರತೆ

ಮಾವಿನ ಮರದ ಕೊಂಬೆಯ ಮೇಲೆ ಚಿರತೆ ಅಡ್ಡಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಭಾರತೀಯ ಅರಣ್ಯ ಅಧಿಕಾರಿ ಪರ್ವೀನ್​ ಕಸ್ವಾನ್​ ಇದನ್ನು ಹಂಚಿಕೊಂಡಿದ್ದಾರೆ. ಸೂಕ್ಷ್ನವಾಗಿ ಗಮನಿಸಿದರೆ ಚಿರತೆ Read more…

ಆಗುಂಬೆ ಘಾಟಿಯ 3 – 4 ನೇ ತಿರುವಿನಲ್ಲಿ ಚಿರತೆ ಪತ್ತೆ

ಶಿವಮೊಗ್ಗ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ತೆರಳಲು ಆಗುಂಬೆ ಘಾಟಿ ಸಂಪರ್ಕ ಮಾರ್ಗವಾಗಿದೆ. ಆದರೆ ಕೆಲ ದಿನಗಳಿಂದ ಘಾಟಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಗುಂಬೆ ಘಾಟಿಯ ಮೂರು ಮತ್ತು Read more…

ತೋಟದ ಮನೆಗೆ ನುಗ್ಗಿ ಮೇಕೆ ಹೊತ್ತೊಯ್ದ ಚಿರತೆ: 50 ಶಾಲೆಗಳಿಗೆ ರಜೆ

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ ನಗರದ 22, ಮೂಡಲಗಿ ತಾಲೂಕಿನ 30 ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಮೂಡಲಗಿ ತಾಲೂಕಿನ ಧರ್ಮಟ್ಟಿಯಲ್ಲಿ ರಾತ್ರಿ Read more…

ಶಾಲೆಗಳಿಗೆ ರಜೆ ಘೋಷಣೆ: ಆತಂಕ ಮೂಡಿಸಿದ ಚಿರತೆ ಸೆರೆಗೆ ಮುಂದುವರೆದ ಶೋಧ

ಬೆಳಗಾವಿ: ಆಗಸ್ಟ್ 5 ರಂದು ಬೆಳಗಾವಿಯ ಜಾಧವನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ದಿನ ಕಳೆದರೂ ಚಿರತೆ ಪ್ರತ್ಯಕ್ಷವಾಗದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ Read more…

BIG NEWS: ಬೆಳಗಾವಿ ನಗರದ ಮಧ್ಯ ಭಾಗದಲ್ಲಿಯೇ ಚಿರತೆ ಪ್ರತ್ಯಕ್ಷ; ಬೆಚ್ಚಿಬಿದ್ದ ಜನ

ಕಾಡು ನಾಶವಾದಂತೆ ಪ್ರಾಣಿಗಳು ಆಹಾರ ಅರಸಿ ನಗರಕ್ಕೆ ಬರುತ್ತಿರುವ ಸುದ್ದಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತವೆ. ಇವುಗಳು ಒಮ್ಮೊಮ್ಮೆ ಮನುಷ್ಯರ ಮೇಲೆ ದಾಳಿಯನ್ನು ಸಹ ನಡೆಸುತ್ತವೆ. ಅಂತಹುದೇ ಒಂದು ಘಟನೆ Read more…

ಸಫಾರಿ ವೇಳೆ ಫೋಟೋ ಕ್ಲಿಕ್ಕಿಸುತ್ತಿದ್ದವರಿಗೆ ಶಾಕ್​ ನೀಡಿದ ಚಿರತೆ

ವನ್ಯಜೀವಿಗಳು ಆಫ್ರಿಕಾದಲ್ಲಿ ವಾಹನಗಳ ಸಂಚಾರಕ್ಕೆ ಎಷ್ಟು ಒಗ್ಗಿಕೊಂಡಿವೆ ಎಂಬುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಅಲ್ಲಿ ಪ್ರಾಣಿಗಳು ವಾಹನವನ್ನು ನಿರ್ಲಕ್ಷಿಸುತ್ತವೆ, ಪ್ರವಾಸಿಗರು ಈ ಪ್ರಾಣಿಗಳ ವೈಭವವನ್ನು ಹತ್ತಿರದಿಂದ ವೀಕ್ಷಿಸಲು Read more…

ಚಿರತೆಯ ವೇಗದ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಸಂಗತಿ

ಈ ಭೂಮಿಯ ಮೇಲೆ ಅತಿ ವೇಗವಾಗಿ ಓಡುವ ಪ್ರಾಣಿ ಚಿರತೆ ಎಂದು ಪರಿಚಿತ. ಆದರೆ, ಅದು ಯಾವ ಪರಿಯಾಗಿ ಜಿಗಿದು ಓಡುತ್ತದೆ ಎಂದು ಗೊತ್ತೇ ? ಐಎಎಸ್​ ಅಧಿಕಾರಿ Read more…

ಆಹಾರ ಹುಡುಕಿಕೊಂಡು ವಿಐಎಸ್ಎಲ್ ಕ್ವಾಟ್ರಸ್ ಬಳಿ ಬಂದ ಚಿರತೆ ಸೆರೆ

ಆಹಾರ ಹುಡುಕಿಕೊಂಡು ಭದ್ರಾವತಿ ವಿಐಎಸ್ಎಲ್ ಕ್ವಾಟ್ರಸ್ ನ ಮನೆಯ ಹಿತ್ತಲಿನಲ್ಲಿ ಪತ್ತೆಯಾಗಿದ್ದ ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ ಹಿಡಿದಿದ್ದಾರೆ. ಬೆಳಗ್ಗೆ Read more…

ಬೆಚ್ಚಿಬೀಳಿಸುವಂತಿದೆ ʼಮೊಬೈಲ್‌ʼ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿರುವ ಕಾರಣ ಪ್ರಾಣಿಗಳು ಆಹಾರ ಅರಸಿ ಜನವಸತಿ ಪ್ರದೇಶಗಳತ್ತ ಬರುತ್ತಿವೆ. ಅಲ್ಲದೇ ಕಾಡು ಹಾದಿಯಲ್ಲಿ ರಸ್ತೆಗಳು ನಿರ್ಮಾಣವಾಗಿರುವ ಕಾರಣ ವಾಹನ ಸಂಚಾರ ಪ್ರಾಣಿಗಳ ಜೀವಕ್ಕೂ Read more…

ಬಾವಿಗೆ ಬಿದ್ದಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು: ವಿಡಿಯೋ ವೈರಲ್

ಮಹಾರಾಷ್ಟ್ರದಲ್ಲಿ ತೆರೆದ ಬಾವಿಗೆ ಬಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಶಾಂತ ನಂದಾ Read more…

ವಿಶ್ರಾಂತಿ ಗೃಹದ ಮುಂದೆ ಕಾಣಿಸಿಕೊಂಡ ಚಿರತೆ ಫೋಟೋ ಹಂಚಿಕೊಂಡ ಅರಣ್ಯಾಧಿಕಾರಿ

ಮಾನವನ ಅತಿಯಾದ ಅರಣ್ಯ ಅತಿಕ್ರಮಣದಿಂದ ಕಾಡುಪ್ರಾಣಿಗಳು ನಾಡಿನತ್ತ ಹೆಜ್ಜೆ ಹಾಕುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ, ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿಯೊಬ್ಬರು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಾಡಿನಲ್ಲಿ ತಮ್ಮ Read more…

ಚಿರತೆ ಜೊತೆ ಹೋರಾಡಿ ಮಗುವನ್ನು ರಕ್ಷಿಸಿಕೊಂಡ ತಾಯಿ

ಮುಂಬೈ: ತಾಯಿಯೊಬ್ಬಳು ಚಿರತೆಯೊಂದಿಗೆ ಹೋರಾಡಿ ತನ್ನ ಮೂರು ವರ್ಷದ ಮಗಳನ್ನು ರಕ್ಷಿಸಿದ ಅಪರೂಪದ ಘಟನೆ ಮಹಾರಾಷ್ಟ್ರದ ಚಂದ್ರಪುರದಲ್ಲಿ ನಡೆದಿದೆ. ಮಗುವನ್ನು ರಕ್ಷಿಸಿದ ತಾಯಿಯೇ ಜ್ಯೋತಿ ಪೂಪಲ್ವಾರ್. ಈಕೆ ತನ್ನ Read more…

ಎದೆ ಝಲ್ಲೆನಿಸುವಂತಿದೆ ಚಿರತೆ ದಾಳಿಯ ವಿಡಿಯೋ

ಚಿರತೆ ದಾಳಿಯ ಮತ್ತೊಂದು ಶಾಕಿಂಗ್ ವಿಡಿಯೋ ಭಾರೀ ವೈರಲ್ ಆಗಿದ್ದು, ವೀಕ್ಷಕರ ಎದೆ ಝಲ್ಲೆನ್ನುವಂತೆ ಮಾಡಿದೆ. ಸೆರೆ ಹಿಡಿಯಲು ಬಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ Read more…

ಮರಿಗಳೊಂದಿಗೆ ಮತ್ತೆ ಒಂದಾಗಲು ತಾಯಿ ಚಿರತೆಗೆ ಸಹಾಯ ಮಾಡಿದ ಕಾರ್ಮಿಕರು..!

ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ತಾಯಿ ಚಿರತೆಗೆ ತನ್ನ ಮರಿಗಳನ್ನು ರಕ್ಷಿಸಲು ಕಾರ್ಮಿಕರು ಸಹಾಯ ಮಾಡಿದ್ದಾರೆ. ಚುವಾಪಾರಾದ ಚಹಾ ತೋಟದ ಕಾರ್ಮಿಕರು ಚರಂಡಿಯಲ್ಲಿ ಎರಡು ಚಿರತೆ Read more…

BIG NEWS: ಗೂಡ್ಸ್ ರೈಲಿನ ಮೂಲಕ ಬೆಂಗಳೂರಿನ‌ ವೀಲ್ಹ್ ಫ್ಯಾಕ್ಟರಿಗೆ ಬಂದಿಳಿದ ಚಿರತೆ….!

ಚಿರತೆಯೊಂದು ಬೆಂಗಳೂರಿನ ರೈಲು ವೀಲ್ ಫ್ಯಾಕ್ಟರಿ (ಆರ್‌ಡಬ್ಲ್ಯೂಎಫ್) ಕ್ಯಾಂಪಸ್‌‌‌ಗೆ ಕೆಲವು ದಿನಗಳ ಹಿಂದೆ ಬಂದಿದ್ದು, ಗೂಡ್ಸ್ ರೈಲು ಬೋಗಿಗಳಲ್ಲಿ ಚಿರತೆ ಹಿಕ್ಕೆಗಳು ಕಂಡುಬಂದಿದೆ. ಚಿರತೆ ಹಿಕ್ಕೆಗಳು ಆರ್‌ಡಬ್ಲ್ಯೂಎಫ್ ಕ್ಯಾಂಪಸ್ Read more…

ವೈರಲ್‌ ಆಗಿದೆ ನೀರು ಕುಡಿಯಲು ಬಂದ ಚಿರತೆ ಮೊಸಳೆಗೆ ಆಹಾರವಾದ ವಿಡಿಯೋ

ಮೊಸಳೆ ಹೆಸರು ಕೇಳಿದ್ರೇನೇ ಒಂಥರಾ ಭಯ. ಯಾವ ಪ್ರಾಣಿಗೂ ಹೆದರದ ಜೀವಿ ಇದು. ಎಂಥಾ ಶಕ್ತಿಶಾಲಿಯನ್ನಾದರೂ ಮುಗಿಸಬಲ್ಲ ತಾಕತ್ತು ಇದಕ್ಕಿದೆ. ನೀರಿನಿಂದ ಹೊರಬಂದ ನಂತರವೂ ಮೊಸಳೆ ಬೇಟೆಯಾಡುವುದರಲ್ಲಿ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...