alex Certify ಚುನಾವಣಾ ಆಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತಗಟ್ಟೆಗಳ ಸಮಸ್ಯೆ ಬಗೆಹರಿಸಲು ಚುನಾವಣಾ ಆಯೋಗ ಮಹತ್ವದ ಕ್ರಮ: ಅಧಿಕಾರಿಗಳ ನಿಯೋಜನೆ

ನವದೆಹಲಿ: ವಿಧಾನಸಭೆ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ದೇಶಾದ್ಯಂತ 4123 ಚುನಾವಣಾ ನೋಂದಣಿ ಅಧಿಕಾರಿಗಳು, 788 ಜಿಲ್ಲಾ ಚುನಾವಣಾ ಅಧಿಕಾರಿಗಳು, 36 Read more…

BREAKING NEWS: ಆಧಾರ್- ಮತದಾರರ ಐಡಿ ಜೋಡಣೆ ಬಗ್ಗೆ ಶೀಘ್ರದಲ್ಲೇ ಕಟ್ಟುನಿಟ್ಟಿನ ಕ್ರಮ: ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ಐಡಿ ಕಾರ್ಡ್‌ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡುವುದನ್ನು ಕಾನೂನು ಮತ್ತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ(ಇಸಿ) ಮಂಗಳವಾರ ತಿಳಿಸಿದೆ. Read more…

BIG NEWS: ವೋಟರ್ ಐಡಿ ಜತೆಗೆ ಆಧಾರ್ ಜೋಡಣೆ: ಚುನಾವಣಾ ಆಯೋಗದಿಂದ ಮಹತ್ವದ ಸಭೆ ನಾಳೆ

ನವದೆಹಲಿ: ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಮಾಡುವ ಬಗ್ಗೆ ಚರ್ಚೆ ಕೇಂದ್ರ ಚುನಾವಣಾ ಆಯೋಗ ನಾಳೆ ಮಹತ್ವದ ಸಭೆ ಕರೆದಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ ಎನ್ನುವ Read more…

ಮತದಾರರಿಗೆ 3 ತಿಂಗಳಲ್ಲಿ ವಿಶಿಷ್ಟ ಸಂಖ್ಯೆ: ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರಿಗೆ ಮೂರು ತಿಂಗಳಲ್ಲಿ ವಿಶಿಷ್ಟ ಸಂಖ್ಯೆ ನೀಡಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಹಲವು ಮತದಾರರ ಗುರುತಿನ ಚೀಟಿಗಳು ಒಂದೇ ಎಪಿಕ್ ಸಂಖ್ಯೆ ಹೊಂದಿರುವ ಸಮಸ್ಯೆಯನ್ನು Read more…

ಕೆಲವೆಡೆ ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆ: ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಒಂದೇ ರೀತಿಯ EPIC ಸಂಖ್ಯೆಗಳು ನಕಲು ಅಥವಾ ನಕಲಿ ಮತದಾರರನ್ನು ಸೂಚಿಸುವುದಿಲ್ಲ ಎಂದು ECI ಸ್ಪಷ್ಟಪಡಿಸಿದೆ. EPIC ಸಂಖ್ಯೆಗಳಲ್ಲಿ ನಕಲು ಮಾಡುವಿಕೆಯು ನಕಲಿ ಅಥವಾ ನಕಲಿ ಮತದಾರರನ್ನು Read more…

BIG NEWS: ಮಾ. 4ರಿಂದ ಎರಡು ದಿನ ಭಾರತೀಯ ಚುನಾವಣಾ ಆಯೋಗದಿಂದ ಮಹತ್ವದ ಸಮ್ಮೇಳನ

ನವದೆಹಲಿ: ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 0 ಮತ್ತು 5 ರಂದು ಇಂಡಿಯಾ ಇಂಟರ್ Read more…

ʼಅಪರಾಧʼ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತಿಗೆ ಹೇಗೆ ಮರಳುತ್ತಾರೆ ? ʼಸುಪ್ರೀಂʼ ನಿಂದ ಗಂಭೀರ ಪ್ರಶ್ನೆ

ಭಾರತದ ಸುಪ್ರೀಂ ಕೋರ್ಟ್, ಶಿಕ್ಷೆಗೊಳಗಾದ ಅಪರಾಧಿಗಳು ಸಂಸತ್ತಿಗೆ ಮರಳುವ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. “ರಾಜಕೀಯದ ಅಪರಾಧೀಕರಣ”ದ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಮನ್ಮೋಹನ್ Read more…

ಕಲಬುರಗಿ ಡಿಸಿಗೆ ಚುನಾವಣಾ ಆಯೋಗದ ಪ್ರಶಸ್ತಿ: ಜ. 25 ರಾಷ್ಟ್ರಪತಿಗಳಿಂದ ಪ್ರದಾನ

ಕಲಬುರಗಿ: ಚುನಾವಣಾ ಆಯೋಗವು 2024- 25 ನೇ ಸಾಲಿನ ಅತ್ಯುತ್ತಮ ಚುನಾವಣೆ ಪದ್ಧತಿ ಅಳವಡಿಸಿಕೊಂಡು ಅನುಷ್ಠಾನಕ್ಕೆ ತಂದ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದೆ. ಜನರಲ್ ಕೆಟಗರಿ ವಿಭಾಗದಲ್ಲಿ Read more…

13 ಸಾವಿರ ನಕಲಿ ಮತದಾರರ ಬಗ್ಗೆ ಆಪ್ ದೂರು: ತಕ್ಷಣವೇ ತನಿಖೆಗೆ ಚುನಾವಣಾ ಆಯೋಗ ಆದೇಶ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾರರ ಕುರಿತು ಎಎಪಿ ಸಲ್ಲಿಸಿರುವ ದೂರಿನ ತನಿಖೆಗೆ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕಿ ಅತಿಶಿ Read more…

BREAKING: ಚುನಾವಣಾ ಆಯೋಗದ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳು ಎದ್ದಿವೆ: CWC ಸಭೆಯಲ್ಲಿ ಖರ್ಗೆ ಸ್ಪೋಟಕ ಹೇಳಿಕೆ

ಬೆಳಗಾವಿ: ಬಿಜೆಪಿಯವರು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಳಗಾವಿಯ ವೀರಸೌಧದಲ್ಲಿ ನಡೆದ CWC ಸಭೆಯಲ್ಲಿ ಅವರು ಮಾತನಾಡಿ, ಚುನಾವಣಾ Read more…

ಮತದಾರರಿಗೆ ಚುನಾವಣಾ ಆಯೋಗದಿಂದ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ಕಲ್ಪಿಸಿದ್ದು, Read more…

ವಿಧಾನಸಭೆ ಉಪ ಚುನಾವಣೆ ಮುಂದೂಡಿಕೆ: ನ. 13ರ ಬದಲು 20ರಂದು ಮತದಾನ ದಿನಾಂಕ ಮರುನಿಗದಿ

ನವದೆಹಲಿ: ಕೆಲವು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶ, ಪಂಜಾಬ್ ಕೇರಳದಲ್ಲಿ ವಿಧಾನಸಭೆಯ ಕೆಲವು ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರ ಬದಲು Read more…

BIG NEWS: ಉಪಚುನಾವಣಾ ದಿನಾಂಕ ಬದಲಿಸಿದ ಚುನಾವಣಾ ಆಯೋಗ

ನವದೆಹಲಿ: ಕೇಂದ್ರ ಚುನವಣಾ ಆಯೋಗ ಮೂರು ರಾಜ್ಯಗಳ ಉಪಚುನಾವಣಾ ದಿನಾಂಕವನ್ನು ಬದಲಿಸಿದೆ. ಚುನಾವಣಾ ಸಮೀತಿ ನವೆಂಬರ್ 13ರಂದು 48 ವಿಧಾನಸಭಾ ಕ್ಷೇತ್ರಗಳು ಹಾಗೂ ಎರಡು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ Read more…

ಮತದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29 ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 28 ರವರೆಗೆ ಸಲ್ಲಿಸಬಹುದಾಗಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿ Read more…

BREAKING NEWS: ತಕ್ಷಣದಿಂದಲೇ ಜಾರ್ಖಂಡ್ ಡಿಜಿಪಿ ವಜಾಗೊಳಿಸಲು ಚುನಾವಣಾ ಆಯೋಗ ಆದೇಶ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು(ಇಸಿಐ) ಅನುರಾಗ್ ಗುಪ್ತಾ ಅವರನ್ನು ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸುವಂತೆ ಜಾರ್ಖಂಡ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದ ಡಿಜಿಪಿಯಾಗಿ Read more…

ಉಪ ಚುನಾವಣೆ ದಿನಾಂಕ ಬದಲಾಯಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹ

ಕಾರ್ತಿಕ ಪೂರ್ಣಿಮೆಯ ಕಾರಣ ಉತ್ತರ ಪ್ರದೇಶದ 10 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಚುನಾವಣಾ ದಿನಾಂಕವನ್ನು ಬದಲಾಯಿಸುವಂತೆ ಭಾರತೀಯ ಜನತಾ ಪಾರ್ಟಿ ನಿಯೋಗ ಇಂದು  ಚುನಾವಣಾ ಆಯೋಗವನ್ನು ಭೇಟಿ Read more…

ಮತದಾರರಿಗೆ ಗುಡ್ ನ್ಯೂಸ್: ಆ. 20ರಿಂದ ಹೆಸರು ಸೇರ್ಪಡೆ, ತಿದ್ದುಪಡಿಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಪ್ರಕಟಿಸಿದೆ. ಆಗಸ್ಟ್ 20 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಲಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ. ಚುನಾವಣೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ಹಾಗೂ ಮುಡಾ ಅಕ್ರಮ ವಿಚಾರವಾಗಿ ಎರಡು ಪ್ರತ್ಯೇಕ Read more…

ಜಿಪಂ, ತಾಪಂ ಮೀಸಲಾತಿ ಅಂತಿಮಗೊಳಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ: ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಮೀಸಲಾತಿ ಅಂತಿಮಗೊಳಿಸದಿರುವುದಕ್ಕೆ Read more…

BREAKING: ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ‌ ಉಪ ಚುನಾವಣೆ ಫಿಕ್ಸ್; ಇಲ್ಲಿದೆ ಡೀಟೇಲ್ಸ್

ಲೋಕಸಭಾ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ 7 ರಾಜ್ಯಗಳ ಒಟ್ಟು 13 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ, ಉಪ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜುಲೈ 10 ರಂದು ಮತದಾನ Read more…

ಮಾದರಿ ನೀತಿ ಸಂಹಿತೆ ತೆರವುಗೊಳಿಸಿದ ಚುನಾವಣಾ ಆಯೋಗ: ಇನ್ನು ಅಭಿವೃದ್ಧಿಗೆ ಸಿಗಲಿದೆ ವೇಗ

ಲೋಕಸಭೆ ಚುನಾವಣೆ ಘೋಷಣೆಯೊಂದಿಗೆ ಮಾರ್ಚ್ 16 ರಂದು ಜಾರಿಗೆ ಬಂದಿದ್ದ ಮಾದರಿ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ. ಸಾರ್ವತ್ರಿಕ ಲೋಕಸಭೆ ಚುನಾವಣೆ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರಪ್ರದೇಶದ Read more…

BIG NEWS: ಫಲಿತಾಂಶಕ್ಕೂ ಮುನ್ನ ‘ಇಂಡಿ’ ಮೈತ್ರಿಕೂಟದಿಂದ ಚುನಾವಣಾ ಆಯೋಗದ ಭೇಟಿ

ಇಂಡಿ ಮೈತ್ರಿಕೂಟವು ಕೇಂದ್ರ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಜೂನ್ 4 ರ ಮತಎಣಿಕೆ ವೇಳೆ ಮೊದಲು ಅಂಚೆಮತಗಳನ್ನು ಎಣಿಕೆ ಮಾಡಬೇಕೆಂದು ಒತ್ತಾಯಿಸಿದೆ. ಮೈತ್ರಿಕೂಟದ ಹಲವು ನಾಯಕರುಗಳನ್ನೊಳಗೊಂಡ ನಿಯೋಗ, Read more…

BIG NEWS: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್

ಬೆಂಗಳೂರು: ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಿದ್ಧತೆ ನಡೆದಿದೆ. ಜೂನ್ 4ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ Read more…

ನೀತಿ ಸಂಹಿತೆ ಇದ್ದರೂ ಸಭೆ ನಡೆಸಿದ್ದಕ್ಕೆ ಚುನಾವಣಾ ಆಯೋಗ ಗರಂ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳು ಹಲವು ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ಮತ್ತು ವಿಡಿಯೋ ಸಂವಾದ ನಡೆಸಿರುವುದಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ Read more…

‘ಯಾರೂ ಮತಗಳ ಡೇಟಾ ಬದಲಾಯಿಸಲು ಸಾಧ್ಯವಿಲ್ಲ’: 5 ಹಂತದ ಮತದಾನದ ದತ್ತಾಂಶ ಬಿಡುಗಡೆ ಮಾಡಿದ ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಐದು ಹಂತಗಳಲ್ಲಿ ಮತದಾನವಾದ ಸಂಪೂರ್ಣ ಮತಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಚಲಾವಣೆಯಾದ ಮತಗಳ ಡೇಟಾವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಪ್ರಿಲ್ Read more…

ಬಿಜೆಪಿ ಟ್ಯಾಗ್‌ ಜೊತೆ ಇವಿಎಂ ಪತ್ತೆ; ಫೋಟೋ ಹಂಚಿಕೊಂಡು ಅಕ್ರಮವಾಗಿ ಮತ ಪಡೆಯುವ ಯತ್ನವೆಂದ ಟಿಎಂಸಿ…!

ಪ್ರಸ್ತುತ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಂಕುರಾದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಸಮಗ್ರತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದೆ. ಭಾರತೀಯ ಜನತಾ ಪಕ್ಷವು (ಬಿಜೆಪಿ) ಇವಿಎಂ Read more…

BIG NEWS: ನೀತಿ ಸಂಹಿತೆ ಸಡಿಲಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಂಡಿದೆ. ಅಭಿವೃದ್ಧಿ ಕೆಲಸಗಳ ಟೆಂಡರ್ ಪ್ರಕ್ರಿಯೆ, ಬರ ನಿರ್ವಹಣೆ, ಪರಿಹಾರ ಸಂಬಂಧ ಸಭೆ, ಅಭಿವೃದ್ಧಿ ಕೆಲಸಗಳಿಗೆ ಚುನಾವಣಾ ಆಯೋಗ ಅಸ್ತು ಎಂದಿದೆ. Read more…

ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ Read more…

ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ: ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ Read more…

ಬಂಧಿತ ರಾಜಕಾರಣಿಗಳ ಚುನಾವಣಾ ಪ್ರಚಾರಕ್ಕೆ ನಕಾರ; ಹೈಕೋರ್ಟ್‌ ಮಹತ್ವದ ತೀರ್ಪು

ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...