alex Certify ಛತ್ತೀಸ್ ಗಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿದ ಕಾರ್ ಹಳ್ಳಕ್ಕೆ ಬಿದ್ದು ಘೋರ ದುರಂತ: 8 ಮಂದಿ ಸಾವು

ಛತ್ತೀಸ್‌ಗಢದ ಬಲರಾಮ್‌ಪುರದಲ್ಲಿ ಎಸ್‌ಯುವಿ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ರಾತ್ರಿ 8:30 ರ ಸುಮಾರಿಗೆ ಕಾರು ನಿಯಂತ್ರಣ ತಪ್ಪಿ Read more…

BIG NEWS: ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಒಂದೇ ಕುಟುಂಬದ ಐವರ ಹತ್ಯೆ

ರಾಯ್ಪುರ: ಒಂದೇ ಕುಟುಂಬದ ಐವರನ್ನು ಹತ್ಯೆ ಮಡಿರುವ ಘಟನೆ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಬೆಲಕಿಗೆ ಬಂದಿದೆ. ಮೂವರು ಮಹಿಳೆಯರು, ಓರ್ವ ಹೆಡ್ ಕಾನ್ಸ್ ಟೇಬಲ್ ಸೇರಿದಂತೆ ಐವರನ್ನು Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಸಿಬ್ಬಂದಿ

ರಾಯ್ಪುರ: ಛತ್ತೀಸ್ ಗಢದಲ್ಲಿ ಭದ್ರತಾಪಡೆ ಸಿಬ್ಬಂದಿ ಹಾಗೂ ನಕ್ಸಲ ನಡುವಿನ ಕಾಳಗದಲ್ಲಿ ಮೂವರು ಮಹಿಳಾ ನಕ್ಸಲರನ್ನು ಸದೆಬಡಿಯುವಲ್ಲಿ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ Read more…

BREAKING NEWS: ಭದ್ರತಾಪಡೆ ಎನ್ ಕೌಂಟರ್ ನಲ್ಲಿ 7 ನಕ್ಸಲರು ಹತ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 7 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ Read more…

SHOCKING: ಕುಟುಂಬದ 5 ಮಂದಿ ಬರ್ಬರವಾಗಿ ಕೊಚ್ಚಿ ಕೊಲೆಗೈದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ರಾಯಪುರ: ಛತ್ತೀಸ್‌ ಗಢದ ಸಾರಂಗಢ್-ಬಿಲೈಗಢ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಶಂಕಿತ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ Read more…

ತಡರಾತ್ರಿ ಭೀಕರ ಅಪಘಾತದಲ್ಲಿ 9 ಜನ ಸಾವು: 23 ಮಂದಿ ಗಾಯ

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 23 Read more…

BIG NEWS: ಎನ್ ಕೌಂಟರ್ ನಲ್ಲಿ 29 ನಕ್ಸಲರನ್ನು ಸದೆಬಡಿದ ಭದ್ರತಾ ಪಡೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಇದೆ ವೇಳೆ ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ 29 ನಕ್ಸಲರನ್ನು ಹತ್ಯೆಗೈದಿದ್ದಾರೆ. ಛತ್ತೀಸ್ ಗಢದಲ್ಲಿ Read more…

ತಲೆಗೆ 25 ಲಕ್ಷ ರೂ. ಬಹುಮಾನ ಹೊಂದಿದ್ದ ಪ್ರಮುಖ ನಕ್ಸಲ್ ನಾಯಕ ಸೇರಿ ಎನ್ ಕೌಂಟರ್ ನಲ್ಲಿ 29 ಮಾವೋವಾದಿಗಳ ಹತ್ಯೆ

ಕಾಂಕೇರ್: ಛತ್ತೀಸ್‌ಗಢದ ಕಾಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 29 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಮೂವರು ಯೋಧರು ಗಾಯಗೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ Read more…

ಮೋದಿ ಬಗ್ಗೆ ಅವಾಚ್ಯ ಪದ ಬಳಸಿ ನಿಂದನೆ: ಯುವಕ ಅರೆಸ್ಟ್

ಬಿಲಾಸ್ಪುರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಯುವಕನನ್ನು ಛತ್ತೀಸ್ಗಡದ ಬಿಲಾಸ್ಪುರದಲ್ಲಿ ಬಂಧಿಸಲಾಗಿದೆ. 26 ವರ್ಷದ ಅರವಿಂದ ಕುಮಾರ್ ಸೋನಿ ಬಂಧಿತ ಆರೋಪಿ. ಮಸ್ತೂರಿ Read more…

ಯುಗಾದಿಯಂದೇ ಘೋರ ದುರಂತ: ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಾವು

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದು, ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದವರೆಲ್ಲರೂ Read more…

BREAKING NEWS: ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಭಾರಿ ಅಗ್ನಿ ಅನಾಹುತ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ

ರಾಯ್ಪುರ: ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಛತ್ತೀಸ್ ಗಢದ ರಾಯ್ಪುರದಲ್ಲಿ ನಡೆದಿದೆ. ವಿದ್ಯುತ್ ಟ್ರಾನ್ಸ್ ಫಾರ್ಮರ್ ಘಟಕದಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, Read more…

BIG NEWS: ಛತ್ತೀಸ್ ಗಢದಲ್ಲಿ ಮುಂದುವರೆದ ಎನ್ ಕೌಂಟರ್ ಕಾರ್ಯಾಚರಣೆ; 13 ನಕ್ಸಲರ ಹತ್ಯೆ

ಛತ್ತೀಸ್ ಗಢದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳ ಎನ್ ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮತ್ತೆ 13 ನಕ್ಸಲರನ್ನು ಸದೆಬಡಿಯಲಾಗಿದೆ. ಛತ್ತೀಸ್ ಗಢದ ಬಿಜಾಪುರದಲ್ಲಿ ಸತತ ಎಂಟು Read more…

3 ವರ್ಷದ ಮಗುವಿನ ಮೇಲೆ ಪೈಶಾಚಿಕ ಕೃತ್ಯವೆಸಗಿ ಹತ್ಯೆ: ಅರೆಸ್ಟ್

ಬಿಲಾಸ್‌ಪುರ: 3 ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಬಂಧಿಸಲಾಗಿದ್ದು, ಸಾಕ್ಷ್ಯ ಮರೆಮಾಚಿದ್ದಕ್ಕಾಗಿ ಆತನ ಚಿಕ್ಕಪ್ಪನನ್ನು ಕೂಡ ಬಂಧಿಸಲಾಗಿದೆ. Read more…

BREAKING NEWS: ಮಾವೋವಾದಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ 3 ಯೋಧರು ಹುತಾತ್ಮ, 14 ಮಂದಿಗೆ ಗಾಯ

ಮಂಗಳವಾರ ಛತ್ತೀಸ್‌ ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಸುಕ್ಮಾ ಜಿಲ್ಲೆಯಲ್ಲಿ Read more…

ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಶರಣಾಗತಿ

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲೀಯರು ಶರಣಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಪೈಕಿ ಒಬ್ಬ ಮಹಿಳೆಯ ತಲೆಗೆ 1 ಲಕ್ಷ Read more…

ನಕ್ಸಲರ ದಾಳಿಯಲ್ಲಿ CRPF ಸಬ್ ಇನ್ಸ್ ಪೆಕ್ಟರ್ ಹುತಾತ್ಮ: ಕಾನ್ಸ್ ಟೇಬಲ್ ಗೆ ಗಾಯ

ಛತ್ತೀಸ್‌ ಗಢದ ಸುಕ್ಮಾದಲ್ಲಿ ಭಾನುವಾರ ನಕ್ಸಲರೊಂದಿಗಿನ ಎನ್‌ ಕೌಂಟರ್‌ ನಲ್ಲಿ ಸೆಂಟ್ರಲ್ ಪೊಲೀಸ್ ರಿಸರ್ವ್ ಫೋರ್ಸ್(ಸಿಆರ್‌ಪಿಎಫ್) ನ ಸಬ್ ಇನ್ಸ್‌ ಪೆಕ್ಟರ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾನ್‌ ಸ್ಟೆಬಲ್ ಗಾಯಗೊಂಡಿದ್ದಾರೆ Read more…

BREAKING : ಸಿಎಂ ಪ್ರಮಾಣವಚನಕ್ಕೂ ಮುನ್ನ ಛತ್ತೀಸ್ ಗಢದಲ್ಲಿ ನಕ್ಸಲೀಯರಿಂದ ಐಇಡಿ ಸ್ಫೋಟ, ಓರ್ವ ಯೋಧ ಹುತಾತ್ಮ

ಛತ್ತೀಸ್ ಗಢದಲ್ಲಿ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಮುನ್ನ ನಕ್ಸಲೀಯರ ದಾಳಿ ನಡೆದಿದೆ. ನಾರಾಯಣಪುರದಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿ, ಇನ್ನೊಬ್ಬರು Read more…

Assembly election results 2023 : ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್ ಮತ್ತೆ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ Read more…

BREAKING: ಭಾರಿ ಬಹುಮತದೊಂದಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ತೆಲಂಗಾಣದ ಒಟ್ಟು 119 ಸ್ಥಾನಗಳಲ್ಲಿ ಬಹುಮತಕ್ಕೆ 60 ಸ್ಥಾನ ಗಳಿಸಬೇಕಿದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೇರುವ ಸಾಧ್ಯತೆ ಇದೆ. Read more…

ಮತದಾನೋತ್ತರ ಸಮೀಕ್ಷೆ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ

ನವದೆಹಲಿ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿವೆ. ಸಿ ವೋಟರ್ ಸಮೀಕ್ಷೆ ಪ್ರಕಾರ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ 41 -53 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿಗೆ Read more…

ಛತ್ತೀಸ್ ಗಢದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ 14 ವಾಹನಗಳು, ಯಂತ್ರಗಳಿಗೆ ಬೆಂಕಿ ಹಚ್ಚಿದ ನಕ್ಸಲರು

ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಶಂಕಿತ ನಕ್ಸಲರು ಸೋಮವಾರ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಛತ್ತೀಸ್ ಗಢ ವಿಧಾನಸಭಾ ಚುನಾವಣೆ 2023 : ಧಮ್ತಾರಿಯಲ್ಲಿ ನಕ್ಸಲರಿಂದ `IED’ ಸ್ಫೋಟ,

ರಾಯ್ಪುರ:  ಛತ್ತೀಸ್ಗಢದಲ್ಲಿ ಎರಡನೇ ಹಂತದ ಚುನಾವಣೆಯ ಮತದಾನದ ದಿನದಂದು ನಕ್ಸಲರು ಶುಕ್ರವಾರ (ನವೆಂಬರ್ 17) ಛತ್ತೀಸ್ಗಢದ ಧಮ್ತಾರಿಯಲ್ಲಿ ಐಇಡಿ ಸ್ಫೋಟವನ್ನು ನಡೆಸಿದ್ದಾರೆ. ವರದಿಗಳ ಪ್ರಕಾರ, ಸ್ಫೋಟದ ಸಮಯದಲ್ಲಿ ಬೈಕಿನಲ್ಲಿದ್ದ Read more…

BREAKING: ಮಧ್ಯಪ್ರದೇಶ 230, ಛತ್ತಿಸ್ ಗಢ 70 ಕ್ಷೇತ್ರಗಳಲ್ಲಿ ಮತದಾನ ಆರಂಭ: ಮತದಾನ ಮಾಡಿ ಪ್ರಜಾಪ್ರಭುತ್ವ ಉತ್ಸವದ ಸೌಂದರ್ಯ ಹೆಚ್ಚಿಸಲು ಮೋದಿ ಕರೆ

ನವದೆಹಲಿ: ಪಂಚ ರಾಜ್ಯಗಳ(ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಂ) ವಿಧಾನಸಭೆ ಚುನಾವಣೆಯ ಪೈಕಿ ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಇಂದು ಮತದಾನ ಆರಂಭವಾಗಿದೆ. ಮಧ್ಯಪ್ರದೇಶದ 230 ಕ್ಷೇತ್ರಗಳಲ್ಲಿ Read more…

BREAKING : ಚುನಾವಣೆ ಹೊತ್ತಲ್ಲೇ ಛತ್ತೀಸ್ ಗಢದಲ್ಲಿ ನಕ್ಸಲರಿಂದ ನೆಲಬಾಂಬ್ ಸ್ಫೋಟ!

ಸುಕ್ಮಾ: ಛತ್ತೀಸ್ ಗಢದಲ್ಲಿ ವಿಧಾನಸಭೆಗೆ ಇಂದು  ಮತದಾನ ನಡೆಯುತ್ತಿದ್ದು, ಮತದಾನದ ವೇಳೆಯೇ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಪೋಟಿಸಿದ್ದಾರೆ. ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಇನ್ಸ್ಪೆಕ್ಟರ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳು ಮಂಗಳವಾರ ಇಡೀ Read more…

BIGG NEWS : ಇಂದು ಛತ್ತೀಸ್ ಗಢ, ಮಿಜೋರಾಂ ವಿಧಾನಸಭೆ ಚುನಾವಣೆ : ಮತದಾನಕ್ಕೆ ಬಿಗಿ ಭದ್ರತೆ

ನವದೆಹಲಿ : ಇಂದು ಛತ್ತೀಸ್ ಗಢದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಮಿಜೋರಾಂನಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಛತ್ತೀಸ್ ಗಢ ವಿಧಾನಸಭೆಯಲ್ಲಿ 90 ಸ್ಥಾನಗಳಿವೆ. ಮೊದಲ ಹಂತದಲ್ಲಿ Read more…

ಕೊಟ್ಟ ಮಾತಿನಂತೆ `ಛತ್ತೀಸ್ ಗಢ’ ದ ಬಾಲಕಿಗೆ ಪತ್ರ ಬರೆದ ಪ್ರಧಾನಿ ಮೋದಿ : ರೇಖಾ ಚಿತ್ರದ ಬರೆದ ಬಾಲಕಿಗೆ `ನಮೋ’ ಧನ್ಯವಾದ

ನವದೆಹಲಿ: ಛತ್ತೀಸ್ಗಢದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತನ್ನ ರೇಖಾಚಿತ್ರವನ್ನು ತಂದ ಬಾಲಕಿಗೆ ಪ್ರಧಾನಿ  ನರೇಂದ್ರ ಮೋದಿ ಪತ್ರ ಬರೆದಿದ್ದಾರೆ. ಅವರು ಮಗುವಿಗೆ ನೀಡಿದ ಭರವಸೆಯನ್ನು ಉಳಿಸಿಕೊಂಡರು ಮತ್ತು Read more…

ಮಹಿಳೆಯರ ಸಾಲ ಮನ್ನಾ, ಗ್ಯಾಸ್ ಸಿಲಿಂಡರ್ ಗೆ 500 ರೂ. ಸಬ್ಸಿಡಿ: ಪ್ರಿಯಾಂಕಾ ಗಾಂಧಿ ಭರವಸೆ

ರಾಯಪುರ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಮಹಿಳೆಯರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ. ಛತ್ತೀಸ್ ಗಢ ವಿಧಾನಸಭೆ ಚುನಾವಣೆ Read more…

40 ಯೂಟ್ಯೂಬ್ ಚಾನೆಲ್ ನಡೆಸ್ತಿದ್ದಾರೆ ಈ ಗ್ರಾಮದ ನಿವಾಸಿಗಳು

ರಾಯಪುರ: ಛತ್ತೀಸ್‌ ಗಢದ ರಾಯ್‌ ಪುರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತುಳಸಿ ಗ್ರಾಮದ ನಿವಾಸಿಗಳು 40 ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದಾರೆ. ಯೂಟ್ಯೂಬ್ ಬಳಸಿಕೊಂಡು ಕಂಟೆಂಟ್ ರಚನೆಗೆ ಮುಂದಾಗಿರುವ Read more…

ವಿಚಿತ್ರ ಘಟನೆ: ದೇವರಿಗೆ ಮೇಕೆ ಬಲಿಕೊಟ್ಟ ವ್ಯಕ್ತಿ: ಆತನನ್ನೇ ಬಲಿ ಪಡೆದ ಮೇಕೆಯ ಕಣ್ಣು

ಛತ್ತೀಸ್‌ ಗಢದ ವ್ಯಕ್ತಿಯೊಬ್ಬ ದೇವರಿಗೆ ಮೇಕೆ ಬಲಿಕೊಟ್ಟಿದ್ದು, ವಿಚಿತ್ರವೆಂದರೆ ಮೇಕೆಯ ಕಣ್ಣು ಆತನ ಸಾವಿಗೆ ಕಾರಣವಾಗಿದೆ. ವ್ಯಕ್ತಿ ಮೇಕೆಯನ್ನು ಬಲಿಕೊಟ್ಟರೂ, ಅದರ ‘ದುಷ್ಟ ಕಣ್ಣಿನಿಂದ’ ತಪ್ಪಿಸಿಕೊಳ್ಳಲು ವಿಫಲನಾಗಿದ್ದಾನೆ. ಛತ್ತೀಸ್‌ಗಢದ Read more…

BIG NEWS: ತೆಲಂಗಾಣದಿಂದಲೂ ಸಿಗದ ಅಕ್ಕಿ; 1.5 ಲಕ್ಷ ಟನ್ ನೀಡಲು ಸಿದ್ಧ ಎಂದ ಛತ್ತೀಸ್ ಗಢ ಸರ್ಕಾರ ಆದರೆ…… ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ವಿತರಣೆಗಾಗಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವು ರಾಜ್ಯಗಳ ಬಳಿ ಅಕ್ಕಿ ಬೇಡಿಕೆ ಇಟ್ಟಿದ್ದು, ಆದರೆ ಯಾವುದೇ ರಾಜ್ಯದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...