alex Certify ಚುನಾವಣೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಯೋಗಿ ಆದಿತ್ಯನಾಥ್ ಗೆ ಮತ ನೀಡದಿದ್ದರೆ ಹುಷಾರ್….! ತೆಲಂಗಾಣ ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಚುನಾವಣೆಯಲ್ಲಿ ಈಗ ತೆಲಂಗಾಣ ಶಾಸಕರೊಬ್ಬರ ಎಂಟ್ರಿಯಾಗಿದೆ. ತೆಲಂಗಾಣ ಬಿಜೆಪಿ ಶಾಸಕರೊಬ್ಬರು ಯುಪಿ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್‌ಗೆ ಮತ ನೀಡಿ ಇಲ್ಲದಿದ್ದರೆ ಬುಲ್ಡೋಜರ್‌ಗಳನ್ನು ಎದುರಿಸಬೇಕಾಗುತ್ತದೆ ಎಂದು ಮತದಾರರಿಗೆ Read more…

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ: ಮೋದಿ ಕರೆ

ನವದೆಹಲಿ: ಮೂರು ರಾಜ್ಯಗಳಲ್ಲಿ ಇಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಉತ್ತರಪ್ರದೇಶದಲ್ಲಿ ಎರಡನೇ ಹಂತದಲ್ಲಿ 55 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರಾಖಂಡ್ 70 ವಿಧಾನಸಭೆ ಕ್ಷೇತ್ರಗಳು ಮತ್ತು ಗೋವಾ Read more…

ಸಹಕಾರ ಸಂಘಗಳ ಸದಸ್ಯರಿಗೆ ಮುಖ್ಯ ಮಾಹಿತಿ: ಶೀಘ್ರವೇ ಚುನಾವಣೆ ಸಾಧ್ಯತೆ

ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡದೆ. ಕೊರೋನಾ ಕಾರಣದಿಂದಾಗಿ ಸಹಕಾರ ಸಂಘಗಳ ಚುನಾವಣೆ ತಡೆ ಹಿಡಿಯಲಾಗಿತ್ತು. ಈಗ ಚುನಾವಣೆ Read more…

ಬಿಜೆಪಿ ಸೇರ್ಪಡೆಯಾದ,‌ “ಲಡ್ಕಿ ಹೂಂ ಲಡ್ ಸಕ್ತಿ ಹೂಂ” ಅಭಿಯಾನದ ಮತ್ತೊಬ್ಬ ಪೋಸ್ಟರ್ ಗರ್ಲ್…..!

ಕಾಂಗ್ರೆಸ್‌ನ ‘ಲಡ್ಕಿ ಹೂಂ ಲಡ್ ಸಕ್ತಿ ಹೂ’ ಅಭಿಯಾನದ ಮತ್ತೊಬ್ಬ ಪೋಸ್ಟರ್ ಗರ್ಲ್ ಪಲ್ಲವಿ ಸಿಂಗ್ ಅವರು ಇಂದು, ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಈ ಹಿಂದೆ, Read more…

ಬಿಜೆಪಿ ಸರ್ಕಾರ ರಚನೆಯಾದ ತಕ್ಷಣ ಏಕರೂಪ ನಾಗರಿಕ ಸಂಹಿತೆ ಜಾರಿ; ಉತ್ತರಾಖಂಡ ಸಿಎಂ ಹೇಳಿಕೆ..!

ಉತ್ತರಾಖಂಡ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗ, ಸಿಎಂ ಪುಷ್ಕರ್ ಸಿಂಗ್ ಧಾಮಿ ಅತಿದೊಡ್ಡ ಹೇಳಿಕೆ‌ ನೀಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ Read more…

ಮತಗಟ್ಟೆ ಮುಂದೆ ನಿಂತರೂ ದಾಖಲೆಗಳಲ್ಲಿ ಮೃತಪಟ್ಟಿದ್ದಾರೆಂದು ವೃದ್ದನಿಗೆ ಮತದಾನ ಹಕ್ಕು ನಿರಾಕರಣೆ

ಉತ್ತರ ಪ್ರದೇಶದ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ಮತದಾನದ ಮೊದಲ ಹಂತದಲ್ಲಿ, ಹಿರಿಯ ವ್ಯಕ್ತಿಯೊಬ್ಬರು ತಮ್ಮನ್ನು ಮೃತರು ಎಂದು ಘೋಷಿಸಲ್ಪಟ್ಟ ಕಾರಣ ಮತದಾನ ಮಾಡಲು ಬಿಟ್ಟಿಲ್ಲ ಎಂದಿದ್ದಾರೆ. ಶಾಮ್ಲಿಯ ಥಾಣಾ Read more…

ರೋಡ್ ಶೋ ವೇಳೆ ಬಾಲಕಿಯತ್ತ ಹಾರ ಎಸೆದ ಕೇಂದ್ರ ಸಚಿವ ಅನುರಾಗ್ ಠಾಕೂರ್: ವಿಡಿಯೋ ವೈರಲ್

ಮೀರತ್: ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಬಾಲಕಿಗೆ ಹಾರವನ್ನು ಎಸೆಯುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ Read more…

ಸಿಎಂ ಯೋಗಿಯಂತೆ ಮತದಾನಕ್ಕೆ ಬಂದ ವ್ಯಕ್ತಿ: ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದ ಜನ

ನೋಯ್ಡಾ: ಉತ್ತರ ಪ್ರದೇಶದಲ್ಲಿ ಅತ್ಯಂತ ತೀವ್ರ ಪೈಪೋಟಿಯ ಚುನಾವಣಾ ಕದನಕ್ಕೆ ಮತದಾನ ನಡೆಯುತ್ತಿದೆ. ಈ ವೇಳೆ ನೋಯ್ಡಾದಲ್ಲಿ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಂತೆ ಖಾವಿ ಉಡುಪು ಧರಿಸಿ Read more…

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹುಡುಕಲು ಇಲ್ಲಿದೆ ಟಿಪ್ಸ್

ಮತಗಟ್ಟೆಗಳಿಗೆ ಹೋಗುವ ಮತದಾರರು, ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬೇಕು, ಸ್ಲಿಪ್ ವಿವರಗಳು ಮತ್ತು ತಮ್ಮ ಮತಗಟ್ಟೆ ಸಂಖ್ಯೆಯನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರುಗಳು Read more…

ಪಂಜಾಬ್ ಚುನಾವಣೆ; ಬಿಜೆಪಿಗೆ ಸೇರ್ಪಡೆಯಾದ ದಿ ಗ್ರೇಟ್ ಖಲಿ…!

ದಿ ಗ್ರೇಟ್ ಖಲಿ ಎಂಬ ರಿಂಗ್ ನೇಮ್ ಮೂಲಕ ವಿಶ್ವದೆಲ್ಲೆಡೆ ಪ್ರಸಿದ್ಧಿ ಪಡೆದುಕೊಂಡಿರೋ, ವೃತ್ತಿಪರ ಕುಸ್ತಿಪಟು ಮತ್ತು ವರ್ಲ್ಡ್ ವ್ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ (WWE) ಸ್ಟಾರ್ ದಲಿಪ್ ಸಿಂಗ್ ರಾಣಾ Read more…

ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದಲ್ಲಿ ಚುರುಕಿನ ಮತದಾನ, 623 ಅಭ್ಯರ್ಥಿಗಳು ಕಣದಲ್ಲಿ

ನವದೆಹಲಿ: ಉತ್ತರ ಪ್ರದೇಶ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದ 11 ಜಿಲ್ಲೆಗಳನ್ನು ಒಳಗೊಂಡ 58 ವಿಧಾನಸಭಾ ಸ್ಥಾನಗಳಿಗೆ ಗುರುವಾರ(ಫೆಬ್ರವರಿ 10, 2022) ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು, Read more…

BREAKING NEWS: ಮೊದಲ ಹಂತದ ಚುನಾವಣೆಗೆ ಮತದಾನ ಆರಂಭ, ಮತದಾನ ಮಾಡಲು ಕನ್ನಡಿಗ ಅಧಿಕಾರಿ ಸುಹಾಸ್ ಮನವಿ

ನವದೆಹಲಿ: 7 ಹಂತದ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಮುಜಾಫರ್‌ನಗರ, ಮೀರತ್, ಬಾಗ್‌ ಪತ್, ಘಾಜಿಯಾಬಾದ್, ಶಾಮ್ಲಿ, Read more…

ಬುರ್ಖಾ ಧರಿಸಿದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಎಸ್.‌ಪಿ. ಕಾರ್ಯಕರ್ತ…!

ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆಗೆ ಒಂದು ದಿನ ಬಾಕಿಯಿರುವಾಗ ಕೇಂದ್ರ ಸಚಿವರೊಬ್ಬರು ವಿಡಿಯೋವೊಂದನ್ನ ಹಂಚಿಕೊಂಡು ಪರೋಕ್ಷವಾಗಿ ಸಮಾಜವಾದಿ ಪಕ್ಷದ ವಿರುದ್ಧ ಆರೋಪಿಸಿದ್ದಾರೆ‌. ಪುರುಷರ ಗುಂಪೊಂದು ಬುರ್ಖಾ ಧರಿಸಿದ Read more…

ಯುಪಿ 2 ನೇ ಹಂತದ ಚುನಾವಣೆಯ ಶೇ.25 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ…!

ಯುಪಿ ಚುನಾವಣೆಯ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಾರು 25 ಪ್ರತಿಶತ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ ಎಂದು ವರದಿಯಾಗಿದೆ. ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ Read more…

ಉತ್ತರ ಪ್ರದೇಶ: ಯೋಗಿ ವಿರುದ್ಧ ಬಿಜೆಪಿ ನಾಯಕನ ಪತ್ನಿ ಕಣಕ್ಕೆ

ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯ ಅತ್ಯಂತ ಪ್ರತಿಷ್ಠಿತ ಕಣವಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಗೋರಖ್ಪುರ ವಿಧಾನ ಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನು ಸಮಾಜವಾದಿ ಪಾರ್ಟಿ ಅಂತಿಮಗೊಳಿಸಿದೆ. ಉತ್ತರ Read more…

ವರ್ಚುವಲ್ ಸಭೆಯಲ್ಲೆ ಸಮಾಜವಾದಿ ಪಕ್ಷದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ…..!

ಉತ್ತರ ಪ್ರದೇಶದ ಮೊದಲ ಹಂತದ ಚುನಾವಣೆಗೆ ಮೂರು ದಿನಗಳು ಬಾಕಿ ಇರುವಾಗ, ಫೆಬ್ರವರಿ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವಾದಿ ಪಕ್ಷದ ವಿರುದ್ಧ ಮತ್ತೆ ತಮ್ಮ Read more…

ಸಾರ್ವಜನಿಕ ಸಭೆಯಲ್ಲಿ, ಅಖಿಲೇಶ್ ಮುಂದೆಯೆ ಪಕ್ಷದ ಜಿಲ್ಲಾಧ್ಯಕ್ಷರಿಗೆ ಕಪಾಳಮೋಕ್ಷ ಮಾಡಲು ಮುಂದಾದ ಎಸ್‌ಪಿ ನಾಯಕ….!

ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗ್ರಾದ ಬಾಹ್ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ವೇದಿಕೆಯಲ್ಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

BIG NEWS: ಒಂದೇ ನಡೆ ಅನುಸರಿಸಿದ ಬಿಜೆಪಿ-ಕಾಂಗ್ರೆಸ್; ಹಾಲಿ ಸಿಎಂಗಳೇ ಮುಖ್ಯಮಂತ್ರಿ ಅಭ್ಯರ್ಥಿ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಅಖಾಡ ರಂಗೇರಿದೆ. ದೇಶದ ಗಮನ ಸೆಳೆದಿರುವ ಉತ್ತರ ಪ್ರದೇಶ ಮತ್ತು ಪಂಜಾಬ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು Read more…

ಹೈಕಮಾಂಡ್ ಆಶಯ ನನಗೆ ಆಜ್ಞೆ….! ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದ ನವಜೋತ್ ಸಿಂಗ್ ಸಿಧು

ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ ಮುಖ್ಯಮಂತ್ರಿಯಾಗಿ ಯಾರನ್ನು ಮಾಡಬೇಕು ಎಂಬ ಬಗ್ಗೆ ರಾಹುಲ್ ಗಾಂಧಿ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ ಎಂದು ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. Read more…

ಬದುಕಿದ್ದೇನೆಂದು ಸಾಬೀತುಪಡಿಸಲು ದಾಖಲೆಗಳಲ್ಲಿ ‘ಮೃತʼನಾದ ವ್ಯಕ್ತಿಯ ಪರದಾಟ…!

ಕಾನ್ಪುರ: ವ್ಯಕ್ತಿಯೊಬ್ಬರು ಇಲ್ಲಿನ ವಿಧಾನಸಭೆ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ವಾರಣಾಸಿ ಮೂಲದ ಸಂತೋಷ್ ಮುರತ್ ಸಿಂಗ್ ಎಂಬಾತ ಕಂದಾಯ ದಾಖಲೆಗಳಲ್ಲಿ ಮೃತಪಟ್ಟಿರುವ ದಾಖಲೆ ಇವೆ. ಹೀಗಾಗಿ ತಾನು Read more…

80 ನೇ ಇಳಿವಯಸ್ಸಿನಲ್ಲೂ 20 ನೇ ಬಾರಿಗೆ ಚುನಾವಣಾ ಕಣಕ್ಕಿಳಿದ ವೃದ್ದ….!

ಪಂಜಾಬ್‌: ಚುನಾವಣೆಯಲ್ಲಿ ಸ್ಪರ್ಧಿಸಲು ವಯಸ್ಸು, ಬಡತನ ಅಡ್ಡಿಯಾಗುವುದಿಲ್ಲ ಅನ್ನೋದನ್ನು ಇಲ್ಲೊಬ್ಬರು ಸಾಧಿಸಿದ್ದಾರೆ. ಪಂಜಾಬ್ ನ ಹೋಶಿಯಾರ್‌ಪುರದಲ್ಲಿ 80 ವರ್ಷ ವಯಸ್ಸಿನ ಓಂ ಪ್ರಕಾಶ್ ಜಖು, ಫೆಬ್ರವರಿ 20ರಂದು ನಡೆಯಲಿರುವ Read more…

ಬಜೆಟ್ ಬಗ್ಗೆ ಇಂದು ಮೋದಿ ಭಾಷಣ; ದೇಶಾದ್ಯಂತ ವೀಕ್ಷಣೆಗೆ ವ್ಯವಸ್ಥೆ, 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ Read more…

ಕೆಲವರು ಕನಸು ಕಾಣುತ್ತಲೇ ಇರುತ್ತಾರೆ ಯೋಗಿ ಅಧಿಕಾರ ನಡೆಸುತ್ತಾರೆ; ಮೋದಿ

ಲಕ್ನೋ: ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಆರೋಪ- ಪ್ರತ್ಯಾರೋಪಗಳು ಮುನ್ನೆಲೆಗೆ ಬರುತ್ತಿವೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಅಭಿವೃದ್ಧಿಗೆ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಬೇಕು. ಭಗವಾನ್ ಕೃಷ್ಣ ಪ್ರತಿ Read more…

ತ್ರಿವಳಿ ತಲಾಖ್ ಸಂತ್ರಸ್ತೆ ಬಿಜೆಪಿ ಸೇರ್ಪಡೆ; ಕಾಂಗ್ರೆಸ್ ಗೆ ಹಿನ್ನಡೆ

ದೇಶದಲ್ಲಿನ ಪಂಚ ರಾಜ್ಯಗಳಲ್ಲಿ ಚುನಾವಣೆ ಕಣ ರಂಗೇರುತ್ತಿದೆ. ಅತೀ ದೊಡ್ಡ ರಾಜ್ಯ ಉತ್ತರ ಪ್ರದೇಶದತ್ತ ಸದ್ಯ ಎಲ್ಲರ ಕಣ್ಣು ನೆಟ್ಟಿದೆ. ತಂತ್ರ- ಪ್ರತಿ ತಂತ್ರಗಳು ಈ ರಾಜ್ಯದಲ್ಲಿ ಜೋರಾಗಿ Read more…

ಮೋದಿ ಫೋಬಿಯಾದಿಂದ ರಾಹುಲ್ ಬಳಲುತ್ತಿದ್ದಾರೆ; ಅಮಿತ್ ಶಾ ಹೇಳಿಕೆ

ಪಣಜಿ : ಗೋವಾ ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗು ಪಡೆದಿದ್ದು, ಅಮಿತ್ ಶಾ ಭರ್ಜರಿ ಪ್ರದರ್ಶನ ಕೈಗೊಂಡಿ ಗೋವಾ ರಾಜ್ಯದಲ್ಲಿ ಒಂದು ದಿನದ ಪ್ರಚಾರಕ್ಕಾಗಿ ಆಗಮಿಸಿದ ಅಮಿತ್ ಶಾ, Read more…

ಉತ್ತರ ಪ್ರದೇಶ ಚುನಾವಣೆ; ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲಕ್ನೋ : ದೇಶದಲ್ಲಿನ ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಎಲ್ಲೆಡೆ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಅತೀ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಕೂಡ ಗರಿಗೆದರಿವೆ. Read more…

ಬಿಜೆಪಿಯಿಂದ ಹಲವರು ಕಾಂಗ್ರೆಸ್ ಗೆ, ರಮೇಶ್ ಜಾರಕಿಹೊಳಿ ಸೇರ್ಪಡೆ ಹೈಕಮಾಡ್ ಗೆ ಬಿಟ್ಟ ವಿಚಾರ: ಸತೀಶ್ ಜಾರಕಿಹೊಳಿ

ದಾವಣಗೆರೆ: ಬಿಜೆಪಿಯಿಂದ ಹಲವರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಯಾರೆಲ್ಲಾ ಬರುತ್ತಾರೆ ಎನ್ನುವುದು ಗೊತ್ತಿಲ್ಲ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ Read more…

ಕ್ರಿಮಿನಲ್‌ ಗಳಿಗೆ ಚುನಾವಣೆ ಟಿಕೆಟ್ ವಿಚಾರ, ಶತಕ‌ ಬಾರಿಸಲು ಬಿಜೆಪಿಗೆ ಒಬ್ಬರ ಕೊರತೆ ಇದೆ ಎಂದು ವಾಗ್ದಾಳಿ ನಡೆಸಿದ ಅಖಿಲೇಶ್

ಉತ್ತರಪ್ರದೇಶದ ಸಮಾಜವಾದಿ ಪಕ್ಷ ಅಪರಾಧಿಗಳಿಗೆ ಟಿಕೆಟ್ ನೀಡುತ್ತಿದೆ ಎಂದು ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾತ್ ಟೀಕೆ ಮಾಡಿದ್ದರು. ಇದಕ್ಕೆ ಉತ್ತರ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ Read more…

ಚುನಾವಣೆಗೂ ಮುನ್ನ ಭೀಕರ ಕೃತ್ಯ: ಗುಂಡಿಕ್ಕಿ ಯುಪಿ ಸಚಿವರ ಆಪ್ತನ ಹತ್ಯೆ

ಛಾಟಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನರೇನ್ ಚೌಧರಿ ಅವರ ಆಪ್ತ ರಾಮ್‌ವೀರ್ ಸಿಂಗ್ ಅವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ Read more…

ಸೋಲುವುದಕ್ಕಾಗಿಯೇ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿ; 227 ನೇ ಬಾರಿಗೆ ನಾಮಪತ್ರ ಸಲ್ಲಿಕೆ

ಕೊಯಮತ್ತೂರು: ಚುನಾವಣೆ ಎಂದರೆ ಬಹುತೇಕರು ಗೆಲ್ಲುವುದಕ್ಕಾಗಿ ಹರಸಾಹಸ ಪಡುತ್ತಿರುತ್ತಾರೆ. ಹೇಗಾದರೂ ಮಾಡಿ ಗೆಲ್ಲಲೇ ಬೇಕು ಎಂಬುವುದು ಅವರ ಅಭಿಲಾಷೆಯಾಗಿರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿ ಸೋಲುವುದಕ್ಕಾಗಿಯೇ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...