alex Certify ಜನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

2 ರೂಪಾಯಿಗೆ ಇಡ್ಲಿ – ಸಾಂಬಾರ್ ವಿತರಣೆ

ತ್ರಿಶೂರ್: ಕೇರಳದ ತ್ರಿಶೂರ್ ಪ್ರದೇಶವು ಸಾಂಸ್ಕೃತಿಕ, ಧಾರ್ಮಿಕ ಸಾಮರಸ್ಯದ ಸಂಕೇತವಾಗಿದೆ. ಪೂರಂ ದಿನದಂದು ಕ್ರಿಶ್ಚಿಯನ್ ಪಾದ್ರಿ ಡೇವಿಸ್ ಚಿರಮ್ಮೆಲ್ ಅವರು ಕೇವಲ 2 ರೂ.ಗೆ ಇಡ್ಲಿ, ಸಾಂಬಾರ್ ವಿತರಿಸಿದ್ದಾರೆ. Read more…

ಸ್ಥಳೀಯ ರೈಲಿನಲ್ಲಿ ಪ್ರಯಾಣಿಸಿದ ಕುದುರೆ: ವಿಡಿಯೋ ವೈರಲ್

ಅಂತರ್ಜಾಲದಲ್ಲಿ ವಿಲಕ್ಷಣವಾದ ಮತ್ತು ಮನಸ್ಸಿಗೆ ಮುದ ನೀಡುವ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಕಿಕ್ಕಿರಿದ ಸ್ಥಳೀಯ ರೈಲಿನಲ್ಲಿ ಕುದುರೆಯೊಂದು ಪ್ರಯಾಣಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಶ್ಚಿಮ Read more…

ಊರ ಜಾತ್ರೆಯಲ್ಲಿ ಭರ್ಜರಿ ಸ್ಟೆಪ್ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ನಡೆದ ಊರ ಜಾತ್ರೆಯಲ್ಲಿ ಪಾಲ್ಗೊಂಡು ಜನರೊಂದಿಗೆ ಕುಣಿದಿದ್ದಾರೆ. ಸಿದ್ಧರಾಮೇಶ್ವರ, ಚಿಕ್ಕತಾಯಮ್ಮ ಜಾತ್ರೆ ನಡೆದಿದ್ದು, ಜಾತ್ರಾ ಮಹೋತ್ಸವದಲ್ಲಿ ಸ್ನೇಹಿತರು Read more…

ಶಸ್ತ್ರಸಜ್ಜಿತ ರಷ್ಯಾ ಸೈನಿಕರ ವಿರುದ್ಧ ನಿಂತ ವೃದ್ಧ ದಂಪತಿ…!

ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣವೆಸಗಿ ಮೂರು ವಾರಗಳಾಗಿವೆ. ಲಕ್ಷಾಂತರ ಜನರು ತಮ್ಮ ದೇಶವನ್ನು ಪಲಾಯನ ಮಾಡಿದ್ದಾರೆ. ಅನೇಕರು ಇನ್ನೂ ತಮ್ಮ ಮನೆಗಳನ್ನು ತೊರೆದಿಲ್ಲ. ಇದೀಗ ರಷ್ಯಾದ ಸೈನಿಕರು ವೃದ್ಧ Read more…

ಉಕ್ರೇನ್‌ ಗೆ ಭೇಟಿ ನೀಡದಿದ್ದರೂ Airbnb ಯಲ್ಲಿ ರೂಂ ಬುಕ್‌ ಮಾಡ್ತಿದ್ದಾರೆ ಜನ…! ಇದರ ಹಿಂದಿದೆ ಹೃದಯಸ್ಪರ್ಶಿ ಕಾರಣ

ಮಾಸ್ಕೋದ ಮೇಲೆ ಆರ್ಥಿಕ ಒತ್ತಡ ತೀವ್ರಗೊಂಡಿದ್ದರಿಂದ ಉಕ್ರೇನ್‌ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಉಕ್ರೇನಿಯನ್ ನಗರಗಳಲ್ಲಿ ಶೆಲ್ ದಾಳಿ ಮುಂದುವರಿದಂತೆ, ಪ್ರಪಂಚದಾದ್ಯಂತ ಅನೇಕರು ಕೈವ್‌ಗೆ ತಮ್ಮ ಬೆಂಬಲ ನೀಡಿದ್ದಾರೆ. ಉಕ್ರೇನ್ ವಿರುದ್ಧದ Read more…

ಎಟಿಎಂ ಮುರಿದು ಪರಾರಿಯಾಗಲು ಯತ್ನಿಸಿದ ಕಳ್ಳರು; ಪೊಲೀಸರ ಬಳಿಯೇ ಲಿಫ್ಟ್‌ ಕೇಳಿ ಸಿಕ್ಕಿಬಿದ್ರು…!

ದೊಡ್ಡಬಳ್ಳಾಪುರ: ಎಟಿಎಂ ಮುರಿದು ಪರಾರಿಯಾಗಲು ಯತ್ನಿಸಿದ ಕಳ್ಳರು ಕೆಲವೇ ಗಂಟೆಗಳಲ್ಲಿ ಪೊಲೀಸರ ಕೈಗೆ ಅಚಾನಕ್ ಆಗಿ ಸಿಕ್ಕಿಬಿದ್ದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ದೊಡ್ಡಬಳ್ಳಾಪುರದ ಮೆಳೆಕೋಟೆ Read more…

ಕುತ್ತಿಗೆಗೆ ಟೈರ್ ಅಂಟಿಕೊಂಡಿದ್ದ ಮೊಸಳೆಗೆ ಕೊನೆಗೂ 6 ವರ್ಷಗಳ ನಂತ್ರ ಸಿಕ್ತು ಮುಕ್ತಿ..!

ಕಳೆದ ಆರು ವರ್ಷಗಳಿಂದ ಕುತ್ತಿಗೆಗೆ ಟೈರ್ ಸಿಲುಕಿಕೊಂಡಿದ್ದ ಇಂಡೋನೇಷ್ಯಾದ ಮೊಸಳೆಗೆ ಮುಕ್ತಿ ಸಿಕ್ಕಿದೆ. ಸುಲವೆಸಿ ದ್ವೀಪದಲ್ಲಿ ಸರೀಸೃಪ ಪ್ರೇಮಿಯೊಬ್ಬರು ಆರು ವರ್ಷಗಳ ನಂತರ ಮೊಸಳೆಯನ್ನು ಟೈರ್ ನಿಂದ ಕೊನೆಗೂ Read more…

ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಹಲ್ಲೆಗೆರೆ ಶಂಕರ್ ಮನೆಯಲ್ಲಿ ಮಧ್ಯರಾತ್ರಿ ಬೆಳಕು ಕಂಡು ಬೆಚ್ಚಿಬಿದ್ದ ಜನ

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ವರ್ಷ ಮಗುವನ್ನು ಕೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯಲ್ಲಿ ಕಾಣಿಸಿಕೊಂಡ ಬೆಳಕು ಸ್ಥಳೀಯರಲ್ಲಿ ಆತಂಕ ತಂದ ಘಟನೆ Read more…

BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ. ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ Read more…

3 ನೇ ಅಲೆ ಹೊತ್ತಲ್ಲಿ ಭಾರಿ ಹಣ ಮಾಡಲು ಸಜ್ಜಾಗಿದ್ದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಗ್ ಶಾಕ್…! ಹರಿದಾಡ್ತಿದೆ ಹೀಗೊಂದು ಸಂದೇಶ

ಕೊರೋನಾ ಮೊದಲನೇ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಭರ್ಜರಿ ಕಮಾಯಿ ಮಾಡಿಕೊಂಡಿದ್ದ ಬಹುತೇಕ ಖಾಸಗಿ ಆಸ್ಪತ್ರೆಗಳು ಮೂರನೇ ಅಲೆಯಲ್ಲಿ ಭಾರಿ ನಿರಾಸೆ ಅನುಭವಿಸಿವೆ. ಅಂದ ಹಾಗೆ, ಕೊರೋನಾ ರೂಪಾಂತರಿ Read more…

ಕಡಿಮೆಯಾಯ್ತು ಕಾಂಡೋಮ್ ಬಳಕೆ, ಹೆಚ್ಚಾಯ್ತು ಗರ್ಭ ಧರಿಸಿದವರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಾಂಡೋಮ್ ಬಳಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದೇ ಅವಧಿಯಲ್ಲಿ ಗರ್ಭಧರಿಸಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. Read more…

BREAKING NEWS: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪ

ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಬಿಸೇಗಾರಹಳ್ಳಿ, ಶೆಟ್ಟಿಗೆರೆಯಲ್ಲಿ ಭೂಮಿ ನಡುಗಿದೆ. ಏಕಕಾಲದಲ್ಲಿ ಎರಡೂ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಭೂಮಿ Read more…

ಆಕಾಶದಲ್ಲಿ ದೀಪದ ಸಾಲು…! ಬರಿಗಣ್ಣಿನಲ್ಲಿ ಬಾನಂಗಳದ ಬೆಳಕಿನ ಚಿತ್ತಾರ ಕಣ್ತುಂಬಿಕೊಂಡ ಜನಕ್ಕೆ ಭಾರಿ ಕುತೂಹಲ…!

ಸೋಮವಾರ ಸಂಜೆ ಬಾನಂಗಳದಲ್ಲಿ ಸಾಲಾಗಿ ಬಲ್ಬ್ ಜೋಡಿಸಿದ ರೀತಿಯಲ್ಲಿ ಉಪಗ್ರಹಗಳು ಹಾದುಹೋಗಿವೆ. ಅಂದ ಹಾಗೆ, ಇದು ಉಪಗ್ರಹಗಳ ಸರಮಾಲೆಯಾಗಿದೆ. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಆಕಾಶದಲ್ಲಿ ಸಾಲಾಗಿ Read more…

ಅಮೆರಿಕ ಚಂಡಮಾರುತದ ಹೊಡೆತಕ್ಕೆ ಸಾವನ್ನಪ್ಪಿದವರ ಸಂಖ್ಯೆ 80ಕ್ಕೆ ಏರಿಕೆ

ವಾಷಿಂಗ್ಟನ್ : ಭೀಕರ ಚಂಡಮಾರುತದ ಪ್ರವಾಹಕ್ಕೆ ಸಿಲುಕಿರುವ ಅಮೆರಿಕದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಸದ್ಯ ಈ ಭಯಕಂರ ಚುಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 80ಕ್ಕೆ ಏರಿಕೆ ಕಂಡಿದೆ ಎನ್ನಲಾಗಿದೆ. ಇದು Read more…

BREAKING: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಂಪಿಸಿದ ಭೂಮಿ, ಆತಂಕಗೊಂಡು ಮನೆಯಿಂದ ಹೊರಬಂದ ಜನ

ಚಿಕ್ಕಬಳ್ಳಾಪುರ: ಮಿಟ್ಟಹಳ್ಳಿ ಗ್ರಾಮದ ಸುತ್ತಮುತ್ತ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮಿಟ್ಟಹಳ್ಳಿ ಗ್ರಾಮದಲ್ಲಿ ಬೆಳಗಿನ ಜಾವ 4 ಗಂಟೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸ್ಥಳಕ್ಕೆ Read more…

BIG NEWS: ಫಸ್ಟ್ ಡೋಸ್ ಪಡೆದು 84 ದಿನವಾದ್ರೂ 2 ನೇ ಡೋಸ್ ಲಸಿಕೆ ಪಡೆದಿಲ್ಲ 11 ಕೋಟಿ ಜನ, ಕೇಂದ್ರದಿಂದ ನಾಳೆ ಮಹತ್ವದ ಸಭೆ

ನವದೆಹಲಿ: ನಾಳೆ ದೆಹಲಿಯಲ್ಲಿ ಕೊರೋನಾ ಲಸಿಕೆ ಅಭಿಯಾನದ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ. ಕೇಂದ್ರ ಆರೋಗ್ಯ ಸಚಿವರಾದ Read more…

ಕಲಬುರಗಿ: ಬೆಳ್ಳಂಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲಚೆರಾ, ಗಡಿಕೇಶ್ವರ, ರಾಜಾಪುರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 Read more…

BREAKING NEWS: ಇವತ್ತೂ ಲಘು ಭೂಕಂಪ, ಆತಂಕದಿಂದ ಹೊರಗೆ ಓಡಿದ ಜನ

ಕಲಬುರ್ಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40 ರ ಸುಮಾರಿಗೆ ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದಿಂದ ಆತಂಕಗೊಂಡ Read more…

BREAKING NEWS: ಹಾಸನ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ

ಹಾಸನ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಬೇಲೂರು ತಾಲ್ಲೂಕಿನ ಹಳೇಬೀಡು ಭಾಗದಲ್ಲಿ ಭೂಮಿ ಕಂಪಿಸಿದೆ. ನಿಂಗಪ್ಪನಕೊಪ್ಪಲು, ದ್ಯಾವಪ್ಪನಹಳ್ಳಿ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸ್ಥಳೀಯ ನಿವಾಸಿಗಳು ತಮಗಾದ Read more…

ಬೆಂಗಳೂರು ತೊರೆದು ಊರಿನತ್ತ ಜನರ ಲಗ್ಗೆ, ಹಳ್ಳಿಗಳಲ್ಲೂ ಹೆಚ್ಚಾಯ್ತು ಕೊರೋನಾ ಆತಂಕ

ಬೆಂಗಳೂರು: ನಾಳೆಯಿಂದ ಕಠಿಣ ಲಾಕ್ಡೌನ್ ಜಾರಿ ಹಿನ್ನೆಲೆ ಲಗೇಜ್ ಸಮೇತ ಜನ ಊರಿಗೆ ಹೊರಟಿದ್ದಾರೆ. ನೆಲಮಂಗಲದ ನವಯುಗ ಟೋಲ್ ನಲ್ಲಿ ವಾಹನಗಳ ದಟ್ಟಣೆ ಕಂಡುಬಂದಿದೆ. ತುಮಕೂರು-ಶಿರಾ, ಚಿಕ್ಕಮಗಳೂರು, ಶಿವಮೊಗ್ಗ Read more…

BIG NEWS: ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ, ಮತ್ತೆ ಲಾಕ್ಡೌನ್ ಜಾರಿ ಬಗ್ಗೆ ಜನರಲ್ಲಿ ಹೆಚ್ಚಾಗ್ತಿದೆ ಆತಂಕ

ಮತ್ತೊಮ್ಮೆ ಲಾಕ್ಡೌನ್ ಜಾರಿಯಾಗುತ್ತದೆಯೇ ಎನ್ನುವ ಆತಂಕ ಜನರಲ್ಲಿ ಮೂಡಿದೆ. ಇದಕ್ಕೆ ಕಾರಣ ದೇಶದೆಲ್ಲೆಡೆ ಕೊರೋನಾ ಎರಡನೇ ಅಲೆ ಶುರುವಾಗಿರುವುದು. ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಎರಡನೇ ಆಲೆ ಆತಂಕ Read more…

BIG NEWS: ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ -ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ; ಸಚಿವ ಸುಧಾಕರ್

ಬೆಂಗಳೂರು: ಮದುವೆ ಮೊದಲಾದ ಸಭೆ, ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ಈಗಾಗಲೇ ಸೂಚಿಸಲಾಗಿದೆ. ಆದರೆ ಗಡಿ ಭಾಗಗಳಲ್ಲಿ ಪ್ರಯಾಣಕ್ಕೆ ನಿರ್ಬಂಧ ಹೇರಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Read more…

ಈ ಹಳ್ಳಿ ಜನಕ್ಕೆ ಬೇಕಾದಷ್ಟು ಸಿಗುತ್ತೆ ಚಿನ್ನ: ಹಳದಿ ಲೋಹಕ್ಕೆ ಮುಗಿಬಿದ್ದ ಜನ

ಆಫ್ರಿಕಾದ ಕಾಂಗೋ ದೇಶದಲ್ಲಿ ಚಿನ್ನದ ಗುಡ್ಡ ಪತ್ತೆಯಾಗಿದೆ. ಕಿವು ಪ್ರಾಂತ್ಯದ ಕಿನ್ಸ್ ಹಾಸ ಸಮೀಪದಲ್ಲಿ ಲುಹಿಹಿ ಎಂಬ ಗುಡ್ಡವನ್ನು ಚಿನ್ನದ ಗುಡ್ಡ ಎಂದೇ ಕರೆಯಲಾಗುತ್ತದೆ. ಈ ಗುಡ್ಡದಲ್ಲಿ ಅಗೆದಷ್ಟು Read more…

ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗೌರಿಬಿದನೂರು ರಸ್ತೆ ಮಂಚನಹಳ್ಳಿ ಸಮೀಪ ಮದ್ಯ ಸರಬರಾಜು ಮಾಡುವ ಟೆಂಪೋ ಪಲ್ಟಿಯಾಗಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾಗಿದೆ. ಬಾರ್ ಗಳಿಗೆ Read more…

ಶಾಕಿಂಗ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ – ಪ್ರತಿ ಸಿಲಿಂಡರ್ ಗೆ ಈಗ 772 ರೂ.

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 50 ರೂ. ಹೆಚ್ಚಳ ಮಾಡಲಾಗಿದೆ. ಇಂದಿನಿಂದಲೇ ಪರಿಷ್ಕೃತ ದರ ಜಾರಿಗೆ Read more…

ಇದು ಆರಂಭವಾದ್ರೆ ಸತ್ತವರ ಜೊತೆಯೂ ನಡೆಸಬಹುದು ʼಚಾಟ್ʼ

ಈ ಸುದ್ದಿ ತುಂಬ ವಿಚಿತ್ರವಾಗಿದೆ. ಈ ಸುದ್ದಿ ನಂಬೋದು ಕಷ್ಟ. ಸತ್ತ ಸಂಬಂಧಿಕರು, ಸ್ನೇಹಿತರು, ಆಪ್ತರ ಜೊತೆ ನೀವು ಚಾಟ್ ಮಾಡಬಹುದು. ಯಸ್, ಈ ಬಗ್ಗೆ ನಿಮಗೆ ಸಾಕಷ್ಟು Read more…

ರಾಜ್ಯದಲ್ಲಿ ತೀವ್ರಗೊಂಡ ಚಳಿಯ ಹೊಡೆತಕ್ಕೆ ತತ್ತರಿಸಿದ ಜನತೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ ನಿವಾರ್ ಚಂಡಮಾರುತದ ಪರಿಣಾಮದಿಂದ ಮೋಡ ಕವಿದ ವಾತಾವರಣವಿದ್ದು, ರಾಜ್ಯದ ಅನೇಕ ಕಡೆ 4 ಡಿಗ್ರಿವರೆಗೂ ತಾಪಮಾನ ಇಳಿಕೆಯಾಗಿದೆ. ದಕ್ಷಿಣ Read more…

ಜನ ಜೀವನ ಅಸ್ತವ್ಯಸ್ತ: ಚೇತರಿಸಿಕೊಳ್ಳುವ ಮುನ್ನವೇ ಬದುಕು ಕಸಿದ ಭಾರೀ ಮಳೆ

ಕೆಲ ತಿಂಗಳ ಹಿಂದಷ್ಟೇ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನ ಚೇತರಿಸಿಕೊಳ್ಳುವ ಮೊದಲೇ ಮತ್ತೆ ಮಹಾ ಮಳೆಯಾಗಿದೆ. ಭಾರಿ ಮಳೆ ಮತ್ತು ಪ್ರವಾಹದಿಂದ ಉತ್ತರ Read more…

BIG NEWS: ಕೊರೊನಾ ಲಸಿಕೆ ಕುರಿತಂತೆ ದೇಶದ ಜನತೆಗೆ ಗುಡ್ ನ್ಯೂಸ್ – ಕೇಂದ್ರದಿಂದ ಮಹತ್ವದ ಘೋಷಣೆ

ನವದೆಹಲಿ: 2021 ರ ಜುಲೈ ವೇಳೆಗೆ ದೇಶದ 25 ಕೋಟಿ ಜನರಿಗೆ 400 ರಿಂದ 500 ಮಿಲಿಯನ್ ಕೊರೋನಾ ತಡೆ ಲಸಿಕೆ ವಿತರಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. Read more…

‌ʼಲಾಕ್ ಡೌನ್ʼ ಇದ್ರೂ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಪೊಲೀಸರಿಂದ ಬಿಗ್ ಶಾಕ್

ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ರೂ ನಿರ್ಲಕ್ಷ್ಯ ತೋರಿದ ಜನ ಅನೇಕ ಕಡೆ ಅನಗತ್ಯವಾಗಿ ತಿರುಗಾಡಿದ್ದಾರೆ. ಹೀಗೆ ತಿರುಗಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿಜಯಪುರದಲ್ಲಿ ಅನಗತ್ಯವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...