alex Certify ಜಂಬೂ ಸವಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆ ಸಾಗಿಸುತ್ತಿದ್ದಾಗ ದುರಂತ; ತನ್ನದೇ ಲಾರಿ ಚಕ್ರಕ್ಕೆ ಸಿಲುಕಿ ಬಲಿಯಾದ ಚಾಲಕ

ಕೃಷ್ಣಗಿರಿ: ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆಯನ್ನು ಸಾಗಿಸುತ್ತಿದ್ದಾಗ ತನ್ನದೇ ನಿರ್ಲಕ್ಷ್ಯದಿಂದಾಗಿ ತನ್ನದೇ ಲಾರಿಗೆ ಚಾಲಕ ಬಲಿಯಾದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶಾನಮಾವು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆರೋಗ್ಯ Read more…

BIG NEWS: ಮೈಸೂರು ದಸರಾ ಮಹೋತ್ಸವ: ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಂಜೆ 4:40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಜಂಬೂ Read more…

BIG NEWS: ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಉಗ್ರರ ಕರಿನೆರಳ ಭೀತಿ; ಕೇಂದ್ರ ಗೃಹ ಇಲಾಖೆ ಸೂಚನೆ ಬೆನ್ನಲ್ಲೇ ಖಾಕಿ ಕಟ್ಟೆಚ್ಚರ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದ್ದು, ದೇಶ-ವಿದೇಶಗಳಿಂದಲೂ ಲಕ್ಷಾಂತರ ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ದಸರಾ ಜಂಬೂ ಸವಾರಿಗೆ ಪೊಲೀಸರು ಕಟ್ಟೆಚ್ಚರ Read more…

ಮೈಸೂರು ದಸರಾ: ಕೆ.ಆರ್. ಸರ್ಕಲ್ ನಲ್ಲಿ ಸಂಚಾರ ನಿಷೇಧ

ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣೆ ಆರಂಭವಾಗಿದೆ. ಸಂಜೆ 4:40ರಿಂದ 5 ಗಂಟೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ Read more…

BIG NEWS: ಜಂಬೂ ಸವಾರಿಯಲ್ಲಿ ಭಾಗವಹಿಸಲಿವೆ 14 ಆನೆಗಳು; ಅಂತಿಮ ಪಟ್ಟಿ ಹೀಗಿದೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂ ಸವಾರಿ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಲಕ್ಷಾಂತರ Read more…

BIG NEWS: ಈ ಬಾರಿ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗಿಯಾಗಲಿವೆ 49 ಟ್ಯಾಬ್ಲೋಗಳು

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿ ವೀಕ್ಷಣೆಗಾಗಿ ಲಕ್ಷಾಂತರ ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಈ ಬಾರಿ ಜಂಬೂ Read more…

BIG NEWS: ಮೈಸೂರು ದಸರಾ: ಗಜಪಡೆಗಳಿಂದ ಜಂಬೂ ಸವಾರಿ ರಿಹರ್ಸಲ್

ಮೈಸೂರು: ಮೈಸೂರು ದಸರಾ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಗಜಪಡೆಗಳು ಜಂಬೂಸವಾರಿ ರಿಹರ್ಸಲ್ ನಲ್ಲಿ ತೊಡಗಿವೆ. ಇಂದು ಗಜಪಡೆ, Read more…

ಐತಿಹಾಸಿಕ ಜಂಬೂ ಸವಾರಿಗೆ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ದೊರೆತಿದೆ. ಎರಡು ವರ್ಷಗಳ ಕೊರೊನಾ ಬಳಿಕ ಈ ವರ್ಷ ಮೈಸೂರು Read more…

ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಆರಂಭ: ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ವಿರಾಜಮಾನ

ಮೈಸೂರು: ಪುಷ್ಪಾರ್ಚನೆ ಮಾಡುವುದರೊಂದಿಗೆ ಜಂಬೂ ಸವಾರಿ ಮೆರವಣಿಗೆ ಆರಂಭವಾಗಿದೆ. ಅರಮನೆ ಒಳಾಂಗಣದಲ್ಲಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯದವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವರಾದ Read more…

BIG NEWS: ಮೈಸೂರು ದಸರಾ ಮಹೋತ್ಸವ; ಕಣ್ಮನ ಸೆಳೆದ ಸ್ತಬ್ಧಚಿತ್ರಗಳು, ಕಲಾತಂಡಗಳ ಮೆರವಣಿಗೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸ್ತಬದ್ಧಚಿತ್ರಗಳ ಮೆರೆವಣಿಗೆ, ಕಲಾತಂಡಗಳ ವೈಭವ ಆರಂಭವಾಗಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ 31 ಜಿಲ್ಲೆಗಳ 47 ಸ್ಥಬ್ಧಚಿತ್ರಗಳು Read more…

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ಜನಸಾಗರ

ಮೈಸೂರು: ಕೊರೋನಾ ಕಾರಣದಿಂದ ಎರಡು ವರ್ಷದಿಂದ ಕಳೆಗುಂದಿದ್ದ ಮೈಸೂರು ದಸರಾ ಈ ಬಾರಿ ವಿಜೃಂಭಣೆಯಿಂದ ನಡೆಯುತ್ತಿದೆ. ಅಪಾರ ಪ್ರವಾಸಿಗರು, ಜನ ಮೈಸೂರು ದಸರಾ ವೈಭವ ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ. ಚಾಮುಂಡಿ Read more…

ವಿಶ್ವವಿಖ್ಯಾತ ಮೈಸೂರು ದಸರಾ ಪ್ರವಾಸಿಗರಿಗೆ ಗುಡ್ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯನ್ನು ಸಮೀಪದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲು ‘ಗೋಲ್ಡ್ ಕಾರ್ಡ್’ ಮಾರಾಟ ಆರಂಭವಾಗಿದ್ದು, 4,999 ರೂಪಾಯಿ ದರ ನಿಗದಿಪಡಿಸಲಾಗಿದೆ. www.mysoredasara.gov.in ವೆಬ್ಸೈಟ್ ಮೂಲಕ ಒಂದು Read more…

BIG NEWS: ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಮುಹೂರ್ತ ನಿಗದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 7ರಂದು ದಸರಾ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಮೊದಲ ಬಾರಿಗೆ ಪ್ರೇಕ್ಷಕರಿಲ್ಲದ ದಸರಾ, ರಾಜಬೀದಿಗೆ ಬಾರದ ಜಂಬೂಸವಾರಿ -750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಂಬೂ ಸವಾರಿ ಮೆರವಣಿಗೆ ನಡೆಯುತ್ತಿದೆ. 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಗಾಂಭೀರ್ಯದ ನಡಿಗೆಯೊಂದಿಗೆ ಹೆಜ್ಜೆ ಹಾಕಿದೆ. Read more…

ಬ್ರೇಕಿಂಗ್ ನ್ಯೂಸ್: ಜಂಬೂ ಸವಾರಿಗೆ ಅದ್ಧೂರಿ ಚಾಲನೆ

ಮೈಸೂರು: ಕೊರೊನಾ ಭೀತಿ ನಡುವೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಜಂಬೂ ಸವಾರಿ ಅರಮನೆಗೆ ಮಾತ್ರ Read more…

ಜನರಿಲ್ಲದೇ ನಡೆಯಲಿದೆ ಈ ಬಾರಿಯ ಮೈಸೂರು ದಸರಾ; ಜಂಬೂ ಸವಾರಿ ಅರಮನೆಗೆ ಮಾತ್ರ ಸೀಮಿತ

ಬೆಂಗಳೂರು: ಕೊರೊನಾ ಭೀತಿ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಹಾಗೂ ಜಂಬೂ ಸವಾರಿ ಸಂಪೂರ್ಣ ಕಳೆಗುಂದಿದ್ದು, ಈ ಬಾರಿ ಜನರಿಲ್ಲದೆಯೇ ದಸರಾ ಆಚರಣೆ ನಡೆಯಲಿದೆ. ಕೊರೊನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...