alex Certify ಜಪ್ತಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮುಂಬೈ ಗ್ಯಾಂಗ್ ಸ್ಟರ್ ಅರೆಸ್ಟ್

ಅತ್ತಿಬೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮುಂಬೈ ಗ್ಯಾಂಗ್ ಸ್ಟರ್ ಅಬ್ದುಲ್ ಅಜೀಜ್ ಖಾನ್ ನನ್ನು ಬಂಧಿಸಿದ್ದಾರೆ. ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಅಬ್ದುಲ್ ಅಜಿಜ್ 37 Read more…

BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ

ಹೈದರಾಬಾದ್: ಸಿನಿಮಾಗಳಿಗೆ ನಕಲಿ ನೋಟು ಪೂರೈಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಕೋಟಿ ನಕಲಿ ನೋಟುಗಳನ್ನು ಜಪ್ತಿ ಮಾಡಿರುವ ಘಟನೆ ಹೈದರಾಬಾದ್ ನ ಗೋಲ್ಕಂಡದಲ್ಲಿ ನಡೆದಿದೆ. ಸಿನಿಮಾ ತೆಗೆಯಲು Read more…

BIG BREAKING: ಬಹಿರಂಗವಾಯ್ತು BSY ಆಪ್ತರ ಮನೆ ಮೇಲೆ ಐಟಿ ದಾಳಿ ರಹಸ್ಯ, 750 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ 750 ಕೋಟಿ ರೂಪಾಯಿ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿದೆ ಎಂದು ದಾಳಿಯಲ್ಲಿ Read more…

BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇದೀಗ ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ಮೌಲ್ಯದ Read more…

NCB ಅಧಿಕಾರಿಗಳಿಂದ ಭರ್ಜರಿ ಬೇಟೆ: ಅಲ್ಪಾಜೋಲಂ ಲ್ಯಾಬ್ ಮೇಲೆ ದಾಳಿ, ಐವರು ಅರೆಸ್ಟ್

ಅಲ್ಪಾಜೋಲಂ ತಯಾರಿಸುತ್ತಿದ್ದ ಪ್ರಯೋಗಾಲಯದ ಮೇಲೆ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್ ಉಪವಲಯ ತಂಡದಿಂದ ದಾಳಿ ನಡೆಸಲಾಗಿದೆ. ಎನ್.ಸಿ.ಬಿ. ಅಧಿಕಾರಿಗಳ ತಂಡ Read more…

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. Read more…

ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 300 ಕೆಜಿ ಹೆರಾಯಿನ್ ವಶಕ್ಕೆ, 6 ಮಂದಿ ಅರೆಸ್ಟ್

ನವದೆಹಲಿ: ಕೇರಳ ಗಡಿಯಲ್ಲಿ ಎನ್.ಸಿ.ಬಿ. ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 300 ಕೆಜಿ ಹೆರಾಯಿನ್ ಜಪ್ತಿ ಮಾಡಿದ್ದಾರೆ. ಇದರೊಂದಿಗೆ 5 ಎಕೆ-47 ರೈಫಲ್, 1000 ಬುಲೆಟ್ ಗಳನ್ನು Read more…

ಐಟಿ ಭರ್ಜರಿ ಬೇಟೆ: 81 ಕೆಜಿ ಚಿನ್ನ, 15 ಕೋಟಿ ಕ್ಯಾಶ್ ಜಪ್ತಿ, 35 ಲಕ್ಸುರಿ ಕಾರ್ -402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಕುರಿತಂತೆ ಮಾಧ್ಯಮ ಪ್ರಕಟಣೆ ನೀಡಲಾಗಿದ್ದು, ದಾಳಿಯ ವೇಳೆ ಬರೋಬ್ಬರಿ 402.28 ಕೋಟಿ ರೂಪಾಯಿ Read more…

ಕುಣಿಯುವ ಕಾರು ಮಾಲೀಕನಿಗೆ ಬಿತ್ತು ಭಾರಿ ದಂಡ

ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಕುಣಿಯುವ ಕಾರೊಂದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ದೆಹಲಿ ಮೂಲದ ಕಾರು ಮಾಲೀಕ ನಾಸುಮ್ ಅಹ್ಮದ್ ಎಂಬಾತನಿಗೆ ಬರೋಬ್ಬರಿ 41,500 ರೂ. ದಂಡ ವಿಧಿಸಲಾಗಿದೆ. Read more…

BREAKING: ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯಗೆ ಬಿಗ್ ಶಾಕ್, ಇಡಿಯಿಂದ ಆಸ್ತಿ ಜಪ್ತಿ

ನವದೆಹಲಿ: ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಫ್ರಾನ್ಸ್ ನಲ್ಲಿದ್ದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಭಾರತದ ಬ್ಯಾಂಕ್ Read more…

BIG NEWS: ಬರೋಬ್ಬರಿ 3685 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ – ವಾಹಿನಿ ಮಾಜಿ ನಿರ್ದೇಶಕ ಸೇರಿ ಇಬ್ಬರು ಅರೆಸ್ಟ್

ಮಹತ್ವದ ಕಾರ್ಯಾಚರಣೆ ನಡೆಸಿದ ಪೆರುಗ್ವೆ ಪೊಲೀಸರು ಬರೋಬ್ಬರಿ 3685 ಕೋಟಿ ರೂಪಾಯಿಯಷ್ಟು ಬೆಲೆ ಬಾಳುವ ಕೊಕೇನ್ ಜಪ್ತಿ ಮಾಡಿದ್ದಾರೆ. ರಾಜಧಾನಿ ಅಸುನ್ಸಿಯೋನ್ ಸಮೀಪದ ವಿಲ್ಲೆಟ್ಟಾ ನಗರದ ಖಾಸಗಿ ಬಂದರಿನಲ್ಲಿದ್ದ Read more…

SHOCKING..! ಏರ್ ಪೋರ್ಟ್ ನಲ್ಲಿ ಜಪ್ತಿ ಮಾಡಿದ್ದ ಎರಡೂವರೆ ಕೆಜಿ ಚಿನ್ನ ನಾಪತ್ತೆ

ಬೆಂಗಳೂರು: ಕೆಂಪೇಗೌಡ ಅತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ 2.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಗೋದಾಮಿನಲ್ಲಿದ್ದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಜಪ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...