alex Certify ಚುನಾವಣೆ ಕರ್ತವ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ Read more…

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ Read more…

BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ Read more…

ಚುನಾವಣೆ ಕರ್ತವ್ಯಕ್ಕೆ ಗೈರು: ಬದಲಿ ವ್ಯಕ್ತಿ ಕೆಲಸಕ್ಕೆ ಕಳಿಸಿದ ಅಧಿಕಾರಿ ಸೇರಿ ಇಬ್ಬರು ಅಮಾನತು

ರಾಯಚೂರು/ದಾವಣಗೆರೆ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟರೂ ಏಪ್ರಿಲ್ 5ರಿಂದ 7ರವರೆಗೆ ಸಕಾರಣವಿಲ್ಲದೆ ಗೈರುಯ ಹಾಜರಾಗಿ ತಮ್ಮ ಬದಲು ಬೇರೊಬ್ಬರನ್ನು ಕರ್ತವ್ಯಕ್ಕೆ ಕಳುಹಿಸಿದ ಆರೋಪದಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಯಚೂರು Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಇಬ್ಬರು ಅಮಾನತು

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಿದ್ದರೂ ಕೆಲವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಹೀಗೆ ನಿರ್ಲಕ್ಷ್ಯ ತೋರಿದ ಇಬ್ಬರನ್ನು ಅಮಾನತು ಮಾಡಲಾಗಿದೆ. Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

ಲೋಕಸಭೆ ಚುನಾವಣೆ ಕರ್ತವ್ಯದಿಂದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ವಿನಾಯಿತಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಕರ್ತವ್ಯದಿಂದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿನಾಯಿತಿ ನೀಡಲಾಗಿದೆ. ಈ ಸಿಬ್ಬಂದಿಯನ್ನು ಜಾರಿ ದಳಗಳಲ್ಲಿ ಬಳಕೆ ಮಾಡಿಕೊಳ್ಳಲಾಗುವುದು. ಮುಂದಿನ ಚುನಾವಣೆಯಲ್ಲಿ Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ವಿಳಂಬ; ತಂತ್ರಾಂಶ ನೆಪದಿಂದ ಸಿಗದ ಸ್ಯಾಲರಿ

ಸರ್ಕಾರಿ ನೌಕರರಿಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ವೇತನ ದೊರೆಯದೇ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅನೇಕ ನೌಕರರು ಚುನಾವಣೆ ಕರ್ತವ್ಯದಲ್ಲಿ ಕಾರ್ಯಯೋನ್ಮುಖರಾಗಿದ್ದಾರೆ. ಖಜಾನೆ 2 Read more…

ಚುನಾವಣಾ ಕರ್ತವ್ಯಕ್ಕೆ ಅಡ್ಡಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗೆ ಬಿಗ್ ಶಾಕ್: ಸರ್ಕಾರಿ ಸೇವೆಯಿಂದ ಅಮಾನತು

ಧಾರವಾಡ: ವಿಧಾನಸಭೆ ಚುನಾವಾಣೆ ಹಿನ್ನೆಲೆಯಲ್ಲಿ ನಿಯೋಜಿತ ಕರ್ತವ್ಯ ನಿರ್ವಹಣೆಯಲ್ಲಿ ನಿಷ್ಕಾಳಜಿ ತೊರಿದ ಮತ್ತು ಚುನಾವಣಾ ಕರ್ತವ್ಯಲೋಪ ಮಾಡಿರುವ ಕಲಘಟಗಿ ತಹಶೀಲ್ದಾರ ಕಚೇರಿಯಲ್ಲಿ ಇರುವ ಗ್ರಾಮ ಆಡಳಿತಾಧಿಕಾರಿ ಸುನೀಲ.ಇ.ಡಿ. ಅವರನ್ನು Read more…

ನೌಕರರೇ ಗಮನಿಸಿ: ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದರೆ ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಸುಗಮವಾಗಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರಿಷ್ಠ ಮತದಾನ ನಿರೀಕ್ಷೆಯೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಅಧಿಕಾರಿಗೆ ಬಿಗ್ ಶಾಕ್

ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ. ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ Read more…

ಮಕ್ಕಳಿಗೆ ರಜೆ ಎಂದು ಊರಿಗೆ ಹೊರಟ ನೌಕರರು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆಯ ನೀತಿ ಸಂಹಿತೆ ಅನುಷ್ಠಾನಗೊಳಿಸಲು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ Read more…

ಚುನಾವಣೆ ಕರ್ತವ್ಯದಿಂದ ಗರ್ಭಿಣಿಯರು, 55 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡಲು ಮನವಿ

ಬೆಂಗಳೂರು: ಚುನಾವಣೆ ಕರ್ತವ್ಯದಿಂದ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿಯರು, ವಿಕಲಚೇತನ ಶಿಕ್ಷಕರಿಗೆ ವಿನಾಯಿತಿ ನೀಡಬೇಕೆಂದು ಕೋರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. Read more…

ಚುನಾವಣೆ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಬಿಗ್ ಶಾಕ್

ಬೀದರ್: ಚುನಾವಣಾ ಕಾರ್ಯನಿರ್ವಹಣೆ ತರಬೇತಿಗೆ ಗೈರುಹಾಜರಾದ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಮಾನತುಗೊಳಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್(ಬಿ) ತಾಲೂಕಿನಲ್ಲಿ ಮಾರ್ಚ್ 18 ರಂದು ಚುನಾವಣೆ ಕಾರ್ಯನಿರ್ವಹಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...