alex Certify ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಜೆಪಿ ಕಟ್ಟಿದಾಗ ನಿಮ್ಮ ಸಿದ್ಧಾಂತ ಎಲ್ಲಿ ಹೋಗಿತ್ತು…? ಯಡಿಯೂರಪ್ಪಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್; ನೈತಿಕತೆ ಪ್ರಶ್ನಿಸಿದ ಬಿಜೆಪಿ ನಾಯಕರಿಗೂ ತಿರುಗೇಟು

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ದ್ರೋಹ ಮಾಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಶೆಟ್ಟರ್ ಸೋಲಿಸುವ ನಿಟ್ಟಿನಲ್ಲಿ ರಣತಂತ್ರ ಹೆಣೆಯಲಾಗಿದೆ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

ಬೊಮ್ಮಾಯಿ ಭ್ರಷ್ಟ ಅನ್ನಬೇಕಿತ್ತು, ಲಿಂಗಾಯಿತ ಸಿಎಂ ಭ್ರಷ್ಟರು ಅಂತ ಹೇಳಿದ್ದು ಯಾಕೆ; ಬಾಯಿತಪ್ಪಿ ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿದ ಕೆ.ಎಸ್. ಈಶ್ವರಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟ ಲಿಂಗಾಯಿತ ಮುಖ್ಯಮಂತ್ರಿ ಎಂಬ ಹೇಳಿಕೆ ಈಗ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದರ ಮಧ್ಯೆ ಶಿವಮೊಗ್ಗದಲ್ಲಿ ಮಾತನಾಡಿರುವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯರವರನ್ನು ಟೀಕಿಸುವ ಭರದಲ್ಲಿ Read more…

ಹಾಸನ ಗೆದ್ದು ದೇವೇಗೌಡರಿಗೆ ಹುಟ್ಟು ಹಬ್ಬದ ಗಿಫ್ಟ್ ಕೊಡುತ್ತೇವೆ; ಭವಾನಿ ರೇವಣ್ಣ

ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆಯೇ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದ್ದು, ಹಾಸನದಲ್ಲಿ ಈ ಬಾರಿ ಪ್ರೀತಮ್ ಗೌಡರ ಎದುರು ಗೆಲುವು ಸಾಧಿಸಲೇಬೇಕೆಂಬ ಜಿದ್ದಿಗೆ ಬಿದ್ದಿರುವ ಜೆಡಿಎಸ್ ಭಾರಿ ಪ್ರಚಾರ ನಡೆಸುತ್ತಿದೆ. Read more…

BIG NEWS: ಶೆಟ್ಟರ್ ಸೋಲಿಸುವ ಜವಾಬ್ದಾರಿ ನನ್ನದು; ಸವದಿ ಸೋಲಿಸುವ ಜವಾಬ್ದಾರಿ ಕ್ಷೇತ್ರದ ಜನರು ತೆಗೆದುಕೊಳ್ಳಿ ಎಂದ BSY

ಬೆಳಗಾವಿ: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಆರಂಭಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಸೋಲಿಸುವ ಪಣ ತೊಟ್ಟಿದ್ದಾರೆ. Read more…

‘ಕೈ’ ಹಿಡಿದ ಶೆಟ್ಟರ್ ಹಣಿಯಲು ಬಿಜೆಪಿ ಪ್ಲಾನ್; ಲಿಂಗಾಯತ ನಾಯಕರ ಜೊತೆ BSY ಸಭೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚುನಾವಣಾ ಕಣಕ್ಕಿಳಿದಿದ್ದಾರೆ. ಅವರನ್ನು ಹೇಗಾದರೂ ಮಾಡಿ Read more…

ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಯಡಿಯೂರಪ್ಪ: ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಉದ್ಯಮ ಹಾಗೂ Read more…

ಸೋಲಿಸಿ ಎಂದು ಕರೆ ನೀಡಿದ ಅಮಿತ್ ಶಾಗೆ ಶೆಟ್ಟರ್ ತಿರುಗೇಟು

ಹುಬ್ಬಳ್ಳಿ: ನನ್ನನ್ನು ಸೋಲಿಸುವುದೇ ಬಿಜೆಪಿ ಅಜೆಂಡಾ ಆಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರನ್ನು ಸೋಲಿಸಿ ಎಂದು ಕೇಂದ್ರ ಸಚಿವ Read more…

BIG NEWS: ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ; ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬಾಗಲಕೋಟೆ: ಲಿಂಗಾಯಿತರಿಗೆ ಅವಮಾನ ಮಾಡಿದ ಪಕ್ಷಕ್ಕೆ ಹೋಗಿರುವ ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ Read more…

BIG NEWS: ಸಮಾಜವನ್ನು ಒಡೆದು ಬೆಂಕಿ ಹಾಕುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್; ಶೆಟ್ಟರ್ ಕಾಂಗ್ರೆಸ್ ಸೇರಿದ್ದು ದುರಂತ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಮೈಸೂರು: ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್ ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ,ವೈ. ವಿಜಯೇಂದ್ರ Read more…

ನಿಮಗೆ ಗೊತ್ತಾ ? ಬಸವರಾಜ್‌ ಬೊಮ್ಮಾಯಿ ವಿರುದ್ದ ಚುನಾವಣೆಯಲ್ಲಿ ಗೆದ್ದಿದ್ದರು ಜಗದೀಶ್ ಶೆಟ್ಟರ್

ಬಿಜೆಪಿಯಲ್ಲಿ ಟಿಕೆಟ್‌ ಸಿಗದ ಕಾರಣ, ಬಿಜೆಪಿಯ ಕಟ್ಟಾಳು ಎನಿಸಿಕೊಂಡಿದ್ದ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ನ ಕೈ ಹಿಡಿದಿದ್ದಾರೆ. 2012 ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಬಿಜೆಪಿಯ ಶೆಟ್ಟರ್‌ 2013 ರಲ್ಲಿ Read more…

ಮೂರ್ಖತನಕ್ಕೆ ಮತ್ತೊಂದು ಹೆಸರೇ ಪ್ರತಾಪ್‌ ಸಿಂಹ; ಟ್ವೀಟ್‌ ಮೂಲಕ ಕಾಂಗ್ರೆಸ್‌ ಟಾಂಗ್

ಸಂಸದ ಪ್ರತಾಪ್‌ ಸಿಂಹ ಅವರ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ವ್ಯಕ್ತಿಯೊಬ್ಬರು, ಪ್ರತಾಪ್‌ ಅಣ್ಣ ನಮ್ಮ ಮನೆಯಲ್ಲಿ ಹದಿನೇಳು ಓಟು ಎಲ್ಲ ಸಿದ್ದರಾಮಣ್ಣಗೆ ಎಂದು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ Read more…

BIG NEWS: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ SMK ಸಹೋದರನ ಪುತ್ರ

ಮಂಡ್ಯ ಜಿಲ್ಲೆ, ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರನ ಪುತ್ರ ಗುರು ಚರಣ್ ತಮಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ Read more…

BIG NEWS: ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಬಿಜೆಪಿ ಚಾಣಾಕ್ಷ ನಡೆ; ಹೊಳೆನರಸೀಪುರದಿಂದಲೂ ಪ್ರೀತಂ ಗೌಡ ಕಣಕ್ಕಿಳಿಯುವ ಸಾಧ್ಯತೆ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಅಂತಿಮ ದಿನವಾಗಿದ್ದು, ಈಗಾಗಲೇ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದ ಬಿಜೆಪಿ ಮತ್ತೊಂದು ಚಾಣಾಕ್ಷ ನಡೆ Read more…

ಲಿಂಗಾಯಿತ ಮತ ಚದುರದಂತೆ ನೋಡಿಕೊಳ್ಳಲು ಬಿಜೆಪಿ ನಾಯಕರ ಮಾಸ್ಟರ್ ಪ್ಲಾನ್; ಸಮುದಾಯದವರನ್ನೇ ಮುಂದಿನ ಸಿಎಂ ಎಂದು ಘೋಷಿಸಲು ಚಿಂತನೆ

ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಜಗದೀಶ್ ಶೆಟ್ಟರ್, ಕಿತ್ತೂರು ಕರ್ನಾಟಕದ ಲಕ್ಷ್ಮಣ ಸವದಿ ಸೇರಿದಂತೆ ಲಿಂಗಾಯತ ಸಮುದಾಯದ ಹಲವರು ಬಿಜೆಪಿ ತೊರೆದಿರುವ ಹಿನ್ನೆಲೆಯಲ್ಲಿ ಆ ಸಮುದಾಯದ ಮತಗಳು ಚದುರಿ Read more…

ಸಚಿವ ಸೋಮಣ್ಣ ಆಪ್ತನ ಮನೆ ಮೇಲೆ ಐಟಿ ರೇಡ್….! ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಮುಖಂಡರಿಗೆ ಶಾಕ್ ನೀಡಿದ್ದು, ಕೆಜಿಎಫ್ ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ನಡೆಸಲಾಗಿದೆ. Read more…

BIG BREAKING: ಈಶ್ವರಪ್ಪ ಪುತ್ರನಿಗೆ ತಪ್ಪಿದ ಶಿವಮೊಗ್ಗ ಬಿಜೆಪಿ ಟಿಕೆಟ್; ಚನ್ನಬಸಪ್ಪಗೆ ಅವಕಾಶ ಕೊಟ್ಟ ಹೈಕಮಾಂಡ್

ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಂಘ ಪರಿವಾರದ ಕಟ್ಟಾ ಕಾರ್ಯಕರ್ತ ಚನ್ನಬಸಪ್ಪನವರಿಗೆ ಲಭಿಸಿದೆ. ಚುನಾವಣಾ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ಈಶ್ವರಪ್ಪನವರ ಪುತ್ರ ಕೆ.ಇ. Read more…

ತಾತನ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಮೊಮ್ಮಗನ ಎಂಟ್ರಿ; ಮತ್ತೆ ಮುನ್ನೆಲೆಗೆ ಬಂದ ‘ಕುಟುಂಬ ರಾಜಕಾರಣ’ದ ಚರ್ಚೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಮೊಮ್ಮಗ 17 ವರ್ಷದ ಧವನ್ Read more…

ನನ್ನನ್ನು ಸೋಲಿಸಲು ಬಿಜೆಪಿ – ಜೆಡಿಎಸ್ ಒಳ ಒಪ್ಪಂದ: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ವರುಣಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಪುತ್ರ ಯತೀಂದ್ರ ಸೇರಿದಂತೆ ಅಪಾರ ಬೆಂಬಲಿಗಳೊಂದಿಗೆ ಆಗಮಿಸಿದ Read more…

ಕೇಸರಿ ಶಾಲು ಹಾಕಿಕೊಂಡು ಸಿಎಂ ಪರ ರೋಡ್ ಶೋಗೆ ಹೊರಟ ಕಿಚ್ಚ ಸುದೀಪ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರು ಸೂಚಿಸುವ ಅಭ್ಯರ್ಥಿಗಳ ಪರ ತಾವು ಪ್ರಚಾರ ಕಾರ್ಯ ನಡೆಸುವುದಾಗಿ ಹೇಳಿದ್ದ ಖ್ಯಾತ ನಟ ಕಿಚ್ಚ ಸುದೀಪ್ Read more…

BIG NEWS: ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ 222 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿವಮೊಗ್ಗ ಹಾಗೂ ಮಾನ್ವಿ Read more…

BIG NEWS: ಒಬ್ಬೊಬ್ಬರಾಗಿ ಬಿಜೆಪಿ ತೊರೆಯುತ್ತಿರುವ ಲಿಂಗಾಯತ ನಾಯಕರು; ಡ್ಯಾಮೇಜ್ ಕಂಟ್ರೋಲ್ ಗಾಗಿ BSY ನಿವಾಸದಲ್ಲಿಂದು ಮಹತ್ವದ ಸಭೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಿಲ್ಲವೆಂಬ ಕಾರಣಕ್ಕೆ ಸಿಡಿದೆದ್ದಿದ್ದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಮೊದಲಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಮಧ್ಯೆ ಮಾಧ್ಯಮಗೋಷ್ಠಿಯಲ್ಲಿ Read more…

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಪಕ್ಷೇತರ ಅಭ್ಯರ್ಥಿ…..!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬೃಹತ್ ರೋಡ್ ಶೋ ನಡೆಸಿ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ Read more…

ಚುನಾವಣಾ ಅಖಾಡಕ್ಕೆ ಧುಮುಕಿದ ನೇಕಾರ ಸಮುದಾಯದ ‘ಸ್ವಾಮೀಜಿ’

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳು ಕೆಲವೊಂದು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಮಧ್ಯೆ ತಮ್ಮ ಸಮುದಾಯದವರಿಗೆ ಟಿಕೆಟ್ ನೀಡಿಲ್ಲವೆಂಬ Read more…

ಸಿದ್ದರಾಮಯ್ಯ ಜೊತೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಮೊಮ್ಮಗ…!

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರೂ ಪ್ರಮುಖ ಪಕ್ಷಗಳು (ಬಿಜೆಪಿ, ಕಾಂಗ್ರೆಸ್, ಜೆಡಿಎಸ್) ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿವೆ. ಈ ಕುರಿತಂತೆ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಮಾಜಿ Read more…

BREAKING: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ರಿಲೀಸ್: ಜಗದೀಶ್ ಶೆಟ್ಟರ್ ಸೇರಿ 7 ಮಂದಿಗೆ ಟಿಕೆಟ್ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಲಿಂಗಸಗೂರು ಕ್ಷೇತ್ರ -ದುರ್ಗಪ್ಪ ಎಸ್. ಹೂಲಗೇರಿ ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ -ಜಗದೀಶ್ Read more…

ಬಿ.ಎಲ್. ಸಂತೋಷ್ ಶಾಸಕರಲ್ಲ, ಸಂಸದರಲ್ಲ, ಚುನಾವಣೆಗೆ ನಿಲ್ಲುವವರೂ ಅಲ್ಲ: ಶೆಟ್ಟರ್ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ Read more…

BIG NEWS: ಜಗದೀಶ್ ಶೆಟ್ಟರ್ ಆರೋಪಗಳು ಸುಳ್ಳು; ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತೆ ನೋಡ್ತೀವಿ; ಮಾಜಿ ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ತಿರುಗೇಟು

ಮಂಗಳೂರು: ನನಗೆ ಬಿಜೆಪಿ ಟಿಕೆಟ್ ಕೈತಪ್ಪಲು ಬಿ.ಎಲ್.ಸಂತೋಷ್ ಕಾರಣ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಸುಳ್ಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. Read more…

ಚಾಲಕನಿಗಾಗಿ ಕಾದು ನಿಂತ ಸಿದ್ದರಾಮಯ್ಯ; ಬಳಿಕ ಮಗನ ಕಾರಿನಲ್ಲೇ ಪ್ರಯಾಣ

ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕ್ಷೇತ್ರದ ವಿವಿಧೆಡೆ ಸ್ಥಳೀಯ ಮುಖಂಡರನ್ನು ಭೇಟಿ ಮಾಡಿದ್ದಾರೆ. ಹೀಗೆ ಟಿ.ಕೆ. ಬಡಾವಣೆಗೆ ಹೋದ ಸಂದರ್ಭದಲ್ಲಿ ಸಭೆ Read more…

ಬಿಜೆಪಿ ಯಾರ ಕಪಿಮುಷ್ಠಿಯಲ್ಲೂ ಇಲ್ಲ; ಶೆಟ್ಟರ್ ಹೇಳಿಕೆಗೆ ಸಿಎಂ ತಿರುಗೇಟು

ಬಾಗಲಕೋಟೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಯಾವುದೇ ತೊಂದರೆಯಾಗಲ್ಲ. ಲಿಂಗಾಯಿತರಿಗೆ ಸಮರ್ಪಕ ಮನ್ನಣೆ ನೀಡಿದ್ದೇ ಬಿಜೆಪಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಜ್ಯ ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...