alex Certify ಚೆಲುವರಾಯಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಲೋಡ್ ಶೆಡ್ಡಿಂಗ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಶೀಘ್ರದಲ್ಲೇ ಲೋಡ್ ಶೆಡ್ಡಿಂಗ್ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವರು, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿರುವುದು ಸತ್ಯ. Read more…

ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಅವರು, Read more…

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು Read more…

ರೈತರಿಗೆ ಗುಡ್ ನ್ಯೂಸ್: 10 ಸಾವಿರ ರೂ. ಸಹಾಯಧನ, ತಾಂತ್ರಿಕತೆ ಸುಧಾರಣೆಗೆ ಹಬ್

ಧಾರವಾಡ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ರಾಜ್ಯದ ರೈತರಿಗೆ ಶಾಕಿಂಗ್ ಸುದ್ದಿ : ಆಗಸ್ಟ್-ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ-ಸಚಿವ ಚೆಲುವರಾಯಸ್ವಾಮಿ

ಬೆಂಗಳೂರು : ಆಗಸ್ಟ್- ಸೆಪ್ಟೆಂಬರ್ ನಲ್ಲೂ ಮಳೆ ಬರೋದು ಅನುಮಾನ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹವಾಮಾನ ಇಲಾಖೆ ಹೇಳುವ Read more…

ಮತ್ತೊಂದು ತಿರುವು ಪಡೆದ ಸಚಿವರ ವಿರುದ್ಧದ ಲಂಚ ಆರೋಪ ಪ್ರಕರಣ: ರಾಜ್ಯಪಾಲರಿಗೆ ಪತ್ರ ಬರೆದ ಇಬ್ಬರು ಅಧಿಕಾರಿಗಳು ಅರೆಸ್ಟ್

ಮಂಡ್ಯ: ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ವಿರುದ್ಧ ಲಂಚ ಕೇಳಿದ ಆರೋಪ ಮಾಡಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಆರೋಪದ ಮೇಲೆ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ Read more…

ಮಹಿಳೆಯರ ಖಾತೆಗೆ 2000 ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ

ಮಂಡ್ಯ: ಮನೆಯ ಯಜಮಾನಿಯರ ಖಾತೆಗೆ 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553

ಬೆಂಗಳೂರು: ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು Read more…

ಶಾಕಿಂಗ್ ನ್ಯೂಸ್: ಮಳೆ ಕೊರತೆಯಿಂದ ರಾಜ್ಯದಲ್ಲಿ ಶೇ. 33ರಷ್ಟು ಮಾತ್ರ ಬಿತ್ತನೆ

ಬೆಂಗಳೂರು: ಈ ಬಾರಿ ಮುಂಗಾರು ತಡವಾಗಿ ಆರಂಭವಾಗಿ ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಶೇಕಡ 36 ರಷ್ಟು ಮಳೆ ಕೊರತೆಯಾಗಿದ್ದು, ಬಿತ್ತನೆ ಕಡಿಮೆಯಾಗಿದೆ. ಜುಲೈ 7ರವರೆಗೆ ಶೇಕಡ 33ರಷ್ಟು ಮಾತ್ರ Read more…

ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ, ಮೋಡ ಬಿತ್ತನೆ

ಮಂಡ್ಯ: ಜುಲೈ ಅಂತ್ಯದೊಳಗೆ ಮಳೆಯಾಗದಿದ್ದರೆ ಬರಗಾಲ ಘೋಷಣೆ ಮತ್ತು ಮೋಡ ಬಿತ್ತನೆ ಕುರಿತಾಗಿ ರಾಜ್ಯ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ Read more…

ರೈತರು, ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ಕೃಷಿ ಉತ್ಪನ್ನ ಮಾರಾಟಕ್ಕೆ ‘ಅಮೃತ ಮಳಿಗೆ’

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ‘ಅಮೃತ ಮಳಿಗೆ’ಗಳನ್ನು ಆರಂಭಿಸಲಾಗುವುದು. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಮತ್ತು Read more…

ಕಳೆದ ಚುನಾವಣೆಯಲ್ಲಿನ ಸೋಲು ನೆನೆದು ಕಣ್ಣೀರಿಟ್ಟ ಚೆಲುವರಾಯಸ್ವಾಮಿ….!

ಮಂಡ್ಯ ಜಿಲ್ಲೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚೆಲುವರಾಯಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಭಾರಿ ಮತಗಳ ಅಂತರದಿಂದ ಸೋಲನ್ನಪ್ಪಿರುವುದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ನಾಗಮಂಗಲದಲ್ಲಿ ಇಂದು Read more…

ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚೆಲುವರಾಯಸ್ವಾಮಿ ಮಹತ್ವದ ಹೇಳಿಕೆ

ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧರಿಸುತ್ತಾರೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧರಿಸುವುದಿಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...