alex Certify ಚುನಾವಣಾ ಆಯೋಗ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ನೋಂದಣಿ(ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಭಾರತದ Read more…

BREAKING : ಚುನಾವಣಾ ಆಯೋಗದ ‘ನ್ಯಾಷನಲ್ ಐಕಾನ್’ ಆಗಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಯ್ಕೆ

ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಚುನಾವಣಾ “ರಾಷ್ಟ್ರೀಯ ಐಕಾನ್” ಆಗಿ ಆಯ್ಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಈ Read more…

6 ರಾಜ್ಯಗಳ ವಿಧಾನಸಭಾ ಉಪಚುನಾವಣೆ ವೇಳಾಪಟ್ಟಿ ಪ್ರಕಟ: ಸೆ. 7 ರಂದು ಮತದಾನ

ನವದೆಹಲಿ: ಜಾರ್ಖಂಡ್, ತ್ರಿಪುರಾ, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಸೆಪ್ಟೆಂಬರ್ 5 ರಂದು 7 Read more…

BIG NEWS : ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ : ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಎಂಬ ನೂತನ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿಗೆ 10 ವಾರ ಗಡುವು

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಹೈಕೋರ್ಟ್ ನಿಂದ 10 ವಾರ ಕಾಲಾವಕಾಶ ನೀಡಲಾಗಿದೆ. ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ Read more…

ಸಿಎಂ ಸಿದ್ದರಾಮಯ್ಯ ಸೇರಿದಂತೆ 16 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ; ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಬಹಿರಂಗ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್ ಪಕ್ಷ ಈಗಾಗಲೇ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು Read more…

BIG NEWS: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರು Read more…

BIG NEWS: ಮಳೆಗಾಲದೊಳಗೆ ವಿದ್ಯಾರ್ಥಿಗಳಿಗೆ 2ನೇ ಯೂನಿಫಾರ್ಮ್ ಸಿಗೋದು ‘ಡೌಟ್’

ಈ ಬಾರಿಯ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗಲಿದ್ದು, ಈ ವೇಳೆಗೆ ವಿದ್ಯಾರ್ಥಿಗಳಿಗೆ ಮೊದಲ ಜೊತೆ ಸಮವಸ್ತ್ರ ಸಿಗುವ ನಿರೀಕ್ಷೆ ಇದೆ. 1 ರಿಂದ 10ನೇ ತರಗತಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

BREAKING: ಬಿಜೆಪಿ ವಿರುದ್ಧ ಜಾಹೀರಾತು ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ Read more…

BIG NEWS: ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬೆಂಗಳೂರಿನಲ್ಲಿ ರಾಜ್ಯ Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಸೋನಿಯಾ ಗಾಂಧಿ ವಿರುದ್ಧ ‘ವಿಷಕನ್ಯೆ’ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ‘ವಿಷಕನ್ಯೆ’ ಪದ ಬಳಕೆ ಹಿನ್ನೆಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚುನಾವಣಾ ಆಯೋಗದಿಂದ Read more…

ಮೋದಿ ವಿರುದ್ಧ ‘ನಾಲಾಯಕ್’ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಗೆ ಚುನಾವಣಾ ಆಯೋಗ ನೋಟಿಸ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ಮೋದಿಯನ್ನು ‘ನಾಲಾಯಕ್’ ಎಂದು ಪ್ರಿಯಾಂಕ್ ಕರೆದಿದ್ದ Read more…

ಚುನಾವಣೆ ರಣಕಣದಲ್ಲಿ ನಾಲಗೆ ಹರಿಬಿಟ್ಟ ನಾಯಕರಿಗೆ ಆಯೋಗ ಶಾಕ್: ಮಾತಿನಲ್ಲಿ ಸಂಯಮ ಇರಲಿ ಎಂದು ಎಚ್ಚರಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದ್ದು, ಎಲ್ಲೆ ಮೀರಿದ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ‘ಸಂಯಮದಿಂದ ವರ್ತಿಸಿ’ ಎಂದು ಪಕ್ಷಗಳ Read more…

ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತ: ಚುನಾವಣಾ ಆಯೋಗದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ನಲ್ಲಿ ನಾಮಪತ್ರ ತಿರಸ್ಕಾರ ಪ್ರಶ್ನಿಸಿದ್ದ ಅಭ್ಯರ್ಥಿ ಅಬ್ದುಲ್ ಜಾಫರ್ ಅಲಿ ಅರ್ಜಿಯನ್ನು ವಜಾಗೊಳಿಸಲಾಗಿದೆ. Read more…

ಜೆಡಿಎಸ್ ಅಭ್ಯರ್ಥಿಗೆ ಸಚಿವ ಸೋಮಣ್ಣ ಆಮಿಷ: ತನಿಖೆಗೆ ಆಯೋಗ ಸೂಚನೆ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರಿಗೆ ಚುನಾವಣೆಯಿಂದ ಹಿಂದೆ ಸರಿಯಲು ಬಿಜೆಪಿ ಅಭ್ಯರ್ಥಿಯಾಗಿರುವ ಸಚಿವ ವಿ. ಸೋಮಣ್ಣ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಕುರಿತಾಗಿ ಚುನಾವಣಾ ಆಯೋಗ Read more…

ಬಿಜೆಪಿ ಅಭ್ಯರ್ಥಿಗೆ ಶಾಕ್: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಹೈಕೋರ್ಟ್ ಮೊರೆ

ಬೆಂಗಳೂರು: ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರು ಅಂತಿಮ ಗಡುವು ಮುಗಿದ ನಂತರ ಸಲ್ಲಿಸಿದ ನಾಮಪತ್ರವನ್ನು ರಾಜ್ಯ ಚುನಾವಣಾ ಆಯೋಗ ಅಂಗೀಕರಿಸುವ ಮೂಲಕ ಬಿಜೆಪಿ Read more…

BIG NEWS: ಮೇ 2 ರಿಂದ 4 ರವರೆಗೆ ಅಗತ್ಯ ಸೇವೆಗಳ ಮತದಾರರಿಗೆ ಮತದಾನ

ಬೆಂಗಳೂರು: ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ ಮೇ 2 ರಿಂದ 4 ರವರೆಗೆ ಪೋಸ್ಟ್ ವೋಟಿಂಗ್ ಸೆಂಟರ್ ತೆರೆಯುವ ದಿನಾಂಕವನ್ನು ರಾಜ್ಯ ಸರ್ಕಾರ ನಿಗದಿಗೊಳಿಸಿ ಆದೇಶ Read more…

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯನವರ ವಿರುದ್ಧ ದೂರು ನೀಡಲಾಗಿದೆ. ಲಿಂಗಾಯತ ಯುವ ವೇದಿಕೆಯ Read more…

15 ಸಾವಿರ ಹೊಸ ಶಿಕ್ಷಕರು, ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್ ಶಾಕ್: ಅನುಮತಿ ನಿರಾಕರಿಸಿದ ಚುನಾವಣೆ ಆಯೋಗ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲು ಚುನಾವಣಾ ಆಯೋಗ ನಿರಾಕರಿಸಿದ್ದು, ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ ಎದುರಾಗಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣದಿಂದ ಚುನಾವಣಾ ಆಯೋಗ Read more…

ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ 170 ಕೋಟಿ ರೂ. ವಶ

ಮಾರ್ಚ್ 29 ರಂದು ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದ ನಂತರ ಜಾರಿ ಸಂಸ್ಥೆಗಳು ಕರ್ನಾಟಕದಲ್ಲಿ ಒಟ್ಟು 170 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಭಾನುವಾರ Read more…

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 6 ಕೋಟಿ ರೂಪಾಯಿ ನಗದು ವಶ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಇದರ ಮಧ್ಯೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಈಗಾಗಲೇ ನೂರು ಕೋಟಿ Read more…

ಜಾಲತಾಣಗಳಿಗೂ ನೀತಿ ಸಂಹಿತೆ ಅನ್ವಯ: ಅಡ್ಮಿನ್ ಗಳೂ ಹೊಣೆಗಾರರು

ಬೆಂಗಳೂರು: ರಾಜಕೀಯ ನಾಯಕರು, ಬೆಂಬಲಿಗರ ಸಾಮಾಜಿಕ ಜಾಲತಾಣಗಳನ್ನು ಚುನಾವಣಾ ಆಯೋಗ ಗಮನಿಸುತ್ತಿದ್ದು, ಜಾಲತಾಣಗಳಿಗೂ ಚುನಾವಣೆಯ ಮಾದರಿ ನೀತಿ ಸಂಹಿತೆ ಅನ್ವಯವಾಗಲಿದೆ. ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಅರವಿಂದ್ ಕೇಜ್ರಿವಾಲ್ ನೇತೃತ್ವದ ‘ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಪಕ್ಷದ ಸ್ಥಾನ ಮಾನ’ ನೀಡಿದ ಚುನಾವಣಾ ಆಯೋಗ

ನವದೆಹಲಿ: ಭಾರತ ಚುನಾವಣಾ ಆಯೋಗ ಸೋಮವಾರ ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿದೆ. ಇನ್ನು ಮುಂದೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ Read more…

ಚುನಾವಣೆಗೆ ಗುತ್ತಿಗೆದಾರರಿಂದ ಬಿಜೆಪಿ ಹಣ ಸಂಗ್ರಹ ಆರೋಪ: 20 ಸಾವಿರ ಕೋಟಿ ರೂ. ಟೆಂಡರ್ ಗೆ ತಡೆ ನೀಡಲು ಕಾಂಗ್ರೆಸ್ ದೂರು

ನವದೆಹಲಿ: ಸರ್ಕಾರದ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಗೆ ತಡೆ ನೀಡಲು ಆಗ್ರಹಿಸಿ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಚುನಾವಣೆಗೆ ಮೊದಲು Read more…

ಚುನಾವಣಾ ಅಕ್ರಮಗಳ ವಿರುದ್ಧ ಮುಂದುವರೆದ ಬೇಟೆ; ದಂಗಾಗಿಸುತ್ತೆ ಈವರೆಗೆ ವಶಪಡಿಸಿಕೊಂಡ ನಗದು – ವಸ್ತುಗಳ ಮೌಲ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಇದರ ಜೊತೆಗೆ ಚುನಾವಣಾ ಅಕ್ರಮ ತಡೆಗಟ್ಟಲು ಸಹ ಅಧಿಕಾರಿಗಳ ಬೇಟೆ ಮುಂದುವರೆದಿದ್ದು, ಕೋಟ್ಯಾಂತರ Read more…

BIG NEWS: ನಟ ಸುದೀಪ್ ಜಾಹೀರಾತು – ಚಿತ್ರ ಪ್ರಸಾರ ಕುರಿತಂತೆ ಚುನಾವಣಾ ಆಯೋಗದಿಂದ ಮಹತ್ವದ ಹೇಳಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸಿದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದು, ಹೀಗಾಗಿ ಅವರ Read more…

ವಾಟ್ಸಾಪ್ ಗ್ರೂಪ್ ನಲ್ಲಿ ವೋಟ್ ಕೇಳಿದ್ರೆ ಅಡ್ಮಿನ್ ಮೇಲೆ ಕ್ರಮ: ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಸಂದಾಯವಾದರೂ ತನಿಖೆ

ಬೆಂಗಳೂರು: ವಾಟ್ಸಾಪ್ ಗ್ರೂಪ್ ನಲ್ಲಿ ಮತ ಕೇಳಿದರೆ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು. ಗೂಗಲ್ ಪೇ, ಫೋನ್ ಪೇ ಸೇರಿದಂತೆ ಇತರೆ ಅಕೌಂಟ್ ಗಳಿಂದ ಒಂದೇ ಖಾತೆಯಿಂದ ಅನೇಕರಿಗೆ Read more…

JDS ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ವಾರ್ಡನ್ ‘ಸಸ್ಪೆಂಡ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಸುಸೂತ್ರವಾಗಿ ಚುನಾವಣೆ ನಡೆಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...