alex Certify ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನಗೆ ಮಾತ್ರವಲ್ಲ, ರಾಮದಾಸ್ ಗೆ ಟಿಕೆಟ್ ತಪ್ಪಿಸಿದ್ದೂ ಅವರೇ; ಜಗದೀಶ್ ಶೆಟ್ಟರ್ ಮತ್ತೊಂದು ಆರೋಪ

ಹುಬ್ಬಳ್ಳಿ: ನಾವು ಕಟ್ಟಿ ಬೆಳೆಸಿದ ಬಿಜೆಪಿ ನಮ್ಮ ಕಣ್ಣಮುಂದೆಯೇ ಹಾಳಾಗುತ್ತಿದೆ. ನನಗೆ ಮಾತ್ರವಲ್ಲ ಎಸ್.ಎ.ರಾಮದಾಸ್ ಅವರಿಗೂ ಟಿಕೆಟ್ ಕೈತಪ್ಪಿಸಿದ್ದು ಬಿ.ಎಲ್.ಸಂತೋಷ್ ಅವರೇ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ Read more…

BIG NEWS: ನಮ್ಮ ಸರ್ಕಾರವಿದ್ದ ವೇಳೆ ಕೈಕೆಳಗೆ ಕೆಲಸ ಮಾಡಿದ್ದರು ಅಣ್ಣಾಮಲೈ; ಬಿಜೆಪಿಗೆ ಅವರು ಬಂದ ಬಳಿಕ ನಮಗೆ ಹಿಂದಿನ ಸ್ಥಾನ; ಜಗದೀಶ್ ಶೆಟ್ಟರ್ ನೋವಿನ ಮಾತು

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. Read more…

BIG NEWS: ಕೆಲವೇ ಕೆಲವರ ಕಪಿಮುಷ್ಠಿಯಲ್ಲಿ ಕರ್ನಾಟಕ ಬಿಜೆಪಿ; ಜಗದೀಶ್ ಶೆಟ್ಟರ್ ಗಂಭೀರ ಆರೋಪ

ನಾಲ್ಕು ದಶಕಗಳ ಬಿಜೆಪಿ ಜೊತೆಗಿನ ತಮ್ಮ ನಂಟು ಕಡಿದುಕೊಂಡಿರುವ ಜಗದೀಶ್ ಶೆಟ್ಟರ್ ಈಗ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ Read more…

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಶೆಟ್ಟರ್ ನೇರ ಆರೋಪ; ಅವರಿಂದಲೇ ನನಗೆ ಟಿಕೆಟ್ ತಪ್ಪಿದ್ದು ಎಂದು ಆಕ್ರೋಶ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಅದರಲ್ಲಿ ತಮಗೆ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ಕಾರಣ Read more…

BIG NEWS: ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಲು ಕೆಲ ನಾಯಕರ ಷಡ್ಯಂತ್ರ ಕಾರಣ; ಇಂದು ಅವರ ಹೆಸರು ಬಹಿರಂಗಪಡಿಸುವ ಸಮಯ ಬಂದಿದೆ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯ ಕೆಲ ನಾಯಕರಿಂದ ನಾನು ನೋವು ಅನುಭವಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯಲ್ಲಿ Read more…

ಮಂಡ್ಯದಿಂದಲೂ ಕಣಕ್ಕಿಳಿಯಲಿದ್ದಾರಾ HDK ? ಕುತೂಹಲ ಸೃಷ್ಟಿಸಿದ ಬ್ಯಾಂಕ್ ಖಾತೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದು, ಇದರ ಮಧ್ಯೆ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರಾ ಎಂಬ Read more…

ಪತಿ ಪರವಾಗಿ ಪತ್ನಿಯಿಂದ ನಾಮಪತ್ರ ಸಲ್ಲಿಕೆ….!

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಜಿಲ್ಲೆ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದು, ಹೀಗಾಗಿ ಧಾರವಾಡಕ್ಕೆ ಹೋಗದಂತಾಗಿದೆ. Read more…

ವರುಣಾ ಕ್ಷೇತ್ರದಲ್ಲಿ ಸೋಮಣ್ಣ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಗೈರು; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ. ಸೋಮಣ್ಣ ಸೋಮವಾರದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ Read more…

ಯಡಿಯೂರಪ್ಪನವರನ್ನು ಹೆದರಿಸಿರುವ ಬಿಜೆಪಿ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ; SSM ಆರೋಪ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಅವರುಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ Read more…

6 ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ 7ನೇ ಬಾರಿಗೆ ಕಾಂಗ್ರೆಸ್ ನಿಂದ ಕಣಕ್ಕೆ; ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಅಖಾಡಕ್ಕಿಳಿದ ಬಿಜೆಪಿ

ಯಾರೂ ಊಹಿಸಲಾಗದ ಬೆಳವಣಿಗೆಯಲ್ಲಿ ಬಿಜೆಪಿಯ ಕಟ್ಟಾಳು ಎಂದೇ ಪರಿಗಣಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸತತ ಆರು ಬಾರಿಗೆ ಬಿಜೆಪಿಯಿಂದ ಶಾಸಕರಾಗಿದ್ದ ಅವರು ಈಗ Read more…

ಶೆಟ್ಟರ್ – ಸವದಿ ಪಕ್ಷ ತೊರೆದ ಬೆನ್ನಲ್ಲೇ ಬದಲಾಯ್ತು ಬಿಜೆಪಿ ಲೆಕ್ಕಾಚಾರ; ಲಿಂಗಾಯಿತ ಸಮುದಾಯದವರೇ ಮುಂದಿನ ಸಿಎಂ ಎಂದ ನಳಿನ್ ಕುಮಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿತ್ತು. ಇದರಲ್ಲಿ ಎಷ್ಟು ನಿಜವಿತ್ತೋ ಗೊತ್ತಿಲ್ಲ. ಆದರೆ ಜಗದೀಶ್ ಶೆಟ್ಟರ್, ಲಕ್ಷ್ಮಣ Read more…

ಶಿವಮೊಗ್ಗ ಕ್ಷೇತ್ರಕ್ಕೆ ಘೋಷಣೆಯಾಗದ ಬಿಜೆಪಿ ಟಿಕೆಟ್; ಕುತೂಹಲ ಮೂಡಿಸಿದ ಲೆಕ್ಕಾಚಾರ

ಮೇ 10ರಂದು ಮತದಾನ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಬಿಜೆಪಿ ಈಗಾಗಲೇ 222 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಶಿವಮೊಗ್ಗ ಹಾಗೂ ಮಾನ್ವಿ ಕ್ಷೇತ್ರದ ಅಭ್ಯರ್ಥಿಗಳ Read more…

ವರಿಷ್ಠರ ಮಾತು ಕೇಳಿ ಆಘಾತವಾಯ್ತು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿಯೇ ನನ್ನ ಹೆಸರು ಇಲ್ಲದಿದ್ದಾಗ ವರಿಷ್ಠರನ್ನು ಕೇಳಿದ್ದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, Read more…

ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಶೆಟ್ಟರ್ ಗೆ ಶಾಕ್: ಕಾರ್ಯತಂತ್ರ ರೂಪಿಸಲು ರಾಷ್ಟ್ರೀಯ ಅಧ್ಯಕ್ಷರನ್ನೇ ಅಖಾಡಕ್ಕೆ ಕಳುಹಿಸಿದ ಬಿಜೆಪಿ ಹೈಕಮಾಂಡ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ವಿರುದ್ಧ ಹೊಸ ನಾಯಕತ್ವ ಬೆಳೆಸಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೇ ಹುಬ್ಬಳ್ಳಿಗೆ Read more…

BIG NEWS: ಜಗದೀಶ್ ಶೆಟ್ಟರ್ ದುಡುಕಿನ ನಿರ್ಧಾರ ಎಂದ ಸಚಿವ ಸುನೀಲ್ ಕುಮಾರ್

ಉಡುಪಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ವಿಚಾರವಾಗಿ ಮಾತನಾಡಿದ ಇಂಧನ ಸಚಿವ ಸುನೀಲ್ ಕುಮಾರ್, ಯಾವ ನಿರೀಕ್ಷೆ ಇಟ್ಟುಕೊಂಡು ಕಾಂಗ್ರೆಸ್ ಸೇರಿದ್ದಾರೆ ಗೊತ್ತಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ಶೆಟ್ಟರ್ ರಾಜೀನಾಮೆಯಿಂದ ಆಘಾತವಾಗಿದೆ; ಬಹಿರಂಗ ಪತ್ರ ಬರೆದು ಉತ್ತರಿಸಲಿ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಆಘಾತ ತಂದಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ. ಜಗದೀಶ್ Read more…

ಜಗದೀಶ್ ಶೆಟ್ಟರ್ ಪಕ್ಷ ಸೇರ್ಪಡೆ ಹಿಂದೆ ಕಾಂಗ್ರೆಸ್ ನಾಯಕರಲ್ಲಿದೆ ಈ ‘ಲೆಕ್ಕಾಚಾರ’

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಬಿ ಫಾರಂ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯದ ಪ್ರಭಾವಿ Read more…

BIG NEWS: ಕಾಂಗ್ರೆಸ್ ಸಂಸ್ಕೃತಿ ಯೂಸ್ & ಥ್ರೋ ಸಂಸ್ಕೃತಿ; ಚುನಾವಣೆವರೆಗಷ್ಟೇ ಅಲ್ಲಿ ಸನ್ಮಾನ; ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ ಇದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ Read more…

ಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

BIG NEWS: ಇಂತಹದ್ದು ಯಾವ ನಾಯಕರಿಗೂ ಆಗಬಾರದು; ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದು ಬಿಜೆಪಿಯ ದುರುದ್ದೇಶ ಎಂಬುದು ಎಲ್ಲರಿಗೂ ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ Read more…

BIG NEWS: ಯಡಿಯೂರಪ್ಪ ನಂತರ ನಾನೇ ಹಿರಿಯ ಲಿಂಗಾಯತ ನಾಯಕ; ಹೀಗಾಗಿಯೇ ನನ್ನನ್ನು ಹೊರ ಹಾಕಿರಬಹುದು ಎಂದ ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ Read more…

BIG NEWS: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ದುರದೃಷ್ಟಕರ ಎಂದ ಸಿ.ಟಿ.ರವಿ

ಚಿಕ್ಕಮಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ದುರದೃಷ್ಟಕರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ರಾಜ್ಯ ಬಿಜೆಪಿ ಕೆಲವೇ ಕೆಲ ವ್ಯಕ್ತಿಗಳ ಕಂಟ್ರೋಲ್ ನಲ್ಲಿದೆ; ಶೆಟ್ಟರ್ ಆಕ್ರೋಶ

ಬೆಂಗಳೂರು: ಬಿಜೆಪಿ ತೊರೆದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಿಜೆಪಿಯಲ್ಲಿ ತಮ್ಮನ್ನು ನಡೆಸಿಕೊಂಡ ರೀತಿ ಸರಿಯಿಲ್ಲ, ಕನಿಷ್ಠ ಗೌರವವನ್ನೂ ಕೊಡಲಿಲ್ಲ ಎಂದು ಕೆಂಡಾಮಂಡಲರಾದರು. Read more…

BIG NEWS: ಬಿಜೆಪಿ ತೊರೆದ ಹಿಂದಿನ ಕಾರಣಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜಗದೀಶ್ ಶೆಟ್ಟರ್…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಮೂಲಕ ಬಿಜೆಪಿ ಜೊತೆಗಿನ ತಮ್ಮ 4 ದಶಕಗಳ ನಂಟು ಕಡಿದುಕೊಂಡಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಲ್ಲಿಕಾರ್ಜುನ Read more…

BIG BREAKING: ಬಿಜೆಪಿ ಜೊತೆಗಿನ 4 ದಶಕಗಳ ನಂಟು ಕಡಿದುಕೊಂಡ ಶೆಟ್ಟರ್; ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾಲ್ಕು ದಶಕಗಳ ಬಿಜೆಪಿ ನಂಟು ಕಡಿದುಕೊಂಡು ಎಐಸಿಸಿ Read more…

BIG BREAKING: ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ 150 ಸ್ಥಾನ ಖಚಿತ: ಖರ್ಗೆ ವಿಶ್ವಾಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ Read more…

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೂ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ಸಹೋದರ….!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆಗೆ ತಮಗೆ ಅವಕಾಶ ನೀಡದಿರುವುದರಿಂದ ಪಕ್ಷದ ನಾಯಕರ Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಉತ್ತರ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಯಾರೂ ಊಹಿಸದ ಬೆಳವಣಿಗೆಗಳ ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಬಿಜೆಪಿ ಹಿರಿಯ Read more…

ಶೆಟ್ಟರ್ ಗೆ ಕಾಂಗ್ರೆಸ್ ಟಿಕೆಟ್ ಖಚಿತ: ಶಾಮನೂರು

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಅವರು ಟಿಕೆಟ್ ಖಚಿತಪಡಿಸಿಕೊಂಡೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಜಗದೀಶ್ ಶೆಟ್ಟರ್ Read more…

ಎಲೆಕ್ಷನ್ ಹೊತ್ತಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮಾಜಿ ಸಿಎಂ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಬೆಳಗ್ಗೆ 8:15ಕ್ಕೆ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...