Tag: ಚೈತ್ರಾ ಕುಂದಾಪುರ

BIG NEWS: ಬಿಜೆಪಿ MLA ಟಿಕೆಟ್ ವಂಚನೆ ಕೇಸ್; 185 ಕೋಟಿ ವ್ಯವಹಾರ ನಡೆದಿದೆ; ಹೊಸ ಬಾಂಬ್ ಸಿಡಿಸಿದ ಕೆಪಿಸಿಸಿ ವಕ್ತಾರ

ಮೈಸೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಉದ್ಯಮಿಗೆ 5 ಕೋಟಿ…

BIG NEWS: ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲು…!

ಉಡುಪಿ: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿಸಲ್ಪಟ್ಟಿರುವ…

BREAKING : ವಿಕ್ಟೋರಿಯಾ ಆಸ್ಪತ್ರೆಯಿಂದ ‘ಚೈತ್ರಾ ಕುಂದಾಪುರ’ ಡಿಸ್ಚಾರ್ಜ್ : ಸಿಸಿಬಿ ವಶಕ್ಕೆ

ಬೆಂಗಳೂರು : ಆರೋಗ್ಯ ಸಮಸ್ಯೆಯ ನೆಪವೊಡ್ಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ‘ಚೈತ್ರಾ ಕುಂದಾಪುರ’ ಆಸ್ಪತ್ರೆಯಿಂದ ಡಿಸ್ಚಾರ್ಜ್…

5 ಕೋಟಿ ವಂಚನೆ ಕೇಸ್ : ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಬೆಂಗಳೂರು : ಉದ್ಯಮಿ ಗೋವಿಂದ ಪೂಜಾರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು…

BIG NEWS: ಚೈತ್ರಾ ಕುಂದಾಪುರ ಬಿಜೆಪಿಯವರಲ್ಲ; ಇಂತಹ ಡಮ್ಮಿ ವ್ಯಕ್ತಿಗಳು ಎಲ್ಲಾ ಪಕ್ಷದಲ್ಲಿಯೂ ಇರ್ತಾರೆ; ಶಾಸಕ ಅರವಿಂದ್ ಬೆಲ್ಲದ್

ಹುಬ್ಬಳ್ಳಿ: ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಬಿಜೆಪಿಯವರೇ ಅಲ್ಲ. ಇಂತಹ…

ಚೈತ್ರಾ ಕುಂದಾಪುರ ಬಂಧನ: ಆಕೆ ಓಡಾಡಿದ ಜಾಗವನ್ನು ತೀರ್ಥ ಹಾಕಿ ಶುದ್ಧೀಕರಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ಸಂಭ್ರಮಾಚರಣೆ ನಡೆಸಿರುವ ಘಟನೆ…

ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!

ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ…

ಚೈತ್ರಾ ಹೆಸರಿನ ಮುಂದೆ ಕುಂದಾಪುರ; ಊರಿನ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿವಾಸಿಗಳ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ…

BREAKING: ವಂಚನೆ ಕೇಸ್: ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡ ಚೈತ್ರಾ ಕುಂದಾಪುರ & ಗ್ಯಾಂಗ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ…

ಚೈತ್ರಾ ಕುಂದಾಪುರ ಪ್ರಖ್ಯಾತಿಗೆ ಕಾರಣವಾಗಿತ್ತು ಕೇಂದ್ರ ಸಚಿವೆ ಮಾಡಿದ್ದ ಆ ಟ್ವೀಟ್…!

ಉಡುಪಿ: ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ…