Tag: ಚುನಾವಣೆ

ಹೃದಯಾಘಾತದಿಂದ BSP ಅಭ್ಯರ್ಥಿ ನಿಧನ ಹಿನ್ನಲೆ ಚುನಾವಣೆ ಮುಂದೂಡಿಕೆ

ಬೇತಲ್: ಮಧ್ಯಪ್ರದೇಶದ ಬೇತಲ್ ಕ್ಷೇತ್ರದ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಲೋಕಸಭಾ ಅಭ್ಯರ್ಥಿ ಅಶೋಕ್ ಭಾಲವಿ ಅವರು…

ಬಳ್ಳಾರಿಯಲ್ಲಿ ಸಿಕ್ಕ 5.6 ಕೋಟಿ ರೂ. ನಗದು ಸೇರಿ ಅಪಾರ ಸಂಪತ್ತು ಚುನಾವಣೆ ಬಳಕೆಗೆ ಪ್ರಭಾವಿ ರಾಜಕಾರಣಿ ಕೊಟ್ಟಿರುವ ಶಂಕೆ

ಬಳ್ಳಾರಿ: ಬಳ್ಳಾರಿಯಲ್ಲಿ ಚಿನ್ನದ ವ್ಯಾಪಾರಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿದ್ದ 5.60 ಕೋಟಿ…

ಚುನಾವಣೆಯಲ್ಲಿ ಅಕ್ರಮ ತಡೆಗೆ ಹದ್ದಿನ ಕಣ್ಣು: ನಗದು, ಮದ್ಯ, ಬಟ್ಟೆ ಸೇರಿ 1.41 ಕೋಟಿ ರೂ. ಮೌಲ್ಯದ ವಿವಿಧ ವಸ್ತುಗಳ ವಶ

ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 16 ರಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮಾರ್ಚ್ 16…

ಸುಮಲತಾ ಅಂಬರೀಶ್ ಮತ್ತೆ ಪಕ್ಷೇತರ ಸ್ಪರ್ಧೆ…? ಭಾರೀ ಕುತೂಹಲ ಮೂಡಿಸಿದ ಮಹತ್ವದ ಸಭೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲತಾ ಅಂಬರೀಶ್ ಅವರು ಇಂದು ತಮ್ಮ…

ಈಶ್ವರಪ್ಪ ಸಮಾವೇಶದಲ್ಲಿ ಬಿರಿಯಾನಿ ಹಂಚಿಕೆಗೆ ಬ್ರೇಕ್

ಉಡುಪಿ: ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಇಂದು ಬಿಜೆಪಿ ಬಂಡಾಯ…

ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಮಾಡುತ್ತೇವೆ: ಮಾಜಿ ಸಿಎಂ ಡಿ.ವಿ. ಸದಾನಂದಗೌಡ

ಪುತ್ತೂರು: ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.…

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ‘ಬರ ಪರಿಹಾರ’ವನ್ನೇ ಪ್ರಮುಖ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್

ಬೆಂಗಳೂರು: ಬರದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯಕ್ಕೆ ನ್ಯಾಯಯುತ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ…

ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾನೂನು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಹಾಗೂ…

ಶೇ. 87.97 ರಷ್ಟು ಮತ ಗಳಿಸಿದ ವ್ಲಾಡಿಮಿರ್ ಪುಟಿನ್ 5ನೇ ಬಾರಿಗೆ ರಷ್ಯಾ ಅಧ್ಯಕ್ಷರಾಗಿ ಆಯ್ಕೆ

ಮಾಸ್ಕೋ: ಭಾನುವಾರ ನಡೆದ ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಶೇ.87.97ರಷ್ಟು ಮತಗಳನ್ನು ಪಡೆದು ಜಯಗಳಿಸಿದ್ದಾರೆ…

BIG NEWS: ‘ಶುಕ್ರವಾರ’ದ ಲೋಕಸಭೆ ಚುನಾವಣೆ ಮತದಾನ ಮುಂದೂಡಲು ಮುಸ್ಲಿಂ ಸಂಘಟನೆಗಳ ಒತ್ತಾಯ

ಏಪ್ರಿಲ್ 26 ಶುಕ್ರವಾರದಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಇಂಡಿಯನ್ ಯೂನಿಯನ್ ಮುಸ್ಲಿಂ…