alex Certify ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಸ್. ಯಡಿಯೂರಪ್ಪಗೆ ಪ್ರಶ್ನೆ ಮುಂದಿಟ್ಟ ಜಗದೀಶ್ ಶೆಟ್ಟರ್; ಅನಿವಾರ್ಯವಾಗಿ ರಾಜೀನಾಮೆ ಎಂದ ಮಾಜಿ ಸಿಎಂ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶೆಟ್ಟರ್ ನಿರ್ಧಾರವನ್ನು ಪ್ರಶ್ನಿಸಿರುವ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮರು ಪ್ರಶ್ನೆ ಮುಂದಿಟ್ಟಿದ್ದಾರೆ. ಹುಬ್ಬಳ್ಳಿಯಿಂದ ವಿಶೇಷ Read more…

ಅಡ್ವಾಣಿಯಂತವರೇ ತ್ಯಾಗ ಮಾಡಿದ್ದಾರೆ, ಶೆಟ್ಟರ್ ಅವರೇನೂ ದೊಡ್ಡ ನಾಯಕರಲ್ಲ: ರಮೇಶ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಬಿಜೆಪಿಯಲ್ಲಿ ಎಲ್.ಕೆ. ಅಡ್ವಾಣಿ ಅವರಂತಹ ದೊಡ್ಡ ನಾಯಕರೇ ಬಹುದೊಡ್ಡ ತ್ಯಾಗಗಳನ್ನು ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರೂ ಬಿಜೆಪಿ ತೊರೆದಿದ್ದಾರೆ. ಅವರೇನೂ ದೊಡ್ಡ ನಾಯಕರಲ್ಲ ಎಂದು Read more…

ಜಗದೀಶ್ ಶೆಟ್ಟರ್ ಮಾಡಿದ ತಪ್ಪಿಗೆ ಕ್ಷಮೆಯೇ ಇಲ್ಲ; ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ನಾವು ಏನು ಕಮ್ಮಿ Read more…

ಸವದಿ, ಶೆಟ್ಟರ್ ತಪ್ಪಿನ ಅರಿವಾಗಿ ಮರಳಿ ಬಿಜೆಪಿಗೆ ಬಂದರೆ ಸ್ವಾಗತ: ಬಂಡವಾಳ ಬಯಲು ಮಾಡ್ತೇನೆ; ಯಡಿಯೂರಪ್ಪ

ಬೆಂಗಳೂರು: ನನ್ನ ಸಂಪೂರ್ಣ ಬದುಕನ್ನು ಬಿಜೆಪಿ ಸಂಘಟನೆಗೆ ಮೀಸಲಿಟ್ಟಿದ್ದೇನೆ. ಪಕ್ಷ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಚುನಾವಣೆಯಲ್ಲಿ Read more…

ರಾಜೀನಾಮೆ ನೀಡಿದ ಬೆನ್ನಲ್ಲೇ ಶೆಟ್ಟರ್ ಗುಡುಗು: ಯಡಿಯೂರಪ್ಪ ಪಕ್ಷ ಬಿಟ್ಟಿರಲಿಲ್ಲವೇ? ನಾನು ರೌಡಿಶೀಟರ್ ಅಲ್ಲ, ನನ್ನ ಯಾವುದೇ ಸಿಡಿ ಇಲ್ಲ ಎಂದು ವಾಗ್ದಾಳಿ

ಶಿರಸಿ: ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್ Read more…

ಶೆಟ್ಟರ್ ಪಕ್ಷ ತೊರೆಯುವ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ರಾಯಚೂರು: ಯಡಿಯೂರಪ್ಪ ವೀರಶೈವ ಲಿಂಗಾಯತ ಸಮುದಾಯದ ಉನ್ನತ ನಾಯಕರು. ಸೋಮಣ್ಣ, ಯತ್ನಾಳ್ ಸೇರಿದಂತೆ ಹಲವು ಲಿಂಗಾಯತ ನಾಯಕರಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, Read more…

BIG NEWS: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಲು ವೇದಿಕೆ ಸಜ್ಜು; ಬೆಂಗಳೂರಿಗೆ ಕರೆ ತರಲು 2 ಹೆಲಿಕಾಪ್ಟರ್ ವ್ಯವಸ್ಥೆ

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಶಟ್ಟರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದೆ. ಈಗಾಗಲೇ ಕಾಂಗ್ರೆಸ್ ರಾಜ್ಯ ನಾಯಕರು, Read more…

BIG NEWS: ಬಿಜೆಪಿಯಲ್ಲಿರುವವರು ಅಂಧ ಭಕ್ತರು, ಡೋಂಗಿಗಳು; ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಶಕ್ತಿ ಬರುತ್ತೆ ಎಂದ ಬಿ.ಕೆ. ಹರಿಪ್ರಸಾದ್

ಕೋಲಾರ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ. ಅವರಂತಹ ಪ್ರಾಮಾಣಿಕ ವ್ಯಕ್ತಿ ರಾಜಕಾರಣದಲ್ಲಿ ಇರಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ Read more…

ಲಿಂಗಾಯತ ನಾಯಕತ್ವವನ್ನೇ ನಾಶ ಮಾಡುವುದೇ ಮೊ-ಶಾ ಹಾಗೂ ಜೋ-ಸ ಜೋಡಿ ಅಜೆಂಡಾ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಮೋದಿ-ಶಾ ಜೋಡಿ ಹಾಗೂ ಜೋ-ಸ ಜೋಡಿ ಕೇವಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾತ್ರ ಮುಗಿಸಿದೆ ಎಂದುಕೊಂಡಿದ್ದರೆ ಅದು ತಪ್ಪು. ಬಿಜೆಪಿಯಲ್ಲಿನ ಸಂಪೂರ್ಣ ಲಿಂಗಾಯತ ನಾಯಕತ್ವವನ್ನೇ ನಾಶ Read more…

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ಸಿಡಿದೆದ್ದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ Read more…

BIG NEWS: ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಆಗಿದೆ. ಈಗ ಅವರು ರಾಜೀನಾಮೆಗೆ ಮುಂದಾಗಿರುವುದು ನೋವು ತಂದಿದೆ Read more…

BIG NEWS: ಮೋದಿ, ಅಮಿತ್ ಶಾಗೆ ಗ್ರೌಂಡ್ ರಿಪೋರ್ಟ್ ಗೊತ್ತಿಲ್ಲ; ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಕೈತಪ್ಪುವುದು ಖಚಿತವಾಗುತ್ತಿದ್ದಂತೆ ವರಿಷ್ಠರ ಮನವೊಲಿಕೆಗೂ ಬಗ್ಗದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ Read more…

BIG NEWS: ಬಿಜೆಪಿ ಗೆ ರಾಜೀನಾಮೆ ನೀಡುತ್ತೇನೆ; ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಸಿಗುವುದು ಅನುಮಾನವಾಗಿದ್ದು, ವರಿಷ್ಠರ ಮನವೊಲಿಕೆಗೂ ಬಗ್ಗದ ಜಗದೀಶ್ ಶೆಟ್ಟರ್, ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. Read more…

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಮತ್ತೊಂದು ಶಾಕ್; ರಾಜೀನಾಮೆ ನೀಡಲು ಮುಂದಾದ ಮತ್ತೊಬ್ಬ ಹಿರಿಯ ನಾಯಕ

ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಲಕ್ಷ್ಮಣ ಸವದಿ, ಆರ್. ಶಂಕರ್, ಬಾಬುರಾವ್ ಚಿಂಚನಸೂರ್ ಮೊದಲಾದವರು Read more…

ಜಗದೀಶ್ ಶೆಟ್ಟರ್ ನಿವಾಸದ ಮೇಲೆ ನಡೆಯುತ್ತಾ ಐಟಿ – ಇಡಿ ದಾಳಿ ? ಅವರು ಹೇಳಿದ್ದೇನು ಗೊತ್ತಾ ?

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜೊತೆಗೆ ಬಿಜೆಪಿಗೂ ಗುಡ್ ಬೈ ಹೇಳಲಿದ್ದಾರೆ. ರಾಜೀನಾಮೆ ನೀಡುವ ಸಲುವಾಗಿ ಅವರು ಶಿರಸಿಗೆ ತೆರಳುತ್ತಿದ್ದು, ವಿಧಾನಸಭಾ Read more…

ಶೆಟ್ಟರ್ ಮುಂದಿಡಲಾಗಿತ್ತು ಈ ಎಲ್ಲ ಆಫರ್; ಶಾ ಮಾತಿಗೂ ಜಗ್ಗಲಿಲ್ಲ ಬಿಜೆಪಿ ಹಿರಿಯ ನಾಯಕ…!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವದ ಜೊತೆಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿರುವ ಅವರು ಬೆಂಬಲಿಗರ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್: ಘಟಾನುಘಟಿ ನಾಯಕರ ಗುಳೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿಜೆಪಿಗೆ ಟಿಕೆಟ್ ಹಂಚಿಕೆ ವಿಚಾರ ಸಂಕಷ್ಟ ತಂದಿಟ್ಟಿದೆ. ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ Read more…

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬೊಮ್ಮಾಯಿ ವಿರುದ್ದ ಬಿಜೆಪಿ ಶಾಸಕ ಕಿಡಿ; ಜನಬೆಂಬಲವಿಲ್ಲದ ಕಾರಣಕ್ಕೆ ಚಿತ್ರ ನಟ – ನಟಿಯರನ್ನು ಕರೆಸುತ್ತಿದ್ದಾರೆಂದು ನೆಹರು ಓಲೇಕರ್ ಟಾಂಗ್

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾವೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಇದರಿಂದ ಸಿಡಿದೆದ್ದಿರುವ ನೆಹರು ಓಲೇಕರ್ ಈಗ Read more…

BIG NEWS: ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್ ಕರ್ನಾಟಕ್ಕೆ ಮೊದಲ ಭೇಟಿ; ಸಹೋದರಿ ಪ್ರಿಯಾಂಕ ಸಾಥ್

ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಯಿಂದಾಗಿ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಈಗ ಸಂಸತ್ ಸದಸ್ಯತ್ವದಿಂಲೂ ಅನರ್ಹಗೊಳಿಸಲಾಗಿದೆ. Read more…

BIG NEWS: ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ? ಕುತೂಹಲ ಮೂಡಿಸಿದ ರಾಜಕೀಯ ಬೆಳವಣಿಗೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಶಿರಸಿಗೆ ತೆರಳಿ Read more…

BIG NEWS: ಮೊದಲಿನ ಬಿಜೆಪಿ ಈಗಿಲ್ಲ; ಲಿಂಗಾಯಿತರನ್ನು ಹಣಿಯಲು ಷಡ್ಯಂತ್ರ; ಜಗದೀಶ್ ಶೆಟ್ಟರ್ ಗುರುತರ ಆರೋಪ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ತಪ್ಪುತ್ತಿದ್ದಂತೆಯೇ ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಇಂದು ಬಿಜೆಪಿ ಪ್ರಾಥಮಿಕ Read more…

BIG NEWS: ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದ ಬೆನ್ನಲ್ಲೇ ಬಿಜೆಪಿ ತೊರೆಯಲು ಮುಂದಾದ ಶೆಟ್ಟರ್

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆಯಲು ಮುಂದಾಗಿದ್ದಾರೆ. ಶಿರಸಿಯಲ್ಲಿ ಇಂದು Read more…

BIG BREAKING: ಬಿಜೆಪಿ ಟಿಕೆಟ್ ಗೆ ಹಗ್ಗಜಗ್ಗಾಟ; ಮಹತ್ವದ ನಿರ್ಧಾರ ಪ್ರಕಟಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ ಎಂದ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ವಿಚಾರದ ಗೊಂದಲ ಇನ್ನೂ ಮುಂದುವರೆದಿದೆ. ವರಿಷ್ಠರಿಗೆ ಜಗದೀಶ್ ಶೆಟ್ಟರ್ ನೀಡಿದ್ದ ಎರಡು ದಿನದ ಡೆಡ್ ಲೈನ್ ಇಂದು Read more…

BIG NEWS: ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸದ ಮುಂದೆ ಹೈಡ್ರಾಮಾ; ಟಿಕೆಟ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಿರಿಯ ನಾಯಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಧಾರವಾಡ ಸೆಂಟ್ರಲ್ ಸೇರಿದಂತೆ Read more…

3 ನೇ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಸಿಗುತ್ತಾ ಟಿಕೆಟ್ ? ಕುತೂಹಲ ಮೂಡಿಸಿದ ಬೆಳವಣಿಗೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಗುಜರಾತ್ ಮಾದರಿಯಲ್ಲಿ ಹೊಸ ಪ್ರಯೋಗಕ್ಕೆ ಮುಂದಾದ ಬಿಜೆಪಿ ಹೈಕಮಾಂಡ್ ಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಟಿಕೆಟ್ ವಂಚಿತರಾದ ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್ Read more…

ಮಾಜಿ ಸಿಎಂ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ: 16 ಪಾಲಿಕೆ ಸದಸ್ಯರು, 42 ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಘೋಷಣೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿಯ Read more…

ಬಂಡಾಯವೆದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಸಿಹಿ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ವರಿಷ್ಠರ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ Read more…

BIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಪ್ರಯಾಣಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಬಳಿಕ ನವದೆಹಲಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...