alex Certify ಚುನಾವಣೆ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭಾ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲೇ BSY ಆಪ್ತರಿಗೆ ‘ಶಾಕ್’ ಸಾಧ್ಯತೆ

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತಮ್ಮ ಆಪ್ತರಿಗೆ ನಿಗಮ – ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಕೊಟ್ಟಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಪಟ್ಟಿ ಬಿಡುಗಡೆ ಮಾಡಲಿದ್ದು, ಪ್ರಸ್ತುತ ನಿಗಮ Read more…

BIG NEWS: ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭ

ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು ಜುಲೈ 19ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು Read more…

ಎಲ್ಲಾ ನಿಗಮ, ಮಂಡಳಿ ವಿಸರ್ಜಿಸಿ ನಿಷ್ಠಾವಂತರಿಗೆ ಕೊಡಬೇಕಿತ್ತು; ನನಗೆ ಸಚಿವ ಸ್ಥಾನ ಕೇಳಿಲ್ಲ: ಯತ್ನಾಳ್

ರಾಯಚೂರು: ಮಂತ್ರಿ ಸ್ಥಾನ ಬೇಕಾದವರು ದೆಹಲಿಗೆ ಹೋಗುತ್ತಾರೆ, ಬರುತ್ತಾರೆ. ನಾನು ಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ಕೇಳಿಲ್ಲ, ಆರಾಮಾಗಿದ್ದೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ Read more…

ಸತತ 4ನೇ ಬಾರಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಬಿ.ಎಲ್. ಶಂಕರ್ ಅವರು ಸತತ ನಾಲ್ಕನೇ ಅವಧಿಗೆ ಆಯ್ಕೆಯಾಗಿದ್ದಾರೆ. ಭಾನುವಾರ ಚಿತ್ರಕಲಾ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪದಾಧಿಕಾರಿಗಳ ಆಯ್ಕೆಗೆ Read more…

ಕ್ಷೇತ್ರ ಬದಲಿಸಿದ ಸತೀಶ್ ಜಾರಕಿಹೊಳಿ, ಸವದತ್ತಿಯಿಂದ ಸ್ಪರ್ಧೆ

ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ Read more…

Big breaking: NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮರ್ಮೂ

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರ ಅವಧಿ ಜುಲೈ 24ರಂದು ಪೂರ್ಣಗೊಳ್ಳಲಿದೆ. ಹೀಗಾಗಿ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿವೆ. ಇದೀಗ Read more…

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಗೈರಾದರೆ ಸುಮ್ಮನಿರಲು ಸಾಧ್ಯವಿಲ್ಲ: ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಖಡಕ್ ಸೂಚನೆ

ಹಣ ಇದೆ ಎಂದು ವಕೀಲರನ್ನು ನೇಮಿಸಿಕೊಂಡು ವಿಚಾರಣೆಗೆ ಪದೇ ಪದೇ ಗೈರುಹಾಜರಾದರೆ ಸುಮ್ಮನಿರಲು ಸಾಧ್ಯವಿಲ್ಲ. ಜೂನ್ 24ರಂದು ನಡೆಯುವ ವಿಚಾರಣೆ ವೇಳೆ ಖುದ್ದಾಗಿ ಹಾಜರಿರಬೇಕು ಎಂದು ಹಾಸನ ಸಂಸದ Read more…

ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯಿಸಲ್ಲ, ನಾನು ಕೇಳಿದ್ರೆ 4 ಟಿಕೆಟ್ ಕೊಡ್ತಾರೆ

ದಾವಣಗೆರೆ: ಕುಟುಂಬಕ್ಕೆ ಒಂದೇ ಟಿಕೆಟ್ ನಮಗೆ ಅನ್ವಯವಾಗುವುದಿಲ್ಲ. ನಾನು ಕೇಳಿದರೆ 4 ಟಿಕೆಟ್ ಕೊಡುತ್ತಾರೆ ಎಂದು ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ತಮ್ಮ Read more…

BIG NEWS: ವಿಧಾನಸಭೆ ಚುನಾವಣೆಗೆ ವಿಜಯೇಂದ್ರ ಎಚ್ಚರಿಕೆಯ ಹೆಜ್ಜೆ: ಅವಕಾಶವಿರುವ ಕ್ಷೇತ್ರಗಳಲ್ಲಿ ಹೆಚ್ಚು ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ಲಾನ್ ಮಾಡಿಕೊಂಡಿದ್ದಾರೆ. ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿರುವ ವಿಜಯೇಂದ್ರ ತಮ್ಮ ಸ್ಪರ್ಧೆಯ ಬಗ್ಗೆ ಹೈಕಮಾಂಡ್ Read more…

BIG NEWS: ರಾಷ್ಟ್ರಪತಿ ಅಭ್ಯರ್ಥಿಯಾಗಿಸಲು ವಿಪಕ್ಷಗಳ ಪ್ರಸ್ತಾಪ ನಿರಾಕರಿಸಿದ ಶರದ್ ಪವಾರ್

ನವದೆಹಲಿ: ಎನ್.ಸಿ.ಪಿ. ನಾಯಕ ಶರದ್ ಪವಾರ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಚುನಾವಣೆಯಲ್ಲಿ ಕಣಕ್ಕಿಳಿಸಲು ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಆದರೆ, ರಾಷ್ಟ್ರಪತಿ ಅಭ್ಯರ್ಥಿಯಾಗಲು ಶರದ್ ಪವಾರ್ ನಿರಾಕರಿಸಿದ್ದಾರೆ. Read more…

Big Breaking: ಕೇಂದ್ರ ಚುನಾವಣಾ ಆಯೋಗದಿಂದ ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗವು ಇಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಪಡಿಸಲಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳುತ್ತ ಬಂದಿರುವ ಹಿನ್ನೆಲೆಯಲ್ಲಿ ಹೊಸ ರಾಷ್ಟ್ರಪತಿಗಳ ಆಯ್ಕೆಗಾಗಿ ದಿನಾಂಕ Read more…

BIG NEWS: ರಾಜ್ಯಸಭಾ ಚುನಾವಣೆ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ

ರಾಜ್ಯಸಭೆಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಭಾರೀ ಪೈಪೋಟಿ ನಡೆಸುತ್ತಿವೆ. ಕಾಂಗ್ರೆಸ್‌ ಬೆಂಬಲ ಕೋರಿ ಜೆಡಿಎಸ್‌ ನಾಯಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ Read more…

ಕಾಂಗ್ರೆಸ್ ಮಹತ್ವದ ನಿರ್ಧಾರ: ಯುವಕರಿಗೆ ಶೇ. 50ರಷ್ಟು ಟಿಕೆಟ್, ಮಹಿಳೆಯರಿಗೆ ಆದ್ಯತೆ

ಬೆಂಗಳೂರು: ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, 50 ವರ್ಷದೊಳಗಿನವರಿಗೆ ಶೇಕಡ 50 ರಷ್ಟು ಟಿಕೆಟ್ ನೀಡಲಾಗುವುದು. ಟಿಕೆಟ್ ಹಂಚಿಕೆಯ ಸಂದರ್ಭದಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಟಿಕೆಟ್ Read more…

ಫಿಲ್ಮ್ ಚೇಂಬರ್ ಅಧ್ಯಕ್ಷರಾಗಿ ಭಾ.ಮಾ. ಹರೀಶ್ ಆಯ್ಕೆ

ಬೆಂಗಳೂರು: ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಭಾ.ಮಾ. ಹರೀಶ್ ಆಯ್ಕೆಯಾಗಿದ್ದಾರೆ. 410 ಮತಗಳ ಅಂತರದಿಂದ ಭಾ.ಮಾ. ಹರೀಶ್ ಜಯಗಳಿಸಿದ್ದಾರೆ. ಅವರು 781 ಮತ ಪಡೆದುಕೊಂಡಿದ್ದು, Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಶೀಘ್ರವೇ ಎಲೆಕ್ಷನ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಗಡುವು ವಿಧಿಸಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ವಿಂಗಡಣೆ, ಒಬಿಸಿ ಮೀಸಲಾತಿ ನಿಗದಿಯನ್ನು 12 ವಾರಗಳಲ್ಲಿ Read more…

BIG NEWS: ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ; BJPಯಿಂದ ಬಸವರಾಜ್ ಹೊರಟ್ಟಿ ಕಣಕ್ಕೆ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರಕಟ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೂಡ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನ Read more…

MLC ಸ್ಥಾನಕ್ಕೆ ಇಬ್ರಾಹಿಂ ಬಿಗಿಪಟ್ಟು; ಜೆಡಿಎಸ್ ನಾಯಕರಿಗೆ ಶುರುವಾಯ್ತು ಇಕ್ಕಟ್ಟು

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. Read more…

BIG BREAKING: ತ್ಯಾಗದ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಚ್ಚರಿ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ…?

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತ್ಯಾಗದ ಮಾತುಗಳನ್ನಾಡಿದ್ದಾರೆ. ತಮ್ಮ ಬಳಿ ಏನಿದೆ ಅದನ್ನೆಲ್ಲ ತ್ಯಾಗ ಮಾಡಬೇಕು ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ Read more…

ಒಂದೇ ಸಂಖ್ಯೆಯ ಮತವನ್ನು ಪಡೆದಿದ್ದಕ್ಕೆ ಟಾಸ್ ಮೂಲಕ ಅಭ್ಯರ್ಥಿ ಆಯ್ಕೆ..!

ಚುನಾವಣೆಗಳಲ್ಲಿ ಕೆಲವು ಅಭ್ಯರ್ಥಿಗಳು ಭರ್ಜರಿ ಅಂತರದಿಂದ ಜಯಭೇರಿ ಬಾರಿಸಿದ್ರೆ, ಇನ್ನೂ ಕೆಲವರು ಕೇವಲ ಒಂದು ಮತಗಳಿಂದ ಗೆದ್ದಿರುವ ಉದಾಹರಣೆಗಳಿವೆ. ಆದರೆ, ಇಬ್ಬರು ಅಭ್ಯರ್ಥಿಗಳು ಒಂದೇ ಸಂಖ್ಯೆಯ ಮತಗಳನ್ನು ಪಡೆದಾಗ Read more…

ಕಾಂಗ್ರೆಸ್, ಜೆಡಿಎಸ್ ಗೆ ಸಿಎಂ ಬಿಗ್ ಶಾಕ್: ತಂತ್ರಗಾರಿಕೆ ರೂಪಿಸಿ ಅನ್ಯ ಪಕ್ಷದ ನಾಯಕರಿಗೆ ಮಣೆ, ಬಿಜೆಪಿಗೆ ಮತ್ತಷ್ಟು ಬಲ

ಬೆಂಗಳೂರು: ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಲ್ಲೇ ಬೇರೆ ಪಕ್ಷಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಶಾಕ್ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಸಿಎಂ Read more…

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂಬ ಕಾರಣಕ್ಕೆ ಆಡಳಿತರೂಢ ಸರ್ಕಾರಗಳು ಒಂದು ವೇಳೆ ಅಂತಹ ಸ್ಥಳೀಯ ಸಂಸ್ಥೆಗಳಲ್ಲಿ ಬಹುಮತದ ಕೊರತೆ ಇದ್ದರೆ ತಮ್ಮ ಪಕ್ಷದ ಬೆಂಬಲಿಗರನ್ನು ನಾಮ Read more…

BIG BREAKING: ಪಾಕಿಸ್ತಾನದಲ್ಲಿ 90 ದಿನದಲ್ಲಿ ಚುನಾವಣೆ ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದ ಚುನಾವಣಾ ಸಮಿತಿ

ಪಾಕಿಸ್ತಾನದಲ್ಲಿ 90 ದಿನಗಳಲ್ಲಿ ಕ್ಷಿಪ್ರ ಚುನಾವಣೆ ನಡೆಸಲು ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಾಕಿಸ್ತಾನವು ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಪಾಕಿಸ್ತಾನದ ಚುನಾವಣಾ ಆಯೋಗವು(ECP) Read more…

ಜನನಿಬಿಡ ರಸ್ತೆಯಲ್ಲೇ ದುಷ್ಕರ್ಮಿಗಳಿಂದ ಡಿಎಂಕೆ ಕಾರ್ಯಕರ್ತನ ಹತ್ಯೆ

ಚೆನ್ನೈ: ಬಸ್ ನಿಲ್ದಾಣದಲ್ಲಿ ಡಿಎಂಕೆ ಕಾರ್ಯಕರ್ತನನ್ನು ಐವರು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಕಾರ್ಯಕರ್ತನನ್ನು ಬೆಳ್ಳಂಬೆಳಗ್ಗೆ ಹತ್ಯೆ ಮಾಡಲಾಗಿದೆ. ಜನನಿಬಿಡ Read more…

ಚುನಾವಣೆಗೆ ಕಾಂಗ್ರೆಸ್ ರಣಕಹಳೆ: ಸರಣಿ ಸಭೆ ನಡೆಸಿದ ರಾಹುಲ್ ಗಾಂಧಿ: 150 ಸ್ಥಾನದ ಗುರಿ

ಬೆಂಗಳೂರು: ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ್ದು, 150 ಸ್ಥಾನದ ಗುರಿ ನೀಡಿದ್ದಾರೆ. Read more…

ಶಾಶ್ವತ ಸದನ ರಾಜ್ಯಸಭೆಗೆ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ..?

ರಾಜ್ಯಸಭೆ ಅಂದರೆ ‘ರಾಜ್ಯಗಳ ಕೌನ್ಸಿಲ್’ ಶಾಶ್ವತ ಸದನವಾಗಿದೆ. ಇದು ವಿಸರ್ಜನೆಗೆ ಒಳಪಡುವುದಿಲ್ಲ. ಪೂರ್ಣಾವಧಿಗೆ ಚುನಾಯಿತರಾದ ಸದಸ್ಯರು ಆರು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ. ಪ್ರತಿ ರಾಜ್ಯ ಮತ್ತು 2 Read more…

Rajya Sabha election 2022: ನಾಳೆ ರಾಜ್ಯಸಭಾ ಚುನಾವಣೆ; ಮೇಲ್ಮನೆಯಲ್ಲೂ ಬಹುಮತ ಗಿಟ್ಟಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಬಿಜೆಪಿ

ಇತ್ತೀಚೆಗಷ್ಟೆ ಮುಕ್ತಾಯವಾದ ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದ ಬಿಜೆಪಿ, ಮೇಲ್ಮನೆಯಲ್ಲೂ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ. ಒಟ್ಟು 13 ರಾಜ್ಯಗಳಲ್ಲಿ ಮಾರ್ಚ್‌ ಹಾಗೂ ಜೂನ್‌ ನಲ್ಲಿ ರಾಜ್ಯಸಭಾ ಚುನಾವಣೆ Read more…

ರಿಕ್ಷಾ ಚಾಲಕರಿಗೆ ಪುರಿ, ಸಬ್ಜಿ ಒಯ್ಯುತ್ತಿದ್ದ ವ್ಯಕ್ತಿ ಈಗ ಬಿಜೆಪಿ ಶಾಸಕ

ನವದೆಹಲಿ: ರಿಕ್ಷಾ ಚಾಲಕರಿಗೆ ಪುರಿ, ಸಬ್ಜಿ ಒಯ್ಯುತ್ತಿದ್ದ ವ್ಯಕ್ತಿ ಈಗ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕೋವಿಡ್ -19 ಲಾಕ್‌ ಡೌನ್ ಸಮಯದಲ್ಲಿ ರಿಕ್ಷಾ ಚಾಲಕರಿಗೆ ಪುರಿ, ಸಬ್ಜಿಯನ್ನು ಒಯ್ಯುತ್ತಿದ್ದ ಗಣೇಶ್ Read more…

ಯುಪಿ ಎಲೆಕ್ಷನ್: 399 ಸ್ಥಾನಗಳಲ್ಲಿ ಸ್ಪರ್ಧಿಸಿ 387 ರಲ್ಲಿ ಠೇವಣಿ ಕಳೆದುಕೊಂಡ ಕಾಂಗ್ರೆಸ್ ಗೆ ಹೀನಾಯ ಸೋಲು

ನವದೆಹಲಿ: ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಸ್ಪರ್ಧಿಸಿದ್ದ 399 ಸ್ಥಾನಗಳ ಪೈಕಿ 387ರಲ್ಲಿ ಠೇವಣಿ ಕಳೆದುಕೊಂಡಿದೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ Read more…

ಪಾಕ್ ಪರ ಘೋಷಣೆ; ಎಸ್‌.ಪಿ. ನಾಯಕಿ ಸೇರಿದಂತೆ 250 ಮಂದಿ ವಿರುದ್ಧ ಪ್ರಕರಣ ದಾಖಲು

ಚುನಾವಣೆ ಗೆದ್ದ ಮದದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿಯ ನಾಯಕಿ ಸಯಿದಾ ಖತೂನ್ ಹಾಗೂ 250 ಇತರ ಮಂದಿ ವಿರುದ್ಧ ಪ್ರಕರಣ Read more…

ಮುಖ್ಯಮಂತ್ರಿಗೆ ಸೋಲಿನ ರುಚಿ ತೋರಿಸಿದ್ದು ಮೊಬೈಲ್ ರಿಪೇರಿ ಅಂಗಡಿ ಮಾಲೀಕ…! ಇಲ್ಲಿದೆ ಆಪ್‌ ಅಭ್ಯರ್ಥಿ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಇಡೀ ದೇಶದ ಗಮನ ಸೆಳೆದಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿರ ಸೋಲಿಗೆ ಕಾರಣರಾದ ಆಪ್ ಪಕ್ಷದ ಅಭ್ಯರ್ಥಿ ಲಾಭ್ ಸಿಂಗ್‌ರ ಜೀವನಗಾಥೆ ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...