alex Certify ಚುನಾವಣೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೀವ್ರ ಕುತೂಹಲ ಮೂಡಿಸಿದ್ದ `ಮನ್ಮುಲ್’ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ!

ಮಂಡ್ಯ : ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನದ ಚುನಾವಣೆ ಕಾಂಗ್ರೆಸ್ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಬೋರೇಗೌಡ Read more…

ಗ್ರಾ.ಪಂ. ಸದಸ್ಯರು 3 ತಿಂಗಳಲ್ಲಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ: ಹೈಕೋರ್ಟ್ ಮಹತ್ವದ ತೀರ್ಪು

ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಮೂರು ತಿಂಗಳ ಒಳಗಾಗಿ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯವೆಂದು Read more…

BREAKING : ಪಶ್ಚಿಮ ಬಂಗಾಳದ ಪಂಚಾಯಿತಿ ಚುನಾವಣೆಯಲ್ಲಿ ಹಿಂಸಾಚಾರ : ಅಧಿಕಾರಿ ಸೇರಿ 12 ಕಾರ್ಯಕರ್ತರ ಹತ್ಯೆ!

ಕಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತಿ ಚುನಾವಣೆಯಲ್ಲಿ ಗಲಭೆ ಭುಗಿಲೆದ್ದಿದ್ದು, ಓರ್ವ ಅಧಿಕಾರಿ ಸೇರಿದಂತೆ 12 ಮಂದಿಯನ್ನು ಹತ್ಯೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ Read more…

ರಾಜ್ಯದಲ್ಲಿ ಖಾಲಿ ಇರುವ ಗ್ರಾ.ಪಂ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

    ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ ಗ್ರಾಮಪಂಚಾಯಿತಿ ಸದಸ್ಯರ ಸ್ಥಾನಗಳಿಗೆ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಚುನಾವಣಾ ಆಯೋಗವು 2023ರ ಜೂನ್ Read more…

ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಮೀಸಲಾತಿ ಘೋಷಣೆ ಬೆನ್ನಲ್ಲೇ ಗರಿಗೆದರಿದ ಚಟುವಟಿಕೆ; ಆಕಾಂಕ್ಷಿಗಳಿಂದ ರೆಸಾರ್ಟ್ ರಾಜಕಾರಣ ಶುರು

ರಾಜ್ಯ ಸರ್ಕಾರ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕೆಲ ಭಾಗಗಳಲ್ಲಿ ಅಧ್ಯಕ್ಷ – ಉಪಾಧ್ಯಕ್ಷ Read more…

ವಿಧಾನ ಪರಿಷತ್ ಸದಸ್ಯರಾಗಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಅವಿರೋಧ ಆಯ್ಕೆ

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಗದೀಶ್ ಶೆಟ್ಟರ್, ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರ ಆಯ್ಕೆಯನ್ನು ಚುನಾವಣಾಧಿಕಾರಿ Read more…

ಮಹಿಳೆಯರಿಗೆ ಉಚಿತ ಮೊಬೈಲ್ ಯೋಜನೆ ಘೋಷಿಸಿದ ಕಾಂಗ್ರೆಸ್

ಜೈಪುರ್: ಈ ವರ್ಷದ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮತದಾರರ ಮನವೊಲಿಕೆಗೆ ಹಲವು ಯೋಜನೆ ಘೋಷಿಸ ತೊಡಗಿದೆ. ರಾಜಸ್ಥಾನದಲ್ಲಿ 1.33 ಕೋಟಿ ಅರ್ಹ Read more…

BREAKING: ಲೋಕಸಭೆ ಚುನಾವಣೆಯಲ್ಲಿ `ಬಿಜೆಪಿ-ಜೆಡಿಎಸ್ ಮೈತ್ರಿ’ ಬಗ್ಗೆ ಮಾಜಿ ಪ್ರಧಾನಿ ‘HDD’ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆ (Lokasabha Electioon) ಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JD(S) alliance) ವಿಚಾರದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು(H.D. Deve Gowda) ಪ್ರತಿಕ್ರಿಯೆ Read more…

BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲು; ಸೊಸೆಯನ್ನು ಮನೆಯಿಂದ ಹೊರ ದಬ್ಬಿದ ಕುಟುಂಬ….!

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ನಗರ ಪಂಚಾಯಿತಿ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮಹಿಳೆಯೊಬ್ಬರು ಪರಾಭವಗೊಂಡರೆಂಬ ಕಾರಣಕ್ಕೆ ಆಕೆಯ ಮಾವ ಹಾಗೂ ಕುಟುಂಬ ಸದಸ್ಯರು ದೊಣ್ಣೆಯಿಂದ ಥಳಿಸಿ ಮನೆಯಿಂದ ಹೊರ ಹಾಕಿರುವ Read more…

ಮರು ಮತ ಎಣಿಕೆಗೆ ಹೈಕೋರ್ಟ್ ಮೊರೆ ಹೋದ 248 ಮತಗಳ ಅಂತರದಿಂದ ಸೋತ ಬಿಜೆಪಿ ಅಭ್ಯರ್ಥಿ

ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ವಿರುದ್ಧ ಕೇವಲ 248 ಮತಗಳ Read more…

20 ರೂ. ಕೊಟ್ಟರೆ 2 ಸಾವಿರ ರೂ.: ಚುನಾವಣೆಯಲ್ಲಿ ಹವಾಲಾ ಮಾದರಿ ಹಣ ಹಂಚಿಕೆ

ಬೆಂಗಳೂರು: ಹವಾಲಾ ರೀತಿ ಚುನಾವಣೆಯಲ್ಲಿ ಮತದಾರರಿಗೆ ಹಣ ಹಂಚಲು ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಗಾಂಧಿನಗರದ ಪಕ್ಷೇತರ ಅಭ್ಯರ್ಥಿ ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಹಾಗೂ ಅವರ Read more…

‘ಮೋದಿ ಅಲೆ ಮುಗಿದಿದೆ……..ಈಗ ನಮ್ಮ ಅಲೆ ಶುರುವಾಗಿದೆ’: ಕಾಂಗ್ರೆಸ್ ಭರ್ಜರಿ ಗೆಲುವಿನ ನಂತರ ಸಂಜಯ್ ರಾವತ್ ಹೇಳಿಕೆ

ಮುಂಬೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿ 136 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಸಂಪೂರ್ಣ ಬಹುಮತ ಗಳಿಸಿದ್ದು, ಬಿಜೆಪಿ ಕೇವಲ 65 ಸ್ಥಾನಗಳೊಂದಿಗೆ ಎರಡನೇ ಸ್ಥಾನಕ್ಕೆ ಇಳಿಸಿತು. Read more…

ಈ ಚುನಾವಣೆ ವಿಶೇಷ: ಒಟ್ಟಿಗೆ ಶಾಸಕರಾಗಿ ಆಯ್ಕೆಯಾದ ಐದು ಅಪ್ಪ- ಮಕ್ಕಳ ಜೋಡಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಐದು ಅಪ್ಪ -ಮಕ್ಕಳ ಜೋಡಿ ಜಯಗಳಿಸಿದ್ದು, ಒಟ್ಟಿಗೆ ವಿಧಾನಸಭೆ ಪ್ರವೇಶಿಸುತ್ತಿರುವುದು ವಿಶೇಷವಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ 8ನೇ Read more…

ವಿಧಾನಸಭೆಯಲ್ಲಿ 9ನೇ ಬಾರಿ ಗೆದ್ದ ಏಕೈಕ ಶಾಸಕರಾದ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ. ದೇಶಪಾಂಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ವಿಧಾನಸಭೆ ಕ್ಷೇತ್ರದಿಂದ ಆರ್.ವಿ. ದೇಶಪಾಂಡೆ ಮತ್ತೊಮ್ಮೆ ಜಯಗಳಿಸಿದ್ದು, ಅವರು 9ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾದಂತಾಗಿದೆ. ಹೊಸದಾಗಿ ರಚನೆಯಾಗುವ ವಿಧಾನಸಭೆಯಲ್ಲಿ 9 ಬಾರಿ Read more…

ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡ ಜಾರಕಿಹೊಳಿ ಬ್ರದರ್ಸ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಮತ್ತೊಮ್ಮೆ ಜಯಗಳಿಸಿದ್ದಾರೆ. ಯಮಕನಮರಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ 57 ಸಾವಿರಕ್ಕೂ ಅಧಿಕ ಮತಗಳ Read more…

ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ಕರೆಂಟ್ ಬಿಲ್ ಶಾಕ್; ಏ.1ರಿಂದ ಪೂರ್ವಾನ್ವಯವಾಗುವಂತೆ ಪ್ರತಿ ಯೂನಿಟ್ ಗೆ 70 ಪೈಸೆ ಹೆಚ್ಚಳ…!

ಮೇ 10 ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದೆ. ಆದಾಯ ಕೊರತೆ Read more…

ಕುತೂಹಲ ಮೂಡಿಸಿದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದ್ದು, ಇಂದು ಮಧ್ಯಾಹ್ನದೊಳಗೆ ನಾಯಕರ Read more…

ಚುನಾವಣೆ ಕಣದಲ್ಲಿದ್ದಾರೆ ಸಿಎಂ, ಮೂವರು ಮಾಜಿ ಮುಖ್ಯಮಂತ್ರಿಗಳು

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದಾರೆ. ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಮೂವರು ಮಾಜಿ ಮುಖ್ಯಮಂತ್ರಿಗಳು ಕಣದಲ್ಲಿದ್ದಾರೆ. Read more…

ಚುನಾವಣೆ ಕರ್ತವ್ಯ ಲೋಪ, ತಪ್ಪು ಮಾಹಿತಿ ನೀಡಿದ ಅಧಿಕಾರಿ ಅಮಾನತು

ಗದಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಎಇ ಅವರನ್ನು ಅಮಾನತು ಮಾಡಲಾಗಿದೆ. ರೋಣ ಲೋಕೋಪಯೋಗಿ ಇಲಾಖೆಯ ಎಇ ಎಲಿಗಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಗದಗ Read more…

ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ನಾಳೆ ಮತದಾನ ನಡೆಯಲಿದ್ದು, Read more…

ಚುನಾವಣೆಯಲ್ಲಿ ಹಣದ ಹೊಳೆ: ದಂಗಾಗಿಸುವಂತಿದೆ ವಶಪಡಿಸಿಕೊಂಡ ನಗದು, ಚಿನ್ನಾಭರಣದ ಮೌಲ್ಯ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 147 ಕೋಟಿ ರೂಪಾಯಿ ನಗದು ಜಪ್ತಿ ಮಾಡಲಾಗಿದೆ. 375 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದೆ. Read more…

ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್: 4 ದಿನ ಮದ್ಯ ಸ್ಥಗಿತ ಹಿನ್ನಲೆ ಭಾರಿ ಬೇಡಿಕೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ Read more…

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ: ಮುಗಿಲು ಮುಟ್ಟಿದ್ದ ಪ್ರಚಾರದ ಭರಾಟೆ ಅಂತ್ಯ

ಬೆಂಗಳೂರು: ರಾಜ್ಯದಲ್ಲಿ ಮುಗಿಲು ಮುಟ್ಟಿದ್ದ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಮತದಾರರ ಮನವೊಲಿಸಿಕೊಳ್ಳಲು ಕೊನೆಯ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, Read more…

ರಾಜ್ಯ, ಕೇಂದ್ರ ನಾಯಕರ ಅಬ್ಬರದ ಪ್ರಚಾರದ ನಡುವೆ ಬಿಜೆಪಿಗೆ ಮೋದಿ ಬೂಸ್ಟರ್ ಡೋಸ್: 7 ದಿನದಲ್ಲಿ 18 ಸಮಾವೇಶ, 6 ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಒಂದು ದಿನ ಮೊದಲೇ ಪ್ರಧಾನಿ ಮೋದಿ ಅವರ ಪ್ರಚಾರ ಮುಕ್ತಾಯವಾಗಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿ ಕೇಂದ್ರ Read more…

ಒಂದೇ ಜಿಲ್ಲೆಯಲ್ಲಿ ಮೂರು ವರ್ಷ ಬೀಡು ಬಿಟ್ಟ ಪೊಲೀಸರ ವರ್ಗಾವಣೆ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸಂಭವ ಹಿನ್ನೆಲೆಯಲ್ಲಿ ಒಂದೇ ಜಿಲ್ಲೆಯಲ್ಲಿ ಮೂರು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅಥವಾ ಸ್ವಂತ ಜಿಲ್ಲೆಯಲ್ಲಿರುವ ಪೊಲೀಸ್ ಅಧಿಕಾರಿಗಳನ್ನು Read more…

ಸತತ ಮೂರನೇ ದಿನವೂ ಮೋದಿ ಅಬ್ಬರದ ಪ್ರಚಾರ: ಇಂದು ಬೆಂಗಳೂರು, ಶಿವಮೊಗ್ಗ, ನಂಜನಗೂಡಲ್ಲಿ ಕ್ಯಾಂಪೇನ್

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಬಿರುಗಾಳಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಕೂಡ ರಾಜ್ಯದ ವಿವಿಧೆಡೆ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 12 ರೊಳಗೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ 13ರಂದು ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಿಸುವ ಮೊದಲೇ ಮೇ 12ರೊಳಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ. ಇದೆ ಮೇ 9, Read more…

BIG NEWS: ಕಾಂಗ್ರೆಸ್ ಸೋತರೆ ಹೊಣೆ ಹೊರಲು ಸಿದ್ಧ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ ಸೋತರೆ ಹೊಣೆ ಹೊರಲು ಸಿದ್ಧ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಅವರು ವಾಹಿನಿಯೊಂದಕ್ಕೆ ನೀಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...